ಸುದಿಗೋಷ್ಠಿ – ಮೇಯರ್ ಹುದ್ದೆಗೆ ಮಾದಿಗ ಸಮುದಾಯ ಇಂದ ಕೈತಪ್ಪಲು ಲಂಬಾಣಿ ಸಮುದಾಯವೇ ಕಾರಣ ಎಂದು ಮಾದಿಗ ದಂಡೋರ ಕಾರ್ಯಕರ್ತರು ಆರೋಪ…

ಮಾರ್ಚ್ ೨, ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದ ಮೂರನೇ ಅವಧಿಯ ಮೇಯರ್ ಹುದ್ದೆ ಮಾದಿಗ ಸಮುದಾಯದ ಕೈತಪ್ಪಲು ಲಂಬಾಣಿ ಸಮುದಾಯವೇ ಕಾರಣ ಎಂದು ಮಾದಿಗ ದಂಡೋರ ಕಾರ್ಯಕರ್ತರು ಮಾಡಿರುವ ಆರೋಪ ಸತ್ಯಕ್ಕೆ  ದೂರವಾದದ್ದು ಎಂದು ಬಿಜೆಪಿ ಎಸ್ ಸಿ…

ದಾವಣಗೆರೆಯ ನಿಂಚನ ಶಾಲೆಯಲ್ಲಿ ವಿದ್ಯಾಥಿಗಳಿಂದ
ವಿಜ್ಞಾನ ವಸ್ತು ಪ್ರದರ್ಶನ

ದಾವಣಗೆರೆ : ನಗರದ ನಿಟ್ಟುವಳ್ಳಿಯಲ್ಲಿರುವ ನಿಂಚನ ಪಬ್ಲಿಕ್ ಸ್ಕೂಲ್‍ನಲ್ಲಿ ಶಾಲೆಯ ಎಲ್‍ಕೆಜಿ ಮಕ್ಕಳಿಂದ ಹಿಡಿದು ಪ್ರೌಢಶಾಲಾ ವಿದ್ಯಾರ್ಥಿಗಳು ತಮ್ಮಲ್ಲಿರುವ ವ್ಶೆಜ್ಞಾನಿಕ ಜ್ಞಾನದ ಪ್ರತಿಭೆಯನ್ನು ಅನಾವರಣಗೊಳಿಸಿದರು.ಇಂದು ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ವಿಜ್ಞಾನ ವಸ್ತು ಪ್ರದರ್ಶನದಲ್ಲಿದ್ದ ಒಟ್ಟು 28 ವಿವಿಧ…

ಬಿ. ಎಸ್. ಚನ್ನಬಸಪ್ಪ ಬಟ್ಟೆ ಅಂಗಡಿಯಲ್ಲಿ ವಾಕ್-ಇನ್ ಸಂದರ್ಶನ…. ಪ್ರತಿಭೆಯ ಹುಡುಕಾಟ
(ದಾವಣಗೆರೆಯಲ್ಲಿ ಮಾತ್ರ)

ಕೆಲಸ ಮಾಡಲು ಆಸಕ್ತಿ ಹೊಂದಿರುವ ಸೇಲ್ಸ್ ಅಸೋಸಿಯೇಟ್ಸ್, (ಪುರುಷರು) 24 ವರ್ಷ ಒಳಗಿನ ಮತ್ತು 1 ರಿಂದ 3 ವರ್ಷ ಅನುಭವವಿರಬೇಕು. ಸೂಟ್ ಗಳು ಮತ್ತು ಶರ್ಟ್ ಗಳು, ಪುರುಷರ ರೆಡಿಮೇಡ್ ಮತ್ತು ಎತ್ನಿಕ್(ಆಸಕ್ತರು ಫ್ರೆಷೆರ್ಸ್ ಗಳು ಅರ್ಜಿಯನ್ನು ಸಲ್ಲಿಸಬವುದು) ಬೇಕಾಗಿರುವ…

ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ* ಯವರು ಕುಟುಂಬ ಸಮೇತವಾಗಿ ಮನೆಯಲ್ಲಿ ಶಿವಲಿಂಗಕ್ಕೆ ವಿಶೇಷ ಪೂಜೆ.

ಮೃತ್ಯುಂಜಯಾಯ ರುದ್ರಾಯ ನೀಲಕಂಠಾಯ ಶಂಭವೇ, ಅಮೃತೇಶಾಯ ಸರ್ವಾಯ ಮಹಾದೇವಾಯ ತೇ ನಮ: ಬೆಳಗಾವಿ (ಯಾಕ್ಸಾಂಬ)ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತವಾಗಿ ನಿವಾಸದಲ್ಲಿ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಕುಟುಂಬ ಸಮೇತವಾಗಿ ಶಿವನಾಮ ಜಪ…

ಹಳೇ ಕುಂದುವಾಡದ ಶ್ರೀ ಕರಿಬಸವೇಶ್ವರ ಸ್ವಾಮಿ ಪುಣ್ಯಕ್ಷೇತ್ರದಲ್ಲಿ ಮಹಾಶಿವರಾತ್ರಿ ಇಂದಿನಿಂದ ೯ ದಿನಗಳ ವಿಶೇಷ ಪೂಜೆ

