ನಟ ದರ್ಶನ್ ಅವರ ಅಭಿಮಾನಿಗಳಿಂದ ಹುಟ್ಟುಹಬ್ಬ ಆಚರಣೆ
ಕೆ.ಆರ್.ಪೇಟೆ:ಕನ್ನಡ ಚಲನಚಿತ್ರ ನಟ ದರ್ಶನ್ ಹುಟ್ಟು ಹಬ್ಬದ ಪ್ರಯುಕ್ತ ಅವರ ಕೆ.ಆರ್.ಪೇಟೆ ಅಭಿಮಾನಿ ಬಳಗದ ವತಿಯಿಂದ ಪಟ್ಟಣದಲ್ಲಿರುವ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ತಾಲೂಕು ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ಹಾಗೂ ರಕ್ತದಾನ ಶಿಬಿರ ಆಯೋಜಿಸಿ ರಕ್ತದಾನ ಮಾಡುವ ಮೂಲಕ ಅರ್ಥಪೂರ್ಣವಾಗಿ…
ಫೆಬ್ರವರಿ 13 ರಂದು ಕಾಪನಹಳ್ಳಿ ಶ್ರೀ ಸಿದ್ದಲಿಂಗೇಶ್ವರ ಬ್ರಹ್ಮರಥೋತ್ಸವ
ಫೆಬ್ರವರಿ 13 ರಂದು ಕಾಪನಹಳ್ಳಿ ಶ್ರೀ ಸಿದ್ದಲಿಂಗೇಶ್ವರ ಬ್ರಹ್ಮರಥೋತ್ಸವ* ಕೆ.ಆರ್.ಪೇಟೆ ತಾಲೂಕಿನ ಕಾಪನಹಳ್ಳಿ ಸಮೀಪದ ಶ್ರದ್ಧಾ ಭಕ್ತಿ ಕೇಂದ್ರವಾಗಿರುವ ಗವಿಮಠದ ಸ್ವತಂತ್ರ ಸಿದ್ದಲಿಂಗೇಶ್ವರರ ಬ್ರಹ್ಮ ರಥೋತ್ಸವ ಹಿನ್ನಲೆಯಲ್ಲಿ ಮಠದ ಪೀಠಾಧ್ಯಕ್ಷರಾದ ಚನ್ನವೀರ ಮಹಾಸ್ವಾಮಿಗಳು ಮಠದ ಆವರಣದಲ್ಲೆ ಬ್ರಹ್ಮ ರಥೋತ್ಸವದ ಕರ ಪತ್ರಿಕೆ…
ನಾಳೆ ಶ್ರೀ ಲಕ್ಷ್ಮೀದೇವಮ್ಮನವರ ನೂತನ ದೇವಾಲಯ ಲೋಕಾರ್ಪಣೆ
ಕೆ ಆರ್ ಪೇಟೆ: ತಾಲ್ಲೂಕು ಕಿಕ್ಕೇರಿ ಹೋಬಳಿ ಬೋಳಮಾರನಹಳ್ಳಿ ಗ್ರಾಮದಲ್ಲಿ ಅದ್ದೂರಿಯಾಗಿ ನಿರ್ಮಿಸಿರುವ ದಿನಾಂಕ 06:02:2025 ಗುರುವಾರ ರಿಂದ 08:02:2025 ಶನಿವಾರ ವರೆಗೆ ಶ್ರೀ ಲಕ್ಷ್ಮೀದೇವಮ್ಮನವರ ನೂತನ ದೇವಾಲಯ ಲೋಕಾರ್ಪಣೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪರಮಪೂಜ್ಯ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ,ಕೇಂದ್ರ ಸಚಿವರಾದ…
ತಾಲೂಕು ಆಡಳಿತ ವತಿಯಿಂದ ಆಯೋಜಿಸಿದ್ದ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮ
ಕೆ.ಆರ್.ಪೇಟೆ:ಮಡಿವಾಳ ಮಾಚಿದೇವರು ಬಸವಣ್ಣನವರ ತತ್ವ,ಸಿದ್ಧಾಂತಗಳನ್ನು ಪಾಲಿಸುವುದರ ಮೂಲಕ ಸಮಾಜಕ್ಕೆ ಶುದ್ಧ ಕಾಯಕದ ಮಹತ್ವವನ್ನು ತಿಳಿಸಿಕೊಟ್ಟ ಮಹಾನ್ ಶಿವಶರಣರ ಆದರ್ಶಗಳನ್ನ ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಪಾಂಡುಪುರ ಉಪ ವಿಭಾಗಧಿಕಾರಿಗಳಾದ ಶ್ರೀನಿವಾಸ್ ತಿಳಿಸಿದರು. ಪಟ್ಟಣದ ತಾಲ್ಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ…
ಕೆ.ಆರ್.ಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ.
