ಮಿಷನ್ ಇಂದ್ರಧನುಷ್ 5.0 :- ಸೆ.11 ರಿಂದ 16 ವರೆಗೆ 2ನೇ ಸುತ್ತಿನ ಲಸಿಕಾ ಅಭಿಯಾನಲಸಿಕೆ ಪಡೆದ ಪ್ರತಿ ಮಗುವಿನ ದಾಖಲೆ ಸಂಗ್ರಹಿಸಿ ಯು-ವಿನ್ ತಂತ್ರಾಂಶದಲ್ಲಿ ಅಳವಡಿಸಿ-ಡಿ.ಹೆಚ್‍.ಓ ಡಾ.ಆರ್.ರಂಗನಾಥ್

ಚಿತ್ರದುರ್ಗ ಸೆ.06: ಆಗಸ್ಟ್ 7 ರಿಂದ 12 ರವರೆಗೆ ನಡೆದ 1ನೇ ಸುತ್ತಿನ ಮಿಷನ್ ಇಂದ್ರಧನುಷ್ ಲಸಿಕೆ ಅಭಿಯಾನ ಜಿಲ್ಲೆಯಲ್ಲಿ ಯಶಸ್ವಿಯಾಗಿದೆ. ಸೆ.11 ರಿಂದ 16 ವರೆಗೆ 2ನೇ ಸುತ್ತಿನ ಲಸಿಕೆ ಅಭಿಯಾನ ಜರುಗಲಿದ್ದು, 768 ಗರ್ಭಿಣಿಯರು, ಎರಡು ವರ್ಷದ ಒಳಗಿನ…

ಬೆಳಗಾವಿಯಲ್ಲಿ ಶ್ರೀ ಸುರೇಶ್ ಅಂಗಡಿ ಶಿಕ್ಷಣ ಸಂಸ್ಥೆಯ ವತಿಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜಯಂತಿಯ ಸ್ಮರಣಾರ್ಥವಾಗಿ ಹಮ್ಮಿಕೊಳ್ಳಲಾದ ಶಿಕ್ಷಕರ ದಿನಾಚರಣೆ…

ಇಂದು ಬೆಳಗಾವಿಯಲ್ಲಿ ಶ್ರೀ ಸುರೇಶ್ ಅಂಗಡಿ ಶಿಕ್ಷಣ ಸಂಸ್ಥೆಯ ವತಿಯಿಂದ ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜಯಂತಿಯ ಸ್ಮರಣಾರ್ಥವಾಗಿ ಹಮ್ಮಿಕೊಳ್ಳಲಾದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ದೇಶ ಕಂಡ ಸರ್ವಶ್ರೇಷ್ಠ ಗುರುವಿಗೆ ಗೌರವ ನಮನ ಸಲ್ಲಿಸಿ,…

ಕನಕಪುರ ತಾಲೂಕಿನ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ…

ಕನಕಪುರ ತಾಲೂಕಿನ ಕ್ರೀಡಾಂಗಣದಲ್ಲಿ ಇಂದು ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ. ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಡಿ. ಕೆ ಶಿವಕುಮಾರ್ ಸಮಾಜದಲ್ಲಿ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾಗಿದ್ದು, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿರುತ್ತದೆ. ಶಿಕ್ಷಕ…

ಭಾರತ ರತ್ನ ಡಾ; ಸರ್ವಪಲ್ಲಿ ರಾಧಕೃಷ್ಣನ್ 135 ನೇ ಜನ್ಮ ದಿನಾಚರಣೆ.

ದಾವಣಗೆರೆ: ಸೆ.5 (ಕರ್ನಾಟಕ ವಾರ್ತೆ) : ಶಾಂತಿ ಮತ್ತು ಸಂತೃಪ್ತಿಯ ಜೀವನ ನಡೆಸಲು ಮತ್ತು ಬದುಕನ್ನು ಕಟ್ಟಿಕೊಳ್ಳಲು ಇದಕ್ಕೆ ಮೂಲ ತಳಹದಿ ಶಿಕ್ಷಣವಾಗಿದೆ. ಈ ನಿಟ್ಟಿನಲ್ಲಿ ಸಂಸ್ಕಾರಯುತ ಶಿಕ್ಷಣ ಪ್ರತಿಯೊಬ್ಬರಿಗೂ ದೊರೆಯುವುದು ಅತೀ ಮುಖ್ಯವಾದದು ಎಂದು ಗಣಿ ಮತ್ತು ಭೂ ವಿಜ್ಞಾನ,…

ಹನೂರು ತಾಲ್ಲೂಕು ಪಂಚಾಯತ್ ಮಟ್ಟದಲ್ಲಿ ಕರ್ತವ್ಯ ಮತ್ತು ಜವಾಬ್ದಾರಿ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರ…

ಚಾಮರಾಜನಗರ (05/09/2023 ) ಹನೂರು ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಹನೂರು ತಾಲ್ಲೂಕು ವ್ಯಾಪ್ತಿಯ ಪಂಚಾಯತ್ ಮಟ್ಟದಲ್ಲಿ ಘನ ತ್ಯಾಜ್ಯ ನಿರ್ವಹಣೆ ಮೇಲ್ವಿಚಾರಣೆಗಾಗಿ ರಚಿಸಲಾಗುತ್ತಿರುವ ಸಮಿತಿ ಕರ್ತವ್ಯ ಮತ್ತು ಜವಾಬ್ದಾರಿ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿತ್ತು ಗ್ರಾಮ ಪಂಚಾಯತ್ ಮಟ್ಟದ…

