ಆಯುಷ್ ಇಲಾಖೆಯಿಂದ ಉಚಿತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ
ಚಿತ್ರದುರ್ಗ ಜ.31:ಆರೋಗ್ಯ ರಕ್ಷಣೆ ಎಲ್ಲರ ಆದ್ಯ ಕರ್ತವ್ಯವಾಗಿದ್ದು, ನಮ್ಮ ನಿತ್ಯ ಕೆಲಸಗಳ ಜೊತೆಗೆ ಆರೋಗ್ಯದ ಕಡೆ ಹೆಚ್ಚಿನ ಗಮನವನ್ನು ಹರಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ ಹೇಳಿದರು. ನಗದ ವಕೀಲರ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ನ್ಯಾಯಾಂಗ…
ಅಜ್ಜಪ್ಪನಹಳ್ಳಿ ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ ಶಂಕು ಸ್ಥಾಪನೆ ಮಾಡಿದ್ದ ಡಿ.ಸುಧಾಕರ್
ಅಜ್ಜಪ್ಪನಹಳ್ಳಿ ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ ಶಂಕು ಸ್ಥಾಪನೆಪ್ರಸಕ್ತ ವರ್ಷವೇ ಜಿಲ್ಲೆಯ 21 ಸ್ಥಳಗಳಲ್ಲಿ ವಿದ್ಯುತ್ ವಿತರಣೆ ಉಪಕೇಂದ್ರಗಳ ನಿರ್ಮಾಣ ಚಿತ್ರದುರ್ಗ ಜ.27:ಜಿಲ್ಲೆಯ ಆರು ತಾಲ್ಲೂಕು ವ್ಯಾಪ್ತಿಯ 21 ವಿದ್ಯುತ್ ವಿತರಣ ಕೇಂದ್ರಗಳ ಮೇಲೆ ಹೆಚ್ಚಿನ ಒತ್ತಡವಿದೆ. ಇವುಗಳಿಗೆ ನಿರ್ವಹಣೆಗೆ ಉಪ ವಿದ್ಯುತ್…
ಯುವ ಜನತೆ ಮಾದಕ ವಸ್ತುಗಳಿಂದ ದೂರವಿರಿ ಚಿತ್ರದುರ್ಗ ಆರೋಗ್ಯಾಧಿಕಾರಿ ಡಾ.ಆರ್.ಮಂಜುನಾಥ್
ಚಿತ್ರದುರ್ಗ ಸೆ.16:ಯುವ ಜನತೆ ಮಾದಕ ವಸ್ತುಗಳಿಂದ ದೂರ ಇರಬೇಕು ಎಂದು ಆರೋಗ್ಯಾಧಿಕಾರಿ ಡಾ.ಆರ್.ಮಂಜುನಾಥ್ ಹೇಳಿದರು.ನಗರದ ಎಸ್‍ಜೆಎಂ ಫಾರ್ಮಸಿ ಕಾಲೇಜಿನಲ್ಲಿ ಶನಿವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಜಿಲ್ಲಾ ವಕೀಲರ ಸಂಘದ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಮಾದಕ ವ್ಯಸನ ಮತ್ತು ಕಾನೂನುಗಳ ಅರಿವು…
ವಿಶ್ವ ರೋಗಿಗಳ ಸುರಕ್ಷತಾ ದಿನದಲ್ಲಿ ಟಿಹೆಚ್‍ಒ ಡಾ.ಬಿ.ವಿ.ಗಿರೀಶ್ ಸಲಹೆಗುಣಮಟ್ಟದ ಸೇವಾ ಭರವಸೆ ಮೂಲಕ ರೋಗಿಗಳ ಸುರಕ್ಷತೆ ಕಾಪಾಡೋಣ
ಚಿತ್ರದುರ್ಗ ಸೆ.16: ಗುಣಮಟ್ಟದ ಸೇವಾ ಭರವಸೆಯ ಮೂಲಕ ರೋಗಿಗಳ ಸುರಕ್ಷತೆ ಕಾಪಾಡೋಣ ಎಂದು ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು.ಚಿತ್ರದುರ್ಗ ತಾಲೂಕಿನ ಲಕ್ಷ್ಮೀಸಾಗರ-ವಿಜಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ವಿಶ್ವ ರೋಗಿಗಳ ಸುರಕ್ಷತಾ ದಿನ ಅಂಗವಾಗಿ ಆರೋಗ್ಯ ಸೇವಾ ಸಿಬ್ಬಂದಿಗಳಿಗೆ ಪ್ರತಿಜ್ಞಾವಿಧಿ…
ಸ್ವಚ್ಛತಾ ಹೀ ಸೇವಾ ಆಂದೋಲಕ್ಕೆ ಚಾಲನೆ…
ಚಿತ್ರದುರ್ಗ ಸೆ.15 : ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯಡಿ ಸ್ವಚ್ಛತಾ ಹೀ ಸೇವಾ ಆಂದೋಲನದ ಪ್ರಯುಕ್ತ ಸೆ.15 ರಿಂದ ಅ.2 ರವರೆಗೆ “garbage free india” ಹೆಸರಿನಲ್ಲಿ ಗ್ರಾಮ, ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿ ಸ್ವಚ್ಛತಾ ಶ್ರಮದಾನ ಹಮ್ಮಿಕೊಳ್ಳಲಾಗಿದ್ದು, ಗುರುವಾರ ಚಿತ್ರದುರ್ಗ…
