ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ದಾವಣಗೆರೆಯಲ್ಲಿ ನಾಗರೀಕ ಸೌಹಾರ್ಧತೆ ಸಭೆ…
ಮುಂಬರಲಿರುವ ಗಣೇಶ ಹಬ್ಬ ಹಾಗು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಇಂದು ನಗರ ಪೊಲೀಸ್ ಉಪವಿಭಾಗದ ವತಿಯಿಂದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಸಬಾಂಗಣದಲ್ಲಿ ನಾಗರೀಕ ಸೌಹಾರ್ಧತೆ ಸಭೆಯನ್ನು ಹಮ್ಮಿಕೋಳ್ಳಲಾಗಿತ್ತು. ಸಭೆಯಲ್ಲಿ…
ಭಾರತ ರತ್ನ ಡಾ; ಸರ್ವಪಲ್ಲಿ ರಾಧಕೃಷ್ಣನ್ 135 ನೇ ಜನ್ಮ ದಿನಾಚರಣೆ.
ದಾವಣಗೆರೆ: ಸೆ.5 (ಕರ್ನಾಟಕ ವಾರ್ತೆ) : ಶಾಂತಿ ಮತ್ತು ಸಂತೃಪ್ತಿಯ ಜೀವನ ನಡೆಸಲು ಮತ್ತು ಬದುಕನ್ನು ಕಟ್ಟಿಕೊಳ್ಳಲು ಇದಕ್ಕೆ ಮೂಲ ತಳಹದಿ ಶಿಕ್ಷಣವಾಗಿದೆ. ಈ ನಿಟ್ಟಿನಲ್ಲಿ ಸಂಸ್ಕಾರಯುತ ಶಿಕ್ಷಣ ಪ್ರತಿಯೊಬ್ಬರಿಗೂ ದೊರೆಯುವುದು ಅತೀ ಮುಖ್ಯವಾದದು ಎಂದು ಗಣಿ ಮತ್ತು ಭೂ ವಿಜ್ಞಾನ,…
ಕಲಾವಿದನ ಕೈಯಲ್ಲಿ ಗಲ್ಲಿ ಗಣಪ ತಯಾರು
ದಾವಣಗೆರೆ: ಗಣಪನ ಹಬ್ಬ ಬಂದಿದ್ದು, ಈಗ ಎಲ್ಲೆಲ್ಲೂ ಗಣೇಶನ ಮೂರ್ತಿಗಳನ್ನಿಟ್ಟು ಪೂಜೆ ಮಾಡುವ ಸಡಗರ ಕಂಡು ಬಂದಿದೆ. ಮನೆಮನೆಗೆ, ಗಲ್ಲಿಗಲ್ಲಿಗಳಿಗೆ ತೆರಳಲು ಕುಂಬಾರರ ಕೇರಿಗಳಲ್ಲಿ ಮಣ್ಣಿನ ಸಾವಿರಾರು ವಿಧದ ಗಣೇಶ ಮೂರ್ತಿಗಳು ಸಿದ್ಧವಾಗಿವೆ. 4 ತಿಂಗಳ ಮುಂಚಿನಿಂದಲೇ ಕುಂಬಾರರ ಮನೆಗಳಲ್ಲಿ ಗಣೇಶ…
ಹೈನುಗಾರಿಕೆಯಿಂದ ಅರಸನಾದ ದೇವರಾಜ್
ದಾವಣಗೆರೆ : ಆಳಾಗಿ ದುಡಿ ಅರಸನಾಗು ಎಂಬ ಮಾತಿಗೆ ಇಲ್ಲೊಬ್ಬರು ಹೈನೋದ್ಯಮಕ್ಕೆ ಕೈ ಹಾಕಿ ತನ್ನ ಆರ್ಥಿಕ ಬದುಕನ್ನು ಹಸನಾಗಿಸಿಕೊಂಡಿದ್ದಾರೆ.ಇತ್ತೀಚಿನ ದಿನಗಳಲ್ಲಿ ರಾಸುಗಳಿಗೆ ಗಂಟು ರೋಗ, ಮೇವಿನ ದರ ಏರಿಕೆ, ಕೂಲಿ ಕಾರ್ಮಿಕರ ಕೊರತೆ ಹೀಗೆ ಹತ್ತಾರು ಸಂಕಷ್ಟಗಳ ನಡುವೆ ಹೈನೋದ್ಯಮ…
ದಾವಣಗೆರೆಯ ದೇವರಬೆಳಕೆರೆ ಗೃಹರಕ್ಷಕ ಮತ್ತು ಪೌರರಕ್ಷಣಾ ಅಕಾಡೆಮಿಯಲ್ಲಿ ನಡೆದ ರಾಜ್ಯ ಮಟ್ಟದ ಪುನರ್ ಮನನ ತರಬೇರತಿಯಲ್ಲಿ ಚಿನ್ನದ ಪದಕ..
