ಅಂತರರಾಜ್ಯ ಮಟ್ಟದ ಮಹಿಳೆಯರ ಹೊನಲು ಬೆಳಕಿನ ಮುಕ್ತ ಕಬ್ಬಡ್ಡಿ ಪಂದ್ಯಾವಳಿಗೆ ಚಾಲನೆ…
ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ಕರ್ನಾಟಕ ರಾಜ್ಯ ಅಮೆಚೂರ್ ಅಸೋಸಿಯೇಷನ್ ಇವರ ಸಹಯೋಗದೊಂದಿಗೆ, ರಾಯಬಾಗ ವಿಧಾನಸಭಾ ಕ್ಷೇತ್ರದ ಚಿಂಚಲಿ ಗ್ರಾಮದಲ್ಲಿ ಜೈ ಮಹಾಕಾಳಿ ಕ್ರೀಡಾ ಯುವಕ ಸಂಘದ ವತಿಯಿಂದ ಇಂದು ಕೈಗೊಂಡ ಅಂತರರಾಜ್ಯ ಮಟ್ಟದ ಮಹಿಳೆಯರ ಹೊನಲು…
ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳಿಗೆ ಒಂದು ದಿನದ ಸಾಮರ್ಥ್ಯ ಅಭಿವೃದ್ಧಿ & ಕಾನೂನು ತರಬೇತಿ ಕಾರ್ಯಕ್ರಮ…
ಬೆಳಗಾವಿ ಜಿಲ್ಲೆಈ ದಿನ ಪೊಲೀಸ್ ಅಧೀಕ್ಷಕ ಕಛೇರಿಯಲ್ಲಿ “ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳಿಗೆ ಒಂದು ದಿನದ ಸಾಮರ್ಥ್ಯ ಅಭಿವೃದ್ಧಿ & ಕಾನೂನು ತರಬೇತಿ ಕಾರ್ಯಕ್ರಮ” ಹಮ್ಮಿಕೊಳ್ಳಲಾಗಿತ್ತು. ಶ್ರೀ ಮುರಳಿ ಮೋಹನ ರೆಡ್ಡಿ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾದೀಶರು & ಜಿಲ್ಲಾ ಮಕ್ಕಳ…
ಅಥಣಿ ತಾಲೂಕು ಸಂಕೋನಟ್ಟಿ ವ್ಯಾಪ್ತಿಯಲ್ಲಿ ಬರುವ ಆರೂಢ ನಗರದ ಚಿಕ್ಕಟ್ಟಿ ಗ್ರಾಮಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಸಂತೋಷ್ ಕಕಮರಿ ಭೇಟಿ…
ಬೆಳಗಾವಿ ಜಿಲ್ಲೆ ಅಥಣಿ ತಾಲೂಕು ಸಂಕೋನಟ್ಟಿ ವ್ಯಾಪ್ತಿಯಲ್ಲಿ ಬರುವ ಆರೂಢ ನಗರದ ಚಿಕ್ಕಟ್ಟಿ ಗ್ರಾಮದ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಸಮಸ್ಯೆಯನ್ನು ಸ್ಪಂದಿಸುವುದಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಸಂತೋಷ್ ಕಕಮರಿ ಹೇಳಿದರು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರನ್ನ ಹಿರಿಯರು ಸನ್ಮಾನಿಸಿ…
ಚಿಕ್ಕೋಡಿ ತಾಲೂಕು ರೈತ ಮುಖಂಡ ಮಂಜುನಾಥ ಪರಗೌಡ ಅವರ ನೇತೃತ್ವದಲ್ಲಿ ನೂರಾರು ರೈತರು ಸೇರಿ ಬ್ರಹತ್ ಸಭೆ,,
(ಬೆಳಗಾವಿ 02 )ಬೆಳಗಾವಿ ಜಿಲ್ಲೆ ಚಿಕ್ಕೋಡಿ ಇಂದು ಕೇರೂರ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಚಿಕ್ಕೋಡಿ ತಾಲೂಕು ರೈತ ಮುಖಂಡ ಮಂಜುನಾಥ ಪರಗೌಡ ಅವರ ನೇತೃತ್ವದಲ್ಲಿ ನೂರಾರು ರೈತರು ಸೇರಿ ಬ್ರಹತ್ ಸಭೆ ನಡೆಸಲಾಯಿತು ವಿಷಯ.ಸುತ್ತ…
ಮದಭಾವಿ ಗ್ರಾಮದಲ್ಲಿ ಶಿವ ಶರಣ ನೂಲಿ ಚಂದಯ್ಯ ಜಯಂತಿ ಆಚರಣೆ…
