ದಾವಣಗೆರೆಯ ಶಿವಯೋಗಾಶ್ರಮ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ಭವಿಷ್ಯ… ರಾಜಕೀಯವಾಗಿ ಆಲೂರು ನಿಂಗರಾಜ್ ಜನನಾಯಕರಾಗಿ ಹೊರಹೊಮ್ಮುತ್ತಾರೆ.

ದಾವಣಗೆರೆ: ಜನರ ಬಯಕೆ ಇದೆ. ಜನರೂ ಸಹ ಇಷ್ಟಪಟ್ಟಿದ್ದಾರೆ. ಮುಂಬರುವ ದಿನಗಳಲ್ಲಿ ಆಲೂರು ನಿಂಗರಾಜ್ ಅವರು ಜನನಾಯಕರಾಗಿ ಹೊರಹೊಮ್ಮಲಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿ ಅವರಿಗೆ ಒಳ್ಳೆಯದಾಗಲಿ. ಸಮಾಜ ಸೇವೆ ನಿರಂತರವಾಗಿ ಮುಂದುವರಿಸಿಕೊಂಡು ಹೋಗಲಿ ಎಂದು ದಾವಣಗೆರೆಯ ಶಿವಯೋಗಾಶ್ರಮ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ…

ಚಿಕ್ಕೋಡಿಯಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಜಿಲ್ಲಾ ಪದಾಧಿಕಾರಿಗಳ ಸಭೆ…

೧ ಜೂನ್ ೩೩, ಚಿಕ್ಕೋಡಿ, ಇಂದು ಚಿಕ್ಕೋಡಿ ನಗರದಲ್ಲಿ, ವಾಯುವ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ನಿಮಿತ್ತ ಭಾರತೀಯ ಜನತಾ ಪಕ್ಷದ ಚಿಕ್ಕೋಡಿ ಜಿಲ್ಲಾ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ…

ಅಂತರಾಷ್ಟ್ರೀಯ ಥ್ರೋಬಾಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಪ್ರಥಮ ಸ್ಥಾನ

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಹೋದಿಗೆರೆ ಗ್ರಾಮದ ರೂಪಾ ಕೃಷ್ಣಪ್ಪ ಮತ್ತು ಸುಜಾತ ಬಸವರಾಜಪ್ಪ ಇವರು ಮೇ 21 ರಿಂದ 25 ರವರೆಗೆ ರೈಸಿನ್ ಸಂವೇದ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ನೇಪಾಳದ ಪೋಖರದಲ್ಲಿ ನಡೆದ ಇಂಡೋ – ನೇಪಾಳ ಥ್ರೋಬಾಲ್ ಚಾಂಪಿಯನ್ಶಿಪ್ನಲ್ಲಿ…

ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಶೀಘ್ರ ತೀರ್ಮಾನ : ಸಿಎಂ ಬಸವರಾಜ ಬೊಮ್ಮಾಯಿ…

ಉಡುಪಿ, ಜೂ,1 :ಪಠ್ಯಪುಸ್ತಕ ಪರಿಷ್ಕರಣೆಯ ವರದಿ ಪರಿಶೀಲನೆಯ ನಂತರ ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದುಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಇಂದು ಅವರು ಉಡುಪಿ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ಆಯೋಜಿಸಿರುವ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜೀ ಅವರ…

ಬಿಜೆಪಿ ಸರ್ಕಾರ 8 ವರ್ಷ ಸಮರ್ಪಕವಾಗಿ ಪೂರ್ಣಗೊಳಿಸಿದ ಹಿನ್ನಲೆ ವೃದ್ಧಾಶ್ರಮದಲ್ಲಿ ಹಿರಿಯ ನಾಗರಿಕರಗೆ ಹಣ್ಣುಗಳ ವಿತರಣೆ…