ಜಿಲ್ಲಾ ಗೃಹರಕ್ಷಕ ದಳ ಕುಂದಾಪುರ ಘಟಕದ ಗೃಹರಕ್ಷಕ ಮಾಝಿಂ ಉಮರ್ ಫಾರೂಕ್ ಇವರು ಆಗಸ್ಟ್ 18 ರಿಂದ 30 ರ ವರೆಗೆ ದಾವಣಗೆರೆಯ ದೇವರಬೆಳಕೆರೆ ಗೃಹರಕ್ಷಕ ಮತ್ತು ಪೌರರಕ್ಷಣಾ ಅಕಾಡೆಮಿಯಲ್ಲಿ ನಡೆದ ರಾಜ್ಯ ಮಟ್ಟದ ಪುನರ್ ಮನನ ತರಬೇರತಿಯಲ್ಲಿ ಚಿನ್ನದ ಪದಕ…
ಯುವಜನೋತ್ಸವದ ಅಂಗವಾಗಿ ಹೆಚ್.ಐ.ವಿ ಬಗ್ಗೆಅರಿವು ಮೂಡಿಸುವ ಉದ್ದೇಶದಿಂದ ಏರ್ಪಡಿಸಲಾದ ಮ್ಯಾರಥಾನ್ ಓಟ…
ದಾವಣಗೆರೆ, ಸೆ. 4 : ಯುವಜನೋತ್ಸವದ ಅಂಗವಾಗಿ ಹೆಚ್.ಐ.ವಿ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಏರ್ಪಡಿಸಲಾದ ಮ್ಯಾರಥಾನ್ ಓಟಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಷಣ್ಮುಖಪ್ಪ .ಎಸ್ ಚಾಲನೆ ನೀಡಿದರು. ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ,…
ವಿಶ್ವ ಪತ್ರಿಕಾ ವಿತರಕರ ದಿನಾಚರಣೆ ಮತ್ತು ಹಿರಿಯ ಪತ್ರಕರ್ತರಿಗೆ ಸನ್ಮಾನ..
ನಗರದ ವಿದ್ಯಾನಗರದಲ್ಲಿರುವ ಕನ್ನಡ ಭವನದಲ್ಲಿ ವಿಶ್ವ ಪತ್ರಿಕಾ ವಿತರಕರ ದಿನಾಚರಣೆ ಮತ್ತು ಹಿರಿಯ ಪತ್ರಕರ್ತರಿಗೆ ಸನ್ಮಾನ ದಾವಣಗೆರೆ ನಗರದ ವಿದ್ಯಾನಗರದಲ್ಲಿರುವ ಕನ್ನಡ ಭವನದಲ್ಲಿ ವಿಶ್ವ ಪತ್ರಿಕಾ ದಿನಾಚರಣೆ ಮತ್ತು ಹಿರಿಯ ಪತ್ರಿಕಾ ವಿತರಕರಿಗೆ ಸನ್ಮಾನ ಕಾರ್ಯಕ್ರಮವನ್ನು ಜಿಲ್ಲಾ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ…
ಮೆಕ್ಕೆಜೋಳ ಬೆಳೆಹಾನಿಗೆ ಪರಿಹಾರ ನೀಡುವಂತೆ ಹಸಿರು ಸೇನೆ ನೇತ್ರತ್ವದಲ್ಲಿ ರೈತರು ಪ್ರತಿಭಟನೆ..
ದಾವಣಗೆರೆ: ಮೆಕ್ಕೆಜೋಳ ಬೆಳೆಹಾನಿಗೆ ಪರಿಹಾರ ನೀಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತ್ರತ್ವದಲ್ಲಿ ರೈತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಎಪಿಎಂಸಿಯ ತಹಶೀಲ್ದಾರ್ ಕಚೇರಿ ಬಳಿಯಿರುವ ರಾಜ್ಯ ರೈತ ಸಂಘದ ಕಚೇರಿಯಿಂದ…
ನಗರದ ಎಪಿಎಂಸಿ ಬಸವೇಶ್ವ ದೇವಸ್ಥಾನದಲ್ಲಿ ಶ್ರಾವಣ ಮಾಸದ ವಿಶೇಷ ಪೂಜೆ:
ದಾವಣಗೆರೆ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿರು ಬಸವೇಶ್ವರ ದೇವಸ್ಥಾನದಲ್ಲಿ ಐದಿನೈದನೇ ಬಾರಿಗಿ ಶ್ರಾವಣ ಮಾಸದ ಪ್ರಯುಕ್ತ ವಿಶೇಷ ಪೂಜೆ ನೆರವೇರಿಸಿ, ಸಾರ್ವಜನಿಕರಿಗೆ ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು. ಶ್ರಾವಣ ಮಾಸದ ಮೂರನೇ ಸೋಮವಾರದ ಇಂದು ಬಸವೇಶ್ವರ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸುವುದರ ಜೊತೆಗೆ ಬೆಳಿಗ್ಗೆಯೇ…
ನಗರದ ಆನೆಕೊಂಡದ ಐತಿಹಾಸಿಕ ಬಸವೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ವಿಶೇಷ ಪೂಜೆ:
ದಾವಣಗೆರೆ ನಗರದ ಆನೆಕೊಂಡದಲ್ಲಿ ಸುಮಾರು 900 ವರ್ಷಗಳ ಇತಿಹಾಸ ಹೊಂದಿರುವ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ, ಶ್ರಾವಣ ಮಾಸದ ಪ್ರಯುಕ್ತ ವಿಶೇಷ ಪೂಜೆಯನ್ನು ನೆರವೇರಿಸಿ ಸಾವಿರಾರು ಜನರಿಗೆ ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು. ಆನೆಕೊಂಡ ಗ್ರಾಮದ ಸುತ್ತ ಮುತ್ತಲಿನ ಸಾವಿರಾರು ಜನರು ದೇವಸ್ಥಾನಕ್ಕೆ ಭೇಟಿ…