ಸೆ.17 ರಂದು ಶ್ರೀ ವಿಶ್ವಕರ್ಮ ಜಯಂತಿ ಆಚರಣೆ..

ಧಾರವಾಡ ಸೆ.8 : ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಇಂದು (ಸೆ.8) ಸಂಜೆ ಶ್ರೀ ವಿಶ್ವಕರ್ಮ ಜಯಂತಿಯ ಆಚರಣೆ ಕುರಿತು ಅಪರ ಜಿಲ್ಲಾಧಿಕಾರಿ ಗೀತ ಸಿ.ಡಿ ಅವರ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು. ಜಯಂತಿಯನ್ನು ಆಲೂರು ವೆಂಕಟರಾವ್ ಭವನದಲ್ಲಿ ಸೆ.17 ರಂದು ಬೆಳಿಗ್ಗೆ…

ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಜಿಲ್ಲಾ ಪ್ರವಾಸ

ಧಾರವಾಡ ಸೆ.08: ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚೆಲುವರಾಯ ಸ್ವಾಮಿ ಅವರು ಸೆಪ್ಟೆಂಬರ್ 9 ರಂದು ಧಾರವಾಡ ಜಿಲ್ಲೆಗೆ ಆಗಮಿಸುವರು. ಸೆಪ್ಟಂಬರ್ 9 ರಂದು ಬೆಳಿಗ್ಗೆ 11-50 ಗಂಟೆಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ ಕೃಷಿಮೇಳ ಉದ್ಘಾಟನೆ…

ಸೆ.9 ರಂದು ಮುಖ್ಯಮಂತ್ರಿಗಳಿಂದ ಧಾರವಾಡ ಜಿಲ್ಲಾ ಪ್ರವಾಸ

ಧಾರವಾಡ ಸೆ.08: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 9 ರಂದು ಧಾರವಾಡ ಜಿಲ್ಲೆಗೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 9ರಂದು ಬೆಳಿಗ್ಗೆ 10 ಗಂಟೆಗೆ ಬೆಂಳೂರಿನಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸುವ ಅವರು ಬೆಳಿಗ್ಗೆ 11-30 ಗಂಟೆಗೆ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಹತ್ತಿರ…

ಮಕ್ಕಳ ಸಹಾಯವಾಣಿ ಕೇಂದ್ರ ಮಕ್ಕಳ ರಕ್ಷಣಾ ಘಟಕಕ್ಕೆ ಹಸ್ತಾಂತರ…

ಧಾರವಾಡ ಸೆ.07: ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆಯ ಸಹಯೋಗದೊಂದಿಗೆ ಚೈಲ್ಡ ಲೈನ್ ಇಂಡಿಯಾ ಫೌಂಡೇಶನ್ ವತಿಯಿಂದ ನಡೆಸಲಾಗುತ್ತಿದ್ದ ಮಕ್ಕಳ ಸಹಾಯವಾಣಿ-1098 ಅನ್ನು ಮಿಶನ್‍ವಾತ್ಸಲ್ಯ ಮಾರ್ಗಸೂಚಿಯನ್ವಯ ಇಖSS-112 ದೊಂದಿಗೆ ಏಕೀಕರಿಸುವ ಸಂಬಂಧ ಈಗಾಗಲೇ ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆಯಿಂದ ಎಸ್.ಓ.ಪಿ.ಯನ್ನು…

ಧಾರವಾಡದಲ್ಲಿ ಸೆ. 9 ರಿಂದ 12 ರವರೆಗೆ ಸುಸ್ಥಿರ ಕೃಷಿಗಾಗಿ ಸಿರಿಧಾನ್ಯಗಳು ಘೊಷವಾಕ್ಯದಡಿ ಪ್ರಸಕ್ತ ಸಾಲಿನ ಕೃಷಿ ಮೇಳ.

ಧಾರವಾಡ, ಸೆ.06:ನಗರದ ಕೃಷಿ ವಿಶ್ವವಿದ್ಯಾಲಯವು 2023 ರ ಕೃಷಿ ಮೇಳವನ್ನು ಸೆಪ್ಟೆಂಬರ್ 9 ರಿಂದ 12 ರವರೆಗೆ ಸುಸ್ಥಿರ ಕೃಷಿಗಾಗಿ ಸಿರಿಧಾನ್ಯಗಳು ಎಂಬ ಘೋಷವಾಕ್ಯದೊಂದಿಗೆ ಆಚರಿಸಲು ನಿರ್ಧರಿಸಲಾಗಿದೆ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಲ್. ಪಾಟೀಲ ಅವರು ತಿಳಿಸಿದರು. ಅವರು ಇಂದು…

ಜಿಲ್ಲಾಡಳಿತದಿಂದ ಭಗವಾನ ಶ್ರೀ ಕೃಷ್ಣ ಜಯಂತಿ ಆಚರಣೆ…

ಧಾರವಾಡ ಸೆ.06: ನಗರದ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಇಂದು (ಸೆ.6) ಬೆಳಿಗ್ಗೆ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಭಗವಾನ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಶ್ರೀಕೃಷ್ಣನ…

ಪ್ರತಿಭಾ ಕಾರಂಜಿಯಲ್ಲಿ ಸಿಟಿ ಹೈಸ್ಕೂಲ್ ಸಾಧನೆ

ಹುಬ್ಬಳ್ಳಿ: 2023-24 ನೇ ಸಾಲಿನ ಹೊಸೂರ ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿಯಲ್ಲಿ ನಮ್ಮ ಸಿಟಿ ಹೈಸ್ಕೂಲ್ ವಿಜಯನಗರ, ಹುಬ್ಬಳ್ಳಿಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ಮುಖ್ಯಾಧಾಪಕರಾದ ಶ್ರೀಮತಿ ವಿ.ಡಿ ಜೋಶಿಯವರ ಸಹಕಾರದೊಂದಿಗೆ ಕುಮಾರಿ ಸವಿತಾ ಕೌತಾಳ ಅವರ ಮಾರ್ಗದರ್ಶನದಲ್ಲಿ ಅತ್ಯುತ್ತಮ ಪ್ರದರ್ಶನ…

error: Content is protected !!