ಜಿಲ್ಲಾಮಟ್ಟದ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಸಮಾಜದ ಎಲ್ಲರೂ ಸಾಕ್ಷರರಾಗಬೇಕು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್
ಚಿತ್ರದುರ್ಗ (ಸೆ).8:ನಮ್ಮಲ್ಲಿ ಸಂಸ್ಕಾರ ಇದೆ. ಆದರೆ ಸಾಕ್ಷರತೆಯ ಕೊರತೆ ಇದೆ. ಸಮಾಜದ ಎಲ್ಲರೂ ಸಾಕ್ಷರರಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಹೇಳಿದರು. ಚಿತ್ರದುರ್ಗ ತಾಲ್ಲೂಕಿನ ಜಾನುಕೊಂಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಸಾಕ್ಷರತಾ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ…
ಸಕಾಲ ಅರಿವು-ಹರಿವು ಜಾಗೃತಿ ಕಾರ್ಯಕ್ರಮಕ್ಕೆ ಎಡಿಸಿ ಕುಮಾರಸ್ವಾಮಿ ಚಾಲನೆ
ಚಿತ್ರದುರ್ಗ ಸೆ.07: ನಿಗದಿತ ಕಾಲಮಿತಿಯಲ್ಲಿ ನಾಗರಿಕರಿಗೆ ಸರ್ಕಾರದ ವಿವಿಧ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಜಾರಿಗೊಂಡಿರುವ ಸಕಾಲ ಯೋಜನೆ ಕುರಿತು, ಆಶಾ ಕಾರ್ಯಕರ್ತೆಯರು ತಮ್ಮ ಮನೆ ಮನೆ ಭೇಟಿ ಸಂದರ್ಭದಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.…
ಮಿಷನ್ ಇಂದ್ರಧನುಷ್ 5.0 :- ಸೆ.11 ರಿಂದ 16 ವರೆಗೆ 2ನೇ ಸುತ್ತಿನ ಲಸಿಕಾ ಅಭಿಯಾನಲಸಿಕೆ ಪಡೆದ ಪ್ರತಿ ಮಗುವಿನ ದಾಖಲೆ ಸಂಗ್ರಹಿಸಿ ಯು-ವಿನ್ ತಂತ್ರಾಂಶದಲ್ಲಿ ಅಳವಡಿಸಿ-ಡಿ.ಹೆಚ್.ಓ ಡಾ.ಆರ್.ರಂಗನಾಥ್
ಚಿತ್ರದುರ್ಗ ಸೆ.06: ಆಗಸ್ಟ್ 7 ರಿಂದ 12 ರವರೆಗೆ ನಡೆದ 1ನೇ ಸುತ್ತಿನ ಮಿಷನ್ ಇಂದ್ರಧನುಷ್ ಲಸಿಕೆ ಅಭಿಯಾನ ಜಿಲ್ಲೆಯಲ್ಲಿ ಯಶಸ್ವಿಯಾಗಿದೆ. ಸೆ.11 ರಿಂದ 16 ವರೆಗೆ 2ನೇ ಸುತ್ತಿನ ಲಸಿಕೆ ಅಭಿಯಾನ ಜರುಗಲಿದ್ದು, 768 ಗರ್ಭಿಣಿಯರು, ಎರಡು ವರ್ಷದ ಒಳಗಿನ…
ಚಿತ್ರದುರ್ಗದ ಮುರುಘಾ ಮಠಕ್ಕೆ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಸ್ವಾಮೀಜಿ ಆಯ್ಕೆ
ಐತಿಹಾಸಿಕ ಹಿನ್ನೆಲೆ ಹೊಂದಿರುವ ಚಿತ್ರದುರ್ಗದ ಮುರುಘಾ ಮಠಕ್ಕೆ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಸ್ವಾಮೀಜಿ ಆಯ್ಕೆಯಾಗಿದ್ದಾರೆ. ಚಿತ್ರದುರ್ಗ ಮುರುಘಾ ಮಠದ ಪೀಠಾಧ್ಯಕ್ಷರಾಗಿರುವ ಡಾ. ಶಿವಮೂರ್ತಿ ಮುರುಘಾ ಶರಣರು ಶ್ರೀ ಮಠದ ಉತ್ತರಾಧಿಕಾರಿಯನ್ನಾಗಿ ಬಸವಾದಿತ್ಯ ಸ್ವಾಮೀಜಿ ಅವರ ಹೆಸರನ್ನು ಘೋಷಣೆ ಮಾಡಿದ್ದಾರೆ. ಚಿತ್ರದುರ್ಗ ನಗರದ ಮುರುಘಾಮಠದ…