ಪೌಷ್ಠಿಕ ಆಹಾರ ಸೇವಿಸುವ ಮೂಲಕ ಆರೋಗ್ಯದಲ್ಲಿ ಸುಧಾರಣೆ ತಂದುಕೊಳ್ಳಿ: ಮಹಾವೀರ.ಮ. ಕರೆಣ್ಣವರ

ದಾವಣಗೆರೆ; ಸೆ.7 : ಜನರು ಬೀದಿ ಬದಿಯ ಆಹಾರ, ಜಂಕ್ ಫುಡ್‍ಗಳನ್ನು ತಿನ್ನುವುದರ ಬದಲಾಗಿ ನಿಸರ್ಗದಲ್ಲಿ ಕಾಲಕಾಲಕ್ಕೆ ದೊರೆಯುವ ಹಣ್ಣು, ತರಕಾರಿಗಳನ್ನು ತಪ್ಪದೇ ಸೇವಿಸಿ ಪೌಷ್ಠಿಕತೆಯ ಮಟ್ಟವನ್ನು ಸುಧಾರಿಸಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ…

ದಾವಣಗೆರೆಯ ಶ್ರೀ ಸೋಮೇಶ್ವರ ವಿದ್ಯಾಲಯದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆದ ಶ್ರೀ ಕೃಷ್ಣ ಜನ್ಮಾಷ್ಠಾಮಿ..

ದಾವಣಗೆರೆ:ಸೆ.07- ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಶ್ರೀ ಸೋಮೇಶ್ವರ ವಿದ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಾಮಿ ಅತ್ಯಂತ ಯಶಸ್ವಿಯಾಗಿ ನಡೆಯಿತು. ಪೋಷಕರ ಅಮೋಘ ಸಹಕಾರದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಮುದ್ದಾದ ಮಕ್ಕಳು ರಾಧೆ ಕೃಷ್ಣನ ವೇಷದೊಂದಿಗೆ ಶಾಲೆಗೆ ಆಗಮಿಸಿ ಎಲ್ಲರ ಗಮನ ಸೆಳೆದರು.…

ಮಾಯಕೊಂಡ ವಸತಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದಲ್ಲಿ ವ್ಯತ್ಯಾಸ, ಜಿಲ್ಲಾಧಿಕಾರಿ, ಸಿ.ಇ.ಒ ಭೇಟಿ ಪರಿಶೀಲನೆ.

ದಾವಣಗೆರೆ; ಸೆ.೬ : ಮಾಯಕೊಂಡದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ವಸತಿಯುತ ಪ್ರತಿಭಾನ್ವಿತ ಬಾಲಕಿಯರ ಪ್ರೌಢಶಾಲೆಯಲ್ಲಿ ಮಂಗಳವಾರ ರಾತ್ರಿ ಊಟದ ನಂತರ ಕೆಲ ವಿದ್ಯಾರ್ಥಿಗಳ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು, ಸೆ.೬ ರಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಹಾಗೂ ಜಿಲ್ಲಾ ಪಂಚಾಯತ್…

ಆಧ್ಯಾತ್ಮಕ ಜ್ಞಾನ ಹಾಗೂ ಚಾಣಾಕ್ಷತೆಯಲ್ಲಿ ಶ್ರೀಕೃಷ್ಣನಂತೆ ಇರಬೇಕು. ದಾವಣಗೆರೆಯ ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್…

ದಾವಣಗೆರೆ, ಸೆ. 6 : ಶ್ರೀ ಕೃಷ್ಣ ಪರಮಾತ್ಮನಂತೆ ಬಹುಸ್ವರೂಪಿ, ಆಧ್ಯಾತ್ಮಕ, ಭಕ್ತಿ, ಜ್ಞಾನ, ಹಾಗೂ ಚಾಣಾಕ್ಷತೆಯಲ್ಲಿ ಹೊಂದಬೇಕು. ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ತಿಳಿಸಿದರು. ಬುಧವಾರ(ಸೆ.6) ಜಿಲ್ಲಾಡಳಿತ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಶ್ರೀ ಕೃಷ್ಣ ಜಯಂತಿ…

ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ದಾವಣಗೆರೆಯಲ್ಲಿ ನಾಗರೀಕ ಸೌಹಾರ್ಧತೆ ಸಭೆ…

ಮುಂಬರಲಿರುವ ಗಣೇಶ ಹಬ್ಬ ಹಾಗು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಇಂದು ನಗರ ಪೊಲೀಸ್ ಉಪವಿಭಾಗದ ವತಿಯಿಂದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಸಬಾಂಗಣದಲ್ಲಿ ನಾಗರೀಕ ಸೌಹಾರ್ಧತೆ ಸಭೆಯನ್ನು ಹಮ್ಮಿಕೋಳ್ಳಲಾಗಿತ್ತು. ಸಭೆಯಲ್ಲಿ…

ಭಾರತ ರತ್ನ ಡಾ; ಸರ್ವಪಲ್ಲಿ ರಾಧಕೃಷ್ಣನ್ 135 ನೇ ಜನ್ಮ ದಿನಾಚರಣೆ.

