ಅನಾವೃಷ್ಠಿ ವೀಕ್ಷಣೆ ಮಾಡಿದ ಶಾಸಕ ಚಿಕ್ಕಮ್ಮನಹಟ್ಟಿ ಬಿ ದೇವೇಂದ್ರಪ್ಪ,,,

ಜಗಳೂರು ತಾಲೂಕು ಮಧ್ಯಮ ಬರಪೀಡತ ಪಟ್ಟಿಗೆ ಸೇರಿದ ಹಿನ್ನಲೆ ತಾಲೂಕು‌ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಬೆಳೆಗಳನ್ನು ವೀಕ್ಷಣೆ ಮಾಡಿದರು. ನದಿ ಮೂಲಗಳನ್ನ ಹೊಂದಿರುವ ದಾವಣಗೆರೆ ಜಿಲ್ಲೆಯ ಹೊನ್ನಾಳಿ‌ ತಾಲೂಕನ್ನೂ ಸಂಪೂರ್ಣ ಬರಪೀಡಿತ ಪಟ್ಟಿಗೆ ಸೇರಿಸಿ ಯಾವುದೆ ನದಿ ಮೂಲ ವಿಲ್ಲದ ಜಗಳೂರನ್ನ…

ಸೂಳೆಕೆರೆಗೆ ಶಾಸಕ ಬಸವಂತಪ್ಪ ಭೇಟಿ,,

ದಾವಣಗೆರೆ(ಆ 28).. ದಾವಣಗೆರೆ ಜಿಲ್ಲೆಯ ಚನ್ನಗಿರಿ‌ ತಾಲೂಕಿನ ಐತಿಹಾಸಿಕ ಸೂಳೆಕೆರೆ ಮತ್ತು ಸುತ್ತಮುತ್ತಲಿನ‌ ಪ್ರದೇಶಗಳಲ್ಲಿ‌ ಎಲ್ಲೆಂದರಲ್ಲಿ ಮದ್ಯದ ಬಾಟಲಿ ಹಾಗೂ ಇಸ್ಪೀಟ್ ಎಲೆಗಳು ಇದ್ದು, ಸೂಳೆಕೆರೆ ಸೌಂದರ್ಯಕ್ಕೆ‌ ದಕ್ಕೆಯಾಗುತ್ತಿದ್ದರು ಸಂಬಂಧಿಸಿದಪಟ್ಟ ಅಧಿಕಾರಿಗಳು ಸ್ವಚ್ಛತೆ ಕಾಪಾಡುವಲ್ಲಿ ವಿಫಲವಾಗಿದ್ದಾರೆ ಎಂದು ಮಾಯಕೊಂಡ ಶಾಸಕ ಬಸವಂತಪ್ಪ…

ಕುಖ್ಯಾತ ಅಂತರ್ ರಾಜ್ಯ ಮನೆಗಳ್ಳನ ಬಂಧನ 34 ಲಕ್ಷ ಬೆಲೆಬಾಳುವ ಮಾಲು ವಶ

ದಾವಣಗೆರೆ, (ಆ.28): ದಿನಾಂಕ:೨೦.೦೮.೨೦೨೩ ರಂದು ಫರ‍್ಯಾದಿ ಶ್ರೀ. ಶಂಕರ್ ಜಿ.ಹೆಚ್ ತಂದೆ ಹಾಲೇಶಪ್ಪ ಜಿ.ಪಿ ೬೩ ವರ್ಷ, ವಾಸ- ಕೆನರಾ ಬ್ಯಾಂಕ್ ಎದುರು ವಿದ್ಯಾನಗರ ದಾವಣಗೆರೆ ರವರು ಠಾಣೆಗೆ ಹಾಜರಾಗಿ ದಿನಾಂಕ:೧೭.೦೮.೨೦೨೩ ರಂದು ಮಧ್ಯಾಹ್ನ ೦೨.೦೦ ಗಂಟೆಗೆ ನಮ್ಮ ಮನೆಯ ಬಾಗಿಲಿಗೆ…

