ಅಧಿಕಾರಿಗಳ ಗೈರು ಹಾಜರಿ ಹಾಗೂ ಸೋಮವಾರಪೇಟೆ ತಾಲೂಕನ್ನು ಸಂಪೂರ್ಣ ಬರ ಘೋಷಣೆ ಮಾಡುವವರೆಗೂ ಗ್ರಾಮ ಸಭೆಯನ್ನು ಬಹಿಷ್ಕರಿಸಲು ಮಾಡಲು ಗೌಡಳ್ಳಿ ಪಂಚಾಯಿತಿ ಗ್ರಾಮಸ್ಥರಿಂದ ತೀರ್ಮಾನ ತೆಗೆದುಕೊಂಡು ಸಭೆಯಿಂದ ಹೊರ ನಡೆದರು
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗೌಡಳ್ಳಿ ಗ್ರಾಮ ಗ್ರಾಮ ಪಂಚಾಯಿತಿಯಲ್ಲಿ ದಿನಾಂಕ 26-9-2022-23 ರಂದು ಗೌಡಳ್ಳಿ ಗ್ರಾಮ ಪಂಚಾಯತಿಯ ಗ್ರಾಮ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನವೀನ ಕುಮಾರ್ ಅಧ್ಯಕ್ಷತೆಯಲ್ಲಿ ಗ್ರಾಮ ಸಭೆಯ ಸಭೆ ಆರಂಭವಾಯಿತು ಆರಂಭವಾದ ಅಲ್ಪಸಮಯದದಲ್ಲೇ ಗ್ರಾಮಸ್ಥರುಗಳು ಅಧಿಕಾರಿಗಳು…
ಶನಿವಾರಸಂತೆಯ ಅಂಗನವಾಡಿ ಕಟ್ಟಡ ನಿರ್ಮಾಣವಾಗಿ ಎರಡು ವರ್ಷ ಕಳೆದರೂ ಅಂಗನವಾಡಿ ಕಟ್ಟಡವನ್ನು ಉದ್ಘಾಟನೆ ಮಾಡದೆ ಅಧಿಕಾರಿಗಳು..
ಅಂಗನವಾಡಿ ಕಟ್ಟಡ ನಿರ್ಮಾಣವಾಗಿ ಎರಡು ವರ್ಷ ಕಳೆದರೂ ಅಂಗನವಾಡಿ ಕಟ್ಟಡವನ್ನು ಉದ್ಘಾಟನೆ ಮಾಡದೆ ಅಧಿಕಾರಿಗಳು ದಿವ್ಯ ನಿರ್ಲಕ್ಷದ ಬಗ್ಗೆ ಮಾನ್ಯ ಶಾಸಕರಿಗೆ ಹಾಗೂ ಕೊಡಗು ಜಿಲ್ಲಾಧಿಕಾರಿಗಳಿಗೆ ಹಾಗೂ ಲೋಕಾಯುಕ್ತಕ್ಕೆ ದೂರು ಕೊಡಲು ನಿರ್ಧರಿಸಲಾಗಿದೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಬಿಎಸ್ಎನ್ಎಲ್…
ಅತ್ಯಾಚಾರಕ್ಕೊಳಗಾದ ಅಪ್ರಾಪ್ತೆಯ ಭಾವಚಿತ್ರ ಪ್ರಕಟ : ಪತ್ರಿಕೆಯ ವರದಿಗಾರ ಸಂಪಾದಕನಿಗೆ 1ಜೈಲು ಶಿಕ್ಷೆ
(ಕೊಡಗು s 02 ) ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯ ಭಾವಚಿತ್ರವನ್ನು ಕಾನೂನು ಬಾಹಿರವಾಗಿ ಪತ್ರಿಕೆಯಲ್ಲಿ ಪ್ರಕಟಿಸಿ ವರದಿ ಮಾಡಿದ ಕೊಡಗಿನ ಪತ್ರಿಕೆಯೊಂದರ ವರದಿಗಾರ ಮತ್ತು ಸಂಪಾದಕನಿಗೆ ನ್ಯಾಯಾಲಯವು ಒಂದು ವರ್ಷ ಜೈಲು ಮತ್ತು ತಲಾ ರೂ 25,000 ದಂಡ ವಿಧಿಸಿ ಆದೇಶಿಸಿದೆ.…
ಹರ್ಷಿಕಾ – ಭುವನ್ ಮದುವೆ ತುಂಬಾ ಬೆಲೆ ಬಾಳುವ ಗಿಫ್ಟ್ ಕೊಟ್ಟ ಗಣೇಶ್…
ಸ್ಯಾಂಡಲ್‌ವುಡ್ ಕಲಾವಿದರಾದ ಭುವನ್ ಪೊನ್ನಣ್ಣ ಮತ್ತು ಹರ್ಷಿಕಾ ಪೂಣಚ್ಚ ಜೋಡಿಯ ಕಲ್ಯಾಣ ನೆರವೇರಿದೆ. ಎರಡೂ ಕುಟುಂಬಗಳ ಆಪ್ತರು, ಸ್ನೇಹಿತರು, ಸಿನಿಮಾ ಮಂದಿಯ ಸಮ್ಮುಖದಲ್ಲಿ ಕೊಡಗಿನ ವಿರಾಜಪೇಟೆಯ ಅಮ್ಮತ್ತಿಯ ಕೊಡವ ಸಮಾಜದಲ್ಲಿ ಕೊಡವ ಸಂಪ್ರದಾಯದಂತೆ ವಿವಾಹ ಕಾರ್ಯ ನೆರವೇರಿದೆ. ಮೆಹೆಂದಿ, ಅರಿಶಿಣ, ಸಂಗೀತ…