ಮಾಧ್ಯಮ ಮತ್ತು ದರ್ಶನ್ ರವರು ಒಂದಾಗಿದ್ದು ನನಗೆ ತುಂಬಾ ಸಂತೋಷ ತಂದಿದೆ: ನಟ ಸುದೀಪ್ ಹೇಳಿಕೆ,,
ಬೆಂಗಳೂರು( ಸೆ 02 ) ಇತ್ತೀಚಿಗೆ ನಿಮ್ಮ ಬೆಳವಣಿಗೆಯಲ್ಲಿ ಮಾಧ್ಯಮಕ್ಕೆ ಒಂದು. ಮಾಧ್ಯಮ, ದರ್ಶನರವರು, ಸರಿ ಹೋಗಿದ್ದು ನಿಜವಾಗಲೂ ನನಗೆ ಖುಷಿ ತಂದಿದೆ. ಕೆಲವು ನಡೀತವೆ ಕೆಲವು ಗೊತ್ತಿಲ್ದೆ ನಡೆದುಹೋಗುತ್ತವೆ ದರ್ಶನ್ ಗೆ ದೊಡ್ಡ ಹೆಸರು ಇದೆ, ಅವಾ ದೊಡ್ಡ ನಟ…
ಶಕ್ತಿ ಯೋಜನೆಯಲ್ಲಿ ಹೊಸ ರೂಲ್ಸ್! ಮಹಿಳೆಯರೇ ಇನ್ಮುಂದೆ ಸ್ಮಾರ್ಟ್ ಕಾರ್ಡ್ ಇದ್ದರೆ ಮಾತ್ರ ಉಚಿತ ಬಸ್ ಪ್ರಯಾಣ,,,
ಬೆಂಗಳೂರು 02 . ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಶಕ್ತಿ ಯೋಜನೆ ಕೂಡ ಒಂದು, ಐದು ಗ್ಯಾರಂಟಿ ಯೋಜನೆಗಳಲ್ಲಿ ಮೊದಲು ಬಿಡುಗಡೆ ಆಗಿದ್ದೆ ಸ್ತ್ರೀ ಶಕ್ತಿ ಯೋಜನೆ. ಈ ಯೋಜನೆಯ ಅಡಿಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ…
ಇಂದಿನಿಂದ ರೇಷನ್ ಕಾರ್ಡ್ ಮಾರ್ಪಾಡು, ತಿದ್ದುಪಡಿಗೆ ಅವಕಾಶ…
ಬಿಪಿಎಲ್ ಕಾರ್ಡ್ ನಲ್ಲಿ ಪುರುಷ ಮುಖ್ಯಸ್ಥರಾಗಿದ್ದರಿಂದ ಕೆಲ ಮಹಿಳೆಯರಿಗೆ ಸಂಕಷ್ಟ ಎದುರಾಗಿದೆ. ಮನೆ ಮುಖ್ಯಸ್ಥರು ಪುರುಷನಾಗಿದ್ದರಿಂದ ಮಹಿಳೆಗೆ ಗೃಹಲಕ್ಷ್ಮೀ ಯೋಜನೆ ಸಿಗುತ್ತಿಲ್ಲ. 2000 ರೂ.ಸಿಗುತ್ತಿಲ್ಲ ಎಂದು ನಿರಾಸೆಗೊಂಡ ಮಹಿಳೆಯರಿಗೆ ಸರ್ಕಾರದ ಸಿಹಿ ಸುದ್ದಿ ನೀಡಿದೆ. ಮನೆ ಮುಖ್ಯಸ್ಥರ ಹೆಸರು ಬದಲಾವಣೆಗೆ ಅವಕಾಶ…
ಸೂರ್ಯಯಾನ ಆದಿತ್ಯ-L1: ಉಡಾವಣೆಯನ್ನು ಸೆಪ್ಟೆಂಬರ್ 2, 2023 ರಂದು ಬೆಳಿಗ್ಗೆ 11:50 ಕ್ಕೆ ನಿಗದಿಪಡಿಸಲಾಗಿದೆ,,
