ಸ್ಪೂರ್ತಿ ಕಲಾ ಟೆಸ್ಟ್ ಇವರಿಂದ ಕರವೇ ಪ್ರಾಸಿಸ್ ಡಿಸೋಜ ರವರಿಗೆ ಕರುನಾಡ ರತ್ನ ಪ್ರಶಸ್ತಿ….
ಸ್ಪೂರ್ತಿ ಕಲಾ ಟ್ರಸ್ಟ್ ನಿಂದ ಬೆಂಗಳೂರಿನ ಬನಶಂಕರಿ ಜೆಎಸ್ಎಸ್ ಮಹಾವಿದ್ಯಾಪೀಠ ಘನಲಿಂಗ ಶಿವಯೋಗ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರವೇ ಫ್ರಾನ್ಸಿಸ್ ಡಿಸೋಜರವರ ಅಳಿಲು ಸೇವೆಯನ್ನು ಗುರುತಿಸಿ ಸ್ಪೂರ್ತಿ ಕಲಾ ಟ್ರಸ್ಟ್ ನಿಂದ ಕರುನಾಡ ರತ್ನ ಪ್ರಶಸ್ತಿ ಹಾಗೂ ಸ್ಪೂರ್ತಿ ರತ್ನ ಪ್ರಶಸ್ತಿ…
ಛಾಯಾ ಸಾಧಕರಿಗೆ ಜಿಲ್ಲಾ ಛಾಯಾ ಸಾಧಕರ ಗುರುವಂದನ ಪುರಸ್ಕಾರ ಸಮಾರಂಭ…
ಬೆಂಗಳೂರಿನಲ್ಲಿ ಕರ್ನಾಟಕ ಛಾಯಾಚಿತ್ರ ಗ್ರಾಹಕರ ಸಂಘ, ಕರ್ನಾಟಕ ರಾಜ್ಯ ಜಿಲ್ಲಾ ಮತ್ತು ತಾಲೂಕುಗಳ ಛಾಯಾಗ್ರಹಕರ ಸಾಧಕರಿಗೆ ಜಿಲ್ಲಾ ಛಾಯಾ ಸಾಧಕರ ಗುರುವಂದನ ಪುರಸ್ಕಾರ ಸಮಾರಂಭ ನಡೆಯಿತು. ಹಿರಿಯ ಛಾಯಗ್ರಾಹಕ ಪ್ರಶಸ್ತಿ ಸನ್ಮಾನ್ಯ ಶ್ರೀ ಸತೀಶ. ಜಾರಕಿಹೊಳಿ ಮಾನ್ಯ ಲೋಕೋಪಯೋಗಿ ಸಚಿವರು, ಕರ್ನಾಟಕ…
ಕನಕಪುರ ತಾಲೂಕಿನ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ…
ಕನಕಪುರ ತಾಲೂಕಿನ ಕ್ರೀಡಾಂಗಣದಲ್ಲಿ ಇಂದು ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ. ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಡಿ. ಕೆ ಶಿವಕುಮಾರ್ ಸಮಾಜದಲ್ಲಿ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾಗಿದ್ದು, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿರುತ್ತದೆ. ಶಿಕ್ಷಕ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿವಿಧ ಇಲಾಖೆಗಳ ಬಂಡವಾಳ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ….
ಮುಖ್ಯಮಂತ್ರಿ Siddaramaiah ಅವರ ಅಧ್ಯಕ್ಷತೆಯಲ್ಲಿ ಇಂದು ವಿವಿಧ ಇಲಾಖೆಗಳ ಬಂಡವಾಳ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್, ಎನ್. ಎಸ್. ಭೋಸರಾಜು, ಡಿ. ಸುಧಾಕರ್, ರಹೀಂ ಖಾನ್,…
ಪ್ರವೀಣ್ ಜುವೆಲ್ಸ್‌ನ ಆರನೇ ವಾರ್ಷಿಕೋತ್ಸವ ಆಚರಣೆ, ಚಿನ್ನ, ಬೆಳ್ಳಿ, ವಜ್ರದ ಆಭರಣದ ಮೇಲೆ ಆಕರ್ಷಕ ರಿಯಾಯಿತಿ
ಬೆಂಗಳೂರು, ಸೆ, ೩: ರಾಜರಾಜೇಶ್ವರಿ ನಗರದಲ್ಲಿನ ಮಹಿಳೆಯರ ಆಕರ್ಷಕ ಆಭರಣ ಮಳಿಗೆ ಪ್ರವೀಣ್ ಜುವೆಲ್ಸ್ ಅರ್ಥಪೂರ್ಣವಾಗಿ ತನ್ನ ಆರನೇ ವಾರ್ಷಿಕೋತ್ಸವ ಆಚರಿಸಿಕೊಂಡಿತು. ಅನ್ನದಾನ, ಸಮಾಜ ಸೇವಾ ಚಟುವಟಿಕೆ ಮೂಲಕ ಆರ್.ಆರ್.ನಗರದ ಪ್ರವೀಣ್ ಜುವೆಲ್ಸ್ ನ ಆರನೇ ವಾರ್ಷಿಕೋತ್ಸವ ಆಚರಣೆ; ಚಿನ್ನ, ಬೆಳ್ಳಿ,…
