ಹರ್ಷಿಕಾ – ಭುವನ್ ಮದುವೆ ತುಂಬಾ ಬೆಲೆ ಬಾಳುವ ಗಿಫ್ಟ್ ಕೊಟ್ಟ ಗಣೇಶ್…

ಸ್ಯಾಂಡಲ್‌ವುಡ್‌ ಕಲಾವಿದರಾದ ಭುವನ್‌ ಪೊನ್ನಣ್ಣ ಮತ್ತು ಹರ್ಷಿಕಾ ಪೂಣಚ್ಚ ಜೋಡಿಯ ಕಲ್ಯಾಣ ನೆರವೇರಿದೆ. ಎರಡೂ ಕುಟುಂಬಗಳ ಆಪ್ತರು, ಸ್ನೇಹಿತರು, ಸಿನಿಮಾ ಮಂದಿಯ ಸಮ್ಮುಖದಲ್ಲಿ ಕೊಡಗಿನ ವಿರಾಜಪೇಟೆಯ ಅಮ್ಮತ್ತಿಯ ಕೊಡವ ಸಮಾಜದಲ್ಲಿ ಕೊಡವ ಸಂಪ್ರದಾಯದಂತೆ ವಿವಾಹ ಕಾರ್ಯ ನೆರವೇರಿದೆ. ಮೆಹೆಂದಿ, ಅರಿಶಿಣ, ಸಂಗೀತ…

ಕೋತಿ (ಮುಷ್ಯ) ಕಾಟಕ್ಕೆ ಬೇಸತ್ತ ಕುಂದುವಾಡ ಗ್ರಾಮಸ್ಥರು..! ನಿನ್ನೆ ಜಸ್ಟ್ ಮಿಸ್ ಆಗಿದ ಕೋತಿ,, ಬೋನಿಗೆ ಬಿದ್ದಿದ್ದು ಹೇಗೆ..?

ದಾವಣಗೆರೆ(ಆ24) : ಮುಷ್ಯ ಒಂದು ಸಿಕ್ಕ ಸಿಕ್ಕವರ ಮೇಲೆ ಎಗರುತ್ತಾ ಕಚ್ಚಿ, ದೂಡಿ ಹೋಗುತ್ತಿತ್ತು, ಮುಷ್ಯಯ ಉಪಟಳಕ್ಕೆ ಜನರು ಬೇಸತ್ತು ಹೋಗಿದ್ದರು, ನಿನ್ನೆ ಬೋನಿನೊಳಗೆ ಬಂದು ಜಸ್ಟ್ ಮಿಸ್ ಆಗಿ ತಪ್ಪಿಸಿಕೊಂಡು ಹೋಗಿದ್ದ ಮುಷ್ಯ ಇಂದು ಬೋನಿಗೆ ಬಿದ್ದು ಲಾಕ್ ಆಗಿದೆ..…

ಸೊಳ್ಳೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಿ: ಡಾ. ದೇವರಾಜ್ ಪಟಗಿ

ದಾವಣಗೆರೆ; (ಆ. 24 ) : ಡೆಂಗ್ಯೂ, ಮೆಲೇರಿಯಾಗಳಂತಹ ರೋಗಗಳು ಹೆಚ್ಚು ಹರಡುತ್ತಿದ್ದು, ಸೊಳ್ಳೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ದೇವರಾಜ್ ಪಟಗಿ ತಿಳಿಸಿದರು. ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ…

45 ದಿನಗಳ ಕೈಮಗ್ಗ ನೇಯ್ಗೆ ತರಬೇತಿಗಾಗಿ ಅರ್ಜಿ ಅಹ್ವಾನ,,

ದಾವಣಗೆರೆ; ಆ.24: 2023-24 ನೇ ಸಾಲಿನ ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಜಿಲ್ಲಾವಲಯ ಯೋಜನೆಯಡಿ 45 ದಿನಗಳ ಕೈಮಗ್ಗ ನೇಯ್ಗೆ ತರಬೇತಿಗಾಗಿ ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶದ ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. 18-35 ವರ್ಷ ವಯೋಮಾನದವರಾಗಿ 5ನೇ…

ವರಮಹಾಲಕ್ಷ್ಮೀ ಹಬ್ಬಕ್ಕೆ ದುಪ್ಪಟ್ಟಾದ ಹೂ- ಹಣ್ಣುಗಳ ಬೆಲೆ,,,

ದಾವಣಗೆರೆ. (ಆ.೨೪); ಶ್ರಾವಣ ಮಾಸದಲ್ಲಿ ಬರುವ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಮಾರುಕಟ್ಟೆಗಳಲ್ಲಿ  ಹೂವು- ಹಣ್ಣುಗಳ ಬೆಲೆಯಯ ಗಗನಕ್ಕೆ ಏರಿದೆ ಗ್ರಾಹಕರು ಕೂಡ ದುಪ್ಪಟ್ಟು ದರವಾದರೂ‌ ಖರೀದಿಯಲ್ಲಿ ತೊಡಗಿರುವುದು ಕಂಡುಬಂದಿತು.ನಾಳೆ ವರಮಹಾಲಕ್ಷ್ಮಿ ಹಬ್ಬದ ಆಚರಣೆ ನಡೆಯಲಿದ್ದು ನಗರದ ತಹಶೀಲ್ದಾರ್ ಕಚೇರಿ ಬಳಿ ಹೂ‌…

ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಿ: ಡಾ. ವೆಂಕಟೇಶ್ ಎಂ.ವಿ.

