ಮಾಧ್ಯಮದವರಿಗೆ ಬೆಲೆ ಕೊಡದ ಸಂಸದರಿಗೆ ತರಾಟೆಗೆ ತೆಗೆದುಕೊಂಡ ಮಾಧ್ಯಮದವರು,,,
ಮಾಧ್ಯಮದವರಿಗೆ ಬೆಲೆ ಕೊಡದ ದಾವಣಗೆರೆಯ ಸಂಸದ ಜಿಎಂ ಸಿದ್ದೇಶ್ವರ್ ರವರನ್ನು ಮಾಧ್ಯಮದವರು ತರಾಟೆಗೆ ತೆಗೆದುಕೊಂಡಂತಹ ಘಟನೆ ನಡೆದಿದ್ದೆ. ಇಂದು ಇ ಎಸ್ ಐ ಆಸ್ಪತ್ರೆಯ ಕಾಮಗಾರಿ ವೀಕ್ಷಣೆಗೆಂದು ಸಂಸದ ಜಿಎಂ ಸಿದ್ದೇಶ್ವರ ಹಾಗೂ ಬಿಜೆಪಿಯ ನಾಯಕರು ಆಗಮಿಸಿದ್ದರು ಮಾಧ್ಯಮದೊಂದಿಗೆ ಮಾತನಾಡುವ ಈ…
ಮೋದಿ ವಿರುದ್ದ ಕಿಡಿಕಾರಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್ ಸಿ ಮಹದೇವಪ್ಪ…
ದಾವಣಗೆರೆ (ಸೆ04 )ಫ್ರೀ ಯೋಜನೆಗಳಿಂದ ದೇಶ ದಿವಾಳಿಯಾಗುತ್ತೆ ಎಂಬ ಪ್ರಧಾನಿ ಮೋದಿ ಹೇಳಿಕೆ ವಿಚಾರಅದಾನಿ ಅಂಬಾನಿ ಸಾಲ ಮನ್ನಾ ಮಾಡಿದ್ರೆ ದೇಶ ದಿವಾಳಿ ಆಗಲ್ವಾ..?ಮೋದಿ ವಿರುದ್ದ ಕಿಡಿಕಾರಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್ ಸಿ ಮಹದೇವಪ್ಪ ನಮ್ಮ ಸರ್ಕಾರದ ಯೋಜನೆ…
ಪೊಲೀಸ್ ಇಲಾಖೆಗೆ ಬೆನ್ನೆಲುಬಾಗಿದ್ದ ಶ್ವಾನ ಸೌಮ್ಯಗೆ ;ಸಕಲ ಪೊಲೀಸ್ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ
ದಾವಣಗೆರೆ : ಪ್ರಧಾನಿ, ಮುಖ್ಯಮಂತ್ರಿ ಸೇರಿದಂತೆ ಗಣ್ಯರು ಆಗಮಿಸುವ ವೇಳೆ ಸ್ಫೋಟಕಗಳ ಪತ್ತೆ ಕಾರ್ಯದಲ್ಲಿ ಪೊಲೀಸ್ ಇಲಾಖೆಗೆ ಬೆನ್ನೆಲುಬಾಗಿದ್ದ ಶ್ವಾನ ಸೌಮ್ಯ ಶನಿವಾರ ಅನಾರೋಗ್ಯದಿಂದ ಮೃತಪಟ್ಟಿದ್ದು, ಮಧ್ಯಾಹ್ನ ಸಕಲ ಪೊಲೀಸ್ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಜಿಲ್ಲಾ ಪೊಲೀಸ್ ಇಲಾಖೆಯ ಶ್ವಾನ…
ರಾಜ್ಯ ಮಟ್ಟದ ಭಾರ ಎತ್ತುವ ಸ್ಪರ್ಧೆಯಲ್ಲಿ ಬಿಐಇಟಿಗೆ ಬೆಳ್ಳಿ
ದಾವಣಗೆರೆ: ವಿಟಿಯು ರಾಜ್ಯ ಮಟ್ಟದ ಭಾರ ಎತ್ತುವ ಸ್ಪರ್ಧೆಯಲ್ಲಿ ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯಕ್ಕೆ ಬೆಳ್ಳಿ ಪದಕ ಲಭಿಸಿದೆ. ಬೆಂಗಳೂರಿನ ವೇಮನ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಟಿಯು ರಾಜ್ಯ ಮಟ್ಟದ ಅತ್ತುತ್ತಮ ದೇಹ ದಾರ್ಢ್ಯತೆ ಮತ್ತು ಭಾರ…
ಆಪರೇಷನ್ ಕಮಲ ಆರಂಭವಾಗುತ್ತದೆ, ಬೇಕಿದ್ದರೆ ಕಾದು ನೋಡಿ, ಖರ್ಗೆಗೆ ಈಶ್ವರಪ್ಪ ತಿರುಗೇಟು..
