ಸಮಾಜವಾದಿ ಯುವಜನ ಸಭಾ ಅಧ್ಯಕ್ಷ ಆನಂದ್ ಸಿ ತಿರುಮಲ ನೇತೃತ್ವದಲ್ಲಿ ಪಕ್ಷ ಸೇರ್ಪಡೆ
ಬೆಂಗಳೂರು, 31, ಜೂಲೈ 2025, ಆನೇಕಲ್:- ಮಹಿಳೆಯರು ಸಾಮಾಜಿಕ ಶೋಷಣೆ ಯಿಂದ ಹೊರಗಡೆ ಬಂದು ತಮ್ಮ ಮೂಲಭೂತ ಹಕ್ಕುಗಳಿಗೆ ಹೋರಾಟ ಮಾಡಬೇಕು ಎಂದು ಸಮಾಜವಾದಿ ಪಾರ್ಟಿ ರಾಜ್ಯ ಯುವಜನ ಸಭಾ ಅಧ್ಯಕ್ಷ ಆನಂದ್ ಸಿ ತಿರುಮಲ ಹೇಳಿದರು. ಅವರು ಬೆಂಗಳೂರು ದಕ್ಷಿಣ…
ವಿಧಾನ ಪರಿಷತ್ ಸದ್ಯಸ ಬಿ ಕೆ ಹರಿಪ್ರಸಾದ್ ಹುಟ್ಟುಹಬ್ಬ – ಶುಭ ಕೋರಿದ ಸಮಾಜವಾದಿ ನಾಯಕರು
ಬೆಂಗಳೂರು, ಬಿ ಕೆ ಹರಿಪ್ರಸಾದ್ ರವರಿಗೆ ಹುಟ್ಟುಹಬ್ಬದ ಶುಭಾಶಯಗಳು ತಿಳಿಸಿದ ಸಮಾಜವಾದಿ ಪಾರ್ಟಿ ರಾಜ್ಯ ಅಧ್ಯಕ್ಷ ಎನ್ ಮಂಜಪ್ಪ ಮತ್ತು ಯುವಜನ ಸಭಾ ಅಧ್ಯಕ್ಷ ಆನಂದ್ ಸಿ ತಿರುಮಲ ಶುಭಾಶಯಗಳು ಕೋರಿದರು ಕಳೆದ ಸುಮಾರು ವರ್ಷಗಳು ಸಾಮಾಜಿಕ ಹೋರಾಟದಲ್ಲಿ ಜನರ ಮಧ್ಯ…
ಬೆಂಗಳೂರಿನ ಡೈರಿ ಸರ್ಕಲ್ ಬಳಿ ಇರುವ ಸರ್ಕಾರಿ ಬಾಲಕಿಯರ ಬಾಲ ಮಂದಿರಕ್ಕೆ ಭೇಟಿ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್….
30 ಜೂಲೈ, 2025. ಬೆಂಗಳೂರಿನ ಡೈರಿ ಸರ್ಕಲ್ ಬಳಿಯ ಯಶೋಧರಮ್ಮ ದಾಸಪ್ಪ ರಾಜ್ಯ ಮಹಿಳಾ ನಿಲಯ ಹಾಗೂ ಸರ್ಕಾರಿ ಬಾಲಕಿಯರ ಬಾಲ ಮಂದಿರಕ್ಕೆ ಭೇಟಿ ಮಾಡಿದರು. ಈ ಸಂದಭದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ ಮಹಿಳಾ ನಿಲಯದಲ್ಲಿ 48 ಹಾಗೂ ಸರ್ಕಾರಿ ಬಾಲಕಿಯರ…
ಬೆಂಗಳೂರಿನ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಆಯೋಜಿಸಿದ್ದ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮ
೨೬ಜೂಲೈ ೨೫, ರಾಷ್ಟ್ರೀಯ ಸೈನಿಕ್ ಸ್ಮಾರಕ ಮ್ಯಾನೇಜ್ಮೆಂಟ್ ಟ್ರಸ್ಟ್ ವತಿಯಿಂದ ಬೆಂಗಳೂರಿನ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಆಯೋಜಿಸಿದ್ದ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮ ಅಯೋಗಿಸಲಾಗಿತ್ತು, ದೇಶದ ಹೆಮ್ಮೆಯ ಸೈನಿಕರ ತ್ಯಾಗ – ಬಲಿದಾನದ ಸಂಕೇತವಾದ ವೀರಗಲ್ಲನ್ನು ಲೋಕಾರ್ಪಣೆಗೊಳಿಸಿ, ಹುತಾತ್ಮ ಯೋಧರಿಗೆ ನಮಿಸಿದರು.…
ರಾಮೇಶ್ವರಂ ಕೆಫೆ ತಿಂಡಿಯಲ್ಲಿ ಹುಳು ಪತ್ತೆ ಕೇಸ್ಗೆ ಟ್ವಿಸ್ಟ್ – ಗ್ರಾಹಕನ ವಿರುದ್ಧ ದಾಖಲಾದ ದೂರು…
ಜುಲೈ 24ರಂದು ರಾಮೇಶ್ವರಂ ಕೆಫೆಯ ವಿಮಾನ ನಿಲ್ದಾಣದ ರಾಮೇಶ್ವರಂ ಕೆಫೆ ಮಳಿಗೆಯಲ್ಲಿ ಊಟದಲ್ಲಿ ಹುಳು ಪತ್ತೆಯಾಗಿದೆ ಎಂದು ಗ್ರಾಹಕರೊಬ್ಬರು ಆರೋಪ ಮಾಡಿದ್ದರು. ಅಷ್ಟೇ ಅಲ್ಲದೆ, ತಮ್ಮ ಆಹಾರದಲ್ಲಿ ಹುಳು ಪತ್ತೆಯಾಗಿರುವ ವಿಡಿಯೋ ಹಂಚಿಕೊಂಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,…
