ಜನರು ಮೆಚ್ಚುವಂತೆ ಕಾರ್ಯನಿರ್ವಹಿಸಿ* – *ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಶಾಸಕ ಲಕ್ಷ್ಮಣ ಸಂ. ಸವದಿ ಸಲಹೆ

*ಅಥಣಿ* : ತಾಲೂಕಿನಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಬೇಕು. ಅಥಣಿ ಮತಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವುದರೊಂದಿಗೆ ತಮ್ಮ ಕೆಲಸ, ಕಾರ್ಯಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಬರುವ ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿ ನಡೆದುಕೊಂಡು ಪಾರದರ್ಶಕತೆ, ಪ್ರಾಮಾಣಿಕತೆಯಿಂದ ಅವರ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು. ಈ ಮೂಲಕ ಜನರ ಮೆಚ್ಚುಗೆಗೆ…

ದಾಸೋಹ,ಶ್ರೀ ವಿರುಪಾಕ್ಷಲಿಂಗ ಸಮಾಧಿಮಠ ಯಾತ್ರಾ ಮಹೋತ್ಸವ ಹಾಗೂ ಪಲ್ಲಕ್ಕಿ ಮೆರವಣಿಗೆಗೆ ಮಹೋತ್ಸವದಲ್ಲಿ ಶಶಿಕಲಾ ಜೊಲ್ಲೆ,,

ಇಂದು ನಿಪ್ಪಾಣಿ ನಗರದ ಸಮಾಧಿ ಮಠದಲ್ಲಿ ನಡೆದ ಪವಿತ್ರ ಶ್ರಾವಣ ಮಾಸದ ಸಮಾಪ್ತಿ ದಾಸೋಹ,ಶ್ರೀ ವಿರುಪಾಕ್ಷಲಿಂಗ ಸಮಾಧಿಮಠ ಯಾತ್ರಾ ಮಹೋತ್ಸವ ಹಾಗೂ ಪಲ್ಲಕ್ಕಿ ಮೆರವಣಿಗೆಗೆ ಮಹೋತ್ಸವದಲ್ಲಿ ಕಣೇರಿ ಸಿದ್ದಗಿರಿಮಠದ ಪ.ಪೂ.ಜಗದ್ಗುರು ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮಿಜಿಗಳು,ನಿಪ್ಪಾಣಿ ಪ.ಪೂ.ಶ್ರೀ ಪ್ರಾಣಲಿಂಗ ಮಹಾಸ್ವಾಮಿಜಿಗಳ ದಿವ್ಯ…

2023-24ನೆಯ ಸಾಲಿನ ಕರಾಟೆ ಸ್ಪರ್ಧೆಯಲ್ಲಿ ಸಾಯಿನಿಕೇತನ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ…

ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕುಕರಾಟೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ ಕಾಗವಾಡ ತಾಲೂಕಿನ ಜುಗುಳದಲ್ಲಿ ದಿನಾಂಕ 15/9/2023 ರಂದು ನಡೆದ ಜಿಲ್ಲಾ ಮಟ್ಟದ 2023-24ನೆಯ ಸಾಲಿನ ಕರಾಟೆ ಸ್ಪರ್ಧೆಯಲ್ಲಿ ಸಾಯಿನಿಕೇತನ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ. ಶಾಲೆಯ ವಿದ್ಯಾರ್ಥಿಗಳಾದ ಜತೀನ್…

ಚಿಕ್ಕಟಿ ಶಿಕ್ಷಣ ಸಂಸ್ಥೆ ಶಾಲೆಯ ವಿದ್ಯಾರ್ಥಿ ಕು. ಆಯುಷ ಹಣಮಂತ ತಾಳಿಕೋಟಿ ರಾಜ್ಯಮಟ್ಟಕ್ಕೆ ಆಯ್ಕೆ..

ಬೆಳಗಾವಿ ಜಿಲ್ಲೆ ಕಾಗವಾಡಶಿಕ್ಷಣ ಇಲಾಖೆಯಿಂದ ನಡೆದ ಕರಾಟೆ ಸ್ಪರ್ಧೆಯಲ್ಲಿ ನಮ್ಮ ಶಾಲೆಯ ಚಿಕ್ಕಟಿ ಶಿಕ್ಷಣ ಸಂಸ್ಥೆ ಶಾಲೆಯ ವಿದ್ಯಾರ್ಥಿ ಕು. ಆಯುಷ ಹಣಮಂತ ತಾಳಿಕೋಟಿ ಈತನು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಇಂದು ಜುಗಳದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನಮ್ಮ ಶಾಲೆಯ…

ಬೆಳಗಾವಿ (ಸೆ 16) ಶಿಕ್ಷಕರ ದಿನಾಚರಣೆ ಮತ್ತು ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದ ಕಾರ್ಯಕ್ರಮಕ್ಕೆ ಲಕ್ಷ್ಮೀ ಹೇಬಳ್ಕರ್ ಚಾಲನೆ

ಜಿಲ್ಲಾ ಪಂಚಾಯತ್ ಬೆಳಗಾವಿ, ಶಾಲಾ ಶಿಕ್ಷಣ ಇಲಾಖೆ ಬೆಳಗಾವಿ (ದ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ತಾಲೂಕಾ ವಲಯ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿಯ ಗಾಂಧಿ ಭವನದಲ್ಲಿ ನಡೆದ 62 ನೇ ಶಿಕ್ಷಕರ ದಿನಾಚರಣೆ ಮತ್ತು ತಾಲೂಕಾ ಮಟ್ಟದ ಪ್ರತಿಭಾ…

