ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…

“ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

ಹೊನ್ನಾಳಿ ನಗರದಲ್ಲಿ ಯೂರಿಯಾ ಗೊಬ್ಬರವನ್ನು ವಿತರಿಸಬೇಕೆಂದು ಆಗ್ರಹಿಸಿ ಬೃಹತ್ ಪ್ರತಿಭಟನೆ

೨೭ ಜೂಲೈ ೨೦೨೫, ದಾವಣಗೆರೆ ಜಿಲ್ಲೆ, ಹೊನ್ನಾಳಿ ನಗರದಲ್ಲಿ ಭಾರತೀಯ ಜನತಾ ಪಾರ್ಟಿ ಮಂಡಲ ವತಿಯಿಂದ ಯೂರಿಯಾ ಗೊಬ್ಬರದ ಕೊರತೆ ಉಂಟಾಗಿದ್ದು, ರೈತರು ಮುಂದೇನು ಗತಿ ಎಂದು ಆತಂಕಕ್ಕೀಡಾಗಿದ್ದಾರೆ. ತಕ್ಷಣ ರೈತರಿಗೆ ಅಗತ್ಯ ಪ್ರಮಾಣದಲ್ಲಿ ಯೂರಿಯಾ ಗೊಬ್ಬರವನ್ನು ವಿತರಿಸುವ ಕೆಲಸ ಮಾಡಬೇಕೆಂದು…

ದಾವಣಗೆರೆ ನಗರದ ಕಾಯಿ ಪೇಟೆಯಲ್ಲಿ ಕಾರ್ಗಿಲ್ ವಿಜಯೋತ್ಸವ

೨೬, ಜುಲೈ ೨೦೨೫, ಭಾರತೀಯ ಜನತಾ ಪಾರ್ಟಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ ನಗರದ ಕಾಯಿ ಪೇಟೆಯಲ್ಲಿ ಕಾರ್ಗಿಲ್ ವಿಜಯೋತ್ಸವ ಅಂಗವಾಗಿ ನಿವೃತ್ತ ವೀರ ಯೋಧರ ಜೊತೆಗೆ ಕಾರ್ಗಿಲ್ ವಿಜಯೋತ್ಸವವನ್ನು ಮಾಜಿ ಜಿಲ್ಲಾ ಅಧ್ಯಕ್ಷರಾದ ಶ್ರೀಯುತ ಯಶವಂತ ರಾವ್ ಜಾಧವ್…

ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭ…

ದಿನಾಂಕ: 01-01-2025 ರಿಂದ 31-01-2025 ಒಂದು ತಿಂಗಳ ಕಾಲ ಪ್ರತಿ ವರ್ಷದಂತೆ ರಸ್ತೆ ಸುರಕ್ಷತಾ ಮಾಸಾಚರಣೆಯನ್ನು ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡಿದ್ದು, ಇಂದು ದಾವಣಗೆರೆ ನಗರದ ರೇಣುಕಾ ಮಂದಿರದ ಕಲ್ಯಾಣ ಮಂಟಪದಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ…

ಶಾಲಾ ಆವರಣ ಅನೈತಿಕ ತಾಣಗಳಾಗಬಾರದು, ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ಸಿಗಬೇಕು, ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್….

ದಾವಣಗೆರೆ, ಜನವರಿ.28 : ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್ ಸೇರಿದಂತೆ ಕೊಠಡಿ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಆಸನ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಗುಣಮಟ್ಟದ ಶಿಕ್ಷಣ ಭವಿಷ್ಯದ ನಾಗರಿಕರಾಗುವ ಪ್ರತಿ ಮಕ್ಕಳಿಗೆ ಸಿಗುವಂತೆ ಮಾಡಬೇಕು, ಆದರೆ ಸಂಜೆಯ ವೇಳೆ…

ರಾಜನಹಳ್ಳಿಯಲ್ಲಿ 7ನೇ ವರ್ಷದ ಶ್ರೀ ಮಹರ್ಷಿ ವಾಲ್ಮೀಕಿ -ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ.

ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ರಾಜನಹಳ್ಳಿಯಲ್ಲಿ ದಿನಾಂಕ:08.02.2025 & 09.02.2025 ರಂದು ನಡೆಯುವ 7ನೇ ವರ್ಷದ ಶ್ರೀ ಮಹರ್ಷಿ ವಾಲ್ಮೀಕಿ -ಜಾತ್ರಾ ಮಹೋತ್ಸವ-2025. ಈ ಕಾರ್ಯಕ್ರಮದ ಪ್ರಯುಕ್ತ ವಾಲ್ಮೀಕಿ ಭವನ, ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ, ರಾಜನಹಳ್ಳಿಯಲ್ಲಿ ಮಾನ್ಯ ಜಿಲ್ಲಾಧಿಕಾರಿಗಳು ದಾವಣಗೆರೆ…

ಅಕ್ರಮ ಮರಳು ಸಂಗ್ರಹಣೆಯ ಮೇಲೆ ಪೊಲೀಸ್ ದಾಳಿ ಮರಳು ವಶ

ದಾವಣಗೆರೆಯ ಜನವರಿ 27,ಮಲೇಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳು ಮತ್ತು ಅಕ್ರಮ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವ ಸಲುವಾಗಿ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ ಐ.ಪಿ.ಎಸ್. ದಾವಣಗೆರೆ ಜಿಲ್ಲೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕರವರಾದ ಶ್ರೀ ವಿಜಯಕುಮಾರ್ ಎಂ ಸಂತೋಷ…

ದಾವಣಗೆರೆಯ ಕೊಕ್ಕನೂರು ಗ್ರಾಮದಲ್ಲಿ ಪೊಲೀಸ್ ಅಧೀಕ್ಷಕರವರ ನೇತೃತ್ವದಲ್ಲಿ “ಜನಸಂಪರ್ಕ ಸಭೆ”

ದಾವಣಗೆರೆ ಜಿಲ್ಲೆ ರವರು ಮಲೇಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕನೂರು ಗ್ರಾಮದಲ್ಲಿ ಸರಗಳ್ಳತನ ನಡೆದ ಸ್ಥಳಕ್ಕೆ ಭೇಟಿ ನೀಡಿ ನಂತರ ಸರಗಳ್ಳತನ ಪ್ರರಕಣದಲ್ಲಿನ ಸಂತ್ರಸ್ಥೆಯನ್ನು ಭೇಟಿ ಮಾಡಿ ಸರಗಳ್ಳತನದ ಘಟನೆಬಗ್ಗೆ ಮಾಹಿತಿ ಪಡೆದು ಸದರಿ ಪ್ರಕರದ ಆರೋಪಿತರ ಪತ್ತೆಗೆ ಪೊಲೀಸ್ ಅಧೀಕಾರಿಗಳಿಗೆ…

ಹಳೇ ಕುಂದುವಾಡದಲ್ಲಿ ಪ್ರತಿಭಾ ಪುರಸ್ಕಾರ, ಬೆಳ್ಳಿ ಕಪ್ ವಿತರಣೆ..ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ; ಶಾಸಕ ಬಸವಂತಪ್ಪ..

ದಾವಣಗೆರೆ: ನಗರದ ಹಳೇ ಕುಂದುವಾಡದಲ್ಲಿ ಮನಾ ಯುವ ಬ್ರಿಗೇಡ್, ಜನತಾ ರಕ್ಷಣಾ ವೇದಿಕೆಯ ಆರನೇ ವಾರ್ಷಿಕೋತ್ಸವ ಬೆಳ್ಳಿ ಕಪ್ ಪ್ರಶಸ್ತಿ ಪ್ರದಾನ ಸಮಾರಂಭ, ಸರ್ಕಾರಿ ಶಾಲೆ, ಕಾಲೇಜಿನ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಟಾಪರ್ ಗಳಿಗೆ ಪ್ರತಿಭಾ…

error

Enjoy this blog? Please spread the word :)

error: Content is protected !!