ದೇಶಸೇವೆಗೈದು ನಿವೃತ್ತರಾದ ಯೋಧರಿಗೆ ಅದ್ದೂರಿ ಸ್ವಾಗತ
1st April 2022ಸುಧೀರ್ಘ ಕಾಲ ದೇಶದೇವೆಗೈದು ಸೇನೆಯಿಂದ ನಿವೃತ್ತರಾಗಿ ಆಗಮಿಸಿದ ದಾವಣಗೆರೆಯ ಸರಸ್ವತಿ ನಗರದ ನಿವಾಸಿಗಳಾದ ಯೋಧ ಪರಮೇಶ್ ಹಾಗೂ ಪುಟ್ಟಸ್ವಾಮಿ ಅವರಿಗೆ ನಗರದ ರೈಲ್ವೆ ನಿಲ್ದಾಣದಲ್ಲಿ ಅದ್ದೂರಿಯಾಗಿ ಸ್ವಾಗತಕೋರಲಾಯಿತು.ಯೋಧರನ್ನು ಸ್ವಾಗತ ಮಾಡಿಕೊಂಡ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಹಾಗೂ ಮಾಜಿ…
ಕುಂದುವಾಡ ಸಹಕಾರಿ ಸಂಘಕ್ಕೆ ಅಧ್ಯಕ್ಷರಾಗಿ ಹೆಚ್ ಜಿ ಗೋಪಾಲಪ್ಪ ಅವಿರೋಧ ಆಯ್ಕೆ..
ದಾವಣಗೆರೆ; ಕುಂದುವಾಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರ ಆಯ್ಕೆ ಹಳೇ ಕುಂದುವಾಡದ ಕಚೇರಿಯಲ್ಲಿ ಗುರುವಾರ ನಡೆಯಿತು.. ಅಧ್ಯಕ್ಷರಾಗಿ ಹೆಚ್ ಜಿ ಗೋಪಾಲಪ್ಪ, ಉಪಾಧ್ಯಕ್ಷರಾಗಿ ಹನುಮಂತಪ್ಪ ಅವಿರೋಧವಾಗಿ ಆಯ್ಕೆಯಾದರು. ಗೋಪಾಲಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆ ಮಾಡಲಾಯಿತು..…
ಜಗಳೂರಿನಲ್ಲಿ ನಿವೃತ್ತ 27 ವೀರ ಯೋಧರಿಗೆ ಸನ್ಮಾನ ಸಮಾರಂಭ
ಜಗಳೂರು : ದೇಶವನ್ನು ಕಾಯುವ ನಿವೃತ್ತ ವೀರ ಯೋಧರನ್ನು ಸನ್ಮಾನಿಸಿರುವುದು ಶ್ಲಾಘನೀಯವಾದ ಕಾರ್ಯ ಜಗಳೂರು ಲಯನ್ಸ್ ಕ್ಲಬ್ ಜಿಲ್ಲೆಯಲ್ಲಿಯೇ ಅತೀದೊಡ್ಡ ಸಾಧನೆಯಾಗಿದೆ ಎಂದು ಲಯನ್ಸ್ ಜಿಲ್ಲಾ ರಾಜ್ಯಪಾಲರಾದ ಲಯನ್ ವಿಶ್ವನಾಥ್ಶಟ್ಟಿ ಹೇಳಿದರು.ಪಟ್ಟಣದ ಜೆ.ಎಂ. ಸ್ಮಾರಕ ಇಮಾಂ ಶಾಲೆಯ ಆವರಣದಲ್ಲಿ ಲಯನ್ಸ್ ಕ್ಲಬ್…
ಕುದುರೆಕೊಂಡ ಗ್ರಾಮದ ಬಳಿ ಗಾಂಜಾ ವಶ : ಆರೋಪಿಗಳು ನಾಪತ್ತೆ.
