ಇಂಟರ್ ಸ್ಕೂಲ್ ಹಬ್ ಲೆವೆಲ್ ಚೆಸ್ ಟೂರ್ನಮೆಂಟ್ ನ (ಅಂತರ್ ಶಾಲಾ ಮಟ್ಟದ ಚದುರಂಗ ಸ್ಪರ್ಧೆ) ಪ್ರಶಸ್ತಿ ವಿತರಣಾ ಸಮಾರಂಭ,,,
ರಾಷ್ಟ್ರೀಯ ಕ್ರೀಡಾ ದಿನದ ಆಚರಣೆಯ ಅಂಗವಾಗಿ ದಿನಾಂಕ 29-08-2023 ರಂದು ಅಮೃತ ವಿದ್ಯಾಲಯ ಶಾಲೆಯಲ್ಲಿ ಏರ್ಪಡಿಸಿದ್ದಇಂಟರ್ ಸ್ಕೂಲ್ ಹಬ್ ಲೆವೆಲ್ ಚೆಸ್ ಟೂರ್ನಮೆಂಟ್ ನ (ಅಂತರ್ ಶಾಲಾ ಮಟ್ಟದ ಚದುರಂಗ ಸ್ಪರ್ಧೆ) ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ದಾವಣಗೆರೆ ಜಿಲ್ಲೆಯ ಸಿ ಬಿಎಸ್ಸಿ…
ಕಾನೂನು ಕಾಲೇಜಿನಲ್ಲಿ ವಾರ್ಷಿಕ ದಿನಾಚರಣೆ…
ದಾವಣಗೆರೆ (ಸೆ 01).. ನಗರದ ಆರ್.ಎಲ್. ಕಾನೂನು ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ವಾರ್ಷಿಕ ದಿನಾಚರಣೆಯನ್ನು ಆಚರಿಸಲಾಯಿತು. ಸಮಾರಂಭವನ್ನು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಡಾ. ಸಿ. ಬಸವರಾಜು ಉದ್ಘಾಟಿಸಿದರು. ಬಾಪೂಜಿ ವಿದ್ಯಾಸಂಸ್ಥೆಯ ಡಾ. ಎಂ.ಜಿ. ಈಶ್ವರಪ್ಪ ಮುಖ್ಯ…
ವರಮಹಾಲಕ್ಷ್ಮಿ ಪೂಜೆ ಮತ್ತು ರಕ್ಷಾಬಂಧನದ ಅಂಗವಾಗಿ ಸಾಧಕರಿಗೆ ಸನ್ಮಾನ
ದಾವಣಗೆರೆ (ಸೆ 01) ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ನಗರದ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ್ ಅವರ ನಿವಾಸದಲ್ಲಿ ವರಮಹಾಲಕ್ಷ್ಮಿ ಹಬ್ಬ ಮತ್ತು ರಕ್ಷಾಬಂಧನದ ಅಂಗವಾಗಿ ಸಾಧಕರನ್ನು ಸನ್ಮಾನಿಸಲಾಯಿತು. ಜಿಲ್ಲಾ ಕಾಂಗ್ರೆಸ್ಸಿನ ಮಹಿಳಾ ಘಟಕದ ಅಧ್ಯಕ್ಷ ಶ್ರೀಮತಿ ಅನಿತಾಬಾಯಿ ಅವರ…
ರೇಣುಕಾಚಾರ್ಯ ಜೊತೆ ವೇದಿಕೆ ಹಂಚಿಕೊಳ್ಳಲು ಇಷ್ಟ ಪಡದ ಹಾಲಿ ಕೈ ಶಾಸಕ ಶಾಂತನಗೌಡ…
ಎಂಪಿ ರೇಣುಕಾಚಾರ್ಯ ಕಾಂಗ್ರೆಸ್ ಸೇರ್ಪಡೆ ವಿಚಾರ.. ರೇಣುಕಾಚಾರ್ಯ ಜೊತೆ ವೇದಿಕೆ ಹಂಚಿಕೊಳ್ಳಲು ಇಷ್ಟ ಪಡದ ಹಾಲಿ ಕೈ ಶಾಸಕ ಶಾಂತನಗೌಡ ದಾವಣಗೆರೆ ಜಿಲ್ಲೆ ಹೊನ್ನಾಳಿ ಪಟ್ಟಣದ ಗುರುಭವದಲ್ಲಿಘಟನೆ. ಮನೆ ಮನೆಗೆ ಮಡಿವಾಳ ಮಾಚಿದೇವ ಕಾರ್ಯಕ್ರಮದಲ್ಲಿ ಎದ್ದು ಹೋದ ಶಾಸಕ ಶಾಂತನಗೌಡ..ಕಾರ್ಯಕ್ರಮಕ್ಕೆ ಇಬ್ಬರು…
ಕಟ್ಟಡ ಕಾರ್ಮಿಕರ ಮಕ್ಕಳ ಪ್ರತಿಭಾಪುರಸ್ಕಾರಕ್ಕೆ ಅರ್ಜಿ ಆಹ್ವಾನ
ದಾವಣಗೆರೆ: ಸಾಗರ ಕಟ್ಟಡ ಮತ್ತು ಇತರೆ ಕಾರ್ಮಿಕರ ಸಂಘಟನೆ ವತಿಯಿಂದ 2022-23 ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯೂಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಂಘಟನೆಯ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ…
ಕೇರ್ ಮಾಡಲ್ಲ, ಕಾಲ್ ರಿಸೀವ್ ಮಾಡಲ್ಲ ಎಂದ ಶಾಸಕ ….!ಒಂದೊಂದೆ ಮೆಟ್ಟಿಲು ಹತ್ತೋದು ಒಳ್ಳೆಯದು ಎಂದ ಸಚಿವರು ..
