ಬಿಪಿಎಲ್ ಕಾರ್ಡ್ ಗಳ ಪರಿಶೀಲಿಸಿ ಕ್ರಮ ; ಸಚಿವ ಕೆ.ಹೆಚ್. ಮುನಿಯಪ್ಪ
ದಾವಣಗೆರೆ ಆಗಸ್ಟ್ 28 : ಅನ್ನಭಾಗ್ಯ ಯೋಜನೆ ಸಂಬಂಧ ಬಿಪಿಎಲ್ ಕಾರ್ಡ್ ಗಳನ್ನು ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದರು. ದಾವಣಗೆರೆಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ಎಲ್ಲಾ ಕಾರ್ಡ್ ದಾರರಿಗೆ ಅಕೌಂಟ್ ಮೂಲಕ ಹಣವನ್ನು…
ಕೋತಿ ತಾನು ತಿಂದು ಮೇಕೆ ಮೂತಿಗೆ ಒರೆಸಿದಂತೆ ಸಂಸದರು ಮಾಡಿದ್ದಾರೆ ಜಿ.ಎಂ. ಸಿದ್ದೇಶ್ವರ್ ವಿರುದ್ದ ಬೆಂಕಿಕಾರಿದ ಎಸ್ ಎಸ್ ಮಲ್ಲಿಕಾರ್ಜುನ್,,
ದಾವಣಗೆರೆ (ಆ 29) : ಕೋತಿ ತಾನು ತಿಂದು ಮೇಕೆ ಮೂತಿಗೆ ಒರೆಸಿದಂತೆ ಸಂಸದರು ಮಾಡಿದ್ದಾರೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್ ವಿರುದ್ದ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಬೆಂಕಿಗಾರಿದರು. ದಾವಣಗೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ…
ನಾನು ಬಿಜೆಪಿ ಬಿಟ್ಟು ಕಾಂಗ್ರೇಸ್ ಸೇರುತ್ತೇನೆಂದು ಎಲ್ಲೂ ಹೇಳಿಲ್ಲಾ…ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿಕೆ.
ದಾವಣಗೆರೆ (ಆ 29)..ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರವನ್ನು ನಾನು ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಪ್ರತಿಯೊಂದು ಹಳ್ಳಿಗೂ ತಲುಪಿಸುವ ಕೆಲಸ ನಾನು ಮಾಡಿದ್ದೇನೆ, ನಾನು ಬಿಜೆಪಿ ಬಿಡುತ್ತೇನೆಂದು ಎಲ್ಲೂ ಹೇಳಿಲ್ಲಾ ಬಿಜೆಪಿ ಪಾರ್ಟಿ ಆಫೀಸ್ ನಿಂದ ರೇಣುಕಾಚಾರ್ಯ ಕಾಂಗ್ರೇಸ್ ಸೇರುತ್ತಿದ್ದಾರೆಂದು ಅಪಪ್ರಚಾರ…
ನಾನೇನೋ ಹೇಳ್ತೀನಿ..ಅವ್ರೇನೋ ಹೇಳ್ತಾರೆ, ನೀವೇನೋ ಸುದ್ದಿ ಮಾಡ್ತೀರಾ… ತಿಕ್ಕಾಟ ಬೇಡ್ವೇ ಬೇಡ ಎಂದು ಗರಂ ಆದ GM ಸಂಸದ
ದಾವಣಗೆರೆ (ಆ28) : ಅವ್ರೇನೋ ಹೇಳ್ತಾರೆ, ನಾನೇನೋ ಹೇಳ್ತೀನಿ. ನೀವೇನೋ ಮಾಡ್ತೀರಾ. ಹಾಗಾಗಿ, ನಾನು ಯಾರ ಬಗ್ಗೆಯೂ ಮಾತನಾಡಲಾ.. ದಯವಿಟ್ಟು ಬೇರೆಯವರಿಗೆ ಸಂಬಂಧಿಸಿದ ಪ್ರಶ್ನೆ ಕೇಳಬೇಡಿ ಎಂದು ಸಂಸದ ಜಿ ಎಂ ಮನವಿ ಮಾಡಿದರು. ಇಂದು ಜಿಎಂಐಟಿ ಗೆಸ್ಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ…
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗುಂಜನ್ ಕೃಷ್ಣ ಅವರ ಕ್ಷೇತ್ರ ಭೇಟಿ,,
ದಾವಣಗೆರೆ;( ಆ.28) : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗುಂಜನ್ ಕೃಷ್ಣ ಹಾಗೂ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಆನಗೋಡು ಹೋಬಳಿಯಲ್ಲಿ ರೈತರ ಸಮ್ಮುಖದಲ್ಲಿ ಬೆಳೆಹಾನಿ ವೀಕ್ಷಣೆ ಮಾಡಿ ರೈತರಿಂದ ಅಹವಾಲು ಸ್ವೀಕರಿಸಿದರು. ಆಗಸ್ಟ್ ತಿಂಗಳಲ್ಲಿ ಮಳೆ ಕೊರತೆಯಿಂದ ಬೆಳೆಗಳು ಒಣಗುತ್ತಿದ್ದು ಮೆಕ್ಕೆಜೋಳ…