ಆದಿತ್ಯ L1 ಸೂರ್ಯನನ್ನು ಅಧ್ಯಯನ ಮಾಡುವ ಮೊದಲ ಬಾಹ್ಯಾಕಾಶ ಆಧಾರಿತ ಭಾರತೀಯ ಮಿಷನ್ ಆಗಿರುತ್ತದೆ. ಬಾಹ್ಯಾಕಾಶ ನೌಕೆಯನ್ನು ಭೂಮಿಯಿಂದ ಸುಮಾರು 1.5 ಮಿಲಿಯನ್ ಕಿಮೀ ದೂರದಲ್ಲಿರುವ ಸೂರ್ಯ-ಭೂಮಿಯ ವ್ಯವಸ್ಥೆಯ ಲಾಗ್ರೇಂಜ್ ಪಾಯಿಂಟ್ 1 (L1) ಸುತ್ತ ಹಾಲೋ ಕಕ್ಷೆಯಲ್ಲಿ ಇರಿಸಲಾಗುತ್ತದೆ. L1…
ಮಾಜಿ ಮುಖ್ಯಮಂತ್ರಿ, ಹೆಚ್.ಡಿ. ಕುಮಾರಸ್ವಾಮಿಯವರಿಗೆ ಮಿದುಳಿನಲ್ಲಿ ಮೈಲ್ಡ್ ಸ್ಟ್ರೋಕ್,,ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ
ಬೆಂಗಳೂರು(ಆ.31.. ಮಾಜಿ ಮುಖ್ಯಮಂತ್ರಿ, ಹೆಚ್.ಡಿ. ಕುಮಾರಸ್ವಾಮಿಯವರಿಗೆ ಮಿದುಳಿನಲ್ಲಿ ಮೈಲ್ಡ್ ಸ್ಟ್ರೋಕ್ ಆಗಿತ್ತು. ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ಅಸ್ವಸ್ಥತೆ, ಮಾತಿನ ಅಸ್ಪಷ್ಟತೆ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ಮುಂಜಾನೆ 3:40 ರ ಸುಮಾರಿಗೆ ಆಸ್ಪತ್ರೆಗೆ…
2.85 ಕೋಟಿ ರೂ ಲಾಭ ಗಳಿಸಿದ ಶ್ರೀ ಚರಣ್ ಸೌಹಾರ್ದ ಕೋ ಅಪರೇಟೀವ್ ಬ್ಯಾಂಕ್
ಆರ್.ಬಿ.ಐನಿಂದ ಅತ್ಯುತ್ತಮ ಬ್ಯಾಂಕ್ ಸ್ಥಾನಮಾನ : ವೃತ್ತಿ ಶಿಕ್ಷಣ ಕೋರ್ಸ್ ಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೂ ಪ್ರತಿಭಾ ಪುರಸ್ಕಾರ ಬೆಂಗಳೂರು, ಆ, 28; ಸೌಹಾರ್ದ ಸಹಕಾರಿ ಕ್ಷೇತ್ರದ ಪ್ರಮುಖ ಬ್ಯಾಂಕ್ ಆಗಿರುವ ಶ್ರೀ ಚರಣ್ ಸೌಹಾರ್ದ ಕೋ ಅಪರೇಟೀವ್ ಬ್ಯಾಂಕ್ ಗೆ ಆರ್.ಬಿ.ಐ…
ಮಾಧ್ಯಮ ಹಾಗೂ ಹಿರಿಯ ಪತ್ರಕರ್ತರ ಕ್ಷಮೆ ಕೇಳಿದ ದಾಸ …!