ದಾವಣಗೆರೆ; ಆ. 24 (ಕರ್ನಾಟಕ ವಾರ್ತೆ) : ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು ಕಂಡುಬಂದಲ್ಲಿ ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದರು.ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಆರೋಗ್ಯ…

ಕಟ್ಟಡ ಕಾರ್ಮಿಕರ ಸಮಸ್ಯೆ, ಬೇಡಿಕೆ ಈಡೇರಿಕೆಗೆ ಅಗ್ರಹಿಸಿ ಪ್ರತಿಭಟನೆ

ದಾವಣಗೆರೆ: ಕಟ್ಟಡ ನಿರ್ಮಾಣ ಕಾರ್ಮಿಕರ ಸಮಸ್ಯೆ ಮತ್ತು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಿಐಟಿಯು ಸಂಘಟನೆಯ ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ದೇವರಾಜ ಅರಸು ಬಡಾವಣೆಯಲ್ಲಿನ ಜಿಲ್ಲಾ ಕಾರ್ಮಿಕರ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನೆಡೆಸಿದ ಪ್ರತಿಭಟನಾಕಾರರು, ರಾಜ್ಯದ ಕಾರ್ಮಿಕ…

ಭಾರತ ಐತಿಹಾಸಿಕ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಬಿಜೆಪಿಯಿಂದ ಸಂಭ್ರಮ ಆಚರಣೆ..

ನಗರದ ಜಯದೇವ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಲಾಯಿತು‌. ನಮ್ಮ ಹೆಮ್ಮೆಯ ಇಸ್ರೋ ವಿಜ್ಞಾನಿಗಳ ಸತತ ಶ್ರಮ ಮತ್ತು ಕೋಟಿ ಕೋಟಿ ಭಾರತೀಯರ ಪ್ರಾರ್ಥನೆಯಿಂದ ಚಂದ್ರಯಾನ – 3 ಯಶಸ್ವಿಯಾಗಿದು. ಪಟಾಕಿ ಸಿಡಿಸಿ ಸಂಭ್ರಮಾಚರಣೆ ಈ ಸಂದರ್ಭದಲ್ಲಿ ಬಿಜೆಪಿಯ ಜಿಲ್ಲಾ…

ಭಾರತಕ್ಕೆ ಐತಿಹಾಸಿಕ ಕ್ಷಣಕ್ಕೆ SS, SSM ಸಂತಸ ಇಸ್ರೋದ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಕೆ

ದಾವಣಗೆರೆ(ಆ 23): ಚಂದ್ರನ ದಕ್ಷಿಣ ಧ್ರುವದಲ್ಲಿ ಚಾಂದ್ರಯಾನ ಯಶಸ್ವಿಯಾಗಿ ಇಳಿದಿರುವುದು ನಮ್ಮ ವೈಜ್ಞಾನಿಕ ಪರಾಕ್ರಮ ಮತ್ತು ದೃಢತೆಗೆ ಸಾಕ್ಷಿಯಾಗಿದೆ ಎಂದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ ಮತ್ತು ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪನವರು ಸಂತಸ ವ್ಯಕ್ತಪಡಿಸಿದ್ದಾರೆ. ದೇಶದ ಮೊದಲ ಪ್ರಧಾನಿ ಜವಾಹರಲಾಲ್…

ಜಿಲ್ಲೆಯಲ್ಲಿ ಪಹಣಿ ತಿದ್ದುಪಡಿ ಆಂದೋಲನಒಂದೇ ದಿನದಲ್ಲಿ 3 ಸಾವಿರಕ್ಕೂ ಹೆಚ್ಚು ಪಹಣಿ ತಿದ್ದುಪಡಿಗೆ ಅಸ್ತು; ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಮಾಹಿತಿ

ದಾವಣಗೆರೆ,ಆ.23(ಕರ್ನಾಟಕ ವಾರ್ತೆ) ರೈತರು ತಮ್ಮ ಭೂಮಿಯ ದಾಖಲೆಗಳನ್ನು ಸರಿಪಡಿಸಲು ತಾಲ್ಲೂಕು ಕಚೇರಿಗೆ ಹೋಗುವುದು ಸಾಮಾನ್ಯ ಆದರೆ ಜಿಲ್ಲಾ ಆಡಳಿತ ಒಂದೇ ದಿನದಲ್ಲಿ ಮೂರು ಸಾವಿರಕ್ಕಿಂತ ಹೆಚ್ಚು ಪಹಣಿ ತಿದ್ದುಪಡಿ ಪ್ರಕರಣಗಳನ್ನು ಇತ್ಯರ್ಥ ಮಾಡಿ ಸರಿಪಡಿಸಿದ ದಾಖಲೆಗಳನ್ನು ರೈತರ ಮನೆ ಬಾಗಿಲಿಗೆ ತುಲುಪಿಸುವ…

error: Content is protected !!