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದ ಭಜಂತ್ರಿ ಓಣಿಯಲ್ಲಿ ಶಿವ ಶರಣ ನೂಲಿ ಚಂದಯ್ಯನವರ ಜಯಂತಿಯನ್ನು ಅತಿ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷ ಮಹಾದೇವ ಮೇತ್ರಿ ಉಪಾಧ್ಯಕ್ಷೆ ಸುಸ್ಮಿತಾ ನಿಲಜಗಿ ಮುಖಂಡರಾದ ಪ್ರವೀಣ ನಾಯಿಕ,ವಿನಾಯಕ ಬಾಗಡಿ…
ಅಥಣಿ ತಾಲೂಕಿನ ನಂದಗಾಂವ ಗ್ರಾಮದ ಶ್ರೀ ಭರಮದೇವರ ಜಾತ್ರಾ ಮಹೋತ್ಸವ…
31-8-23, ಅಥಣಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ ಶ್ರೀ ಭರಮದೇವರ ಜಾತ್ರಾ ಮಹೋತ್ಸವದ ನಿಮಿತ್ಯವಾಗಿ ಇಂದು ಸಾಯಂಕಾಲ ಜರುಗಿದ ಧರ್ಮ ಸಭೆಯಲ್ಲಿ ಮಾಜಿ ಉಪಮುಖ್ಯಮಂತ್ರಿಗಳು, ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂ. ಸವದಿಯವರ ಪುತ್ರರು, ಕಾಂಗ್ರೆಸ್ ಪಕ್ಷದ ಯುವ…
ಚನ್ನಮ್ಮಾ ರಾಯಣ್ಣ ಸ್ವಾತಂತ್ರ್ಯ ಹೋರಾಟಗಾರರು ಅಲ್ಲ ಎಂಬ ಹೇಳಿಕೆ ವಿರೋಧಿಸಿ ಜಯಕರ್ನಾಟಕ ಸಂಘಟನೆ ಪ್ರತಿಭಟನೆ
ಬೆಳಗಾವಿ(ಆ 21), ಅಥಣಿ ತಾಲೂಕಿನಲ್ಲಿ ಕಳೆದ ಎರಡು ದಿನಗಳ ಹಿಂದೆ ಬೆಳಗಾವಿ ನಿವಾಸಿಯಾದ ಗೌರಂಗ ಗೆಜ್ಜೆ ಎಂಬ ವ್ಯಕ್ತಿ ತನ್ನ ಇತ್ತೀಚಿನ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಮಾಡುತ್ತಾ ವೀರರಾಣಿ ಕಿತ್ತೂರು ಚನ್ನಮ್ಮಾ ಹಾಗೂ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನವರ ಬಗ್ಗೆ ಹೇಳುತ್ತಾ ಅವರು…
ಅಥಣಿ ಸರಕಾರಿ ಕನ್ನಡ ಶಾಲೆಯಲ್ಲಿ 270 ನೋಟ್ ಬೂಕ್ ವಿತರಣೆ
ಬೆಳಗಾವಿ ಜಿಲ್ಲೆ ಅಥಣಿ ತಾಲೂಕು ಶಿವಯೋಗಿ ನಗರ ನಮ್ಮೂರ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಮೋಟಗಿ ತೋಟ ಶಿವಯೋಗಿ ನಗರ ಅಥಣಿ ಶಾಲೆಯಲ್ಲಿ ಇವತ್ತು ಯೂತ್ ಆಫ್ ಶಿವಯೋಗಿ ನಗರ ಸೇವಾ ಸಂಘ (ರಿ) ಅಥಣಿ ಇವರಿಂದ 270 ನೋಟ್…
ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಇವರಿಂದ ಚುನಾವಣಾ ಪ್ರಚಾರ…
ಬೆಳಗಾವಿ-ಜೂನ್ 4, ನಿಪ್ಪಾಣಿ ಮತಕ್ಷೇತ್ರದ ಅಪ್ಪಾಚಿವಾಡಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ, ವಿಧಾನ ಪರಿಷತ್ ವಾಯುವ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ, *ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ* ಯವರು ಚುನಾವಣಾ…