ಹಿಂದಿ ಎಂದಿಗೂ ಯಾವುದೇ ಭಾರತೀಯ ಭಾಷೆಯೊಂದಿಗೆ ಸ್ಪರ್ಧಿಸಿಲ್ಲ, ಮುಂದೆಯೂ ಸ್ಪರ್ಧಿಸುವುದಿಲ್ಲ: ಅಮಿತ್ ಶಾ

ಹಿಂದಿ ದಿವಸ್‌ ನಿಮಿತ್ತ, ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಭಾಷಾ ವೈವಿಧ್ಯತೆಗೆ ಹೆಸರುವಾಸಿಯಾದ ರಾಷ್ಟ್ರದಲ್ಲಿ ಹಿಂದಿಯ ಏಕೀಕರಣದ ಪಾತ್ರವನ್ನು ಎತ್ತಿ ತೋರಿಸಿದರು. ನಾಗರಿಕರಿಗೆ ನೀಡಿದ ಸಂದೇಶದಲ್ಲಿ, ಹಿಂದಿ ಯಾವುದೇ ಭಾರತೀಯ ಭಾಷೆಯೊಂದಿಗೆ ಸ್ಪರ್ಧಿಸುವುದಿಲ್ಲ ಮತ್ತು…

ಭಾರತದ ಹೆಸರು ಬದಲಾವಣೆಯನ್ನು ವಿರೋಧಿಸುವವರು ದೇಶ ತೊರೆಯಬೇಕು ,,,”ಬಿಜೆಪಿ ನಾಯಕ ದಿಲೀಪ್ ಘೋಷ್”

ಇಂಡಿಯಾ (India) ಎಂಬ ಹೆಸರನ್ನು ಭಾರತ (Bharatha) ಎಂದು ಮರುನಾಮಕರಣ ಮಾಡಲಾಗುವುದು. ಇದನ್ನು ಯಾರೆಲ್ಲ ವಿರೋಧಿಸುತ್ತಾರೋ ಅಥವಾ ಯಾರಿಗೆಲ್ಲ ಈ ಹೆಸರು ಇಷ್ಟ ಇಲ್ಲವೋ ಅವರೆಲ್ಲಾ ದೇಶ ತೊರೆಯಬಹುದು ಎಂದು ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ದಿಲೀಪ್ ಘೋಷ್ (Dilip Ghosh) ತಿಳಿಸಿದ್ದಾರೆ. ಅವರು ತಮ್ಮ ಲೋಕಸಭಾ ಕ್ಷೇತ್ರದಲ್ಲಿರುವ ಖಾರಗ್ಪುರ…

ಪಿಒಕೆ ಯಲ್ಲಿ ಅಡಗಿರುವ ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ, ಜೆ&ಕೆಯಲ್ಲಿನ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ನಿರ್ಧರಿಸಿದ ಮೋದಿ ಸರ್ಕಾರ…

ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಮತ್ತು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ಪ್ರಯತ್ನದ ಮೂಲಕ, ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ)ದಲ್ಲಿ ಆಶ್ರಯ ಪಡೆದಿರುವ ಜಮ್ಮು ಮತ್ತು ಕಾಶ್ಮೀರದ (ಜೆ & ಕೆ) ಉಗ್ರಗಾಮಿಗಳಿಗೆ ಸೇರಿದ ಎಲ್ಲಾ…

ಟಾಟಾ ದಿಂದ ಮತ್ತೊಂದು ಎಲೆಕ್ಟ್ರಿಕ್ ಕಾರು ಮಾರುಕಟ್ಟೆಗೆ, ಅದ್ಭುತವಾದ ನೋಟ, ಸೂಪರ್ ಮೈಲಾಜ್, ಕಡಿಮೆ ಬೆಲೆ.