ಶಾಶ್ವತ ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ,,

ದಾವಣಗೆರೆ ; ಜಗಳೂರು ತಾಲೂಕನ್ನು ಶಾಶ್ವತ ಬರಪೀಡಿತ ಪ್ರದೇಶ ಎಂದು ಘೋಷಿಸಲು ಹಾಗೂ ರೈತ ಕೃಷಿಕಾರ್ಮಿಕರಿಗೆ ಉದ್ಯೋಗ ನೀಡಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಪ್ರತಿಭಟನೆ‌ ನಡೆಸಲಾಯಿತು. ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾಕಾರರು ಸರಕಾರದ…

ಬೆಣ್ಣೆ ನಗರಿಯಲ್ಲಿ ಹೆಚ್ಚಾಗುತ್ತಿದೆ ಸಿಜೇರಿಯನ್,,

ದಾವಣಗೆರೆ: ಇಂದು ವೈದ್ಯಕೀಯ ಕ್ಷೇತ್ರ ನಿತ್ಯ ಹೊಸ ಪ್ರಯೋಗಗಳಿಗೆ ತನ್ನನ್ನು ತೆರೆದುಕೊಳ್ಳುತ್ತಿದೆ. ಆದರೆ ಸಹಜ ಹೆರಿಗೆ ವಿಚಾರದಲ್ಲಿ ಈ ಪ್ರಯೋಗ ಅದೇಕೊ ವಿಫಲವಾದಂತೆ ಕಾಣುತ್ತಿದೆ. ಇದು ವೈದ್ಯಕೀಯ ಮಾಫಿಯಾವೋ ಅಥವಾ ತಾಯಿ ಮತ್ತು ಮಗುವಿನ ಜೀವ ಉಳಿಸುವ ವೈದ್ಯರ ಅಂತಿಮ ಆಯ್ಕೆಯೋ…

ನೂತನ ಎಸ್ಪಿ ಆಗಿ ಉಮಾ ಪ್ರಶಾಂತ್ ಅಧಿಕಾರ ಸ್ವೀಕಾರ…

ದಾವಣಗೆರೆ(ಆ 25)..ದಾವಣಗೆರೆ ಜಿಲ್ಲೆಯ ನೂತನ ಎಸ್‌,ಪಿ ಯಾಗಿ ಉಮಾ ಪ್ರಶಾಂತ್ ರವರು ಇಂದು ಅಧಿಕಾರವನ್ನು ಸ್ವೀಕರಿಸಿದ್ದಾರೆ, ದಾವಣಗೆರೆಯ ಎಸ್ ಪಿ ಡಾ ಅರುಣ್ ರವರು ಕಾರ್ಯನಿರ್ವಹಿಸುತ್ತಿದ್ದು ಗುಲ್ಬರ್ಗ ಜಿಲ್ಲೆಗೆ ಕಾರಣಾಂತರಗಳಿಂದ ವರ್ಗಾವಣೆಗೊಂಡಿದ್ದರಿಂದ ಅವರ ಜಾಗಕ್ಕೆ ಚಿಕ್ಕಮಗಳೂರು ಜಿಲ್ಲೆಯ ಉಮಾ ಪ್ರಶಾಂತ್ ರವರು…

ಮಾಧ್ಯಮ ಹಾಗೂ ಹಿರಿಯ ಪತ್ರಕರ್ತರ ಕ್ಷಮೆ ಕೇಳಿದ ದಾಸ …!