ಅಲ್ಪಸಂಖ್ಯಾತರ ಸಮುದಾಯಗಳಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ,,
ದಾವಣಗೆರೆ; ಆ. 28 : ಪ್ರಸಕ್ತ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ ಪಾರ್ಸಿಗಳು ಹಾಗೂ ಆಂಗ್ಲೋ ಇಂಡಿಯನ್ ಸಮುದಾಯಗಳಿಂದ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಶ್ರಮ ಶಕ್ತಿ…
ಆ.30 ರಂದು ವಾಕ್ ಇನ್ ಇಂಟರ್ವೀವ್
ದಾವಣಗೆರೆ; ಆ.28 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದ ವತಿಯಿಂದ ಆಗಸ್ಟ್ 30 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದÀಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ (ಕೊಠಡಿ.ಸಂ.51)ದಲ್ಲಿ ವಾಕ್ ಇನ್ ಇಂಟರ್ವೀವ್ ಅನ್ನು ಆಯೋಜಿಸಲಾಗಿದೆ. ವಾಕ್…
ಆಗಸ್ಟ್ 30 ರಂದು ಜಿಲ್ಲೆಯಾದ್ಯಂತ ಗೃಹಲಕ್ಷ್ಮಿ ಯೋಜನೆಗೆ ಚಾಲನೆ,,
ಆಗಸ್ಟ್ 30 ರಂದು ಜಿಲ್ಲೆಯಾದ್ಯಂತ ಗೃಹಲಕ್ಷ್ಮಿ ಯೋಜನೆಗೆ ಚಾಲನೆದಾವಣಗೆರೆ; ಆ. 28 (ಕರ್ನಾಟಕ ವಾರ್ತೆ) : ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಹದಡಿ ರಸ್ತೆಯಲ್ಲಿರುವ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ…
ಗ್ಯಾರಂಟಿ ಯೋಜನೆಗಳ ದುರ್ಬಳಕೆಯಾಗದಂತೆ ಪರಿಶೀಲಿಸಿ ಅನುಮೋದಿಸಿ; ಉಸ್ತುವಾರಿ ಕಾರ್ಯದರ್ಶಿ ಗುಂಜನ್ ಕೃಷ್ಣ,,,
ದಾವಣಗೆರೆ,(ಆಗಸ್ಟ್ 28 ) ಸರ್ಕಾರ ಸರ್ವರಿಗೂ ಸಮಪಾಲು, ಸಮಬಾಳು ಮತ್ತು ಜನರಿಗೆ ಅನುಕೂಲ ಕಲ್ಪಿಸಲು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು ಇವುಗಳ ಅನುಷ್ಠಾನದಲ್ಲಿ ದುರ್ಬಳಕೆಯಾಗದಂತೆ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕೆಂದು ಕೈಗಾರಿಕಾಭಿವೃದ್ದಿ ಆಯುಕ್ತರು, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ…
ಪಕ್ಷಾಂತರಿಗಳಿಗೆ ಕಾಂಗ್ರೆಸ್ ಮನ್ನಣೆ; ಹೆಚ್. ದುಗ್ಗಪ್ಪ ಕಿಡಿ
ದಾವಣಗೆರೆ: ನೂತನ ಶಾಸಕರಿಗೆ ಕಾರು, ಬಂಗಲೆ, ಟಿಎ, ಡಿಎ, ಗ್ರಾಂಟ್ ಮೇಲೆ ಅಧಿಕಾರ ನೀಡಿದ್ದರೂ ಈಗ ಮತ್ತೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಗಳನ್ನೂ ಅವರಿಗೆ ನೀಡುತ್ತಾ ಕಾಂಗ್ರೆಸ್ ವರಿಷ್ಠರು ಕಾರ್ಯಕರ್ತರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಹೆಚ್. ದುಗ್ಗಪ್ಪ ಅಸಮಾಧಾನ…

















