ದಾವಣಗೆರೆಯ ಹಳೇ ಕುಂದುವಾಡದಲ್ಲಿ “ಸಸ್ಯಶಾಮಲ”

ದಾವಣಗೆರೆಯ ಹಳೇ ಕುಂದುವಾಡದಲ್ಲಿನ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯಲ್ಲಿ “ಸಸ್ಯಶಾಮಲ” ಕಾರ್ಯಕ್ರಮವನ್ನು ಇಂದು ಸೋಮವಾರ ಹಮ್ಮಿಕೊಳ್ಳಲಾಗಿತ್ತು. ದಾವಣಗೆರೆಯ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ (ಆಡಳಿತ) ಕೊಟ್ರೇಶ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದಂರ್ಭದಲ್ಲಿ ಗ್ರಾಮದ ಮುಖಂಡರಾದ ಹೆಚ್.ಜಿ. ಮಂಜಪ್ಪ, ಬಸವರಾಜಪ್ಪ ಗೌಡರು,…

ಅಂಚೆ ಜನ ಸಂಪರ್ಕ ಅಭಿಯಾನ 12ಕ್ಕೆ

ಜಗಳೂರು: ಕೇಂದ್ರ ಮತ್ತು ರಾಜ್ಯ ಸರಕಾರಗಳ ಸೇವೆಗಳನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಒಂದೇ ಸೂರಿನಡಿ ತರುವ ನಿಟ್ಟಿನಲ್ಲಿ ಕರ್ನಾಟಕ ಅಂಚೆ ಇಲಾಖೆ ಮುಂದಾಗಿದೆ. ಇದರ ಭಾಗವಾಗಿ ಪಟ್ಟಣದ ಅಂಚೆ ಕಚೇರಿಯಲ್ಲಿ ಜನ ಸಂಪರ್ಕ ಅಭಿಯಾನ ಕಾರ್ಯಕ್ರಮಕ್ಕೆ ಸೆ.12 ಮಂಗಳವಾರ ಅಂಚೆ ಕಚೇರಿ ಆವರಣದಲ್ಲಿ…

ವಿಜೃಂಭಣೆಯಿಂದ ಜರುಗಿದ ಕಾಡುಗೊಲ್ಲ ಆರಾದೈ ದೈವ ಬೊಮ್ಮಕಾಂಟಲಿಂಗೇಶ್ವರ ಪೂಜೆ

ಜಗಳೂರು ತಾಲೂಕು ಕಲ್ಲೇದೇವರಪುರ ಗ್ರಾಮದ ಬಳಿಯಿರುವ ಕಾಡುಗೊಲ್ಲರ ವೀರಗಾರ ಶ್ರೀ ಬೊಮ್ಮಕಾಂಟಲಿಂಗೇಶ್ವರ ಸ್ವಾಮಿಯ ಪೂಜೆ ತುಂಬ ಅದ್ದೂರಿಯಾಗಿ ಜರುಗಿತು ದಾವಣಗೆರೆ .ಚಿತ್ರದುರ್ಗ ಭಾಗದ ಅನೇಕ ಗ್ರಾಮಗಳಿಂದ ಸಾವಿರಾರು ಸಂಖ್ಯೆಯ ಭಕ್ತರು ಎತ್ತಿನ ಗಾಡಿ ಕಟ್ಟಿಕೊಂಡು ಕುಟುಂಬ ಸಮೇತ ಆಗಮಿಸಿ ದೇವರಿಗೆ ಅರಕೆಯನ್ನು…

ದಾವಣಗೆರೆಯ ಯುರೋ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ…

ದಾವಣಗೆರೆ ನಗರದ ಪ್ರತಿಷ್ಠಿತ ಯುರೋ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ದಿನಾಂಕ: 09-09-2023 ರಂದು ‘ಶ್ರೀ ಕೃಷ್ಣವೇಷಭೂಷಣ ಸ್ಪರ್ಧೆ'( ಕೃಷ್ಣ ಕಾಸ್ಟ್ಯೂಮ್ ಕಾರ್ಣಿವಲ್) ಕಾರ್ಯಕ್ರಮವನ್ನು ಯೂರೋ ಶಾಲೆಯ ಕಾರ್ಯದರ್ಶಿಗಳಾದ ಶ್ರೀಯುತ ಡಿ ವಿ ನಾಗರಾಜ ಶೆಟ್ಟಿಯವರು ಆಯೋಜಿಸಿದ್ದರು. ಈ ಕಾರ್ಯಕ್ರಮವು ಅತ್ಯಂತ…

“ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರ” ವಿಷಯ ಕುರಿತು ಉಪನ್ಯಾಸ ಕಾರ್ಯಕ್ರಮ

ದಾವಣಗೆರೆ ನಗರದ ಕಸ್ತೂರಬಾ ಪದವಿ ಪೂರ್ವ ಕಾಲೇಜಿನ್ನಲ್ಲಿಂದು ಎನ್ ಎಸ್ ಎಸ್ ಘಟಕ ಮತ್ತು ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ದಾವಣಗೆರೆ ಇವರ ಸಂಯುಕ್ತ ಆಶ್ರಯದಲ್ಲಿ “ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರ” ವಿಷಯ ಕುರಿತು ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿದ…

