ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಇವರಿಂದ ಚುನಾವಣಾ ಪ್ರಚಾರ…

ಬೆಳಗಾವಿ-ಜೂನ್ 4, ನಿಪ್ಪಾಣಿ ಮತಕ್ಷೇತ್ರದ ಅಪ್ಪಾಚಿವಾಡಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ, ವಿಧಾನ ಪರಿಷತ್ ವಾಯುವ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ, *ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ* ಯವರು ಚುನಾವಣಾ…

ಚಿಕ್ಕಬಳ್ಳಾಪುರದ ದಲಿತ ಸಂಘರ್ಷ ಸಮಿತಿ ಕಚೇರಿಯ ಉದ್ಘಾಟನಾ ಸಮಾರಂಭ…

ದಲಿತ ಸಂಘರ್ಷ ಸಮಿತಿ ಕಚೇರಿಯ ಉದ್ಘಾಟನಾ ಸಮಾರಂಭ ಚಿಕ್ಕಬಳ್ಳಾಪುರ : ನಗರದ ಎಂ.ಜಿ.ರಸ್ತೆಯ ಮಹಿಳಾ ಪೊಲೀಸ್ ಠಾಣೆಯ ಮುಂಭಾಗದಲ್ಲಿ ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಕಚೇರಿಯನ್ನು ವಿಶ್ವರತ್ನ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವುದರ ಮೂಲಕ ಉದ್ಘಾಟಿಸಿದರು. ಕರ್ನಾಟಕ…

ದಾವಣಗೆರೆಯಲ್ಲಿ ವಿಮಾನ ನಿಲ್ದಾಣಕಾಗಿ ಪ್ರಾಧಿಕಾರದ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ, ಇನ್ನೂ 3 ವಾರಗಳಲ್ಲಿ ವರದಿ…..

ದಾವಣಗೆರೆ, ಜೂನ್ 3.ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಶುಕ್ರವಾರ ದಾವಣಗೆರೆ ಜಿಲ್ಲೆಯ ಉದ್ದೇಶಿತ ವಿಮಾನ ನಿಲ್ದಾಣದ ಸ್ಥಳ ಪರಿಶೀಲನೆ ನಡೆಸಿದರು. ಹಾಲುವರ್ತಿ,ಅನಗೋಡು ಮತ್ತು ಉಳುಪಿನ ಕಟ್ಟೆ ಗ್ರಾಮಗಳ ಸುತ್ತಲಿನ 359 ಎಕರೆ ಪ್ರದೇಶವನ್ನು ಸ್ಥಳ ಪರಿಶೀಲನೆ ನಡೆಸಲಾಯಿತು. ಸುಮಾರು 52 ಸರ್ವೆ…

ಪಠ್ಯಪುಸ್ತಕ ವಿವಾದ ಹಿನ್ನೆಲೆ ಬಸವಪರ ಸಂಘದಿಂದ ಪ್ರತಿಭಟನೆ…

ನಗರದ ಜಯದೇವ ವೃತ್ತದಲ್ಲಿ ಬಸವಪರ ಸಂಘಟನೆ ಹಾಗೂ ಕನ್ನಡ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಪಠ್ಯಪುಸ್ತಕ ವಿವಾದ ಹಿನ್ನೆಲೆ ವಿರಕ್ತಮಠದ ಬಸವಪ್ರಭು ಸ್ವಾಮೀಜಿ ಗಳು ನೇತೃತ್ವದಲ್ಲಿ ಬಸವಣ್ಣನವರ ಚರಿತ್ರೆಗಳ ದಕ್ಕೆ ತರುವ ಹಾಗೂ ಅಪಪ್ರಚಾರ ಮಾಡಲಾಗುತ್ತಿದೆ ನಾಡಗೀತೆ ಕುವೆಂಪು ಅವರಿಗೆ ಅಪಮಾನ…

ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಲಾಗಿರುವ ಕಲಾವಿದರ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ…

ಬೆಂಗಳೂರು ಜೂನ್ 03, 2022 : ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಲಾಗಿರುವ ದೇಶದ ವಿವಿಧ ಭಾಗಗಳ ಕಲಾವಿದರ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಇಂಡಿಯನ್ ಆರ್ಟಿಸನ್ ಬಜಾರ್ ಅನ್ನು ಇಂದು ನಟಿಯರಾದ ಗ್ರೀಷ್ಮಾ ಗೌಡ ಮತ್ತು ನಂದಿನಿ ಶಂಕರ್…

ಸಿದ್ಧಗಂಗಾ ಮಠದ ಸಿದ್ದಲಿಂಗಾ ಶ್ರೀಗಳ ಪಾದಪೂಜೆ ನೆರವೇರಿಸಿದ ಶ್ರೀನಿವಾಸ್ ದಾಸಕರಿಯಪ್ಪ ಕುಟುಂಬ…

ಜೂನ್ 3, ದಾವಣಗೆರೆ : ನಗರದ ನಿಜಲಿಂಗಪ್ಪ ಬಡಾವಣೆಯಲ್ಲಿನ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರ ಮನೆಗೆ ತುಮಕೂರಿನ ಸಿದ್ಧಗಂಗಾ ಮಠದ ಸಿದ್ಧಲಿಂಗಾ ಸ್ವಾಮೀಜಿ ಅವರು ಭೇಟಿ ನೀಡಿದರು. ಬೆಳಿಗ್ಗೆ ಆಗಮಿಸಿದ ಶ್ರೀಗಳನ್ನು ಶ್ರೀನಿವಾಸ್ ದಾಸಕರಿಯಪ್ಪ ಅವರ ಕುಟುಂಬ…

