ಛಾಯಾ ಸಾಧಕರಿಗೆ ಜಿಲ್ಲಾ ಛಾಯಾ ಸಾಧಕರ ಗುರುವಂದನ ಪುರಸ್ಕಾರ ಸಮಾರಂಭ…

ಬೆಂಗಳೂರಿನಲ್ಲಿ ಕರ್ನಾಟಕ ಛಾಯಾಚಿತ್ರ ಗ್ರಾಹಕರ ಸಂಘ, ಕರ್ನಾಟಕ ರಾಜ್ಯ ಜಿಲ್ಲಾ ಮತ್ತು ತಾಲೂಕುಗಳ ಛಾಯಾಗ್ರಹಕರ ಸಾಧಕರಿಗೆ ಜಿಲ್ಲಾ ಛಾಯಾ ಸಾಧಕರ ಗುರುವಂದನ ಪುರಸ್ಕಾರ ಸಮಾರಂಭ ನಡೆಯಿತು. ಹಿರಿಯ ಛಾಯಗ್ರಾಹಕ ಪ್ರಶಸ್ತಿ ಸನ್ಮಾನ್ಯ ಶ್ರೀ ಸತೀಶ. ಜಾರಕಿಹೊಳಿ ಮಾನ್ಯ ಲೋಕೋಪಯೋಗಿ ಸಚಿವರು, ಕರ್ನಾಟಕ…

ಸೆ.17 ರಂದು ಶ್ರೀ ವಿಶ್ವಕರ್ಮ ಜಯಂತಿ ಆಚರಣೆ..

ಧಾರವಾಡ ಸೆ.8 : ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಇಂದು (ಸೆ.8) ಸಂಜೆ ಶ್ರೀ ವಿಶ್ವಕರ್ಮ ಜಯಂತಿಯ ಆಚರಣೆ ಕುರಿತು ಅಪರ ಜಿಲ್ಲಾಧಿಕಾರಿ ಗೀತ ಸಿ.ಡಿ ಅವರ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು. ಜಯಂತಿಯನ್ನು ಆಲೂರು ವೆಂಕಟರಾವ್ ಭವನದಲ್ಲಿ ಸೆ.17 ರಂದು ಬೆಳಿಗ್ಗೆ…

ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಜಿಲ್ಲಾ ಪ್ರವಾಸ

ಧಾರವಾಡ ಸೆ.08: ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚೆಲುವರಾಯ ಸ್ವಾಮಿ ಅವರು ಸೆಪ್ಟೆಂಬರ್ 9 ರಂದು ಧಾರವಾಡ ಜಿಲ್ಲೆಗೆ ಆಗಮಿಸುವರು. ಸೆಪ್ಟಂಬರ್ 9 ರಂದು ಬೆಳಿಗ್ಗೆ 11-50 ಗಂಟೆಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ ಕೃಷಿಮೇಳ ಉದ್ಘಾಟನೆ…

ಸೆ.9 ರಂದು ಮುಖ್ಯಮಂತ್ರಿಗಳಿಂದ ಧಾರವಾಡ ಜಿಲ್ಲಾ ಪ್ರವಾಸ

ಧಾರವಾಡ ಸೆ.08: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 9 ರಂದು ಧಾರವಾಡ ಜಿಲ್ಲೆಗೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 9ರಂದು ಬೆಳಿಗ್ಗೆ 10 ಗಂಟೆಗೆ ಬೆಂಳೂರಿನಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸುವ ಅವರು ಬೆಳಿಗ್ಗೆ 11-30 ಗಂಟೆಗೆ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಹತ್ತಿರ…

ಜಿಲ್ಲಾಮಟ್ಟದ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಸಮಾಜದ ಎಲ್ಲರೂ ಸಾಕ್ಷರರಾಗಬೇಕು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್

ಚಿತ್ರದುರ್ಗ (ಸೆ).8:ನಮ್ಮಲ್ಲಿ ಸಂಸ್ಕಾರ ಇದೆ. ಆದರೆ ಸಾಕ್ಷರತೆಯ ಕೊರತೆ ಇದೆ. ಸಮಾಜದ ಎಲ್ಲರೂ ಸಾಕ್ಷರರಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಹೇಳಿದರು. ಚಿತ್ರದುರ್ಗ ತಾಲ್ಲೂಕಿನ ಜಾನುಕೊಂಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಸಾಕ್ಷರತಾ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ…

ದಾವಣಗೆರೆಯಲ್ಲಿ ತಾಲ್ಲೂಕು ಮಟ್ಟದ ಪೋಷಣ್ ಮಾಸಾಚರಣೆ ಕಾರ್ಯಕ್ರಮ…

ದಾವಣಗೆರೆ; ಸೆ. 8 : ಮಿಷನ್ ಇಂದ್ರಧನುಷ್ 0.5 ಅಭಿಯಾನದ ಎರಡನೇ ಹಂತ ಪ್ರಾರಂಭವಾಗುತ್ತಿದ್ದು, ಲಸಿಕೆಗಳನ್ನು ಹಾಕಿಸದೇ ಇರುವ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆಗಳನ್ನು ಹಾಕಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆರ್.ಸಿ.ಹೆಚ್ ಅಧಿಕಾರಿ ಡಾ. ರೇಣುಕಾ ಆರಾಧ್ಯ ತಿಳಿಸಿದರು.…

ಮೇಣಧಾಳ ಗ್ರಾಮದಲ್ಲಿ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮ…

ಕೊಪ್ಪಳ ಸೆಪ್ಟೆಂಬರ್ 08 : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ ಹಗೂ ತಾವರಗೇರಾ ಸಮುದಾಯ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಮೇಣಧಾಳ ಗ್ರಾಮದ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ “ಪೌಷ್ಠಕ ಆಹಾರ ಸಪ್ತಾಹ” ಕಾರ್ಯಕ್ರಮವನ್ನು ಸೆಪ್ಟೆಂಬರ್…

ಚಿಕ್ಕಮಗಳೂರು ಗಣೇಶ ಚತುರ್ಥಿ ಮತ್ತು ಈದ್-ಮಿಲಾದ್ ಹಬ್ಬಗಳ ಅಂಗವಾಗಿ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆ…

ಚಿಕ್ಕಮಗಳೂರು, ಗಣೇಶ ಚತುರ್ಥಿ ಮತ್ತು ಈದ್-ಮಿಲಾದ್ ಹಬ್ಬಗಳ ಅಂಗವಾಗಿ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸಲಿರುವ ಆಯೋಜಕರು, ಮುಖಂಡರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯನ್ನು…

ಚಿಕ್ಕಮಗಳೂರು ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ನಾರ್ಕೋ ಸಮನ್ವಯ ಕೇಂದ್ರ…

ಚಿಕ್ಕಮಗಳೂರು ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ನಾರ್ಕೋ ಸಮನ್ವಯ ಕೇಂದ್ರ (NCORD) ದ ತ್ರೈಮಾಸಿಕ ಸಭೆಯನ್ನು ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ನಡೆಸಿ, ಮಾದಕ‌ ವಸ್ತುಗಳ‌ ನಿಯಂತ್ರಣದ ಕುರಿತಂತೆ ಚರ್ಚಿಸಲಾಯಿತು. ಇದೊಂದು ಮಾದಕ ವ್ಯಸನದ…

ಚಿಕ್ಕಮಗಳೂರು ಜಿಲ್ಲೆಯಲ್ಲಿನ ಪೊಲೀಸ್ ಠಾಣೆಗಳಲ್ಲಿ ಶಾಲಾ ಮಕ್ಕಳಿಗಾಗಿ ‘ತೆರೆದ ಮನೆ’ ಕಾರ್ಯಕ್ರಮ..

ಚಿಕ್ಕಮಗಳೂರು ಜಿಲ್ಲೆಯಲ್ಲಿನ ಪೊಲೀಸ್ ಠಾಣೆಗಳಲ್ಲಿ ಇಂದು ಶಾಲಾ ಮಕ್ಕಳಿಗಾಗಿ ‘ತೆರೆದ ಮನೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿರುತ್ತದೆ. ಒಟ್ಟು 979 ವಿದ್ಯಾರ್ಥಿಗಳು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ತೆರೆದ ಮನೆ ಕಾರ್ಯಕ್ರಮದಲ್ಲಿ ಭಾಗವಹಿಸಿರುತ್ತಾರೆ. ವಿದ್ಯಾರ್ಥಿಗಳಿಗೆ ಪೊಲೀಸ್ ಇಲಾಖೆಯ ಕಾರ್ಯಗಳು, ಮಕ್ಕಳ ಹಕ್ಕುಗಳು, ಉಚಿತ ಮತ್ತು…

error

Enjoy this blog? Please spread the word :)

error: Content is protected !!