ಮಕ್ಕಳ ಆಸಕ್ತಿ ಇರುವ ವಿಷಯಗಳ ಬಗ್ಗೆ ಗಮನ ನೀಡಿ : ಡಿವೈಎಸ್ಪಿ ಬಸವರಾಜ್…

ದಾವಣಗೆರೆ, ಮಕ್ಕಳಿಗೆ ಆಸಕ್ತಿ ಇರುವ ವಿಷಯಗಳನ್ನು ಪೋಷಕರು ಪ್ರೋತ್ಸಾಹಿಸಬೇಕು ಎಂದು ಡಿವೈಎಸ್ಪಿ ಬಿ.ಎಸ್.ಬಸವರಾಜ್ ಹೇಳಿದರು.ನಗರದ ಹಳೇಬೇತೂರಿನ ಗೋಲ್ಡನ್ ಪ್ಯಾಲೇಸ್‌ನಲ್ಲಿ ಯೂನಿಕ್ ಸ್ಕ್ಯಾಲರ್ ಅಬಾಕಸ್ ರಾಜ್ಯ ಮಟ್ಟದ ಸ್ಫರ್ಧೆಯಲ್ಲಿ ಭಾಗವಹಿಸಿ ಮಾತನಾಡಿದರು. ಪ್ರತಿಯೊಬ್ಬ ಮಕ್ಕಳಿಗೆ ಅವರದ್ದೇ ಆದ ಟ್ಯಾಲೆಂಟ್ ಇದ್ದುಘಿ, ಅವರಿಗೆ ಆಸಕ್ತಿ…

ಉದಯನಿಧಿ ಸ್ಟಾಲಿನ್ ಹೇಳಿಕೆಗೆ ಬಿಜೆಪಿ ಜಿಲ್ಲಾ ಘಟಕ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ ಆಕ್ರೋಶ…

ದಾವಣಗೆರೆ ೯-೯-೨೩ : ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಕೋಮು ಪ್ರಚೋದನೆ ಹಾಗೂ ರಾಷ್ಟ್ರದ್ರೋಹದ ಹೇಳಿಕೆ ನೀಡಿದ ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಯನ್ನು ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ ಪ್ರಕಟಣೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸನಾತನ ಹಿಂದು ಧರ್ಮದ ಬಗ್ಗೆ…

ಶ್ರೀಸೋಮೇಶ್ವರ ವಾಸತಿಯುತ ವಿದ್ಯಾಲಯದಲ್ಲಿ ಸಂಭ್ರಮದ ಓಣಂ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ…

ದಾವಣಗೆರೆ : ಸೆ 09- ಗೋಣಿವಾಡ ಬಳಿಯ ಶ್ರೀ ಸೋಮೇಶ್ವರ ವಸತಿಯುತ ವಿದ್ಯಾಲಯದಲ್ಲಿ ಸಂಭ್ರಮ ಸಡಗರದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಓಣಂ ಆಚರಣೆ ಮಾಡಲಾಯಿತು. ಪೋಷಕರ ಸಹಕಾರದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಮುದ್ದಾದ ಮಕ್ಕಳು ರಾಧೆ ಕೃಷ್ಣನ ವೇಷ ಹಾಕಿಕೊಂಡು ಎಲ್ಲರ…

ದಾವಣಗೆರೆಯಲ್ಲಿ ಗಣೇಶ ಚತುರ್ಥಿ, ಈದ್ ಮಿಲಾದ್ ಸಂಭ್ರಮದ ಆಚರಣೆಗೆ ನಾಗರೀಕ ಸೌಹಾರ್ಧ ಸಭೆ…

ದಾವಣಗೆರೆ,ಸೆ.8(ಕರ್ನಾಟಕ ವಾರ್ತೆ) ಹಬ್ಬಗಳ ಆಚರಣೆ ಐಕ್ಯತೆಯ ಪ್ರತೀಕ, ಸಮಾಜದಲ್ಲಿ ಸ್ವಾಸ್ಥ್ಯ, ಶಾಂತಿ, ಸುವ್ಯವಸ್ಥೆ ಇದ್ದರೆ ಪ್ರತಿ ಕುಟುಂಬ ಅಭಿವೃದ್ದಿ ಹೊಂದಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬವನ್ನು ಸೌಹಾರ್ಧಯುತವಾಗಿ ಆಚರಣೆ ಮಾಡಲು ಮುಂದಾಗೋಣ ಎಂದು ಜಿಲ್ಲಾಧಿಕಾರಿ…

ದಾವಣಗೆರೆಯಲ್ಲಿ ತಾಲ್ಲೂಕು ಮಟ್ಟದ ಪೋಷಣ್ ಮಾಸಾಚರಣೆ ಕಾರ್ಯಕ್ರಮ…

ದಾವಣಗೆರೆ; ಸೆ. 8 : ಮಿಷನ್ ಇಂದ್ರಧನುಷ್ 0.5 ಅಭಿಯಾನದ ಎರಡನೇ ಹಂತ ಪ್ರಾರಂಭವಾಗುತ್ತಿದ್ದು, ಲಸಿಕೆಗಳನ್ನು ಹಾಕಿಸದೇ ಇರುವ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆಗಳನ್ನು ಹಾಕಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆರ್.ಸಿ.ಹೆಚ್ ಅಧಿಕಾರಿ ಡಾ. ರೇಣುಕಾ ಆರಾಧ್ಯ ತಿಳಿಸಿದರು.…

error

Enjoy this blog? Please spread the word :)

error: Content is protected !!