ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಭೇಟಿ

ಕೊಪ್ಪಳ ಸೆಪ್ಟೆಂಬರ್ 04 : ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಅವರು ಸೆಪ್ಟೆಂಬರ್ 04ರಂದು ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ‌ ನೀಡಿದರು ಪೂರ್ವ ನಿಗದಿಯಂತೆ, ಮಧ್ಯಾಹ್ನ ವೇಳೆಗೆ ಕೊಪ್ಪಳ ನಗರಕ್ಕೆ ಆಗಮಿಸಿ, ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ, ಶಾಸಕರಾದ…

error: Content is protected !!