ಡಾ|| ಸರ್ವಪಲ್ಲಿ ರಾಧಾಕೃಷ್ಣನ್ ರವರ 136 ನೇ ಜನ್ಮ ದಿನಾಚರಣೆ ಮತ್ತು ಶಿಕ್ಷಕರ ಸನ್ಮಾನ ಸಮಾರಂಭ…

ತುಮಕೂರು ೦೫-೯-೨೩, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ, ತುಮಕೂರು (ದಕ್ಷಿಣ) ಶೈಕ್ಷಣಿಕ ಜಿ|| ರವರು ಭಾರತ ರತ್ನ ಡಾ|| ಸರ್ವಪಲ್ಲಿ ರಾಧಾಕೃಷ್ಣನ್ ರವರ 136 ನೇ ಜನ್ಮ ದಿನಾಚರಣೆ ಮತ್ತು ಶಿಕ್ಷಕರ ಸನ್ಮಾನ ಸಮಾರಂಭವನ್ನು ಡಾ||…

ಮಕ್ಕಳ ಹಕ್ಕುಗಳ ಸಂರಕ್ಷಣೆ, ಪಾಲನೆಗೆ ಎಲ್ಲಾ, ಇಲಾಖೆಗಳ ಸಹಭಾಗಿತ್ವ ಅತ್ಯಗತ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಜಿ. ರಾಮತ್ನಾಳ್…

ಕೊಪ್ಪಳ ಸೆಪ್ಟೆಂಬರ್ 04: ಮಕ್ಕಳ ಹಕ್ಕುಗಳ ಸಂರಕ್ಷಣೆ, ಪಾಲನೆಗೆ ಎಲ್ಲಾ ಇಲಾಖೆಗಳ ಪಾಲ್ಗೊಳ್ಳುವಿಕೆ ಅಗತ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಜಿ ರಾಮತ್ನಾಳ ಅವರು ಹೇಳಿದರು. ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗ, ಬೆಂಗಳೂರು, ಜಿಲ್ಲಾಡಳಿ,…

ಕಲಾವಿದನ ಕೈಯಲ್ಲಿ ಗಲ್ಲಿ ಗಣಪ ತಯಾರು

ದಾವಣಗೆರೆ: ಗಣಪನ ಹಬ್ಬ ಬಂದಿದ್ದು, ಈಗ ಎಲ್ಲೆಲ್ಲೂ ಗಣೇಶನ ಮೂರ್ತಿಗಳನ್ನಿಟ್ಟು ಪೂಜೆ ಮಾಡುವ ಸಡಗರ ಕಂಡು ಬಂದಿದೆ. ಮನೆಮನೆಗೆ, ಗಲ್ಲಿಗಲ್ಲಿಗಳಿಗೆ ತೆರಳಲು ಕುಂಬಾರರ ಕೇರಿಗಳಲ್ಲಿ ಮಣ್ಣಿನ ಸಾವಿರಾರು ವಿಧದ ಗಣೇಶ ಮೂರ್ತಿಗಳು ಸಿದ್ಧವಾಗಿವೆ. 4 ತಿಂಗಳ ಮುಂಚಿನಿಂದಲೇ ಕುಂಬಾರರ ಮನೆಗಳಲ್ಲಿ ಗಣೇಶ…

ಹೈನುಗಾರಿಕೆಯಿಂದ ಅರಸನಾದ ದೇವರಾಜ್

ದಾವಣಗೆರೆ : ಆಳಾಗಿ ದುಡಿ ಅರಸನಾಗು ಎಂಬ ಮಾತಿಗೆ ಇಲ್ಲೊಬ್ಬರು ಹೈನೋದ್ಯಮಕ್ಕೆ ಕೈ ಹಾಕಿ ತನ್ನ ಆರ್ಥಿಕ ಬದುಕನ್ನು ಹಸನಾಗಿಸಿಕೊಂಡಿದ್ದಾರೆ.ಇತ್ತೀಚಿನ ದಿನಗಳಲ್ಲಿ ರಾಸುಗಳಿಗೆ ಗಂಟು ರೋಗ, ಮೇವಿನ ದರ ಏರಿಕೆ, ಕೂಲಿ ಕಾರ್ಮಿಕರ ಕೊರತೆ ಹೀಗೆ ಹತ್ತಾರು ಸಂಕಷ್ಟಗಳ ನಡುವೆ ಹೈನೋದ್ಯಮ…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿವಿಧ ಇಲಾಖೆಗಳ ಬಂಡವಾಳ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ….

ಮುಖ್ಯಮಂತ್ರಿ Siddaramaiah ಅವರ ಅಧ್ಯಕ್ಷತೆಯಲ್ಲಿ ಇಂದು ವಿವಿಧ ಇಲಾಖೆಗಳ ಬಂಡವಾಳ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರಾದ ಸತೀಶ್‌ ಜಾರಕಿಹೊಳಿ, ದಿನೇಶ್‌ ಗುಂಡೂರಾವ್‌, ಎನ್. ಎಸ್. ಭೋಸರಾಜು, ಡಿ. ಸುಧಾಕರ್‌, ರಹೀಂ ಖಾನ್‌,…

error

Enjoy this blog? Please spread the word :)

error: Content is protected !!