Nexon ev Facelift: ಟಾಟಾ ಮೋಟಾರ್ಸ್ ನೆಕ್ಸಾನ್ EV ಫೇಸ್‌ಲಿಫ್ಟ್ ಅನ್ನು ಸೆಪ್ಟೆಂಬರ್ 7 ರಂದು ಬಿಡುಗಡೆ ಮಾಡಲಾಗುವುದು, ಟಾಟಾ ಮೋಟಾರ್ಸ್ ತನ್ನ ಎಲೆಕ್ಟ್ರಿಕ್ ವಾಹನ ನೆಕ್ಸಾನ್ ಇವಿಯ ಫೇಸ್‌ಲಿಫ್ಟೆಡ್ ಆವೃತ್ತಿಯನ್ನು ಸೆಪ್ಟೆಂಬರ್ 7 ರಂದು ಬಿಡುಗಡೆ ಮಾಡಲಿದೆ ಮತ್ತು 2023…

ಮರಾಠ ಮೀಸಲಾತಿಗಾಗಿ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಹಿಂಸಾಚಾರ

( ಮಹಾರಾಷ್ಟ್ರ 02_) ಮಹಾರಾಷ್ಟ್ರ ದ ಜಲ್ನಾದಲ್ಲಿ ಮರಾಠ ಮೀಸಲಾತಿಗಾಗಿ ಆಗ್ರಹಿಸಿ ನಡೆದ ಪ್ರತಿಭಟನೆಯು  ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿದ್ದು, ಸ್ಥಳದಲ್ಲಿ ಘರ್ಷಣೆ ಉಂಟಾಗಿದೆ. ಅಂಬಾದ್ ತಹಸಿಲ್‌ನ ಅಂತರವಾಲಿ ಸಾರಥಿ ಗ್ರಾಮದಲ್ಲಿ ನಡೆದ ಘರ್ಷಣೆಯಲ್ಲಿ ಸುಮಾರು…

ವಿಶ್ವದಲ್ಲೇ ಮೊದಲು ಎಥೆನಾಲ್ ಕಾರು ಬಿಡುಗಡೆ ಮಾಡಿದ ಭಾರತ… ಆ ಕಾರಿನ ವಿಶೇಷತೆ ಏನು …?

ದೆಹಲಿ (ಆ 31): ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ಮಂಗಳವಾರ ಸಂಪೂರ್ಣವಾಗಿ ಎಥೆನಾಲ್‌ ಇಂಧನದಿಂದಲೇ ಚಲಾಯಿಸಬಹುದಾದ ಟೊಯೊಟಾ ಇನೋವಾ ಕಾರನ್ನು ( Toyota Innova HyCross) ಬಿಡುಗಡೆ ಮಾಡಿದ್ದಾರೆ. electrified flex fuel ಮತ್ತು BS-VI (Stage-II) ಕಾರು ಇದಾಗಿದೆ. ಸದ್ಯ ಈ ಕಾರು ಪ್ರಪಂಚದಲ್ಲಿಯೇ ಮೊಟ್ಟ ಮೊದಲನೆಯ Flex – fuel…

ಚುನಾವಣೆಗೂ ಮುನ್ನ ಟಿ.ಎಂ.ಸಿ ನಾಯಕ ಅಭಿಷೇಕ್ ಬಂಧನಕ್ಕೆ ಕೇಂದ್ರದ ಯತ್ನ: ಮಮತಾ ಬ್ಯಾನರ್ಜಿ

(ಆ 29).. 2024ರ ಲೋಕಸಭೆ ಚುನಾವಣೆಗೂ ಮುನ್ನ ತೃಣಮೂಲ ಕಾಂಗ್ರೆಸ್‌ನ ನಾಯಕ ಅಭಿಷೇಕ್ ಬ್ಯಾನರ್ಜಿ ಅವರನ್ನು ಬಂಧಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪ ಮಾಡಿದ್ದಾರೆ ಕೋಲ್ಕತ್ತದಲ್ಲಿ ಟಿಎಂಸಿ ಯುವ ಘಟಕದ ರಾಲಿಯಲ್ಲಿ ಮಾತನಾಡಿದ…

