ವಿಶ್ವ ಪತ್ರಿಕಾ ವಿತರಕರ ದಿನಾಚರಣೆ ಮತ್ತು ಹಿರಿಯ ಪತ್ರಕರ್ತರಿಗೆ ಸನ್ಮಾನ..

ನಗರದ ವಿದ್ಯಾನಗರದಲ್ಲಿರುವ ಕನ್ನಡ ಭವನದಲ್ಲಿ‌ ವಿಶ್ವ ಪತ್ರಿಕಾ ವಿತರಕರ ದಿನಾಚರಣೆ ಮತ್ತು ಹಿರಿಯ ಪತ್ರಕರ್ತರಿಗೆ ಸನ್ಮಾನ ದಾವಣಗೆರೆ ನಗರದ ವಿದ್ಯಾನಗರದಲ್ಲಿರುವ ಕನ್ನಡ ಭವನದಲ್ಲಿ ವಿಶ್ವ ಪತ್ರಿಕಾ ದಿನಾಚರಣೆ ಮತ್ತು ಹಿರಿಯ ಪತ್ರಿಕಾ ವಿತರಕರಿಗೆ ಸನ್ಮಾನ ಕಾರ್ಯಕ್ರಮವನ್ನು ಜಿಲ್ಲಾ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ…

ಮೆಕ್ಕೆಜೋಳ ಬೆಳೆಹಾನಿಗೆ ಪರಿಹಾರ ನೀಡುವಂತೆ ಹಸಿರು ಸೇನೆ ನೇತ್ರತ್ವದಲ್ಲಿ ರೈತರು ಪ್ರತಿಭಟನೆ..

ದಾವಣಗೆರೆ: ಮೆಕ್ಕೆಜೋಳ ಬೆಳೆಹಾನಿಗೆ ಪರಿಹಾರ ನೀಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತ್ರತ್ವದಲ್ಲಿ ರೈತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಎಪಿಎಂಸಿಯ ತಹಶೀಲ್ದಾರ್ ಕಚೇರಿ ಬಳಿಯಿರುವ ರಾಜ್ಯ ರೈತ ಸಂಘದ ಕಚೇರಿಯಿಂದ…

ನಗರದ ಎಪಿಎಂಸಿ ಬಸವೇಶ್ವ ದೇವಸ್ಥಾನದಲ್ಲಿ‌ ಶ್ರಾವಣ ಮಾಸದ ವಿಶೇಷ ಪೂಜೆ:

ದಾವಣಗೆರೆ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿರು ಬಸವೇಶ್ವರ ದೇವಸ್ಥಾನದಲ್ಲಿ ಐದಿನೈದನೇ ಬಾರಿಗಿ ಶ್ರಾವಣ ಮಾಸದ ಪ್ರಯುಕ್ತ ವಿಶೇಷ ಪೂಜೆ ನೆರವೇರಿಸಿ, ಸಾರ್ವಜನಿಕರಿಗೆ ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು. ಶ್ರಾವಣ ಮಾಸದ‌ ಮೂರನೇ ಸೋಮವಾರದ ಇಂದು ಬಸವೇಶ್ವರ ದೇವರಿಗೆ‌ ವಿಶೇಷ ಪೂಜೆಯನ್ನು ಸಲ್ಲಿಸುವುದರ ಜೊತೆಗೆ‌ ಬೆಳಿಗ್ಗೆಯೇ…

ನಗರದ ಆನೆಕೊಂಡದ ಐತಿಹಾಸಿಕ ಬಸವೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ವಿಶೇಷ ಪೂಜೆ:

ದಾವಣಗೆರೆ ನಗರದ ಆನೆಕೊಂಡದಲ್ಲಿ ಸುಮಾರು 900 ವರ್ಷಗಳ ಇತಿಹಾಸ ಹೊಂದಿರುವ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ, ಶ್ರಾವಣ ಮಾಸದ ಪ್ರಯುಕ್ತ ವಿಶೇಷ ಪೂಜೆಯನ್ನು ನೆರವೇರಿಸಿ ಸಾವಿರಾರು ಜನರಿಗೆ ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು. ಆನೆಕೊಂಡ ಗ್ರಾಮದ ಸುತ್ತ ಮುತ್ತಲಿನ ಸಾವಿರಾರು ಜನರು ದೇವಸ್ಥಾನಕ್ಕೆ ಭೇಟಿ‌…

ಮಾಧ್ಯಮದವರಿಗೆ ಬೆಲೆ ಕೊಡದ ಸಂಸದರಿಗೆ ತರಾಟೆಗೆ ತೆಗೆದುಕೊಂಡ ಮಾಧ್ಯಮದವರು,,,

ಮಾಧ್ಯಮದವರಿಗೆ ಬೆಲೆ ಕೊಡದ ದಾವಣಗೆರೆಯ ಸಂಸದ ಜಿಎಂ ಸಿದ್ದೇಶ್ವರ್ ರವರನ್ನು ಮಾಧ್ಯಮದವರು ತರಾಟೆಗೆ ತೆಗೆದುಕೊಂಡಂತಹ ಘಟನೆ ನಡೆದಿದ್ದೆ. ಇಂದು ಇ ಎಸ್ ಐ ಆಸ್ಪತ್ರೆಯ ಕಾಮಗಾರಿ ವೀಕ್ಷಣೆಗೆಂದು ಸಂಸದ ಜಿಎಂ ಸಿದ್ದೇಶ್ವರ ಹಾಗೂ ಬಿಜೆಪಿಯ ನಾಯಕರು ಆಗಮಿಸಿದ್ದರು ಮಾಧ್ಯಮದೊಂದಿಗೆ ಮಾತನಾಡುವ ಈ…