ಬೆಂಗಳೂರು ( ಆ24).. ಕೋಟ್ಯಂತರ ಅಭಿಮಾನಿಗಳ ಆರಾಧ್ಯ ದೈವ ಚಾಲೆಂಜಿಂಗ್ ಸ್ಟಾರ್ ದರ್ಶನ ತೂಗುದೀಪ ಹಾಗೂ ಮಾಧ್ಯಮದವರ ನಡುವಿನ ಕಲಹ ಕೊನೆಗೂ ಸುಖಾಂತ್ಯಗೊಂಡಿದೆ. ಈ ವಿಚಾರವನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರೇ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಅಭಿಮಾನಿಗಳಿಗೆ…
ಬೆಂಗಳೂರಿನ Wonderla ಅಮ್ಯೂಸ್ ಮೆಂಟ್ ಪಾರ್ಕ್ ಮೇಲೆಯಿಂದ ಬಿದ್ದು ವ್ಯಕ್ತಿ ಸಾವು
ಆಗಸ್ಟ್ 22-೨೦೨೩, ಬೆಂಗಳೂರು ಜಿಲ್ಲಾ, ರಾಮನಗರ ತಾಲ್ಲೂಕಿನ ಬಿಡದಿ ಬಳಿಯಿರುವ ವಂಡರ್ಲಾ ಅಮ್ಯೂಸ್ ಮೆಂಟ್ ಪಾರ್ಕ್ಗೆ ತೆರಳಿದ್ದ ವ್ಯಕ್ತಿಯು, ಮೇಲಿಂದ ಬಿದ್ದು ಮೃತಪಟ್ಟ ಧಾರುಣ ಘಟನೆ ನಿನ್ನೆ ನಡೆದಿದೆ. ಜಡೇನಹಳ್ಳಿ ನಿವಾಸಿ ರಾಜು(35) ಮೃತಪಟ್ಟವರು ಎನ್ನಲಾಗಿದೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ…
ಆಗಸ್ಟ್ 25,26 ರ ವೇಳೆಗೆ ಹೆಚ್ಚುವರಿ ಅಕ್ಕಿಯ ಹಣ ಖಾತೆಗೆ’ – ಸಚಿವ ಮುನಿಯಪ್ಪ
ಬೆಂಗಳೂರು, ಆ 18: ಆಗಸ್ಟ್ ತಿಂಗಳ ಐದು ಕೆಜಿ ಹೆಚ್ಚುವರಿ ಅಕ್ಕಿ ಹಣವನ್ನು ಆಗಸ್ಟ್ 25 ಅಥವಾ 26ರ ಒಳಗೆ ಫಲಾನುಭವಿಗಳ ಖಾತೆಗೆ ಜಮಾ ಮಾಡುತ್ತೇವೆಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿ ಕಳೆದು ಬಾರಿ ಡೆಬಿಟ್ ಕಾರಣಕ್ಕೆ…
*ವರಮಹಾಲಕ್ಷ್ಮಿ ಹಬ್ಬಕ್ಕೆ ಮೆರಗು ತಂದ ಕಲಾ ಮೇಳ*ಚಿತ್ರಕಲಾ ಪರಿಷತ್ತಿನಲ್ಲಿ ಕರಕುಶಲ ವೈಭವ – “ಇಂಡಿಯನ್ ಹಾತ್ ಫೆಸ್ಟಿವಲ್”
ಬೆಂಗಳೂರು,18;* ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಕೈಮಗ್ಗ, ಕರಕುಶಲ ವಸ್ತುಗಳ ವೈಭವ “ಇಂಡಿಯನ್ ಹಾತ್ ಫೆಸ್ಟಿವಲ್” ಆರಂಭವಾಗಿದು. ಹಬ್ಬದ ಅಂಗವಾಗಿ ಆ, 18 ರಿಂದ 27 ರ ವರೆಗೆ ದೇಶದ ಎಲ್ಲಾ ಭಾಗಗಳ ವಿಶೇಷ ವಿನ್ಯಾಸಗಳ ವಸ್ತುಗಳು ಕೈಗೆಟುಕುವ…

