ಸಂಘಪರಿವಾರ ಮುಸ್ಲಿಮರು, ದಲಿತರನ್ನು ಪ್ರಾಣಿಗಳಿಗಿಂತ ಕೆಟ್ಟ ಸಾಮಾಜಿಕ ಸ್ಥಾನಮಾನಕ್ಕೆ ಇಳಿಸಲು ಪ್ರಯತ್ನಿಸುತ್ತಿದೆ: ಪಿಣರಾಯಿ ವಿಜಯನ್,,,

ಉತ್ತರಪ್ರದೇಶದಲ್ಲಿ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ತಮ್ಮ ತರಗತಿಯಲ್ಲಿ ಮುಸ್ಲಿಂ ವಿದ್ಯಾರ್ಥಿಗೆ ಹೊಡೆಯಲು ಸಹಪಾಠಿಗಳಿಗೆ ಸೂಚಿಸಿದ ಘಟನೆಯ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರತಿಕ್ರಿಯಿಸಿದ್ದು, ಇದು ಸಂಘಪರಿವಾರದ ಅಪಾಯಕಾರಿ ಕೋಮು ಪ್ರಚಾರದ ಅಪಾಯವನ್ನು ಎತ್ತಿತೋರಿಸುತ್ತದೆ. ಇದು ಅಲ್ಪಸಂಖ್ಯಾತರು ಮತ್ತು ದಲಿತರನ್ನು…

ಚಂದ್ರಯಾನ-3, ಚಂದ್ರನ ಅಂಗಳಕ್ಕೆ ಭಾರತ ಹೆಜ್ಜೆ… ಲ್ಯಾಂಡಿಂಗ್ ಗೆ ಕ್ಷಣಗಣನೆ.

ಚಂದ್ರಯಾನ-3ರ ಲ್ಯಾಂಡರ್ ಮಾಡ್ಯೂಲ್ ಬುಧುವಾರ ಸುಮಾರು ಸಂಜೆ 6-04ರ ವೇಳೆಗೆ ಚಂದ್ರನ ಮೇಲ್ಭಾಗಕ್ಕೆ ತಲುಪಲಿದ್ದು.ಜಾಗತಿಕ ಮಟ್ಟದಲ್ಲಿ ಕೌತುಕಕ್ಕೆ ಕಾರಣವಾಗಿದೆ. ಒಂದು ವೇಳೆ ಸಾಫ್ಟ್ ಲ್ಯಾಂಡಿಂಗ್ ಆದರೆ ಚಂದ್ರನ ಮೇಲ್ಭಾಗಕ್ಕೆ ಸ್ಪರ್ಶಿಸಿದ ಜಗತ್ತಿನ ನಾಲ್ಕನೇ ರಾಷ್ಟ್ರ ವಾಗಿ ಭಾರತ ಹೊರಹೊಮ್ಮಲಿದೆ. ಈಗಾಗಲೇ ಚಂದ್ರನ…

ಕರ್ನಾಟಕದಲ್ಲಿ ಪೆಟ್ಟು ತಿಂದ ಬಳಿಕ ಬಿಜೆಪಿ ಪ್ಲಾನ್ ಏನು ..? ಪಂಚರಾಜ್ಯ ಚುನಾವಣೆಗೆ ಪ್ಲಾನ್ ಏನಿದೆ ಗೊತ್ತಾ..

ದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ತಡವಾಗಿ ಟಿಕೆಟ್ ಘೋಷಣೆ ಮಾಡಿ ಪೆಟ್ಟು ತಿಂದಿದ್ದ ಬಿಜೆಪಿ ಇದೀಗ ಎಚ್ಚೆತ್ತುಕೊಂಡಿದು ಈ ವರ್ಷಾಂತ್ಯದಲ್ಲಿ ನಡೆಯಲಿರುವ ಪಂಚ ರಾಜ್ಯಗಳ ಚುನಾವಣೆ ಹಿನ್ನಲೆ ಚುನಾವಣೆ ಆಯೋಗ ಚುನಾವಣಾ ದಿನಾಂಕ ಘೋಷಣೆ ಮಾಡುವ ಮುನ್ನವೇ ಬಿಜೆಪಿ ಅಭ್ಯರ್ಥಿಗಳ ಮೊದಲ…

error: Content is protected !!