ನವದೆಹಲಿಯಲ್ಲಿ ಕೇಂದ್ರ ರಸಗೊಬ್ಬರ ಸಚಿವರಿಗೆ ತಕ್ಷಣ ಯೂರಿಯಾ ಪೂರೈಕೆಗೆ ಮನವಿ ಪತ್ರ – ಸಚಿವರಾದ ಡಾ।। ಪ್ರಭಾ ಮಲ್ಲಿಕಾರ್ಜುನ್
31 ಜೂಲೈ 2025,ನವದೆಹಲಿಯಲ್ಲಿ ಕೇಂದ್ರ ರಸಗೊಬ್ಬರ ಸಚಿವರಾದ ಶ್ರೀ ಜೆ.ಪಿ. ನಡ್ಡಾ ಅವರಿಗೆ ದಾವಣಗೆರೆ ಜಿಲ್ಲೆಗೆ ತಕ್ಷಣ ಯೂರಿಯಾ ಪೂರೈಕೆ ಮಾಡಬೇಕೆಂದು ಸಚಿವರಾದ ಡಾ।। ಪ್ರಭಾ ಮಲ್ಲಿಕಾರ್ಜುನ್ ಮನವಿ ಪತ್ರ ಸಲ್ಲಿಸಿದರು. ಪ್ರಸ್ತುತ ದಾವಣಗೆರೆ ಜಿಲ್ಲೆಯಲ್ಲಿ ಮುಂಗಾರು ಮಳೆ ಸಮೃದ್ಧವಾಗಿದ್ದು, ಬಿತ್ತನೆ…
ಇಎಸ್ ಐ ವೇತನ ಮಿತಿಯನ್ನು 21,000 ದಿಂದ 30,000 ಸಾವಿರಕ್ಕೆ ಏರಿಸಲು ಸಂಸತ್ ಕಲಾಪದ ಶೂನ್ಯವೇಳೆಯಲ್ಲಿ ಕೇಂದ್ರ ಸರ್ಕಾರಕ್ಕೆ ಒತ್ತಾಯಡಾ।। ಪ್ರಭಾ ಮಲ್ಲಿಕಾರ್ಜುನ್
೩೦ ಜೂಲೈ ೨೦೨೫, ಇಎಸ್ ಐ ವೇತನಮಿತಿಯನ್ನು 21,000 ದಿಂದ 30,000 ಸಾವಿರಕ್ಕೆ ಏರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಂಸತ್ ಕಲಾಪದ ಶೂನ್ಯವೇಳೆಯಲ್ಲಿ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು. ನೌಕರರ ವಿಮಾ (ಇಎಸ್‌ಐ) ಯೋಜನೆಯ ಹಳೆಯದಾದ ವೇತನಮಿತಿಯನ್ನು ತಕ್ಷಣ ಪರಿಷ್ಕರಿಸಬೇಕಿದೆ. ಪ್ರಸ್ತುತ…
ಕೇಂದ್ರದಿಂದ ಕರ್ನಾಟಕ್ಕೆ 8.73 ಲಕ್ಷ ಮೆಟ್ರಿಕ್ ಟನ್ ಯೂರಿಯಾ ನೀಡಿದರೂ, ಸಿಎಂ ಹೇಳಿರುವುದು ಹಸಿ ಸುಳ್ಳ – ಬಿಜೆಪಿ ಆರೋಪ.
