ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಂಚೆ ಸೇವೆಗಳು ಒಂದೇ ಸೂರಿನಡಿ : ಅಂಚೆ ನಿರೀಕ್ಷಕ ವೇಣುಗೋಪಾಲ್

ದಾವಣಗೆರೆ; ಸೆ.15 : ಅಂಚೆ ಜನ ಸಂಪರ್ಕ ಅಭಿಯಾನವು ಅಂಚೆಯ ವಿವಿಧ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಿ ಜನರ ಮನೆ ಬಾಗಿಲಿಗೆ ಸೌಲಭ್ಯಗಳನ್ನು ತಲುಪಿಸುವಲ್ಲಿ ಯಶಸ್ವಿಯಾಗಿದೆ ಎಂದು ಅಂಚೆ ನಿರೀಕ್ಷಕ ವೇಣುಗೋಪಾಲ್ ತಿಳಿಸಿದರು. ಮಂಗಳವಾರ(ಸೆ.12) ಭಾರತೀಯ ಅಂಚೆ ಇಲಾಖೆಯೂ ದಾವಣಗೆರೆ ವಿಭಾಗದ…

ಪಿಜಿಸಿಎಲ್ ಪವರ್‍ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾ ಸಾಮಾಜಿಕ ಒಣೆಗಾರಿಕೆ ನಿಧಿಯಡಿ ರೂ.6.83 ಕೋಟಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಲಕರಣೆ ಪೂರೈಸುವ ಒಡಂಬಡಿಕೆಗೆ ಸಹಿ ಮಾಡಿದ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ

ದಾವಣಗೆರೆ; ಸೆ.15(ಕರ್ನಾಟಕ ವಾರ್ತೆ) : ಪಿಜಿಸಿಎಲ್ ಪವರ್‍ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾ ಸಾಮಾಜಿಕ ಒಣೆಗಾರಿಕೆ ನಿಧಿಯಡಿ ಜಿಲ್ಲೆಯ 10 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವಿವಿಧ ತರಹದ 102 ಪರಿಕರಗಳನ್ನು ಖರೀದಿಸಲು ರೂ.6.83 ಕೋಟಿಗಳಿಗೆ ಜಂಟಿ ಒಡಂಬಡಿಕೆಗೆ ಸಹಿ ಹಾಕಲಾಗಿದೆ ಎಂದು ಜಿಲ್ಲಾಧಿಕಾರಿ…

ಮಾಲೂರು ಪಟ್ಟಣದಲ್ಲಿರುವ ಕೋಚಿಮುಲ್ ನ ಶಿಬಿರ ಕಚೇರಿಗೆ ಸಚಿವ ಭೈರತಿ ಸುರೇಶ್ ಭೇಟಿ,,,

ಇಂದು ಕೋಲಾರ ಜಿಲ್ಲೆಯ ಮಾಲೂರು ಪಟ್ಟಣದಲ್ಲಿರುವ ಕೋಚಿಮುಲ್ ನ ಶಿಬಿರ ಕಚೇರಿಗೆ ಸಚಿವ ಭೈರತಿ ಸುರೇಶ್ ಭೇಟಿ ನೀಡಿ ಹಾಲು ಉತ್ಪಾದಕರ ಕುರಿತು ಅನೇಕ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಮಾಲೂರು ಕ್ಷೇತ್ರದ ಶಾಸಕರಾದ ಶ್ರೀ ಕೆ.ವೈ.ನಂಜೇಗೌಡ ರವರು, ಜಿಲ್ಲಾ…

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿದ ಸಚಿವ ಭಾರತಿ ಸುರೇಶ್

ಕೋಲಾರ( ಸೆ 15) ಇಂದು ಕೋಲಾರ ಜಿಲ್ಲೆಯ ಮಾಲೂರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಸಚಿವ ಭೈರತಿ ಸುರೇಶ್ ರವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದ್ದರು ಈ ಸಂದರ್ಭದಲ್ಲಿ ಮಾಲೂರು ಶಾಸಕರಾದ ಶ್ರೀ ಕೆ.ವೈ.ನಂಜೇಗೌಡ ರವರು, ಕೋಲಾರ…

ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ,,

ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಹಮ್ಮಿಕೊಂಡಿರುವ ‘ಉಪ ವಿಭಾಗ ಅಧಿಕಾರಿಗಳ ಕಚೇರಿ ಮುತ್ತಿಗೆ ಮತ್ತು ಕಾವೇರಿ ನಿರ್ವಹಣಾ ಪ್ರಾಧಿಕಾರ ಹೋರಾಟದ ಹಿನ್ನೆಲೆಯಲ್ಲಿ ಮನವಿ ಪತ್ರ. ಮಹಾನಗರ ಪಾಲಿಕೆ ಆವರಣದಿಂದ ಹೊರಟ ಮೆರವಣಿಗೆ ಮೂಲಕ ಉಪ ವಿಭಾಗ…

