ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸವದಿಯವರ ಪುತ್ರರು ಹಾಗೂ ಶ್ರೀ ಚಿದಾನಂದ ಲ. ಸವದಿಯವರು ತಾಲೂಕಿನ ಜಾತ್ರಾಮಹೋತ್ಸವಕ್ಕೆ ಭೇಟಿ.
ಅಥಣಿ : ಮಾಜಿ ಉಪಮುಖ್ಯಮಂತ್ರಿಗಳು, ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂ. ಸವದಿಯವರ ಪುತ್ರರು , ಕಾಂಗ್ರೆಸ್ ಪಕ್ಷದ ಯುವ ನಾಯಕರಾದ ಶ್ರೀ ಚಿದಾನಂದ ಲ. ಸವದಿಯವರು ಇಂದು ತಾಲೂಕಿನ ಬಡಚಿ ಗ್ರಾಮದಲ್ಲಿನ ಶ್ರೀ ಬಸವಣ್ಣ ದೇವರ…
ಶ್ರೀ ಲಕ್ಷ್ಮಣ ಸಂ. ಸವದಿಯವರು ಮುರಗುಂಡಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ
ಅಥಣಿ : “ತಾಯಿಯ ಋಣ, ಅನ್ನದ ಋಣ ತೀರಿಸಲಾಗದು ” ” ಅನ್ನವನ್ನು ಕೆಡಿಸುವುದು ಪಾಪದ ಕೆಲಸ ” ಮೊದಲನೆಯದು ಹೆತ್ತು ಹೊತ್ತು ಸಾಕಿದ ತಾಯಿಯ ಋಣ ಎಂದಿಗೂ ನಾವು ತೀರಿಸಲಾಗದು. ಆದ್ದರಿಂದ ಹೆತ್ತವರು ನಮ್ಮ ಕಣ್ಣಿಗೆ ಕಾಣುವ ಜೀವಂತ ದೇವರು.…
ಜೋಡು ಕೆರೆಗಳ ಸ್ವಚ್ಛತಾ ಕಾರ್ಯವೀಕ್ಷಿಸಿದ ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದಸನ್ಮಾನ್ಯ ಶ್ರೀ ಲಕ್ಷ್ಮಣ ಸಂ. ಸವದಿ
ಅಥಣಿ : ಮಾಜಿ ಉಪಮುಖ್ಯಮಂತ್ರಿಗಳು, ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂ. ಸವದಿಯವರು ಇಂದು ಪಟ್ಟಣದ ಜೋಡು ಕೆರೆಗಳ ಸ್ವಚ್ಛತಾ ಕಾರ್ಯವನ್ನು ವೀಕ್ಷಿಸಿದರು.ಪುರಸಭೆ ವತಿಯಿಂದ ಕೆರೆಗಳ ಅಭಿವೃದ್ಧಿ ಕಾರ್ಯ ಕೈಗೊಂಡಿದ್ದು, ಪುರಸಭೆ ಮುಖ್ಯಾಧಿಕಾರಿ ಶ್ರೀ ಅಶೋಕ ಗುಡಿಮನಿಯವರು…
ಶ್ರೀ ವಿಶ್ವಕರ್ಮ ಅಲ್ಯುಮಿನಿಯ್ಂ ಮತ್ತುಗ್ಲಾಸ್ ವರ್ಕ್ಸ್ ಶಾಪ್ ಉದ್ಘಾಟಿಸಿದ ಶ್ರೀ ಲಕ್ಷ್ಮಣ ಸಂ. ಸವದಿ
ಅಥಣಿ : ಮಾಜಿ ಉಪಮುಖ್ಯಮಂತ್ರಿಗಳು, ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂ. ಸವದಿಯವರು ಇಂದು ಪಟ್ಟಣದ ಹಲ್ಯಾಳ ರೋಡ್ನಲ್ಲಿ ಶ್ರೀ ಲಕ್ಷ್ಮಣ ಬಡಿಗೇರ ಅವರ ನೂತನ ಶ್ರೀ ವಿಶ್ವಕರ್ಮ ಅಲ್ಯುಮಿನಿಯ್ಂ ಮತ್ತು ಗ್ಲಾಸ್ ವರ್ಕ್ಸ್ ಶಾಪ್ಅನ್ನು ಉದ್ಘಾಟಿಸಿ…
ಶ್ರಾವಣ ಮಾಸದ ಪ್ರಯುಕ್ತ ಇಂದು ಲಕ್ಷೀ ಹೆಬ್ಬಾಳಕರ್ ನಿವಾಸಕ್ಕೆ ನಾಗನೂರ ಮಠದ ಡಾ. ಅಲ್ಲಮಪ್ರಭು ಸ್ವಾಮಿಗಳು ಭೇಟಿ
೯-೯-೨೩, ಶ್ರಾವಣ ಮಾಸದ ಪ್ರಯುಕ್ತ ಇಂದು ಲಕ್ಷೀ ಹೆಬ್ಬಾಳಕರ್ ನಿವಾಸಕ್ಕೆ ಬೆಳಗಾವಿಯ ನಾಗನೂರ ಮಠದ ಶ್ರೀ ಮ.ನಿ.ಪ್ರ.ಸ್ವ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಹಾಗೂ ಹಳಂಗಲಿಯ ಶ್ರೀ ಶಿವಾನಂದ ಸ್ವಾಮಿಗಳು ಮತ್ತು ಕಿತ್ತೂರಿನ ಶ್ರೀ ಓಂಕಾರ ಗುರೂಜಿಗಳು ಆಗಮಿಸಿ, ಕುಟುಂಬದ ಎಲ್ಲ ಸದಸ್ಯರಿಗೆ…
ಅಥಣಿ ತಾಲೂಕಿನ ವಿವಿಧ ಪೊಲೀಸ್ ಠಾಣೆಯಲ್ಲಿ “ತೆರೆದ ಮನೆ” ಕಾರ್ಯಕ್ರಮ