ಶಾಸಕ ಶಿವಗಂಗಾ ಬಸವರಾಜ್, ಸಚಿವರು ಕೈಗೆ ಸಿಗಲ್ಲ, ಫೋನೂ ರಿಸಿವ್ ಮಾಡಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಸೇರಿದಂತೆ ಹಲವು ಶಾಸಕರ ಮೇಲೆ ಅಸಮಧಾನ ಹೊರ ಹಾಕಿದ್ರು, ನನಗೆ ರೇಣುಕಾಚಾರ್ಯ ಅವರ ಹಾಗೆ ಸಚಿವರ ಬಾಗಿಲು ಕಾಯೋದು…
ಕಿಡಿಗೇಡಿಗಳಯಿಂದ ಗದ್ದೆಗೆ ಸೇರಿದ ಕೆಮಿಕಲ್ ನೀರು; ಬೆಳೆದಿದ್ದ ಬೆಳೆ ಸಂಪೂರ್ಣ ನಾಶ,,,
ದಾವಣಗೆರೆ ; ಕಿಡಿಗೇಡಿಗಳಯಿಂದ ಆಸಿಡ್ ಮಿಶ್ರಿತ ಕೆಮಿಕಲ್ ನೀರು ಸೇರ್ಪಡೆಯಾದ ಪರಿಣಾಮ ಬೆಳೆದಿದ್ದ ಬೆಳೆ ಸಂಪೂರ್ಣ ನಾಶವಾದ ಘಟನೆ ದಾವಣಗೆರೆ ಹೊರವಲಯದ ಬಾತಿ ಕೆರೆ ಪಕ್ಕದಲ್ಲಿರುವ ಭತ್ತದ ಜಮೀನುಗಳಲ್ಲಿ ನಾಟಿ ಮಾಡಿದ್ದ ಪೈರು ಸುಟ್ಟು ಹೋಗಿದೆ. ಬಾತಿ ಗ್ರಾಮದ ವಾಸು ಎನ್ನುವರಿಗೆ…
ಗೃಹಲಕ್ಷ್ಮಿ ಯೋಜನೆಗೆ ಚಾಲನೆ, ಯಜಮಾನಿಗೆ ತಿಂಗಳಿಗೆ ರೂ.2000ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ 5 ಗ್ಯಾರಂಟಿ ಕೊಟ್ಟು, ಪ್ರಾರಂಭ; ಸಚಿವ ಎಸ್.ಎಸ್.ಮಲ್ಲಿಕಾರ್ಜುನ್,,,,
ದಾವಣಗೆರೆ; ಆ.30 : ಸಾಮಾಜಿಕ ನ್ಯಾಯದ ಪರಿಕಲ್ಪನೆ ಮತ್ತು ಇದನ್ನು ಎತ್ತಿ ಹಿಡಿಯುವುದಕ್ಕೆ ಚುನಾವಣೆ ಸಂದರ್ಭದಲ್ಲಿ 5 ಗ್ಯಾರಂಟಿ ಕೊಟ್ಟು, ಪ್ರಾರಂಭಿಸಲಾಗಿದೆ. ಜನರಿಗೆ ಹಸಿವು ಮುಕ್ತತೆ, ವಾಸಿಸಲು ಸೂರು, ಆರೋಗ್ಯ ಸಂರಕ್ಷಣೆ ಮತ್ತು ಎಲ್ಲರಿಗೂ ಶಿಕ್ಷಣ ನೀಡುವುದು ನಮ್ಮ ಆದ್ಯತೆಯಾಗಿದೆ ಎಂದು…
ಮಾನಸಿಕ ಮತ್ತು ಬೌದ್ಧಿಕ ವಿಕಾಸಕ್ಕೆ ಕ್ರೀಡೆ ಪೂರಕ ಕ್ರೀಡೆ ಜೀವನದ ಅವಿಭಾಜ್ಯ ಅಂಗ: ಜಿಲ್ಲಾಧಿಕಾರಿ
ರಾಷ್ಟ್ರೀಯ ಕ್ರೀಡಾ ದಿನದ ಆಚರಣೆಯ ಅಂಗವಾಗಿ ದಿನಾಂಕ 29-08-2023 ರಂದು ಅಮೃತ ವಿದ್ಯಾಲಯಂ ಶಾಲೆಯಲ್ಲಿ ಇಂಟರ್ ಸ್ಕೂಲ್ ಹಬ್ ಲೆವೆಲ್ ಚೆಸ್ ಟೂರ್ನಮೆಂಟ್ ನ್ನು(ಅಂತರ್ ಶಾಲಾ ಮಟ್ಟದ ಚದುರಂಗ ಸ್ಪರ್ಧೆ) ಏರ್ಪಡಿಸಲಾಗಿತ್ತು.ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ದಾವಣಗೆರೆ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಶ್ರೀಯುತ…
ಆ.30 ರಂದು ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆ ಚಾಲನಾ ಕಾರ್ಯಕ್ರಮದ ಸಿದ್ದತೆ ಪರಿಶೀಲನೆ,,
ದಾವಣಗೆರೆ; ಆ. 29 : ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30 ರಂದು ರಾಜ್ಯದ್ಯಾಂತ ಚಾಲನೆ ನೀಡಲಾಗುತ್ತಿದೆ. ದಾವಣಗೆರೆ ನಗರದ 11 ಕಡೆ ವಿವಿಧ ಸ್ಥಳಗಳಲ್ಲಿ ಮತ್ತು ಎಲ್ಲ ತಾಲ್ಲೂಕುಗಳಲ್ಲಿ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಮಟ್ಟದ ಕಾರ್ಯಕ್ರಮ ಬೆಳಿಗ್ಗೆ…

