ದಾವಣಗೆರೆ :- ನ್ಯಾಮತಿ ತಾಲ್ಲೂಕು ಕುದುರೆಕೊಂಡ ಗ್ರಾಮದ ಬಳಿ ಜಮೀನಿನಲ್ಲಿ ಒಣ ಗಾಂಜಾ ಹಾಗೂ ಅಡಿಕೆ ತೋಟವೊಂದರಲ್ಲಿ ಬೆಳೆದಿದ್ದ ಗಾಂಜಾ ಗಿಡಗಳಿಂದ ಹಸಿ ಗಾಂಜಾ ವನ್ನು ಅಬಕಾರಿ ಇಲಾಖೆ ಪತ್ತೆ ಮಾಡಿ, ಜಪ್ತಿ ಮಾಡಿಕೊಂಡಿದ್ದು, ಆರೋಪಿತರು ನಾಪತ್ತೆಯಾಗಿದ್ದಾರೆ. ಅಬಕಾರಿ ಇಲಾಖೆ ತನಿಖೆ…
ದಾವಣಗೆರೆಯ ಪಂಚಾಕ್ಷರಿಗವಾಯಿಗಳ ಪುಣ್ಯ ಶ್ರಮದಲ್ಲಿ ಅಂಧ ಮಕ್ಕಳಿಗೆ ಅನ್ನ ಸಂತರ್ಪಣೆ ಸಿಹಿ ಅಂಚಿಕೆ…
ರಾಷ್ಟ್ರೀಯ ಗೋ ಸೇವಾ ಸಂಘ ತಾಲೂಕು ಘಟಕದ ವತಿಯಿಂದ ಮಾಯಕೊಂಡ ಕ್ಷೇತ್ರದ ಬಿ.ಜೆ.ಪಿ ಯುವ ಮುಖಂಡ. ಜಿ ಎಸ್.ಶ್ಯಾಮ್ ರವರ ಹುಟ್ಟು ಹಬ್ಬದ ಹಿನ್ನೆಲೆ ದಾವಣಗೆರೆ ಹೊರವಲಯದಲ್ಲಿರುವ ಪಂಚಾಕ್ಷರಿ ಗವಾಯಿಗಳ ಪುಣ್ಯ ಶ್ರಮದಲ್ಲಿ ಅಂಧ ಮಕ್ಕಳಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.…
ಬೇಡ ಜಂಗಮ ಜಾತಿ ವಿವಾದ ಹಿನ್ನೆಲೆ, ಬೇಡಜಂಗಮ ಸರ್ಟಿಫಿಕೇಟ್ ಪಡೆದವರಿಗೆ ಜಿಲ್ಲೆಯಿಂದ MLA ಬಿ-ಫಾರ್ಮ್ ನೀಡುವುದಿಲ್ಲ.
ಬೇಡ ಜಂಗಮ ಜಾತಿ ವಿವಾದ ಹಿನ್ನೆಲೆ ದಾವಣಗೆರೆಯಲ್ಲಿ ಸಂಸದ ಜಿ.ಎಂ ಸಿದ್ದೇಶ್ವರ್ ಹೇಳಿಕೆ.. ಬೇಡಜಂಗಮ ಸರ್ಟಿಫಿಕೇಟ್ ಪಡೆದವರಿಗೆ ಜಿಲ್ಲೆಯಿಂದ ಎಂಎಲ್ ಎ ಬಿ-ಫಾರ್ಮ್ ನೀಡುವುದಿಲ್ಲ, ಪರಿಶಿಷ್ಟರಿಗೆ ಅನ್ಯಾಯ ಮಾಡುವುದಿಲ್ಲ ಎಂದಿದ್ದರೆ. ಪರಿಶಿಷ್ಟರಿಗೆ ಮೀಸಲಾದ ಸ್ಥಾನ ಪರಿಶಿಷ್ಟರಿಗೆ ಕೊಡುತ್ತೇವೆ. ಇದರಲ್ಲಿ ಯಾವುದೇ ಅನುಮಾನವಿಲ್ಲ.…
ದಾವಣಗೆರೆಯಲ್ಲಿ ಕಾರ್ಮಿಕ ರೈತ ವಿರೋಧಿ ನೀತಿ ಖಂಡಿಸಿ ಜೆಸಿಟಿಯು ಪ್ರತಿಭಟನೆ
ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ದಾವಣಗೆರೆ ನಗರದ ಜಯದೇವ ವೃತ್ತದಿಂದ ಪ್ರತಿಭಟನೆ ಮೆರವಣಿಗೆ ನಡೆಸಿದರು. ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕುಹಾಗೂ ವಿದ್ಯುತ್ಚಕ್ತಿ ಮಸೂದೆ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಾರ್ಮಿಕರ ಪ್ರತಿಭಟನೆ.
ಜಗಳೂರು : ದೇಶ ಆರ್ಥಿಕವಾಗಿ ದೀವಾಳಿಯಾಗುತ್ತಿದೆ. ಇದಕ್ಕೆ ಕಾರಣ ಕೇಂದ್ರ ಸರ್ಕಾರ ಆರ್ಥಿಕ ನೀತಿಗಳು ಕಾರ್ಪೊರೇಟ್ ಪರವಾಗಿದ್ದು ರಾಷ್ಟ್ರದ ವಿರೋಧಿ ನೀತಿಗೆ ವಿರುದ್ಧವಾಗಿವೆ ಎಂದು ತಾಲೂಕು ಜೆಸಿಟಿಯು ಅಧ್ಯಕ್ಷ ಮೊಹಮದ್ ಪಾಷ ಕಿಡಿಕಾರಿದರು. ಸೋಮವಾರ ಪಟ್ಟಣದಲ್ಲಿ ಕೇಂದ್ರ ಕಾರ್ಮಿಕ ಸಂಘಟನೆಗಳು ಮತ್ತು…