ದೇವಸ್ಥಾನದ  ಕಾಮಗಾರಿಗೆ  25 ಲಕ್ಷ  ಹಣ ಬಿಡುಗಡೆ ಮಾಡಿದ ಲಕ್ಷ್ಮಿ ಹೆಬ್ಬಾಳ್ಕರ್…

ಬೆಳಗಾವಿ ಜಿಲ್ಲೆಯ ಬಾಳೇಕುಂದ್ರಿ ಕೆ.ಎಚ್ ಗ್ರಾಮದಲ್ಲಿ ನೂತನ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಕಟ್ಟಡದ ನಿರ್ಮಾಣದ ಕಾಮಗಾರಿಗೆ ಮೊದಲನೇ ಕಂತಿನಲ್ಲಿ 25 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಕೊಟ್ಟರು.  ಈ  ಹಿನ್ನೆಲೆಯಲ್ಲಿ ಇಂದು ದೇವಸ್ಥಾನ ಕಮಿಟಿ ಹಾಗೂ ಗ್ರಾಮಸ್ಥರ ವತಿಯಿಂದ ಲಕ್ಷ್ಮಿ ಹೆಬ್ಬಾಳ್ಕರ್  ಗೌರವ-ಸನ್ಮಾನ…

ಅಥಣಿಯಲ್ಲಿ ಶ್ರೀ ಲಕ್ಷ್ಮಣ ಸವದಿ ಪಾರ್ಕ್ ಹಾಗೂ ವೃತ್ತದ ಉದ್ಘಾಟನೆ…

ಈ ವೇಳೆ ಮಾಜಿ ಉಪ ಮುಖ್ಯಮಂತ್ರಿಗಳು ಅಥಣಿಯ ಜನಪ್ರಿಯ ಶಾಸಕರಾದ ಶ್ರೀ ಲಕ್ಷ್ಮಣ ಸವದಿಯವರು ನೆರವೇರಿಸಿ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಪ,ಪೂ,ಶ್ರೀ ಮರುಳಸಿದ್ಧ ಮಹಾಸ್ವಾಮೀಜಿಗಳು ಶೆಟ್ಟರಮಠ ಅಥಣಿ,ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಶ್ರೀ ಸದಾಶಿವ ಬುಟಾಳಿ,ಶ್ರೀ ಶಿವಾನಂದ ದಿವಾನಮಳ,ಸಂಕೋನಟ್ಟಿ…

ಖಾನಾಪುರ ತಾಲೂಕಿನ ಹಬ್ಬನಹಟ್ಟಿ ಗ್ರಾಮದಲ್ಲಿವಿವಿಧ ಅಭಿವೃದ್ಧಿಗೆ ಚಾಲನೆ…

೧೮, ಆಗಸ್ಟ್ಬೆ ೨೦೨೫, ಬೆಳಗಾವಿ ಜಿಲ್ಲೆ, ಖಾನಾಪುರ ತಾಲೂಕಿನ ಹಬ್ಬನಹಟ್ಟಿ ಗ್ರಾಮದ ಮಲಪ್ರಭಾ ನದಿ ತೀರದಲ್ಲಿರುವ ಶ್ರೀ ಸ್ವಯಂಭೂ ಮಾರುತಿ ಮಲಪ್ರಭಾ ತೀರ್ಥಕ್ಷೇತ್ರಕ್ಕೆ ಸುಮಾರು ಒಂದೂವರೆ ಕೋಟಿ (1.50 Cr) ರೂ,ಗಳ ವೆಚ್ಚದಲ್ಲಿ ನಿರ್ಮಾಣಗೊಳಲ್ಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚನ್ನರಾಜ್ ಹಟ್ಟಿಹೊಳಿ…

ಶ್ರಮಿಕ ತಾತ್ಕಾಲಿಕ ವಸತಿ ಸಮ್ಮುಚ್ಛಯಗಳ ಉದ್ಘಾಟನೆ ಹಾಗೂ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ವಿತರಣೆ

೨೮, ಜೂಲೈ ೨೫, ಬೆಳಗಾವಿಯ ಯಮನಾಪೂರ್ ಕೈಗಾರಿಕಾ ಪ್ರದೇಶದ ಶ್ರಮಿಕ ತಾತ್ಕಾಲಿಕ ವಸತಿ ಸಮ್ಮುಚ್ಛಯ ಪ್ಲಾಟ್ ನಂ-3 ರಲ್ಲಿ ನಡೆದ ಶ್ರಮಿಕ ತಾತ್ಕಾಲಿಕ ವಸತಿ ಸಮ್ಮುಚ್ಛಯಗಳ ಉದ್ಘಾಟನೆ ಹಾಗೂ ಬೆಳಗಾವಿ ಜಿಲ್ಲೆಯ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು…

ಬೈಲಹೊಂಗಲದಲ್ಲಿ ಯುವ ಪರ್ವ ಪ್ರತಿಜ್ಞೆ – 2025 ರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

೨೮, ಜೂಲೈ ೨೦೨೫, ಬೆಳಗಾವಿ ಜಿಲ್ಲೆ ಬೈಲಹೊಂಗಲ ನಗರದ ಬಿ.ಬಿ‌.ಗಣಾಚಾರಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಡಿದ್ದ ಬೆಳಗಾವಿ ಗ್ರಾಮೀಣ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಯುವ ಪರ್ವ ಪ್ರತಿಜ್ಞೆ – 2025 ರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು, ಈ ಸಂದರ್ಭದಲ್ಲಿ…