ಮೋದಿ ವಿರುದ್ದ ಕಿಡಿಕಾರಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್ ಸಿ ಮಹದೇವಪ್ಪ…

ದಾವಣಗೆರೆ (ಸೆ04 )ಫ್ರೀ ಯೋಜನೆಗಳಿಂದ ದೇಶ ದಿವಾಳಿಯಾಗುತ್ತೆ ಎಂಬ ಪ್ರಧಾನಿ ಮೋದಿ ಹೇಳಿಕೆ ವಿಚಾರಅದಾನಿ ಅಂಬಾನಿ ಸಾಲ ಮನ್ನಾ ಮಾಡಿದ್ರೆ ದೇಶ ದಿವಾಳಿ ಆಗಲ್ವಾ..?ಮೋದಿ ವಿರುದ್ದ ಕಿಡಿಕಾರಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್ ಸಿ ಮಹದೇವಪ್ಪ ನಮ್ಮ ಸರ್ಕಾರದ ಯೋಜನೆ…

ಪೊಲೀಸ್ ಇಲಾಖೆಗೆ ಬೆನ್ನೆಲುಬಾಗಿದ್ದ ಶ್ವಾನ ಸೌಮ್ಯಗೆ ;ಸಕಲ ಪೊಲೀಸ್ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ

ದಾವಣಗೆರೆ : ಪ್ರಧಾನಿ, ಮುಖ್ಯಮಂತ್ರಿ ಸೇರಿದಂತೆ ಗಣ್ಯರು ಆಗಮಿಸುವ ವೇಳೆ ಸ್ಫೋಟಕಗಳ ಪತ್ತೆ ಕಾರ್ಯದಲ್ಲಿ ಪೊಲೀಸ್ ಇಲಾಖೆಗೆ ಬೆನ್ನೆಲುಬಾಗಿದ್ದ ಶ್ವಾನ ಸೌಮ್ಯ ಶನಿವಾರ ಅನಾರೋಗ್ಯದಿಂದ ಮೃತಪಟ್ಟಿದ್ದು, ಮಧ್ಯಾಹ್ನ ಸಕಲ ಪೊಲೀಸ್ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಜಿಲ್ಲಾ ಪೊಲೀಸ್ ಇಲಾಖೆಯ ಶ್ವಾನ…

ರಾಜ್ಯ ಮಟ್ಟದ ಭಾರ ಎತ್ತುವ ಸ್ಪರ್ಧೆಯಲ್ಲಿ ಬಿಐಇಟಿಗೆ ಬೆಳ್ಳಿ

ದಾವಣಗೆರೆ: ವಿಟಿಯು ರಾಜ್ಯ ಮಟ್ಟದ ಭಾರ ಎತ್ತುವ ಸ್ಪರ್ಧೆಯಲ್ಲಿ ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯಕ್ಕೆ ಬೆಳ್ಳಿ ಪದಕ ಲಭಿಸಿದೆ. ಬೆಂಗಳೂರಿನ ವೇಮನ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಟಿಯು ರಾಜ್ಯ ಮಟ್ಟದ ಅತ್ತುತ್ತಮ ದೇಹ ದಾರ್ಢ್ಯತೆ ಮತ್ತು ಭಾರ…

ಆಪರೇಷನ್ ಕಮಲ ಆರಂಭವಾಗುತ್ತದೆ, ಬೇಕಿದ್ದರೆ ಕಾದು ನೋಡಿ, ಖರ್ಗೆಗೆ ಈಶ್ವರಪ್ಪ ತಿರುಗೇಟು..

ಕಾಂಗ್ರೆಸ್‌ಗೆ ಒಂದು ತಿಂಗಳು ಸಮಯ ಕೊಡುತ್ತೇವೆ. ಬಿಜೆಪಿಯಿಂದ ಒಬ್ಬ ಶಾಸಕರನ್ನು ಕರೆದೊಯ್ದು ತೋರಿಸಲಿ. ಕಾಂಗ್ರೆಸ್‌ ಸರ್ಕಾರ ಬೀಳಿಸುವ ವಿಚಾರದಲ್ಲಿ ಮತ್ತೆ ಆಪರೇಷನ್ ಕಮಲ ಆರಂಭವಾಗಲಿದೆ. ಬೇಕಿದ್ದರೆ ಸಚಿವ ಪ್ರಿಯಾಂಕ್ ಖರ್ಗೆ ಕಾದು ನೋಡಲಿ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ…

ಶ್ರೀ ರಾಘವೇಂದ್ರ ಸ್ವಾಮಿಗಳವರ 352ನೇ ಮಹೋತ್ಸವಕ್ಕೆ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಚಾಲನೆ

ದಾವಣಗೆರೆ, ಸೆ.01: ದಾವಣಗೆರೆ ನಗರದ ಪಿ.ಜೆ.ಬಡಾವಣೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳವರ 352ನೇ ಆರಾಧನಾ ಮಹೋತ್ಸವಕ್ಕೆ ಶಾಸಕ ಡಾ. ಶಾಮನೂರು ಶಿವಶಂಕರಪ್ಪನವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಲತಿಕಾ ಡಿ.ಶೆಟ್ಟಿ, ಮಹಾನಗರ ಪಾಲಿಕೆ ಸದಸ್ಯ…

error

Enjoy this blog? Please spread the word :)

error: Content is protected !!