ಬೆಳಗಾವಿಯ ಬಸ್ ಅಪಘಾತ ದಲ್ಲಿ ಗಾಯಗೊಂಡವರ ಯೋಗ ಕ್ಷೇಮ ವಿಚಾರಿಸಿದ. ಲಕ್ಷ್ಮೀ ಹೇಬಳ್ಕರ್

ಬೆಳಗಾವಿ (ಸೆ 16).. ಬೆಳಗಾವಿಯ ಸುವರ್ಣ ವಿಧಾನ ಸೌಧದ ಬಳಿ ಕೆಕೆ ಕೊಪ್ಪ ಗ್ರಾಮಕ್ಕೆ ತೆರಳುವ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವಿಷಯ ನನ್ನ ಗಮನಕ್ಕೆ ಬಂದ ತಕ್ಷಣ ಆಸ್ಪತ್ರೆಗೆ…

ಸಾರ್ವಜನಿಕರ ಕುಂದುಕೊರತೆ ಆಲಿಸಿದ ಶಾಸಕರಾದ ಶ್ರೀ ಲಕ್ಷ್ಮಣ ಸಂ.‌ ಸವದಿ

ಅಥಣಿ : ಮಾಜಿ ಉಪಮುಖ್ಯಮಂತ್ರಿಗಳು, ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂ. ಸವದಿಯವರು ದಿ. 16-09-2023ರಂದು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬೆಳಗ್ಗೆ 10.00 ಗಂಟೆಗೆ ಸಾರ್ವಜನಿಕರ ವಿವಿಧ ಅಹವಾಲು, ಕುಂದು ಕೊರತೆಗಳನ್ನು ಆಲಿಸಿ, ವಿವಿಧ ಮನವಿಗಳನ್ನು ಸ್ವೀಕರಿಸಿದರು.…

ಶಿವ ಶರಣರ ತತ್ವಾದರ್ಶ ಅನುಸರಿಸಿದರೆ ಬದುಕು ಸಾರ್ಥಕ ,,ಕಾಂಗ್ರೆಸ್ ಪಕ್ಷದ ಯುವ ನಾಯಕರಾದ ಚಿದಾನಂದ ಲಕ್ಷ್ಮಣ ಸವದಿ,,

ಬಸವಾದಿ ಶಿವಶರಣರ ತತ್ವ, ಸಂದೇಶ ಅಳವಡಿಸಿಕೊಂಡು ನಡೆದರೆ ನಮ್ಮ ಬದುಕು ಸಾರ್ಥಕತೆ ಹೊಂದಲು ಸಾಧ್ಯ ಎಂದು ಕಾಂಗ್ರೆಸ್ ಪಕ್ಷದ ಯುವ ನಾಯಕರಾದ ಚಿದಾನಂದ ಲಕ್ಷ್ಮಣ ಸವದಿ ಅಭಿಮತ ವ್ಯಕ್ತಪಡಿಸಿದರು. ಅವರು ಪಟ್ಟಣದ ಗಚ್ಚಿನಮಠದಲ್ಲಿ ಇಂದು ಆಯೋಜಿಸಿದ್ದ ಕಾಯಕಯೋಗಿ ಶಿವಶರಣ ಶ್ರೀ ನೂಲಿ…

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಶ್ರೀ ಮುಸೋಬಾ ಮುತ್ಯಾದೇವರ ಜಾತ್ರಾ ಮಹೋತ್ಸವ

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಶ್ರೀ ಮುಸೋಬಾ ಮುತ್ಯಾದೇವರ ಜಾತ್ರಾ ಮಹೋತ್ಸವ ಅದ್ದೂರಿಯಿಂದ ಜರಗಿತು.ಬೆಳಗ್ಗೆ 6 ಗಂಟೆಯಿಂದ ಮಹಾರುದ್ರಾಭಿಷೇಕ ಹಾಗೂ ಮಂಗಳಾರತಿ ಕಾರ್ಯಕ್ರಮ ಜರಗುವುದು ಮುಂಜಾನೆ 10 ಗಂಟೆಯಿಂದ ಕುಂಭಮೇಳ ನಡೆಯಿತ್ತು. ಮಧ್ಯಾಹ್ನದ ಒಂದು ಗಂಟೆಯಿಂದ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿರುತ್ತದೆ. ರಾತ್ರಿ…

ಶ್ರಾವಣ ಮಾಸದ ಜಾತ್ರೆ ಹಿನ್ನೆಲೆ ನಿಪ್ಪಾಣಿಯ ಸಮೀಪದ ಬಸವೇಶ್ವರ ಮಂದಿರಕ್ಕೆ ಶಶಿಕಲಾ ಜೊಲ್ಲೆ ಭೇಟಿ

ಬೆಳಗಾವಿ ( ಸೆ 15) ಶ್ರಾವಣ ಮಾಸದ ಜಾತ್ರೆ ಹಿನ್ನೆಲೆ ನಿಪ್ಪಾಣಿಯ ಸಮೀಪದ ಬಸವೇಶ್ವರ ಮಂದಿರಕ್ಕೆ ಶಶಿಕಲಾ ಜೊಲ್ಲೆ ಭೇಟಿಇಂದು ನಿಪ್ಪಾಣಿ ಮತಕ್ಷೇತ್ರದ ಹುನ್ನರಗಿ ಗ್ರಾಮದಲ್ಲಿ ಶ್ರಾವಣ ಮಾಸದ ಜಾತ್ರೆಯ ನಿಮಿತ್ಯ ಶ್ರೀ ಬಸವೇಶ್ವರ ಮಂದಿರಕ್ಕೆ ಶಶಿಕಲಾ ಜೋಲ್ಲೆ ಯವರು ಭೇಟಿ…

error: Content is protected !!