ಕೇಂದ್ರ ಸರ್ಕಾರ ಕರ್ನಾಟಕ್ಕೆ 8.73 ಲಕ್ಷ ಮೆಟ್ರಿಕ್ ಟನ್ ಯೂರಿಯಾ ನೀಡಿದರೂ, ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಯೂರಿಯಾವನ್ನು ಸರಿಯಾಗಿ ವಿತರಿಸುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿರುವುದು ಹಸಿ ಸುಳ್ಳು!! ಬಿಜೆಪಿ ಆರೋಪ ಮಾಡಿದ್ದೆ ಕಾಳಸಂತೆಯಲ್ಲಿ ಯೂರಿಯಾ ಅಕ್ರಮವಾಗಿ ಮಾರಾಟವಾಗುತ್ತಿದೆ ಎಂದು…
ರೈತರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ – ಜುಲೈ 28 ರಂದು ರಾಜ್ಯವ್ಯಾಪಿ ಪ್ರತಿಭಟನೆ – ವಿಜಯೇಂದ್ರ
ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯದ ರೈತರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆದ ದಿನದಿಂದ ರಾಜ್ಯದ ರೈತರಿಗೆ ನೆರವಾಗುವಂತಹ ಯಾವುದೇ ಕಾರ್ಯಕ್ರಮಗಳನ್ನು ನೀಡಿಲ್ಲ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಯ ವಿರುದ್ಧ ಜುಲೈ…
ಬ್ರಿಟನ್ ಸರ್ಕಾರದ ಜೊತೆ ಭಾರತ ಸರ್ಕಾರ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ.
ಶ್ರೀ ನರೇಂದ್ರ ಮೋದಿಜಿಯವರು ಬ್ರಿಟನ್ ಸರ್ಕಾರದ ಜೊತೆ ಭಾರತ ಸರ್ಕಾರ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಭಾರತದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಿದೆ. ಇನ್ಮುಂದೆ ಭಾರತದ ಸರಕುಗಳು ಬ್ರಿಟನ್ ಮಾರುಕಟ್ಟೆಗೆ ಸುಂಕ ಮುಕ್ತವಾಗಿ ಕಾಲಿಡಲಿದ್ದು, ಭಾರತದ ಉತ್ಪಾದನಾ…
ನಿಮ್ಮಎಲ್ಲರ ಪ್ರೀತಿಯೇ ನನ್ನ ಗೆಲುವಿಗೆ ದಾರಿ : ಬಿಗ್ ಬಾಸ್ ವಿನ್ನರ್ ಹನುಮಂತ ಭಾವುಕ…
ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರು ಎನ್ನುವ ಕುತೂಹಲಕ್ಕೆ ಈಗಾಗಲೇ ತೆರೆಬಿದ್ದಿದೆ. ಲೇಟಾಗಿ ಬಂದರೂ ಲೇಟೆಸ್ಟ್ ಆಗಿ ಬಂದ ವಲ್ಡ್ ಕಾರ್ಡ್ ಎಂಟ್ರಿ ಸ್ಪರ್ಧಿ ಹಾಡುಗಾರ ಕುರಿಗಾಯಿ ಹನುಮಂತ ಬಿಗ್ ಬಾಸ್ ವಿನ್ನರ್ ಆಗಿದ್ದಾರೆ. ಬಿಗ್ ಬಾಸ್ ಆಟ ಅಂದರೆ…
