ದಾವಣಗೆರೆಯಲ್ಲಿ ಕಾರ್ಮಿಕ ರೈತ ವಿರೋಧಿ ನೀತಿ ಖಂಡಿಸಿ ಜೆಸಿಟಿಯು ಪ್ರತಿಭಟನೆ
ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ದಾವಣಗೆರೆ ನಗರದ ಜಯದೇವ ವೃತ್ತದಿಂದ ಪ್ರತಿಭಟನೆ ಮೆರವಣಿಗೆ ನಡೆಸಿದರು. ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕುಹಾಗೂ ವಿದ್ಯುತ್ಚಕ್ತಿ ಮಸೂದೆ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಾರ್ಮಿಕರ ಪ್ರತಿಭಟನೆ.
ಜಗಳೂರು : ದೇಶ ಆರ್ಥಿಕವಾಗಿ ದೀವಾಳಿಯಾಗುತ್ತಿದೆ. ಇದಕ್ಕೆ ಕಾರಣ ಕೇಂದ್ರ ಸರ್ಕಾರ ಆರ್ಥಿಕ ನೀತಿಗಳು ಕಾರ್ಪೊರೇಟ್ ಪರವಾಗಿದ್ದು ರಾಷ್ಟ್ರದ ವಿರೋಧಿ ನೀತಿಗೆ ವಿರುದ್ಧವಾಗಿವೆ ಎಂದು ತಾಲೂಕು ಜೆಸಿಟಿಯು ಅಧ್ಯಕ್ಷ ಮೊಹಮದ್ ಪಾಷ ಕಿಡಿಕಾರಿದರು. ಸೋಮವಾರ ಪಟ್ಟಣದಲ್ಲಿ ಕೇಂದ್ರ ಕಾರ್ಮಿಕ ಸಂಘಟನೆಗಳು ಮತ್ತು…
ಪುನೀತ್ ರಾಜಕುಮಾರ್ ಹುಟ್ಟು ಹಬ್ಬದ ಪ್ರಯುಕ್ತ ಸ್ವಯಂ ಪ್ರೇರಿತ ರಕ್ತದಾನ ನೇತ್ರದಾನ ಮತ್ತು ಅಂಗಾಂಗ ದಾನ ಶಿಬಿರ
ಚಿಕ್ಕಬಳ್ಳಾಪುರ ಜಿಲ್ಲೆ:ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ರೆಡ್ ಕ್ರಾಸ್ ಚಿಕ್ಕಬಳ್ಳಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ನೇತ್ರದಾನ ಮತ್ತು ಅಂಗಾಂಗಗಳ ಶಿಬಿರವನ್ನು ಪುರಸಭೆ ಕಾರ್ಯಾಲಯ ಪಕ್ಕ, ಬಾಗೇಪಲ್ಲಿ ಟೌನ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು.ಪುನೀತ್ ರಾಜಕುಮಾರ್ ಅವರ ಹುಟ್ಟು…
ವಿಶ್ವೇಶ್ರರ ಹೆಗಡೆ ಕಾಗೇರಿ : ಚರಣ್ ಬ್ಯಾಂಕಿನ ನೂತನ ಕಟ್ಟಡ ಉದ್ಘಾಟನೆ.
ಬೆಂಗಳೂರು ಮಾರ್ಚ್ 21: ಹಣ ಗಳಿಸುವ ಉದ್ದೇಶವನ್ನು ಕಲಿಸುವ ಬ್ರಿಟೀಷ್ ಶಿಕ್ಷಣ ವ್ಯವಸ್ಥೆಯ ಹೊರತಾಗಿ, ನಮ್ಮ ಜೀವನದ ದೃಷ್ಟಿಕೋನವನ್ನು ಸ್ಪಷ್ಟಗೊಳಿಸುವ, ಜೀವನಕ್ಕೆ ಸಾರ್ಥಕತೆಯನ್ನು ನೀಡುವಂತಹ ಶಕ್ತಿಯನ್ನು ಹೊಂದಿರುವ ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಪರಮಾತ್ಮ ಭೋಧಿಸಿದ ಶಿಕ್ಷಣ ವ್ಯವಸ್ಥೆಯ ಅಗತ್ಯತೆ ಹೆಚ್ಚಾಗಿದೆ ಎಂದು ವಿಧಾನಸಭಾಧ್ಯಕ್ಷರಾದ…
ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಜನೆಗೆ ತಾಳ ಹಾಕಿದ ಎಂಪಿ ರೇಣುಕಾಚಾರ್ಯ.
ರೇಣುಕಾಚಾರ್ಯ ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕರು ಹೌದು ಇಲ್ಲಿ ಹೊನ್ನಾಳಿ ತಾಲೂಕಿನ ಅರಬಗಟ್ಟೆಯಲ್ಲಿ ಹಮ್ಮಿಕೊಂಡಿರುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಜನೆ ನಡೆಸಿಕೊಟ್ಟ ಗ್ರಾಮಸ್ಥರು. ಜೊತೆಯಲ್ಲಿ ಭಜನೆಗೆ ತಾಳ ಹಾಕಿದ ರೇಣುಕಾಚಾರ್ಯ, ಜೊತೆಗೆ ಎಸಿ, ತಹಶೀಲ್ದಾರ್ ಸೇರಿದಂತೆ ವಿವಿಧ ಅಧಿಕಾರಿಗಳು…
ಅಸ್ವಸ್ಥಗೊಂಡ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ರೇಣುಕಾಚಾರ್ಯ.