ದಾವಣಗೆರೆ : ಹಳೇ ಕುಂದುವಾಡ ಗ್ರಾಮದಲ್ಲಿರುವ ಶ್ರೀ ಕರಿಬಸವೇಶ್ವರ ಸ್ವಾಮಿ ಪುಣ್ಯಕ್ಷೇತ್ರದಲ್ಲಿ ಮಹಾಶಿವರಾತ್ರಿ ಅಂಗವಾಗಿ ಇಂದಿನಿಂದ (೧ ರಿಂದ ೯) ರವರೆಗೆ ವಿಶೇಷ ಪೂಜಾ ಕಾರ್ಯಕ್ರಮಗಳು ನೆರವೇರಲಿವೆ. ಮಾರ್ಚ್ ೧ ರಂದು ಮುಂಜಾನೆ ಅಜ್ಜಯ್ಯನವರ ಅಮೃತ ಅಮೃತ ಶೀಲಾ ಮೂರ್ತಿಗೆ ರುದ್ರಾಭಿಷೇಕ,…

ಹಾವೇರಿ ಮೂಲದ ನವೀನ್ ಮೃತಪಟ್ಟ ಹಿನ್ನಲೆ ನವೀನ್ ತಂದೆಗೆ ಸಿಎಂ ಬಸವರಾಜ ಬೊಮ್ಮಾಯಿಂದ ಸಾಂತ್ವನ…

(೧ನೇ ಮಾರ್ಚ್ )ಉಕ್ರೇನ್‌ನ ಖಾರ್ಕಿವ್ ನಗರದಲ್ಲಿ ರಷ್ಯಾ ನಡೆಸಿದ ದಾಳಿಯಲ್ಲಿ ಮೃತಪಟ್ಟ ಹಾವೇರಿ ಮೂಲದ ನವೀನ್ ಗ್ಯಾನಗೌಡರ್ ತಂದೆ ಶೇಖರಗೌಡರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಾಂತ್ವಾನ ಹೇಳಿ, ದೂರವಾಣಿ ಮೂಲಕ ಮಾತನಾಡಿರುವ ಸಿಎಂ ನವೀನ್ ಸಾನಿನ ಬಗ್ಗೆ ಮಾಹಿತಿ ಪಡೆದು, ದೇವರು…

ಬೆಳಗಾವಿ ಜಿಲ್ಲೆ ನಿಪ್ಪಾಣಿಯಲ್ಲಿ ಮಕ್ಕಳಿಗೆ ಪೋಲಿಯೋ ಲಸಿಕೆ…

ಇಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದ ನಿಮಿತ್ತವಾಗಿ ನಿಪ್ಪಾಣಿಯಲ್ಲಿ, ರೋಟರಿ ಕ್ಲಬ್ ವತಿಯಿಂದ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು…

ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 80ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ರೋಗಿಗಳಿಗೆ ಹಣ್ಣು ಹಂಫಲು ವಿತರಿಸಿದ ಬಿಜೆಪಿ ಕಾರ್ಯಕರ್ತರು..

ರಾಜ್ಯದ ಮಾಜಿ ಮುಖ್ಯಮಂತ್ರಿ ರೈತನಾಯಕ ಬಿ.ಎಸ್.ಯಡಿಯೂರಪ್ಪ ಅವರ 80ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಕೆ.ಆರ್.ಪೇಟೆ ತಾಲೂಕು ಬಿಜೆಪಿ ಪಕ್ಷ ಹಾಗೂ ಸಚಿವರಾದ ನಾರಾಯಣಗೌಡರ ಅಭಿಮಾನಿಗಳ ಬಳಗದ ವತಿಯಿಂದ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಫಲು…

ಇದೆ ಮಾರ್ಚ್ ೪ ರಂದು ಶಾಲಾ ಕಾಲೇಜು ಬಂದ್ !

ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇದೀಗ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ನೌಕರರ ಸಂಘ ಬೃಹತ್ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಮಾರ್ಚ್ 4ರಂದು ರಾಜ್ಯಾದ್ಯಂತ ಶಾಲಾ-ಕಾಲೇಜುಗಳನ್ನ ಬಂದ್ ಮಾಡಿ, ಮೆಜೆಸ್ಟಿಕ್​​ನಿಂದ ವಿಧಾನಸೌಧದ ತನಕ ಬೃಹತ್ ರ್ಯಾಲಿ ನಡೆಸಲಿದ್ದಾರೆ. ಅರ್ನಿದಿಷ್ಟ ಅಹೋರಾತ್ರಿ ಧರಣಿಗೂ…

ದಾವಣಗೆರೆ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಚುನಾವಣೆಗೆ ಸಕಲ ಸಿದ್ದತೆ

ದಾವಣಗೆರೆ: ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ದಾವಣಗೆರೆ ಜಿಲ್ಲಾ ಘಟಕದ ಚುನಾವಣೆಯ ಮತದಾನ ಪ್ರಕ್ರಿಯೆ ನಾಳೆ 27-02-2022 ರಂದು ನಡೆಯಲಿದೆ. ದಾವಣಗೆರೆ ನಗರದ ವಾರ್ತಾ ಭವನದಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಮತದಾನ ನಡೆಯಲಿದೆ, ಇದಕ್ಕಾಗಿ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ,…

error: Content is protected !!