“ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರ” ವಿಷಯ ಕುರಿತು ಉಪನ್ಯಾಸ ಕಾರ್ಯಕ್ರಮ
ದಾವಣಗೆರೆ ನಗರದ ಕಸ್ತೂರಬಾ ಪದವಿ ಪೂರ್ವ ಕಾಲೇಜಿನ್ನಲ್ಲಿಂದು ಎನ್ ಎಸ್ ಎಸ್ ಘಟಕ ಮತ್ತು ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ದಾವಣಗೆರೆ ಇವರ ಸಂಯುಕ್ತ ಆಶ್ರಯದಲ್ಲಿ “ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರ” ವಿಷಯ ಕುರಿತು ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿದ…
ಮಕ್ಕಳ ಆಸಕ್ತಿ ಇರುವ ವಿಷಯಗಳ ಬಗ್ಗೆ ಗಮನ ನೀಡಿ : ಡಿವೈಎಸ್ಪಿ ಬಸವರಾಜ್…
ದಾವಣಗೆರೆ, ಮಕ್ಕಳಿಗೆ ಆಸಕ್ತಿ ಇರುವ ವಿಷಯಗಳನ್ನು ಪೋಷಕರು ಪ್ರೋತ್ಸಾಹಿಸಬೇಕು ಎಂದು ಡಿವೈಎಸ್ಪಿ ಬಿ.ಎಸ್.ಬಸವರಾಜ್ ಹೇಳಿದರು.ನಗರದ ಹಳೇಬೇತೂರಿನ ಗೋಲ್ಡನ್ ಪ್ಯಾಲೇಸ್‌ನಲ್ಲಿ ಯೂನಿಕ್ ಸ್ಕ್ಯಾಲರ್ ಅಬಾಕಸ್ ರಾಜ್ಯ ಮಟ್ಟದ ಸ್ಫರ್ಧೆಯಲ್ಲಿ ಭಾಗವಹಿಸಿ ಮಾತನಾಡಿದರು. ಪ್ರತಿಯೊಬ್ಬ ಮಕ್ಕಳಿಗೆ ಅವರದ್ದೇ ಆದ ಟ್ಯಾಲೆಂಟ್ ಇದ್ದುಘಿ, ಅವರಿಗೆ ಆಸಕ್ತಿ…
ಉದಯನಿಧಿ ಸ್ಟಾಲಿನ್ ಹೇಳಿಕೆಗೆ ಬಿಜೆಪಿ ಜಿಲ್ಲಾ ಘಟಕ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ ಆಕ್ರೋಶ…
ದಾವಣಗೆರೆ ೯-೯-೨೩ : ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಕೋಮು ಪ್ರಚೋದನೆ ಹಾಗೂ ರಾಷ್ಟ್ರದ್ರೋಹದ ಹೇಳಿಕೆ ನೀಡಿದ ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಯನ್ನು ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ ಪ್ರಕಟಣೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸನಾತನ ಹಿಂದು ಧರ್ಮದ ಬಗ್ಗೆ…
ಶ್ರೀಸೋಮೇಶ್ವರ ವಾಸತಿಯುತ ವಿದ್ಯಾಲಯದಲ್ಲಿ ಸಂಭ್ರಮದ ಓಣಂ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ…
ದಾವಣಗೆರೆ : ಸೆ 09- ಗೋಣಿವಾಡ ಬಳಿಯ ಶ್ರೀ ಸೋಮೇಶ್ವರ ವಸತಿಯುತ ವಿದ್ಯಾಲಯದಲ್ಲಿ ಸಂಭ್ರಮ ಸಡಗರದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಓಣಂ ಆಚರಣೆ ಮಾಡಲಾಯಿತು. ಪೋಷಕರ ಸಹಕಾರದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಮುದ್ದಾದ ಮಕ್ಕಳು ರಾಧೆ ಕೃಷ್ಣನ ವೇಷ ಹಾಕಿಕೊಂಡು ಎಲ್ಲರ…
ದಾವಣಗೆರೆಯಲ್ಲಿ ಗಣೇಶ ಚತುರ್ಥಿ, ಈದ್ ಮಿಲಾದ್ ಸಂಭ್ರಮದ ಆಚರಣೆಗೆ ನಾಗರೀಕ ಸೌಹಾರ್ಧ ಸಭೆ…
ದಾವಣಗೆರೆ,ಸೆ.8(ಕರ್ನಾಟಕ ವಾರ್ತೆ) ಹಬ್ಬಗಳ ಆಚರಣೆ ಐಕ್ಯತೆಯ ಪ್ರತೀಕ, ಸಮಾಜದಲ್ಲಿ ಸ್ವಾಸ್ಥ್ಯ, ಶಾಂತಿ, ಸುವ್ಯವಸ್ಥೆ ಇದ್ದರೆ ಪ್ರತಿ ಕುಟುಂಬ ಅಭಿವೃದ್ದಿ ಹೊಂದಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬವನ್ನು ಸೌಹಾರ್ಧಯುತವಾಗಿ ಆಚರಣೆ ಮಾಡಲು ಮುಂದಾಗೋಣ ಎಂದು ಜಿಲ್ಲಾಧಿಕಾರಿ…