ಕಾಂಗ್ರೆಸ್‌ಗೆ ಒಂದು ತಿಂಗಳು ಸಮಯ ಕೊಡುತ್ತೇವೆ. ಬಿಜೆಪಿಯಿಂದ ಒಬ್ಬ ಶಾಸಕರನ್ನು ಕರೆದೊಯ್ದು ತೋರಿಸಲಿ. ಕಾಂಗ್ರೆಸ್ ಸರ್ಕಾರ ಬೀಳಿಸುವ ವಿಚಾರದಲ್ಲಿ ಮತ್ತೆ ಆಪರೇಷನ್ ಕಮಲ ಆರಂಭವಾಗಲಿದೆ. ಬೇಕಿದ್ದರೆ ಸಚಿವ ಪ್ರಿಯಾಂಕ್ ಖರ್ಗೆ ಕಾದು ನೋಡಲಿ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ…
ಶ್ರೀ ರಾಘವೇಂದ್ರ ಸ್ವಾಮಿಗಳವರ 352ನೇ ಮಹೋತ್ಸವಕ್ಕೆ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಚಾಲನೆ
ದಾವಣಗೆರೆ, ಸೆ.01: ದಾವಣಗೆರೆ ನಗರದ ಪಿ.ಜೆ.ಬಡಾವಣೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳವರ 352ನೇ ಆರಾಧನಾ ಮಹೋತ್ಸವಕ್ಕೆ ಶಾಸಕ ಡಾ. ಶಾಮನೂರು ಶಿವಶಂಕರಪ್ಪನವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಲತಿಕಾ ಡಿ.ಶೆಟ್ಟಿ, ಮಹಾನಗರ ಪಾಲಿಕೆ ಸದಸ್ಯ…
ಇಂಟರ್ ಸ್ಕೂಲ್ ಹಬ್ ಲೆವೆಲ್ ಚೆಸ್ ಟೂರ್ನಮೆಂಟ್ ನ (ಅಂತರ್ ಶಾಲಾ ಮಟ್ಟದ ಚದುರಂಗ ಸ್ಪರ್ಧೆ) ಪ್ರಶಸ್ತಿ ವಿತರಣಾ ಸಮಾರಂಭ,,,
ರಾಷ್ಟ್ರೀಯ ಕ್ರೀಡಾ ದಿನದ ಆಚರಣೆಯ ಅಂಗವಾಗಿ ದಿನಾಂಕ 29-08-2023 ರಂದು ಅಮೃತ ವಿದ್ಯಾಲಯ ಶಾಲೆಯಲ್ಲಿ ಏರ್ಪಡಿಸಿದ್ದಇಂಟರ್ ಸ್ಕೂಲ್ ಹಬ್ ಲೆವೆಲ್ ಚೆಸ್ ಟೂರ್ನಮೆಂಟ್ ನ (ಅಂತರ್ ಶಾಲಾ ಮಟ್ಟದ ಚದುರಂಗ ಸ್ಪರ್ಧೆ) ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ದಾವಣಗೆರೆ ಜಿಲ್ಲೆಯ ಸಿ ಬಿಎಸ್‌ಸಿ…
ಕಾನೂನು ಕಾಲೇಜಿನಲ್ಲಿ ವಾರ್ಷಿಕ ದಿನಾಚರಣೆ…
ದಾವಣಗೆರೆ (ಸೆ 01).. ನಗರದ ಆರ್.ಎಲ್. ಕಾನೂನು ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ವಾರ್ಷಿಕ ದಿನಾಚರಣೆಯನ್ನು ಆಚರಿಸಲಾಯಿತು. ಸಮಾರಂಭವನ್ನು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಡಾ. ಸಿ. ಬಸವರಾಜು ಉದ್ಘಾಟಿಸಿದರು. ಬಾಪೂಜಿ ವಿದ್ಯಾಸಂಸ್ಥೆಯ ಡಾ. ಎಂ.ಜಿ. ಈಶ್ವರಪ್ಪ ಮುಖ್ಯ…
ವರಮಹಾಲಕ್ಷ್ಮಿ ಪೂಜೆ ಮತ್ತು ರಕ್ಷಾಬಂಧನದ ಅಂಗವಾಗಿ ಸಾಧಕರಿಗೆ ಸನ್ಮಾನ
ದಾವಣಗೆರೆ (ಸೆ 01) ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ನಗರದ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ್ ಅವರ ನಿವಾಸದಲ್ಲಿ ವರಮಹಾಲಕ್ಷ್ಮಿ ಹಬ್ಬ ಮತ್ತು ರಕ್ಷಾಬಂಧನದ ಅಂಗವಾಗಿ ಸಾಧಕರನ್ನು ಸನ್ಮಾನಿಸಲಾಯಿತು. ಜಿಲ್ಲಾ ಕಾಂಗ್ರೆಸ್ಸಿನ ಮಹಿಳಾ ಘಟಕದ ಅಧ್ಯಕ್ಷ ಶ್ರೀಮತಿ ಅನಿತಾಬಾಯಿ ಅವರ…
ರೇಣುಕಾಚಾರ್ಯ ಜೊತೆ ವೇದಿಕೆ ಹಂಚಿಕೊಳ್ಳಲು ಇಷ್ಟ ಪಡದ ಹಾಲಿ ಕೈ ಶಾಸಕ ಶಾಂತನಗೌಡ…
ಎಂಪಿ ರೇಣುಕಾಚಾರ್ಯ ಕಾಂಗ್ರೆಸ್ ಸೇರ್ಪಡೆ ವಿಚಾರ.. ರೇಣುಕಾಚಾರ್ಯ ಜೊತೆ ವೇದಿಕೆ ಹಂಚಿಕೊಳ್ಳಲು ಇಷ್ಟ ಪಡದ ಹಾಲಿ ಕೈ ಶಾಸಕ ಶಾಂತನಗೌಡ ದಾವಣಗೆರೆ ಜಿಲ್ಲೆ ಹೊನ್ನಾಳಿ ಪಟ್ಟಣದ ಗುರುಭವದಲ್ಲಿಘಟನೆ. ಮನೆ ಮನೆಗೆ ಮಡಿವಾಳ ಮಾಚಿದೇವ ಕಾರ್ಯಕ್ರಮದಲ್ಲಿ ಎದ್ದು ಹೋದ ಶಾಸಕ ಶಾಂತನಗೌಡ..ಕಾರ್ಯಕ್ರಮಕ್ಕೆ ಇಬ್ಬರು…