ದಾವಣಗೆರೆಯ ಜಿ.ಎಂ.ಐ.ಟಿ ಗೆಸ್ಟ್ ಹೌಸ್ ನಲ್ಲಿ ನಡೆದ ಬಿಜೆಪಿ ಕರ್ನಾಟಕ – ಮಾಧ್ಯಮ ಪ್ರಕೋಷ್ಠ…

ಜೂನ್ ೨, ದಾವಣಗೆರೆಯ ಜಿ.ಎಂ.ಐ.ಟಿ ಗೆಸ್ಟ್ ಹೌಸ್ ನಲ್ಲಿ ಜಿಲ್ಲಾ ಬಿಜೆಪಿಯ ವತಿಯಿಂದ ಶ್ರೀ ನರೇಂದ್ರ ಮೋದಿಯವರ ಸರ್ಕಾರ ದೇಶದಲ್ಲಿ 8 ವರ್ಷಗಳ ಕಾಲ ಆಡಳಿತ ಮುಗಿಸಿ ಅವರ ಆಡಳಿತ ಅವಧಿಯಲ್ಲಿ ಆಡಳಿತ ನಿರ್ವಹಣೆ ಸಾರ್ವಜನಿಕ ಸೇವೆ ಅಭಿವೃದ್ಧಿ ಕಾರ್ಯಗಳು ಜನರಿಗಾಗಿ…

ಅದಮ್ಯ ಚೇತನ ಸಂಸ್ಥೆಯ ಶೂನ್ಯ ತ್ಯಾಜ್ಯ ಅಡುಗೆ ಮನೆಗೆ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ಭೇಟಿ.

ಮನುಷ್ಯ ಪರೋಪಕಾರಿ ಮನೋಭಾವ ಬೆಳೆಸಿಕೊಳ್ಳುವ ಮೂಲಕ ತನ್ನ ಜೀವನ ಸಾರ್ಥಕಗೊಳಿಸಿಕೊಳ್ಳಬೇಕು : ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ಅದಮ್ಯ ಚೇತನ ಸಂಸ್ಥೆಯ ಶೂನ್ಯ ತ್ಯಾಜ್ಯ ಅಡುಗೆ ಮನೆಗೆ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ಭೇಟಿ. ಬೆಂಗಳೂರು ಜೂನ್ 02 : ಮನುಷ್ಯ…

ರಾಗಿ ಖರೀದಿ ಕೇಂದ್ರದ ಎದುರು ರೈತರಿಂದ ಪ್ರತಿಭಟನೆ…

ಜೂನ್ 2, ವಿಜಯನಗರ ಜಿಲ್ಲೆ, ಹರಪನಹಳ್ಳಿಯಲ್ಲಿ ಕೊಟ್ಟೂರು- ಹರಪನಹಳ್ಳಿ ಮಾರ್ಗದ ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಾಡಿದ ರೈತರು.ಹರಪನಹಳ್ಳಿ ತಾಲ್ಲೂಕಿನಲ್ಲಿ ರಾಗಿ ಬೆಳೆದ ರೈತರಿಂದ ಧಿಡೀರ್ ಪ್ರತಿಭಟನೆ ಮಾಡಲು ಮುಂದಾದರು. ರಾಗಿ ಖರೀದಿಗಾಗಿ ಕಳೆದ ಮೂರ್ನಾಲ್ಕು ದಿನಗಳಿಂದ ಟೋಕನ್ ನೀಡಲಾಗಿದೆ ಆದ್ರೆ…

ದಾವಣಗೆರೆ ಜಿಲ್ಲೆ, ಕೊಂಡಜ್ಜಿ ಗ್ರಾಮದಲ್ಲಿ ನೂತನವಾಗಿ ಆರಂಭವಾಗಿರುವ ಪೊಲೀಸ್ ಪಬ್ಲಿಕ್ ವಸತಿ ಶಾಲೆ

ದಾವಣಗೆರೆ ಜಿಲ್ಲೆ, ಕೊಂಡಜ್ಜಿ ಗ್ರಾಮದಲ್ಲಿ ನೂತನವಾಗಿ ಆರಂಭವಾಗಿರುವ ಪೊಲೀಸ್ ಪಬ್ಲಿಕ್ ವಸತಿ ಶಾಲೆಯ ಪ್ರಸಕ್ತ ಶೈಕ್ಷಣಿಕ ವರ್ಷ 2022-23 ನೇ ಸಾಲಿನ ತರಗತಿಗಳು ಆರಂಭದ ಅಂಗವಾಗಿ ಇಂದು ಶಾಲೆಯಲ್ಲಿ ಮಾನ್ಯ ಐಜಿಪಿ ಪೂರ್ವ ವಲಯ ಶ್ರೀ ಡಾ.ಕೆ.ತ್ಯಾಗರಾಜನ್ ಐಪಿಎಸ್ ರವರ ಅಧ್ಯಕ್ಷತೆಯಲ್ಲಿ…

error: Content is protected !!