ಬೆಳಗಾವಿಯ ಬಡಸ್ ಕೆ.ಚ್ ಗ್ರಾಮದ ಮಡಿವಾಳೇಶ್ವರ ಮಠದ ನೂತನ ಕಟ್ಟಡದ ಕಾಮಗಾರಿಗೆ ಚಾಲನೆ

೨೭ ಜೂಲೈ ೨೦೨೫, ಲಕ್ಷ್ಮಿ ಹೆಬ್ಬಾಳ್ಕರ್ ರವರು ಬೆಳಗಾವಿಯ ಬಡಸ್ ಕೆ.ಚ್ ಗ್ರಾಮದಲ್ಲಿರುವ ಶ್ರೀ ಮಡಿವಾಳೇಶ್ವರ ಮಠದ ನೂತನ ಕಟ್ಟಡದ ಕಾಮಗಾರಿಗೆ ಗ್ರಾಮಸ್ಥರ ಸಮ್ಮುಖದಲ್ಲಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು ಸುಮಾರು ಒಂದೂವರೆ (1.50) ಕೋಟಿ ರೂ,ಗಳ ವೆಚ್ಚದಲ್ಲಿ ಮಠದ…

ವಿವಿಧ ದೇವಸ್ಥಾನಗಳ ಸಮಿತಿಯ ಸದಸ್ಯರಗಳ ಸಭೆ ನಡೆಸಿದ ಲಕ್ಷ್ಮಿ ಹೆಬ್ಬಾಳ್ಕರ್

೨೭, ಜೂಲೈ ೨೦೨೫ರಂದು ಲಕ್ಷ್ಮಿ ಹೆಬ್ಬಾಳ್ಕರ್ ರವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಂಗ್ರಾಳಿ ಬಿ.ಕೆ, ನಿಲಜಿ, ದೇಸೂರ್, ಸಾಂಬ್ರಾ ಸೇರಿದಂತೆ ಅನೇಕ ಗ್ರಾಮಗಳ ಮುಖಂಡರ ಜೊತೆ ಗೃಹ ಕಚೇರಿಯಲ್ಲಿ ಸಭೆ ನಡೆಸಿದರು. ವಿವಿಧ ದೇವಸ್ಥಾನಗಳ ಸಮಿತಿಯ ಸದಸ್ಯರು ಹಾಗೂ ವಾರ್ಕರಿ ಮಂಡಳಿಯವರ…

26 ನೇ ಕಾರ್ಗಿಲ್ ಮತ್ತು ಆಪರೇಷನ್ ಸಿಂಧೂರ ವಿಜಯೋತ್ಸವದ ಕಾರ್ಯಕ್ರಮ

ಬೆಳಗಾವಿ ನಗರದ ಕೆ.ಪಿ.ಟಿ.ಸಿ.ಎಲ್ ಸಮುದಾಯ ಭವನದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ (ರಿ) ಜಿಲ್ಲಾ ಘಟಕ ಬೆಳಗಾವಿ ಇವರ ಆಶ್ರಯದಲ್ಲಿ ನಡೆದ 26 ನೇ ಕಾರ್ಗಿಲ್ ಮತ್ತು ಆಪರೇಷನ್ ಸಿಂಧೂರ ವಿಜಯೋತ್ಸವದ ಕಾರ್ಯಕ್ರಮ ನಡೆಯಿತು ಈ ಸಂದರ್ಭದಲ್ಲಿ ,ಮಾತನಾಡಿದ ಲಕ್ಷ್ಮಿ…

ಖಾನಾಪುರ ತಾಲೂಕು ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆ, ಪದಗ್ರಹಣ ಕಾರ್ಯಕ್ರಮ

೨೬, ಜೂಲೈ ೨೫, ಖಾನಾಪುರ ಶಿವಸ್ಮಾರಕ ಸಭಾಗೃಹದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಖಾನಾಪುರ ತಾಲೂಕು ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆ, ಪದಗ್ರಹಣ ಮತ್ತು ಹಿರಿಯ ಪತ್ರಕರ್ತರ, ಪತ್ರಿಕಾ ವಿತರಕರ ಸನ್ಮಾ‌ನ ಸಮಾರಂಭ ನಡೆಯಿತು ಸಮಾರಂಭದಲ್ಲಿ ಶಾಸಕರಾದ ವಿಠ್ಠಲ ಹಲಗೇಕರ್,…

ಬೆಳಗಾವಿ ಜಿಲ್ಲಾಯಲ್ಲಿ ಪ್ರಥಮ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ-2025

೨೬-೭-೨೦೨೫, ಬೆಳಗಾವಿಯ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ನಡೆದ ಬೆಳಗಾವಿ ಜಿಲ್ಲಾ ಪ್ರಥಮ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ-2025 ರ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ ಮಕ್ಕಳಿಗಾಗಿ ಆಯೋಜನೆ ಮಾಡುವ ಇಂತಹ ಕಾರ್ಯಕ್ರಮಗಳಿಗೆ ನನ್ನ ಇಲಾಖೆಯ ಸಹಕಾರವಿದೆ…

error

Enjoy this blog? Please spread the word :)

error: Content is protected !!