ಮಾಧ್ಯಮ ಮತ್ತು ದರ್ಶನ್ ರವರು ಒಂದಾಗಿದ್ದು ನನಗೆ ತುಂಬಾ ಸಂತೋಷ ತಂದಿದೆ: ನಟ ಸುದೀಪ್ ಹೇಳಿಕೆ,,
ಬೆಂಗಳೂರು( ಸೆ 02 ) ಇತ್ತೀಚಿಗೆ ನಿಮ್ಮ ಬೆಳವಣಿಗೆಯಲ್ಲಿ ಮಾಧ್ಯಮಕ್ಕೆ ಒಂದು. ಮಾಧ್ಯಮ, ದರ್ಶನರವರು, ಸರಿ ಹೋಗಿದ್ದು ನಿಜವಾಗಲೂ ನನಗೆ ಖುಷಿ ತಂದಿದೆ. ಕೆಲವು ನಡೀತವೆ ಕೆಲವು ಗೊತ್ತಿಲ್ದೆ ನಡೆದುಹೋಗುತ್ತವೆ ದರ್ಶನ್ ಗೆ ದೊಡ್ಡ ಹೆಸರು ಇದೆ, ಅವಾ ದೊಡ್ಡ ನಟ…
ಶಕ್ತಿ ಯೋಜನೆಯಲ್ಲಿ ಹೊಸ ರೂಲ್ಸ್! ಮಹಿಳೆಯರೇ ಇನ್ಮುಂದೆ ಸ್ಮಾರ್ಟ್ ಕಾರ್ಡ್ ಇದ್ದರೆ ಮಾತ್ರ ಉಚಿತ ಬಸ್ ಪ್ರಯಾಣ,,,
ಬೆಂಗಳೂರು 02 . ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಶಕ್ತಿ ಯೋಜನೆ ಕೂಡ ಒಂದು, ಐದು ಗ್ಯಾರಂಟಿ ಯೋಜನೆಗಳಲ್ಲಿ ಮೊದಲು ಬಿಡುಗಡೆ ಆಗಿದ್ದೆ ಸ್ತ್ರೀ ಶಕ್ತಿ ಯೋಜನೆ. ಈ ಯೋಜನೆಯ ಅಡಿಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ…
ಇಂದಿನಿಂದ ರೇಷನ್ ಕಾರ್ಡ್ ಮಾರ್ಪಾಡು, ತಿದ್ದುಪಡಿಗೆ ಅವಕಾಶ…
ಬಿಪಿಎಲ್ ಕಾರ್ಡ್ ನಲ್ಲಿ ಪುರುಷ ಮುಖ್ಯಸ್ಥರಾಗಿದ್ದರಿಂದ ಕೆಲ ಮಹಿಳೆಯರಿಗೆ ಸಂಕಷ್ಟ ಎದುರಾಗಿದೆ. ಮನೆ ಮುಖ್ಯಸ್ಥರು ಪುರುಷನಾಗಿದ್ದರಿಂದ ಮಹಿಳೆಗೆ ಗೃಹಲಕ್ಷ್ಮೀ ಯೋಜನೆ ಸಿಗುತ್ತಿಲ್ಲ. 2000 ರೂ.ಸಿಗುತ್ತಿಲ್ಲ ಎಂದು ನಿರಾಸೆಗೊಂಡ ಮಹಿಳೆಯರಿಗೆ ಸರ್ಕಾರದ ಸಿಹಿ ಸುದ್ದಿ ನೀಡಿದೆ. ಮನೆ ಮುಖ್ಯಸ್ಥರ ಹೆಸರು ಬದಲಾವಣೆಗೆ ಅವಕಾಶ…
ಸೂರ್ಯಯಾನ ಆದಿತ್ಯ-L1: ಉಡಾವಣೆಯನ್ನು ಸೆಪ್ಟೆಂಬರ್ 2, 2023 ರಂದು ಬೆಳಿಗ್ಗೆ 11:50 ಕ್ಕೆ ನಿಗದಿಪಡಿಸಲಾಗಿದೆ,,
ಆದಿತ್ಯ L1 ಸೂರ್ಯನನ್ನು ಅಧ್ಯಯನ ಮಾಡುವ ಮೊದಲ ಬಾಹ್ಯಾಕಾಶ ಆಧಾರಿತ ಭಾರತೀಯ ಮಿಷನ್ ಆಗಿರುತ್ತದೆ. ಬಾಹ್ಯಾಕಾಶ ನೌಕೆಯನ್ನು ಭೂಮಿಯಿಂದ ಸುಮಾರು 1.5 ಮಿಲಿಯನ್ ಕಿಮೀ ದೂರದಲ್ಲಿರುವ ಸೂರ್ಯ-ಭೂಮಿಯ ವ್ಯವಸ್ಥೆಯ ಲಾಗ್ರೇಂಜ್ ಪಾಯಿಂಟ್ 1 (L1) ಸುತ್ತ ಹಾಲೋ ಕಕ್ಷೆಯಲ್ಲಿ ಇರಿಸಲಾಗುತ್ತದೆ. L1…
ಮಾಜಿ ಮುಖ್ಯಮಂತ್ರಿ, ಹೆಚ್.ಡಿ. ಕುಮಾರಸ್ವಾಮಿಯವರಿಗೆ ಮಿದುಳಿನಲ್ಲಿ ಮೈಲ್ಡ್ ಸ್ಟ್ರೋಕ್,,ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ
ಬೆಂಗಳೂರು(ಆ.31.. ಮಾಜಿ ಮುಖ್ಯಮಂತ್ರಿ, ಹೆಚ್.ಡಿ. ಕುಮಾರಸ್ವಾಮಿಯವರಿಗೆ ಮಿದುಳಿನಲ್ಲಿ ಮೈಲ್ಡ್ ಸ್ಟ್ರೋಕ್ ಆಗಿತ್ತು. ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ಅಸ್ವಸ್ಥತೆ, ಮಾತಿನ ಅಸ್ಪಷ್ಟತೆ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ಮುಂಜಾನೆ 3:40 ರ ಸುಮಾರಿಗೆ ಆಸ್ಪತ್ರೆಗೆ…