ದಾವಣಗೆರೆ ಜಿಲ್ಲೆ, ಹೊನ್ನಳ್ಳಿ ತಾಲ್ಲೂಕು ಅರಬಗಟ್ಟೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನೆಡೆ-ಹಳ್ಳಿಕಡೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಂಜೆ ಶಾಲಾ ಮಕ್ಕಳು ನೆಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 9ನೇ ತರಗತಿಯ ಕುಮಾರಿ ಸಹನಾ ಅವರು ಅಸ್ವಸ್ಥಳಾದ ಹಿನ್ನೆಲೆಯಲ್ಲಿ ತಕ್ಷಣ ಅವಳನ್ನು ಶಾಸಕ ಎಂಪಿ ರೇಣುಕಾಚಾರ್ಯ ಅವರು ತಮ್ಮ…
ಇಂದು ದಾವಣಗೆರೆ ಸ್ಮಾರ್ಟ್ ಸಿಟಿಯಿಂದ ನಿರ್ಮಿಸುತ್ತಿರುವ ಹಳೆ ಬಸ್ಟ್ಯಾಂಡ್ ನ ಕಾಮಗಾರಿಯನ್ನು ಸಂಸದರಾದ ಜಿ ಎಂ ಸಿದ್ದೇಶ್ವರ ಹಾಗೂ ಶಾಸಕರಾದ ಎಸ್ಎ ರವೀಂದ್ರನಾಥ್ ವೀಕ್ಷಿಸಿದರು.
ಮಾರ್ಚ್-3ದಾವಣಗೆರೆಯ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನಿರ್ಮಿಸುತ್ತಿರುವ ಹಳೆ ಬಸ್ ಸ್ಟ್ಯಾಂಡ್ ನ ಕಾಮಗಾರಿಯನ್ನು ಜನಪ್ರಿಯ ಸಂಸದರಾದ ಜಿ. ಎಂ. ಸಿದ್ದೇಶ್ವರ್ ಹಾಗೂ ಶಾಸಕರಾದ ಎಸ್ಎ ರವೀಂದ್ರನಾಥ್ ಅವರು ಭೇಟಿಕೊಟ್ಟು ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸಿ, ಏಪ್ರಿಲ್ ತಿಂಗಳಲ್ಲಿ ಉದ್ಘಾಟಿಸುವಂತೆ ಸ್ಮಾರ್ಟ್ ಸಿಟಿ…
ಏಳು ವರ್ಷ ಪಿಎಂ ಆಗಿದ್ದೀರಿ ಈಗಲಾದ್ರು ನಿಮ್ಮ ದಮ್ ತೋರಿಸಿ ಎಂದು ಕಾಂಗ್ರೆಸ್ ಹಿರಿಯ ಮುಖಂಡ ವಿ.ಎಸ್ ಉಗ್ರಪ್ಪ ಸವಾಲ್.
ಬಿರಿಯಾನಿ ತಿಂದು ಮಜಾ ಮಾಡುತ್ತಾ ಪಾದಯಾತ್ರೆ ಎಂಬ ಸಚಿವ ಆರ್ ಅಶೋಕ್ ಹೇಳಿಕೆ ಹಿನ್ನಲೆ ದಾವಣಗೆರೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ವಿಎಸ್ ಉಗ್ರಪ್ಪ ಕೆಂಡಾಮಂಡಲವಾಗಿದ್ದರೆ. ಬಿಜೆಪಿ ಮನಸ್ಥಿತಿ ಯಾವಾಗಲು ಹೀಗೆಯೇ ಇದೆ.. ಬಿಸಿಲಿನಲ್ಲಿ ಡಿಕೆಶಿ, ಸಿದ್ದರಾಮಯ್ಯ ಪಾದಯಾತ್ರೆ ಸುಮ್ಮನೆ ಮಾಡ್ತಾರ. ಈಪಾದಯಾತ್ರೆಯಿಂದ…
ಮಕ್ಕಳು ಮತ್ತು ಮಹಿಳೆಯರಿಗೆ ಸುರಕ್ಷತೆಗಾಗಿ ಟೈಕ್ಟಾಂಡೋ ಅವಶ್ಯಕ – ದಿನೇಶ್ ಕೆ.ಶೆಟ್ಟಿ…
ದಾವಣಗೆರೆ: ಮಕ್ಕಳು ಮತ್ತು ಮಹಿಳೆಯರಿಗೆ ಟೈಕ್ಟಾಂಡೋ ಅವಶ್ಯವಾಗಿದ್ದು, ವಿದ್ಯಾರ್ಥಿಗಳು ಕೇವಲ ಕಲಿಕೆಗೆ ಸೀಮಿತವಾಗದೇ ಕ್ರೀಡೆಗಳಲ್ಲಿ ಹೆಚ್ಚಿನ ರೀತಿಯಲ್ಲಿ ಭಾಗವಹಿಸುವಂತೆ ದಾವಣಗೆರೆ ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿಯವರು ತಿಳಿಸಿದರು.. ನಗರದ ಗುರುಭವನದಲ್ಲಿ ದಾವಣಗೆರೆ ಜಿಲ್ಲೆಯ ಟೈಕ್ಟಾಂಡೋ ಸಂಸ್ಥೆಯಡಿಯಲ್ಲಿ ನಡೆದ ಕಲರ್…