ದಾವಣಗೆರೆಯಲ್ಲಿ ತಾಲ್ಲೂಕು ಮಟ್ಟದ ಪೋಷಣ್ ಮಾಸಾಚರಣೆ ಕಾರ್ಯಕ್ರಮ…
ದಾವಣಗೆರೆ; ಸೆ. 8 : ಮಿಷನ್ ಇಂದ್ರಧನುಷ್ 0.5 ಅಭಿಯಾನದ ಎರಡನೇ ಹಂತ ಪ್ರಾರಂಭವಾಗುತ್ತಿದ್ದು, ಲಸಿಕೆಗಳನ್ನು ಹಾಕಿಸದೇ ಇರುವ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆಗಳನ್ನು ಹಾಕಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆರ್.ಸಿ.ಹೆಚ್ ಅಧಿಕಾರಿ ಡಾ. ರೇಣುಕಾ ಆರಾಧ್ಯ ತಿಳಿಸಿದರು.…
ಪೌಷ್ಠಿಕ ಆಹಾರ ಸೇವಿಸುವ ಮೂಲಕ ಆರೋಗ್ಯದಲ್ಲಿ ಸುಧಾರಣೆ ತಂದುಕೊಳ್ಳಿ: ಮಹಾವೀರ.ಮ. ಕರೆಣ್ಣವರ
ದಾವಣಗೆರೆ; ಸೆ.7 : ಜನರು ಬೀದಿ ಬದಿಯ ಆಹಾರ, ಜಂಕ್ ಫುಡ್‍ಗಳನ್ನು ತಿನ್ನುವುದರ ಬದಲಾಗಿ ನಿಸರ್ಗದಲ್ಲಿ ಕಾಲಕಾಲಕ್ಕೆ ದೊರೆಯುವ ಹಣ್ಣು, ತರಕಾರಿಗಳನ್ನು ತಪ್ಪದೇ ಸೇವಿಸಿ ಪೌಷ್ಠಿಕತೆಯ ಮಟ್ಟವನ್ನು ಸುಧಾರಿಸಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ…
ದಾವಣಗೆರೆಯ ಶ್ರೀ ಸೋಮೇಶ್ವರ ವಿದ್ಯಾಲಯದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆದ ಶ್ರೀ ಕೃಷ್ಣ ಜನ್ಮಾಷ್ಠಾಮಿ..
ದಾವಣಗೆರೆ:ಸೆ.07- ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಶ್ರೀ ಸೋಮೇಶ್ವರ ವಿದ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಾಮಿ ಅತ್ಯಂತ ಯಶಸ್ವಿಯಾಗಿ ನಡೆಯಿತು. ಪೋಷಕರ ಅಮೋಘ ಸಹಕಾರದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಮುದ್ದಾದ ಮಕ್ಕಳು ರಾಧೆ ಕೃಷ್ಣನ ವೇಷದೊಂದಿಗೆ ಶಾಲೆಗೆ ಆಗಮಿಸಿ ಎಲ್ಲರ ಗಮನ ಸೆಳೆದರು.…
ಮಾಯಕೊಂಡ ವಸತಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದಲ್ಲಿ ವ್ಯತ್ಯಾಸ, ಜಿಲ್ಲಾಧಿಕಾರಿ, ಸಿ.ಇ.ಒ ಭೇಟಿ ಪರಿಶೀಲನೆ.
ದಾವಣಗೆರೆ; ಸೆ.೬ : ಮಾಯಕೊಂಡದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ವಸತಿಯುತ ಪ್ರತಿಭಾನ್ವಿತ ಬಾಲಕಿಯರ ಪ್ರೌಢಶಾಲೆಯಲ್ಲಿ ಮಂಗಳವಾರ ರಾತ್ರಿ ಊಟದ ನಂತರ ಕೆಲ ವಿದ್ಯಾರ್ಥಿಗಳ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು, ಸೆ.೬ ರಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಹಾಗೂ ಜಿಲ್ಲಾ ಪಂಚಾಯತ್…
ಆಧ್ಯಾತ್ಮಕ ಜ್ಞಾನ ಹಾಗೂ ಚಾಣಾಕ್ಷತೆಯಲ್ಲಿ ಶ್ರೀಕೃಷ್ಣನಂತೆ ಇರಬೇಕು. ದಾವಣಗೆರೆಯ ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್…
ದಾವಣಗೆರೆ, ಸೆ. 6 : ಶ್ರೀ ಕೃಷ್ಣ ಪರಮಾತ್ಮನಂತೆ ಬಹುಸ್ವರೂಪಿ, ಆಧ್ಯಾತ್ಮಕ, ಭಕ್ತಿ, ಜ್ಞಾನ, ಹಾಗೂ ಚಾಣಾಕ್ಷತೆಯಲ್ಲಿ ಹೊಂದಬೇಕು. ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ತಿಳಿಸಿದರು. ಬುಧವಾರ(ಸೆ.6) ಜಿಲ್ಲಾಡಳಿತ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಶ್ರೀ ಕೃಷ್ಣ ಜಯಂತಿ…