ಬಿಡುಗಡೆಯಾಗಲಿದೆ ಟೊಯೊಟಾ ಲ್ಯಾಂಡ್ ಕ್ರೂಸರ್ ಮಿನಿ…
ಟೊಯೊಟಾ ಕಂಪನಿಯು ಸುಜುಕಿ ಜಿಮ್ನಿಗೆ ಸೆಡ್ಡು ಹೊಡೆಯಲು ಹೊಚ್ಚ ಹೊಸ ಲೈಫ್ ಸ್ಟೈಲ್ ಕಾಂಪ್ಯಾಕ್ಟ್ ಆಫ್-ರೋಡರ್ ಅನ್ನು ಅಭಿವೃದ್ಧಿಪಡಿಸುತ್ತಿದೆ ಎಂದು ವ್ಯಾಪಕವಾಗಿ ವರದಿಯಾಗಿದೆ. ಜಪಾನಿನ ಮಾಧ್ಯಮ ವರದಿಗಳ ಪ್ತಕಾರ, ಇದನ್ನು ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ಪವರ್‌ಟ್ರೇನ್ ಆಯ್ಕೆಗಳಲ್ಲಿ ಮಾರಾಟ ಮಾಡಬಹುದೆಂದು ಹೇಳಲಾಗುತ್ತಿದೆ.…
ಕಳವಾಗಿದ್ದ 34 ಗ್ರಾಂ ತೂಕದ ಬಂಗಾರದ 01 ಕೈ ಉಂಗುರ ಮತ್ತು 03 ಬಂಗಾರದ ಬಳೆಗಳು ಮತ್ತು ಒಂದು ಐಫೋನ್ ಮೊಬೈಲ್ ಫೋನ್ ಸೇರಿ 2.12.900/- ವಶ
ಈ ಮೂಲಕ ನಿಮಗೆ ತಿಳಿಯಪಡಿಸುವುದೇನೆಂದರೆ ದಾವಣಗೆರೆ ರೈಲ್ವೆ ಪೊಲೀಸ್ ಠಾಣೆಯ ಮೊಕದ್ದಮೆ ಸಂಖ್ಯೆ 49/2023 ಕಲಂ 379 ಐಪಿಸಿ ಪ್ರಕರಣದ ನೇದ್ದರಲ್ಲಿ ದಿನಾಂಕ 03-09-2023 ರಂದು ಕಳವು ಪ್ರಕರಣ ವರದಿಯಾಗಿದ್ದು ಸದರಿ ಪ್ರಕರಣದ ಆರೋಪಿ ಮತ್ತು ಮಾಲು ಪತ್ತೆ ಸಂಬಂಧ ಮಾನ್ಯ…
ಮಾಧ್ಯಮ ಮತ್ತು ದರ್ಶನ್ ರವರು ಒಂದಾಗಿದ್ದು ನನಗೆ ತುಂಬಾ ಸಂತೋಷ ತಂದಿದೆ: ನಟ ಸುದೀಪ್ ಹೇಳಿಕೆ,,
ಬೆಂಗಳೂರು( ಸೆ 02 ) ಇತ್ತೀಚಿಗೆ ನಿಮ್ಮ ಬೆಳವಣಿಗೆಯಲ್ಲಿ ಮಾಧ್ಯಮಕ್ಕೆ ಒಂದು. ಮಾಧ್ಯಮ, ದರ್ಶನರವರು, ಸರಿ ಹೋಗಿದ್ದು ನಿಜವಾಗಲೂ ನನಗೆ ಖುಷಿ ತಂದಿದೆ. ಕೆಲವು ನಡೀತವೆ ಕೆಲವು ಗೊತ್ತಿಲ್ದೆ ನಡೆದುಹೋಗುತ್ತವೆ ದರ್ಶನ್ ಗೆ ದೊಡ್ಡ ಹೆಸರು ಇದೆ, ಅವಾ ದೊಡ್ಡ ನಟ…
ಅಕ್ಕ-ತಂಗಿಯಂದಿರಿಗೆ ರಾಖಿ ಹಬ್ಬದ ಶುಭಾಶಯ ಹೇಳಿದ ದರ್ಶನ್..
ಅಣ್ಣ ತಂಗಿಯ ಜೀವನದ ಒಂದು ಉತ್ತಮ ಪ್ರೀತಿಯ ಸಂಕೇತ ರಾಖಿ ಹಬ್ಬವಾಗಿದ್ದು, ಒಬ್ಬರನ್ನು ಪರಸ್ಪರ ರಕ್ಷಣೆ ಮಾಡುವ ಮನಸ್ಸನ್ನು ಹೊಂದಿರುತ್ತಾರೆ. ರಕ್ಷಾ ಬಂಧನ ಪ್ರಾಚೀನ ಕಾಲದಿಂದ ಪ್ರಾಮುಖ್ಯತೆ ಹೊಂದಿದ್ದು,ಶ್ರಾವಣ ಮಾಸದಲ್ಲಿ ಆಚರಿಸುವ ಒಂದು ಹಬ್ಬವಾಗಿದೆ. ಆ ದಿನ ಸಹೋದರಿಯರು ತಮ್ಮ ಸಹೋದರನ…
















