ರೈತ ಸಂಪರ್ಕ ಕೇಂದ್ರಕ್ಕೆ ಜಿಲ್ಲಾಧಿಕಾರಿ ದಿವ್ಯ ಪ್ರಭು ದಿಢೀರ್ ಭೇಟಿ;
ಜಿಲ್ಲೆಯ ಪ್ರತಿ ಆರ್.ಎಸ್ ಕೆ.ದಲ್ಲಿ ರೈತರ ಬೇಡಿಕೆ ವಹಿ ಮತ್ತು ರೈತರ ಕುಂದುಕೊರತೆ ವಹಿ ನಿರ್ವಹಿಸಲು ನಿರ್ದೇಶನ ನೀಡಿದ ಡಿಸಿ. ಧಾರವಾಡ ಜ.31: ಇಂದು ಬೆಳಿಗ್ಗೆ ನಗರದ ಗಾಂಧಿ ಭವನ ಕಾಮಗಾರಿ ವೀಕ್ಷಣೆಗೆ ತರಳಿದ್ದ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು, ಗಾಂಧಿ…
ಅಖಂಡ ಧಾರವಾಡ ಜಿಲ್ಲೆಯ ಸ್ವಾತಂತ್ರ್ಯ ಹೋಟಾರಗಾರರ ಗ್ರಂಥ ಬಿಡುಗಡೆ
ಧಾರವಾಡ ಜ.27: ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಅವರ ಆಶಯದಂತೆ ಮತ್ತು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರ ಸಲಹೆಯಂತೆ ಮತ್ತು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪ ನಿರ್ದೇಶಕ ಸುರೇಶ ಕೆ. ಪಿ. ಅವರ ಮಾರ್ಗದರ್ಶನದಲ್ಲಿ…
ಶ್ರೀ ಸಿದ್ದಾರೋಡ ಮಠದ ಆವರಣದಲ್ಲಿ 76ನೇ ಗಣರಾಜ್ಯೋತ್ಸವ
ಹುಬ್ಬಳ್ಳಿ ೨೬, ೨೦೨೫ಹುಬ್ಬಳ್ಳಿಯ ಶ್ರೀ ಸಿದ್ದಾರೋಡ ಮಠದ ಆವರಣ, ಶ್ರೀ ಸಿದ್ಧಾರೂಢ ಸ್ವಾಮಿ ಆಟೋ ರಿಕ್ಷಾ ನಿಲ್ದಾಣದಲ್ಲಿ 76ನೇ ಗಣರಾಜ್ಯೋತ್ಸವದ ಪ್ರಯುತ್ತ ಧ್ವಜಾರೋಹಣ ಮಾಡಲಾಯಿತು. ಈ ಸಂದರ್ಭದಲ್ಲಿ ಶ್ರೀ ಸಿದ್ಧಾರೂಢ ಮಠ ಟ್ರಸ್ಟ್ ಕಮಿಟಿ ಅಧ್ಯಕ್ಷರು, ಉಪಾಧ್ಯಕ್ಷರು, ಚೇರ್ಮನ್ರ ಮತ್ತು ಉತ್ತರ…
ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿ – ಡಾ. ಮಾಲತಿ ಹಿರೇಮಠ
ಧಾರವಾಡ ಸೆ.15: ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿಯಾಗಿದೆ. ಹಕ್ಕು ಹಾಗೂ ಕರ್ತವ್ಯಗಳು, ಜವಾಬ್ದಾರಿಯನ್ನು ಸಂವಿಧಾನ ನಮಗೆ ನೀಡಿದೆ. ಭ್ರಾತೃತ್ವ ಸೌಹಾರ್ದತೆಯೊಂದಿಗೆ ಸಮಾನತೆಯನ್ನು ನೀಡಿದೆ ಎಂದು ಕಲಘಟಗಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕಿ ಡಾ. ಮಾಲತಿ ಹಿರೇಮಠ ಅವರು ಹೇಳಿದರು.…
ಕಂದಾಯ ಸಚಿವ ಕೃಷ್ಣಬೈರೇಗೌಡರಿಂದ ನಾಡಕಚೇರಿ , ಗ್ರಾಮ ಆಡಳಿತಾಧಿಕಾರಿ ಹಾಗೂ ತಹಸಿಲ್ದಾರ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ; ಇಲಾಖಾ ಕಾರ್ಯಗಳ ಪರಿಶೀಲನೆ.
ಧಾರವಾಡ ಸೆ.14: ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ಇಲಾಖೆ ಪ್ರಗತಿ ಪರಿಶೀಲನೆಗಾಗಿ ಇಂದು ಧಾರವಾಡ ಜಿಲ್ಲೆಗೆ ಆಗಮಿಸಿದ್ದಾರೆ. ಬೆಳಿಗ್ಗೆಯಿಂದ ವಿವಿಧ ಕಂದಾಯ ಇಲಾಖೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ಇಲಾಖೆ ಸಾರ್ವಜನಿಕರಿಗೆ ನೀಡುವ ವಿವಿಧ ಸೇವೆಗಳ ಗುಣಮಟ್ಟ, ಕಾಲಮಿತಿ ಅನುμÁ್ಠನ, ಜನಸ್ನೇಹಿ ಮತ್ತು…
ಹುಬ್ಬಳ್ಳಿ ನೈರುತ್ಯ ರೈಲ್ವೆ ಕಛೇರಿಗೆ ಭೇಟಿ ನೀಡಿದ ಜಗದೀಶ್ ಶೇಟರ್,, ಹುಬ್ಬಳ್ಳಿ ಅಂಕೋಲಾ ಹೊಸ ರೈಲ್ವೆ ಮಾರ್ಗದ ಬಗ್ಗೆ ರೈಲ್ವೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ….