ದಾವಣಗೆರೆ: ಸೆ.5 (ಕರ್ನಾಟಕ ವಾರ್ತೆ) : ಶಾಂತಿ ಮತ್ತು ಸಂತೃಪ್ತಿಯ ಜೀವನ ನಡೆಸಲು ಮತ್ತು ಬದುಕನ್ನು ಕಟ್ಟಿಕೊಳ್ಳಲು ಇದಕ್ಕೆ ಮೂಲ ತಳಹದಿ ಶಿಕ್ಷಣವಾಗಿದೆ. ಈ ನಿಟ್ಟಿನಲ್ಲಿ ಸಂಸ್ಕಾರಯುತ ಶಿಕ್ಷಣ ಪ್ರತಿಯೊಬ್ಬರಿಗೂ ದೊರೆಯುವುದು ಅತೀ ಮುಖ್ಯವಾದದು ಎಂದು ಗಣಿ ಮತ್ತು ಭೂ ವಿಜ್ಞಾನ,…

ಕಲಾವಿದನ ಕೈಯಲ್ಲಿ ಗಲ್ಲಿ ಗಣಪ ತಯಾರು

ದಾವಣಗೆರೆ: ಗಣಪನ ಹಬ್ಬ ಬಂದಿದ್ದು, ಈಗ ಎಲ್ಲೆಲ್ಲೂ ಗಣೇಶನ ಮೂರ್ತಿಗಳನ್ನಿಟ್ಟು ಪೂಜೆ ಮಾಡುವ ಸಡಗರ ಕಂಡು ಬಂದಿದೆ. ಮನೆಮನೆಗೆ, ಗಲ್ಲಿಗಲ್ಲಿಗಳಿಗೆ ತೆರಳಲು ಕುಂಬಾರರ ಕೇರಿಗಳಲ್ಲಿ ಮಣ್ಣಿನ ಸಾವಿರಾರು ವಿಧದ ಗಣೇಶ ಮೂರ್ತಿಗಳು ಸಿದ್ಧವಾಗಿವೆ. 4 ತಿಂಗಳ ಮುಂಚಿನಿಂದಲೇ ಕುಂಬಾರರ ಮನೆಗಳಲ್ಲಿ ಗಣೇಶ…

ಹೈನುಗಾರಿಕೆಯಿಂದ ಅರಸನಾದ ದೇವರಾಜ್

ದಾವಣಗೆರೆ : ಆಳಾಗಿ ದುಡಿ ಅರಸನಾಗು ಎಂಬ ಮಾತಿಗೆ ಇಲ್ಲೊಬ್ಬರು ಹೈನೋದ್ಯಮಕ್ಕೆ ಕೈ ಹಾಕಿ ತನ್ನ ಆರ್ಥಿಕ ಬದುಕನ್ನು ಹಸನಾಗಿಸಿಕೊಂಡಿದ್ದಾರೆ.ಇತ್ತೀಚಿನ ದಿನಗಳಲ್ಲಿ ರಾಸುಗಳಿಗೆ ಗಂಟು ರೋಗ, ಮೇವಿನ ದರ ಏರಿಕೆ, ಕೂಲಿ ಕಾರ್ಮಿಕರ ಕೊರತೆ ಹೀಗೆ ಹತ್ತಾರು ಸಂಕಷ್ಟಗಳ ನಡುವೆ ಹೈನೋದ್ಯಮ…

ದಾವಣಗೆರೆಯ ದೇವರಬೆಳಕೆರೆ ಗೃಹರಕ್ಷಕ ಮತ್ತು ಪೌರರಕ್ಷಣಾ ಅಕಾಡೆಮಿಯಲ್ಲಿ ನಡೆದ ರಾಜ್ಯ ಮಟ್ಟದ ಪುನರ್ ಮನನ ತರಬೇರತಿಯಲ್ಲಿ ಚಿನ್ನದ ಪದಕ..

ಜಿಲ್ಲಾ ಗೃಹರಕ್ಷಕ ದಳ ಕುಂದಾಪುರ ಘಟಕದ ಗೃಹರಕ್ಷಕ ಮಾಝಿಂ ಉಮರ್ ಫಾರೂಕ್ ಇವರು ಆಗಸ್ಟ್ 18 ರಿಂದ 30 ರ ವರೆಗೆ ದಾವಣಗೆರೆಯ ದೇವರಬೆಳಕೆರೆ ಗೃಹರಕ್ಷಕ ಮತ್ತು ಪೌರರಕ್ಷಣಾ ಅಕಾಡೆಮಿಯಲ್ಲಿ ನಡೆದ ರಾಜ್ಯ ಮಟ್ಟದ ಪುನರ್ ಮನನ ತರಬೇರತಿಯಲ್ಲಿ ಚಿನ್ನದ ಪದಕ…

ಯುವಜನೋತ್ಸವದ ಅಂಗವಾಗಿ ಹೆಚ್.ಐ.ವಿ ಬಗ್ಗೆಅರಿವು ಮೂಡಿಸುವ ಉದ್ದೇಶದಿಂದ ಏರ್ಪಡಿಸಲಾದ ಮ್ಯಾರಥಾನ್ ಓಟ…

ದಾವಣಗೆರೆ, ಸೆ. 4 : ಯುವಜನೋತ್ಸವದ ಅಂಗವಾಗಿ ಹೆಚ್.ಐ.ವಿ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಏರ್ಪಡಿಸಲಾದ ಮ್ಯಾರಥಾನ್ ಓಟಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಷಣ್ಮುಖಪ್ಪ .ಎಸ್ ಚಾಲನೆ ನೀಡಿದರು. ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ,…

error

Enjoy this blog? Please spread the word :)

error: Content is protected !!