ಬೆಂಗಳೂರು ( ಆ24).. ಕೋಟ್ಯಂತರ ಅಭಿಮಾನಿಗಳ ಆರಾಧ್ಯ ದೈವ ಚಾಲೆಂಜಿಂಗ್ ಸ್ಟಾರ್ ದರ್ಶನ ತೂಗುದೀಪ ಹಾಗೂ ಮಾಧ್ಯಮದವರ ನಡುವಿನ ಕಲಹ ಕೊನೆಗೂ ಸುಖಾಂತ್ಯಗೊಂಡಿದೆ. ಈ ವಿಚಾರವನ್ನು ಚಾಲೆಂಜಿಂಗ್ ಸ್ಟಾರ್  ದರ್ಶನ್ ತೂಗುದೀಪ ಅವರೇ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಅಭಿಮಾನಿಗಳಿಗೆ…

ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಮಾಡಿ,, ಜಿಲ್ಲಾ ಪರಿಸರ ಅಧಿಕಾರಿ ಲಕ್ಷ್ಮೀ ಕಾಂತ ಮನವಿ…

ದಾವಣಗೆರೆ(ಆ 24),,ಮಣ್ಣಿನಿಂದ ಮಾಡಿದ, ಬಣ್ಣವಿಲ್ಲದ, ಆದಷ್ಟು ಚಿಕ್ಕ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಮಾಡಲು ಜಿಲ್ಲಾ ಪರಿಸರ ಅಧಿಕಾರಿ ಲಕ್ಷ್ಮೀಕಾಂತ ಅವರು ಕರೆ ನೀಡಿದರು. ನಗರದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಸರಕ್ಕೆ ಹಾನಿಯಾಗುವ ಪ್ಲಾಸ್ಟರ್ ಆಫ್…

ಬಿಳಿಚೋಡು ಗ್ರಾಮದಲ್ಲಿ ಅಂಚೆ ಕಚೇರಿಯಲ್ಲಿ ಮಹಿಳಾ ಸಮ್ಮಾನ್ ಪತ್ರ ಮೇಳ..

ಜಗಳೂರು ಆ. 25 : ತಾಲೂಕಿನ ಬಿಳಿಚೋಡು ಗ್ರಾಮದಲ್ಲಿ ಗುರುವಾರ ಅಂಚೆ ಕಚೇರಿಯಲ್ಲಿ ಮಹಿಳಾ ಸಮ್ಮಾನ್ಉಳಿತಾಯ ಪತ್ರ ಮೇಳ ನಡೆಯಿತು.ಕಾರ್ಯಕ್ರಮದಲ್ಲಿ ಜಿಲ್ಲಾ ಅಂಚೆ ಅಧೀಕ್ಷಕ ಚಂದ್ರಶೇಖರ್ ಮಾತನಾಡಿ, 2023ನೇ ಏ.1 ರಿಂದ ಮಹಿಳಾ ಸಮ್ಮಾನ್ ಉಳಿತಾಯ ಯೋಜನೆ ಪ್ರಾರಂಭವಾಗಿದೆ. ಕೇಂದ್ರ ಸರಕಾರದ…

ವರ ಮಹಾಲಕ್ಷ್ಮೀ ಹಬ್ಬದ ವಿಶೇಷತೆ ಮತ್ತು ಹಿನ್ನೆಲೆ,,

ಪ್ರತಿ ವರ್ಷ ಪೌರ್ಣಮಿಯ ಸಮೀಪದ ಶ್ರಾವಣ ಮಾಸದ ಎರಡನೇ ಶುಕ್ರವಾರ ಬರುವ ಈ ವರ ಮಹಾಲಕ್ಷ್ಮಿ ವ್ರತವನ್ನು ಎಲ್ಲಾ ಮಹಿಳೆಯರು ಭಕ್ತಿ ಶ್ರದ್ಧೆಯಿಂದ ಆಚರಿಸುತ್ತಾರೆ. ಭವಿಷ್ಯೋತ್ತರ ಪುರಾಣದ ಪ್ರಕಾರ, ಲಕ್ಷ್ಮಿಯು ಕ್ಷೀರ ಸಾಗರದಿಂದ ಅವತಾರ ತಾಳಿದಳೆಂದು ಹೇಳಲಾಗುತ್ತದೆ. ಶ್ರಾವಣ ಮಾಸ ಎಂದರೆ…

error: Content is protected !!