ಕೆ.ಆರ್.ಪೇಟೆ : ಸರ್ಕಾರಿ ಶಾಲೆಗಳು ಸದೃಢವಾಗಿ ಸಮಾಜಕ್ಕೆ ಮಾದರಿಯಾಗಿ ಬೆಳೆಯಬೇಕು.ಈ ನಿಟ್ಟಿನಲ್ಲಿ ಸರ್ಕಾರಗಳ ಶಾಲೆಗಳ ಉಳಿವಿಗೆ ಸಮುದಾಯದ ಸಹಭಾಗಿತ್ವ ಬಹಳ ಅಗತ್ಯ ಎಂದು ಸಮಾಜ ಸೇವಕರಾದ ಆರ್.ಟಿ.ಓ ಮಲ್ಲಿಕಾರ್ಜುನ್ ಹೇಳಿದರು.* ಕೆ.ಆರ್.ಪೇಟೆಯ ತಾಲೂಕಿನ ಬೂಕನಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ಪವಿತ್ರ ರೇವಣ್ಣ ನಾಮಪತ್ರ ಸಲ್ಲಿಕೆ
ಕೆ ಆರ್ ಪೇಟೆ: ಫೆಬ್ರವರಿ 8 ರಂದು ಪಿ ಎಲ್ ಡಿ ಬ್ಯಾಂಕ್ ನೂತನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ 13ನೇ ವೃತ್ತ (ಮಂದಗೆರೆ ಮತ್ತು ಬಿರುವಳ್ಳಿ ವ್ಯಾಪ್ತಿಯ) ದಿಂದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಪವಿತ್ರ ಎಲ್,…
ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ಸಂದೇಶ್ ನಾಮಪತ್ರ ಸಲ್ಲಿಕೆ
ಕೆ ಆರ್ ಪೇಟೆ: ಫೆಬ್ರವರಿ 8 ರಂದು ಪಿ ಎಲ್ ಡಿ ಬ್ಯಾಂಕ್ ನೂತನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ 11ನೇ ವೃತ್ತ (ವಿಠಲಾಪುರ ಮಡವಿನಕೋಡಿ) ದಿಂದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸಂದೇಶ್ ಅವರು ಇಂದು ಚುನಾವಣಾ…
ಭೂ ವರಹಸ್ವಾಮಿ ಗೃಹ ನಿರ್ಮಾಣ ಸಂಘದ ಮಾಹಿತಿ ಕರಪತ್ರ ಹಾಗೂ 2025ನೇ ವರ್ಷದ ಕ್ಯಾಲೆಂಡರ್ ಬಿಡುಗಡೆ…
ಕೆ.ಆರ್.ಪೇಟೆ ತಾಲ್ಲೂಕು, ಮೈಸೂರು ನಿವಾಸಿಗಳ ಹಿತದೃಷ್ಟಿಯಿಂದ ಕೆ.ಆರ್. ಪೇಟೆ ತಾಲ್ಲೂಕು, ಮೈಸೂರು ನಿವಾಸಿಗಳ ಗೃಹ ನಿರ್ಮಾಣ ಸಹಕಾರ ಸಂಘವನ್ನು ನೊಂದಾಯಿಸಲಾಗಿದೆ ಎಂದು ಭೂ ವರಹಸ್ವಾಮಿ ಗೃಹ ನಿರ್ಮಾಣ ಸಹಕಾರ ಸಂಘದ ಸಂಸ್ಥಾಪಕ ಡಿ. ಆರ್ ವೆಂಕಟೇಶ್ ತಿಳಿಸಿದರು. ಕೆ.ಆರ್.ಪೇಟೆ ತಾಲ್ಲೂಕು, ಪಟ್ಟಣದ…
ಕೆ.ಆರ್.ಪೇಟೆಯಲ್ಲಿ ಪಿ.ಎಲ್. ಡಿ ಬ್ಯಾಂಕ್ ನನಿರ್ದೇಶಕ ಸ್ಥಾನಕ್ಕೆ ಭಾರತಿಪುರ ಪುಟ್ಟಣ್ಣ ನಾಮಪತ್ರ ಸಲ್ಲಿಕ್ಕೆ
ಇಂದು ಭಾರತಿಪುರ ಪುಟ್ಟಣ್ಣ ನಾಮಪತ್ರ ಸಲ್ಲಿಕ್ಕೆ ಕೆ.ಆರ್.ಪೇಟೆ: ಫೆಬ್ರವರಿ 8 ರಂದು ತಾಲ್ಲೂಕಿನ ಪಿ.ಎಲ್. ಡಿ ಬ್ಯಾಂಕ್ ನೂತನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಸಾಮಾನ್ಯ ಕ್ಷೇತ್ರದಿಂದ ನಾಮಪತ್ರಸಲ್ಲಿಸುತ್ತನೇ ಎಂದು ಬಿಜೆಪಿ ಉಪಾಧ್ಯಕ್ಷ ಭಾರತಿಪುರ ಪುಟ್ಟಣ್ಣ ತಿಳಿಸಿದರು. ಜೆಡಿಎಸ್…
ಕೆ.ಆರ್.ಪೇಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಚಿಂಥನ-ಮಂಥನ ಕಾರ್ಯಕ್ರಮ…
ಮಂಡ್ಯ. ಕೆ.ಆರ್.ಪೇಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕವು ರಾಜರ್ಷಿ ಶ್ರೀನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಚಿಂಥನ-ಮಂಥನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಉದ್ಘಾಟಿಸಿ ಮಾತನಾಡಿದ ಅವರು…