ವಾಹನ ಚಾಲಕರಿಗೆ ರಸ್ತೆ ಸಂಚಾರ ನಿಯಮದ ಅರಿವು ಮೂಡಿಸಿ ಅಪಘಾತ ತಪ್ಪಿಸಿ : ಜಿ.ಜಗದೀಶ್
ಬೆಂಗಳೂರು ನಗರ ಜಿಲ್ಲೆ, ಜನವರಿ 31 ಬೆಂಗಳೂರು ನಗರದಲ್ಲಿ ಅತಿ ವೇಗದ ವಾಹನ ಚಾಲನೆಯಿಂದಾಗಿ ಅಪಘಾತ ಹೆಚ್ಚಾಗುತಿರುವ ಕಾರಣ ರಸ್ತೆ ಸುರಕ್ಷತಾ ನಿಯಮ ಪಾಲಿಸುವಂತೆ ವಾಹನ ಚಾಲಕರಿಗೆ ಅರಿವು ಮೂಡಿಸಿ ಎಂದು ರಸ್ತೆ ಸುರಕ್ಷತಾ ಅಧಿಕಾರಿಗಳಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ…
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಸಭೆ
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಮಾನ್ಯ ಮುಖ್ಯಮಂತ್ರಿಗಳಾದ Siddaramaiah ರವರ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಉನ್ನತ ಮಟ್ಟದ ಸಭೆ ನಡೆಸಲಾಯಿತು ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ತಪ್ಪಿಸುವ ಉದ್ದೇಶದಿಂದ ರಚಿಸಲಾಗಿರುವ ಸುಗ್ರೀವಾಜ್ಞೆಯಲ್ಲಿನ ಅಂಶಗಳನ್ನು…
ಸ್ವಚ್ಚತಾ ಹಿ ಸೇವಾ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಉದ್ಘಾಟನೆ ಕಾರ್ಯಕ್ರಮ…
ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಕಾಂತರಾಜು ಪಿ.ಎಸ್ IAS ರವರ ನೇತೃತ್ವದಲ್ಲಿ ಸ್ವಚ್ಚತಾ ಹಿ ಸೇವಾ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಉದ್ಘಾಟನೆ ಕಾರ್ಯಕ್ರಮ ಜರುಗಿತು ಈ ಸಮಯದಲ್ಲಿ ಶ್ರಮದಾನ, ಪ್ರತಿಜ್ಞಾ ವಿಧಿ ಬೋಧನೆ…
ಬೆಂಗಳೂರು ವಿಶ್ವವಿದ್ಯಾಲಯಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ,,
ಬೆಂಗಳೂರು: ಸೆಪ್ಟೆಂಬರ್ -15: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ “ಸಂವಿಧಾನ ಪೀಠಿಕೆ ಓದುವ” ಕಾರ್ಯಕ್ರಮವನ್ನು ಬೆಂಗಳೂರು ವಿಶ್ವವಿದ್ಯಾಲಯಲ್ಲಿ ಆಚರಿಸಲಾಯಿತು. ಜ್ಞಾನಭಾರತಿ ಆವರಣದ ಆಡಳಿತ ಕಛೇರಿ ಮುಂಭಾಗದಲ್ಲಿ ಗೌರವಾನ್ವಿತ ಕುಲಪತಿಗಳಾದ ಪ್ರೊ. ಡಾ. ಜಯಕರ್ ಎಸ್.ಎಂ ಅವರು ವಿಶ್ವವಿದ್ಯಾಲಯದ ಶಿಕ್ಷಕರು-ಶಿಕ್ಷಕೇತರ ನೌಕರರು ಹಾಗೂ…
ಹೊನ್ನಾಳಿ ತಾಲೂಕನ್ನು ಬರಪಟ್ಟಿಗೆ ಸೇರಿಸಿದ ಹಿನ್ನೆಲೆ ಸಿ ಎಂ ಗೆ ಹೊನ್ನಾಳಿ ಹೋರಿ ಅಭಿನಂದನೆ
ಬೆಂಗಳೂರು ( ಸೆ 15) ಹೊನ್ನಾಳಿ ನ್ಯಾಮತಿ ಅವಳಿ ತಾಲೂಕುಗಳನ್ನು ಬರಪಟ್ಟಿಗೆ ಸೇರಿಸಿದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಅಶೋಕ ಹೋಟೆಲ್ ನಲ್ಲಿ ಬಿಜೆಪಿಯ ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯರವರು ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ…