ಈ ಬಾರಿ ಹಂಸಲೇಖ ಅವರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವವನ್ನು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಉದ್ಘಾಟನೆ ಮಾಡಲಿದ್ದಾರೆ.ಈ ಕುರಿತು ಇಂದು ಚಾಮುಂಡಿ ಬೆಟ್ಟದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಬಾರಿ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ…

2.85 ಕೋಟಿ ರೂ ಲಾಭ ಗಳಿಸಿದ ಶ್ರೀ ಚರಣ್ ಸೌಹಾರ್ದ ಕೋ ಅಪರೇಟೀವ್ ಬ್ಯಾಂಕ್

ಆರ್.ಬಿ.ಐನಿಂದ ಅತ್ಯುತ್ತಮ ಬ್ಯಾಂಕ್‌ ಸ್ಥಾನಮಾನ : ವೃತ್ತಿ ಶಿಕ್ಷಣ ಕೋರ್ಸ್‌ ಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೂ ಪ್ರತಿಭಾ ಪುರಸ್ಕಾರ ಬೆಂಗಳೂರು, ಆ, 28; ಸೌಹಾರ್ದ ಸಹಕಾರಿ ಕ್ಷೇತ್ರದ ಪ್ರಮುಖ ಬ್ಯಾಂಕ್‌ ಆಗಿರುವ ಶ್ರೀ ಚರಣ್ ಸೌಹಾರ್ದ ಕೋ ಅಪರೇಟೀವ್ ಬ್ಯಾಂಕ್‌ ಗೆ ಆರ್.ಬಿ.ಐ…

ನಾನೇನೋ ಹೇಳ್ತೀನಿ..ಅವ್ರೇನೋ ಹೇಳ್ತಾರೆ, ನೀವೇನೋ ಸುದ್ದಿ ಮಾಡ್ತೀರಾ… ತಿಕ್ಕಾಟ ಬೇಡ್ವೇ ಬೇಡ ಎಂದು ಗರಂ ಆದ GM ಸಂಸದ

ದಾವಣಗೆರೆ (ಆ28) : ಅವ್ರೇನೋ ಹೇಳ್ತಾರೆ, ನಾನೇನೋ ಹೇಳ್ತೀನಿ. ನೀವೇನೋ ಮಾಡ್ತೀರಾ. ಹಾಗಾಗಿ, ನಾನು ಯಾರ ಬಗ್ಗೆಯೂ ಮಾತನಾಡಲಾ.. ದಯವಿಟ್ಟು ಬೇರೆಯವರಿಗೆ ಸಂಬಂಧಿಸಿದ ಪ್ರಶ್ನೆ ಕೇಳಬೇಡಿ ಎಂದು ಸಂಸದ ಜಿ ಎಂ ಮನವಿ ಮಾಡಿದರು. ಇಂದು ಜಿಎಂಐಟಿ ಗೆಸ್ಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ…

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗುಂಜನ್ ಕೃಷ್ಣ ಅವರ ಕ್ಷೇತ್ರ ಭೇಟಿ,,

ದಾವಣಗೆರೆ;( ಆ.28) : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗುಂಜನ್ ಕೃಷ್ಣ ಹಾಗೂ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಆನಗೋಡು ಹೋಬಳಿಯಲ್ಲಿ ರೈತರ ಸಮ್ಮುಖದಲ್ಲಿ ಬೆಳೆಹಾನಿ ವೀಕ್ಷಣೆ ಮಾಡಿ ರೈತರಿಂದ ಅಹವಾಲು ಸ್ವೀಕರಿಸಿದರು. ಆಗಸ್ಟ್ ತಿಂಗಳಲ್ಲಿ ಮಳೆ ಕೊರತೆಯಿಂದ ಬೆಳೆಗಳು ಒಣಗುತ್ತಿದ್ದು ಮೆಕ್ಕೆಜೋಳ…

ಅಲ್ಪಸಂಖ್ಯಾತರ ಸಮುದಾಯಗಳಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ,,

ದಾವಣಗೆರೆ; ಆ. 28 : ಪ್ರಸಕ್ತ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ ಪಾರ್ಸಿಗಳು ಹಾಗೂ ಆಂಗ್ಲೋ ಇಂಡಿಯನ್ ಸಮುದಾಯಗಳಿಂದ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಶ್ರಮ ಶಕ್ತಿ…

ಆ.30 ರಂದು ವಾಕ್ ಇನ್ ಇಂಟರ್‍ವೀವ್

ದಾವಣಗೆರೆ; ಆ.28 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದ ವತಿಯಿಂದ ಆಗಸ್ಟ್ 30 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದÀಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ (ಕೊಠಡಿ.ಸಂ.51)ದಲ್ಲಿ ವಾಕ್ ಇನ್ ಇಂಟರ್‍ವೀವ್ ಅನ್ನು ಆಯೋಜಿಸಲಾಗಿದೆ. ವಾಕ್…

ಆಗಸ್ಟ್ 30 ರಂದು ಜಿಲ್ಲೆಯಾದ್ಯಂತ ಗೃಹಲಕ್ಷ್ಮಿ ಯೋಜನೆಗೆ ಚಾಲನೆ,,

ಆಗಸ್ಟ್ 30 ರಂದು ಜಿಲ್ಲೆಯಾದ್ಯಂತ ಗೃಹಲಕ್ಷ್ಮಿ ಯೋಜನೆಗೆ ಚಾಲನೆದಾವಣಗೆರೆ; ಆ. 28 (ಕರ್ನಾಟಕ ವಾರ್ತೆ) : ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಹದಡಿ ರಸ್ತೆಯಲ್ಲಿರುವ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ…

ಗ್ಯಾರಂಟಿ ಯೋಜನೆಗಳ ದುರ್ಬಳಕೆಯಾಗದಂತೆ ಪರಿಶೀಲಿಸಿ ಅನುಮೋದಿಸಿ; ಉಸ್ತುವಾರಿ ಕಾರ್ಯದರ್ಶಿ ಗುಂಜನ್ ಕೃಷ್ಣ,,,

ದಾವಣಗೆರೆ,(ಆಗಸ್ಟ್ 28 ) ಸರ್ಕಾರ ಸರ್ವರಿಗೂ ಸಮಪಾಲು, ಸಮಬಾಳು ಮತ್ತು ಜನರಿಗೆ ಅನುಕೂಲ ಕಲ್ಪಿಸಲು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು ಇವುಗಳ ಅನುಷ್ಠಾನದಲ್ಲಿ ದುರ್ಬಳಕೆಯಾಗದಂತೆ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕೆಂದು ಕೈಗಾರಿಕಾಭಿವೃದ್ದಿ ಆಯುಕ್ತರು, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ…

ಪಕ್ಷಾಂತರಿಗಳಿಗೆ ಕಾಂಗ್ರೆಸ್ ಮನ್ನಣೆ; ಹೆಚ್. ದುಗ್ಗಪ್ಪ ಕಿಡಿ

ದಾವಣಗೆರೆ: ನೂತನ ಶಾಸಕರಿಗೆ ಕಾರು, ಬಂಗಲೆ, ಟಿಎ, ಡಿಎ, ಗ್ರಾಂಟ್ ಮೇಲೆ ಅಧಿಕಾರ ನೀಡಿದ್ದರೂ ಈಗ ಮತ್ತೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಗಳನ್ನೂ ಅವರಿಗೆ ನೀಡುತ್ತಾ ಕಾಂಗ್ರೆಸ್ ವರಿಷ್ಠರು ಕಾರ್ಯಕರ್ತರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಹೆಚ್. ದುಗ್ಗಪ್ಪ ಅಸಮಾಧಾನ…

ಬಿ.ಐ.ಇ.ಟಿ ಕಾಲೇಜಿನಲ್ಲಿ ‘ನೀನಲ್ಲದೆ ಮತ್ತಾರೂ ಇಲ್ಲವಯ್ಯಾ’ ವಚನ ನೃತ್ಯರೂಪಕ ಪ್ರದರ್ಶನ ಹಾಗೂ ಗುರುವಂದನೆ…

ದಾವಣಗೆರೆ(ಆ28)..ಶ್ರೀ ಶಿವಕುಮಾರ ಕಲಾಸಂಘದ ಕಲಾವಿದರು, ಜುಲೈ ೨ರಿಂದ ದೇಶದ ೧೪ ರಾಜ್ಯಗಳನ್ನು ಸುತ್ತಿ ೪೭ಪ್ರದರ್ಶನ ನೀಡಿರುವ ಬಸವಣ್ಣನವರ ಆಯ್ದ ೪೪ ವಚನಗಳ ಆಧಾರಿತ `ನೀನಲ್ಲದೆ ಮತ್ತಾರೂ ಇಲ್ಲವಯ್ಯಾ’ ವಚನ ನೃತ್ಯರೂಪಕ ಪ್ರದರ್ಶನ ಭಾರತದ ಪ್ರಥಮ ವಚನ ಸಂಸ್ಕೃತಿ ಅಭಿಯಾನವು ಸೆಪ್ಟೆಂಬರ್ ೨ರಂದು…

error: Content is protected !!