ಯುಬಿಡಿಟಿ ಕಾಲೇಜು ಸಹಕಾರಿ ಸಂಘದ ಸಭೆ

ದಾವಣಗೆರೆ: ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜು ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಕಾಲೇಜಿನ ಪ್ರಾಚಾರ್ಯ ಹಾಗೂ ಸಂಘದ ಗೌರವಾಧ್ಯಕ್ಷ ಡಾ. ಡಿ.ಪಿ. ನಾಗರಾಜಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಡಾ. ಎಚ್.ಸಿ. ಮೌನೇಶಾಚಾರ್ ವಾರ್ಷಿಕ ವರದಿ ವಾಚಿಸಿದರು, ಸಂಘದ…

ಶ್ರೀ ಲಿಂಗೇಶ್ವರ ಸ್ವಾಮಿಯ ಅದ್ದೂರಿ ರಥೋತ್ಸವ ಹಾಗೂ ಅನ್ನ ಸಂತರ್ಪಣೆ…

ಸೆ. ೧೫-೨೦೨೩, ದಾವಣಗೆರೆ ನಗರದ ಅಶೋಕ ರಸ್ತೆಯಲ್ಲಿರುವ ಶ್ರೀ ಲಿಂಗೇಶ್ವರ ದೇವಸ್ಥಾನದ ರಥೋತ್ಸವ ಕಾರ್ಯಕ್ರಮ ಮತ್ತು ದೇವಸ್ಥಾನದಲ್ಲಿ ಪ್ರಸಾದ ವಿನಿಯೋಗವನ್ನು ಇಂದು ಬೆಳಿಗ್ಗೆ‌ ಏರ್ಪಡಿಸಲಾಗಿತ್ತು. ಶ್ರೀ ಲಿಂಗೇಶ್ವರ ಸ್ವಾಮಿ ರಥೋತ್ಸವ ನಗರದ ಅಶೋಕ‌ ರಸ್ತೆ ಸೇರಿದಂತೆ ರಾಜಬೀದಿಗಳಲ್ಲಿ ಅದ್ದೂರಿಯಾಗಿ ನಡೆಸಲಾಯಿತು. ರಥೋತ್ಸವ…

ಜಿಲ್ಲಾ ಕ್ರೀಡಾಂಗಣದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಸಚಿವಾ ಎಸ್.ಎಸ್.ಮಲ್ಲಿಕಾರ್ಜುನ್ ಚಾಲನೆ…

ದಾವಣಗೆರೆ (ಸೆ 15). ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ, ಜಿಲ್ಲಾ ಕ್ರೀಡಾಂಗಣದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವರು ಹಾಗೂ ಜಿಲ್ಲಾ…

ಗೂಡ್ಸ್ ರೈಲಿನಡಿ ಮಲಗಿಕೊಂಡು ಪ್ರಾಣಾಪಾಯದಿಂದ ಪಾರಾದ ಶಿಕ್ಷಕ

ದಾವಣಗೆರೆ 14.. ಗೂಡ್ಸ್ ರೈಲಿನಡಿ ಮಲಗಿಕೊಂಡು ಪ್ರಾಣಾಪಾಯದಿಂದ ಪಾರಾದ ಶಿಕ್ಷಕದಾವಣಗೆರೆಯ ರೈಲ್ವೆ ನಿಲ್ದಾಣದಲ್ಲಿ ಘಟನೆ ಬಿ.ದುರ್ಗದಲ್ಲಿ ಮುಖ್ಯಶಿಕ್ಷಕನಾಗಿದ್ದ ಶಿವಕುಮಾರ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ ಪ್ಲಾಟ್ ಫಾರಂ 1 ರಿಂದ ಪ್ಲಾಟ್ ಫಾರಂ 2 ಕ್ಕೆ ಹೋಗಲು ಹಳಿ ದಾಟುವಾಗ ಘಟನೆ. ನೋಡದೇ…

ಪ್ರತಿಷ್ಠಿತ ಏರಿಯಾದಲ್ಲಿ ಹಾಡು ಹಗಲೇ ಮನೆಗೆ ನುಗ್ಗಿ ದರೋಡೆ,,

ದಾವಣಗೆರೆ ; ಕುಂದುವಾಡ ರಸ್ತೆಯಲ್ಲಿನ ಲೇಕ್ ವಿವ್ ಬಡಾವಣೆಯಲ್ಲಿ ಮನೆಗೆ ನುಗ್ಗಿ ಒಂಟಿ ಮಹಿಳೆ ಮೇಲೆ ಹಲ್ಲೆ ನಡೆಸಿ, ಹಾಡುಹಗಲೇ ದರೋಡೆ ಮಾಡಿರುವ ಘಟನೆ ಇಂದು ನಡೆದಿದೆ. ಮನೆಯಲ್ಲಿ ಒಂಟಿ ಮಹಿಳೆ ಇರುವುದನ್ನು ಗಮನಿಸಿರುವ ದರೋಡೆಕೋರನು ಶ್ರೀನಾಥ್ ಎಂಬುವರ ಮನೆಗೆ ನುಗ್ಗಿಶ್ರೀನಾಥ್…

error: Content is protected !!