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿ ಈ ದಿವಸ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ “ತೆರೆದ ಮನೆ” ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳಿಗೆ ಪೊಲೀಸ್ ಠಾಣೆಯ ಪರಿಚಯ ಮಾಡಿಕೊಡಲಾಯಿತು. ಮಕ್ಕಳ ಹಕ್ಕುಗಳು & ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಅನುಸರಿಸಬೇಕಾದ ರಕ್ಷಣಾತ್ಮಕ ಕ್ರಮಗಳ…
ಅಥಣಿ ಬನಹಟ್ಟಿಯಲ್ಲಿ ಜರುಗಿದ ಕಲಾ ಪರಂಪರೆ ಹಾಗೂ ಬಿಳ್ಕೋಡುಗೆ ಸಮಾರಂಭ.
ಅಥಣಿ : ಬನಹಟ್ಟಿಯ ಶ್ರೀ ತಮ್ಮಣ್ಣಪ್ಪಾ ಚಿಕ್ಕೋಡಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ದಿ. 07-09-2023ರಂದು ಜರುಗಿದ ಕಲಾ ಪರಂಪರೆ ಹಾಗೂ ಬಿಳ್ಕೋಡುಗೆ ಸಮಾರಂಭದಲ್ಲಿ ಮಾಜಿ ಉಪಮುಖ್ಯಮಂತ್ರಿಗಳು , ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂ. ಸವದಿಯವರ…
ಬೆಳಗಾವಿ ಜಿಲ್ಲೆ ಅಥಣಿಯ ಸರಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಡಾ|| ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಸಾವಿತ್ರಿಬಾಯಿ ಫುಲೆ ಜಯಂತಿ…
ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದ ಸರಕಾರಿ ಉರ್ದು ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಡಾ|| ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಸಾವಿತ್ರಿಬಾಯಿ ಫುಲೆ ಜಯಂತಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ದಾವುದ ಆಸಂಗಿ ಅತಿಥಿಗಳಾಗಿ ಶ್ರೀ…
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಮಿನಿ ಸೌಧದಲ್ಲಿ ಹಾಗೂ ತಾಲೂಕ ತಸಿಲ್ದಾರ್ ಕಾರ್ಯಾಲಯ ಕಚೇರಿಯಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆಯನ್ನು ವಿಜ್ರಂಭಣೆಯಿಂದ ನಡೆಯಿತು ಇದೇ ಸಂದರ್ಭದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ತಾಲೂಕ ಸಿಬ್ಬಂದಿಗಳು ತಹಶೀಲ್ದಾರ್ ಹಾಗೂ ತಾಲೂಕ ಕಾರ್ಯನಿರ್ವಾಹಕ ದಂಡಾಧಿಕಾರಿ ಶ್ರೀ…
ಬೆಳಗಾವಿಯಲ್ಲಿ ಶ್ರೀ ಸುರೇಶ್ ಅಂಗಡಿ ಶಿಕ್ಷಣ ಸಂಸ್ಥೆಯ ವತಿಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜಯಂತಿಯ ಸ್ಮರಣಾರ್ಥವಾಗಿ ಹಮ್ಮಿಕೊಳ್ಳಲಾದ ಶಿಕ್ಷಕರ ದಿನಾಚರಣೆ…
ಇಂದು ಬೆಳಗಾವಿಯಲ್ಲಿ ಶ್ರೀ ಸುರೇಶ್ ಅಂಗಡಿ ಶಿಕ್ಷಣ ಸಂಸ್ಥೆಯ ವತಿಯಿಂದ ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜಯಂತಿಯ ಸ್ಮರಣಾರ್ಥವಾಗಿ ಹಮ್ಮಿಕೊಳ್ಳಲಾದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ದೇಶ ಕಂಡ ಸರ್ವಶ್ರೇಷ್ಠ ಗುರುವಿಗೆ ಗೌರವ ನಮನ ಸಲ್ಲಿಸಿ,…