. ಹುಬ್ಬಳ್ಳಿ ಅಂಕೋಲಾ ಹೊಸ ರೈಲ್ವೆ ಮಾರ್ಗದ ಅನುಷ್ಠಾನ ಮತ್ತು ಕಾನೂನು ಹಾಗೂ ಪರಿಸರ ತೊಡಕುಗಳಿಂದ ಅಡತಡೆ ಉಂಟಾಗಿತ್ತು. ಇತ್ತೀಚಿಗೆ ಹೈಕೊರ್ಟ್ ನಲ್ಲಿ ದಾಖಲಾಗಿದ್ದ ಸಾರ್ವಜನಿಕ ರಿಟ್ ಅರ್ಜಿಗಳು ನಿಕಾಲೆ (ಡಿಸ್ಪೋಸಲ್) ಆದ ಮೇಲೆ ಈಗ ಆ ಯೋಜನೆಗೆ ತೀವ್ರಗತಿಯಿಂದ ಚಾಲನೆ…
ಧಾರವಾಡದ ಅರಣ್ಯ ಸಂಕೀರ್ಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ…
ಧಾರವಾಡ ಸೆ.11: ಪ್ರತಿಯೊಬ್ಬರ ಉತ್ತಮ ಆರೋಗ್ಯಕ್ಕೆ ಅಗತ್ಯವಿರುವ ಆಹಾರ, ಔಷಧಿ, ಪ್ರಾಣವಾಯು ಸೇರಿದಂತೆ ಪ್ರತಿಯೊಂದನ್ನು ನೀಡುವ ಅರಣ್ಯ ಸಂರಕ್ಷಣೆ ನಮ್ಮ ಆದ್ಯ ಕರ್ತವ್ಯ ಆಗಬೇಕು. ಅರಣ್ಯವೇ ನಮ್ಮ ಉತ್ತಮ ಆರೋಗ್ಯದ ಮೂಲ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶೆ ಕೆ.ಜಿ.ಶಾಂತಿ…
ಕರ್ನಾಟಕ ಉಚ್ಛ ನ್ಯಾಯಾಲಯ, ಧಾರವಾಡ ಪೀಠ ರಾಷ್ಟ್ರೀಯ ಲೋಕ ಅದಾಲತ್ ;180 ಪ್ರಕರಣಗಳು ಇತ್ಯರ್ಥ
ಧಾರವಾಡ ಸೆ.09: ಕರ್ನಾಟಕ ಉಚ್ಛ ನ್ಯಾಯಾಲಯ, ಧಾರವಾಡ ಪೀಠದಲ್ಲಿ ಇಂದು (ಸೆ.9) ರಂದು ಜರುಗಿದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಒಟ್ಟು 180 ಪ್ರಕರಣಗಳನ್ನು ರೂ.5,55,14,597/- ಮೊತ್ತಕ್ಕೆ ಇತ್ಯರ್ಥ ಪಡಿಸಲಾಯಿತು. ಕರ್ನಾಟಕ ಉಚ್ಛ ನ್ಯಾಯಾಲಯ ಧಾರವಾಡ ಪೀಠದ ಹಿರಿಯ ನ್ಯಾಯಮೂರ್ತಿ ಶ್ರೀನಿವಾಸ ಹರೀಶಕುಮಾರ…
ಪಂಚ ಗ್ಯಾರಂಟಿಗಳೊಂದಿಗೆ ಎಲ್ಲ ಅಭಿವೃದ್ಧಿ ಕಾರ್ಯಗಳ ಮುಂದುವರಿಕೆ – ಸರಕಾರ ಆರ್ಥಿಕವಾಗಿ ಸುಸ್ಥಿರವಾಗಿದೆ, ರಾಜ್ಯ ಅಭಿವೃದ್ಧಿಗೆ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ..
ಧಾರವಾಡ ಸೆ.09: ಬಡವರ ವಿರೋಧಿಗಳು ಪಂಚ ಗ್ಯಾರಂಟಿ ಅನುಷ್ಠಾನ ವಿಷಯದಲ್ಲಿ ಸರಕಾರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ, ಆದರೆ ಸರಕಾರ ಆರ್ಥಿಕವಾಗಿ ಸುಸ್ಥಿರವಾಗಿದ್ದು, ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಲಾಗಿದೆ. ಪಂಚಗ್ಯಾರಂಟಿಗಳು ಸೇರಿ ರಾಜ್ಯದ ಅಭಿವೃದ್ಧಿಗಾಗಿ ಮುಂದಿನ ವರ್ಷ ಸುಮಾರು 3 ಲಕ್ಷ…