೩೧ ಮೇ, ಮಾನ್ಯ ಪ್ರಾಧಿನಿ ಶ್ರೀ ನರೇಂದ್ರ ಮೋದಿ ಜಿ‌ ರವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರ 8 ವರ್ಷ ಸಮರ್ಪಕವಾಗಿ ಪೂರ್ಣಗೋಲಿಸಿದ್ದು, ಈ ಕುರಿತು ದಾವಣಗೆರೆ ನಗರ ಉತ್ತರ ವಿಧಾನ ಸಭಾ ಕ್ಷೇತ್ರದ 24 ನೇ ವಾರ್ಡಿನ ಎಂ ಎಂ ಸಿ…

UPSC ಯಲ್ಲಿ ದಾವಣಗೆರೆಯ ಅವಿನಾಶ್ ಸಾಧನೆ | ಮೊದಲ ಪ್ರಯತ್ನದಲ್ಲೇ ದೊರೆತ ಯಶಸ್ಸು | ರಾಜ್ಯಕ್ಕೆ ಪ್ರಥಮ

ಅವಿನಾಶ್‌ಗೆ ರಾಷ್ಟ್ರಮಟ್ಟದಲ್ಲಿ 31ನೇ ರ್ಯಾಂಕ್ ದಾವಣಗೆರೆ ನಗರದ ಹೋಟೆಲ್ ಉದ್ಯಮಿ ವಿಠ್ಠಲ ರಾವ್ ಅವರ ಪುತ್ರ ಅವಿನಾಶ ವಿ. ರಾವ್ ಮೊದಲ ಪ್ರಯತ್ನದಲ್ಲೇ ಕೇಂದ್ರ ನಾಗರಿಕ ಸೇವಾ ಆಯೋಗದ ಪರೀಕ್ಷೆ ಸವಾಲನ್ನು ಯಶಸ್ವಿಯಾಗಿ ಮೆಟ್ಟಿನಿಂತಿದ್ದಾರೆ. ರಾಷ್ಟ್ರಮಟ್ಟದಲ್ಲಿ ೩೧ನೇ ರ್ಯಾಂಕ್ ಸಾಧನೆ ಮಾಡಿ,…

ಶಾಲಾ-ಕಾಲೇಜುಗಳಲ್ಲಿ ಯೋಗ ಶಿಕ್ಷಣ – ಸಿಎಂ ಬಸವರಾಜ್ ಬೊಮ್ಮಾಯಿ

ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ-ಕಾಲೇಜುಗಳಲ್ಲಿ ಯೋಗ ಶಿಕ್ಷಣ ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ ಎಸ್-ವ್ಯಾಸ ಯೋಗ ವಿಶ್ವವಿದ್ಯಾಲಯದಲ್ಲಿ ಇದೇ ಭಾನುವಾರ ನಡೆದ 24 ನೇ ಅಂತಾರಾಷ್ಟ್ರೀಯ ಯೋಗ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಈ ವಿಷಯ…

ಕ್ರೇಜಿಸ್ಟಾರ್ ವಿ.ರವಿಚಂದ್ರನ್ ಅಭಿಮಾನಿಗಳ ಸಂಘದಿಂದ ಕೇಕ್ ಕತ್ತರಿಸಿ 61ನೇ ಜನ್ಮದಿನಾಚರಣೆಯನ್ನು ಆಚರಣೆ

ದಾವಣಗೆರೆ ನಗರದ ಎಂ. ಸಿ. ಸಿ ಎ ಬ್ಲಾಕ್‌ನಲ್ಲಿರುವ ಆಶ್ರಯ ಹಿರಿಯ ವನಿತೆಯರ ಆನಂದಧಾಮದಲ್ಲಿ ದಾವಣಗೆರೆ ಜಿಲ್ಲಾ ಕ್ರೇಜಿಸ್ಟಾರ್ ವಿ.ರವಿಚಂದ್ರನ್ ಅಭಿಮಾನಿಗಳ ಸಂಘದಿಂದ ಭಾನುವಾರ ಕೇಕ್ ಕತ್ತರಿಸಿ, ತಾಯಂದಿರಿಗೆ ಭೋಜನ ಪ್ರಸಾದ ನೀಡುವ ಮೂಲಕ ಡಾ.ರವಿಚಂದ್ರನ್‌ರವರ ೬೧ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ನಟ…

ಮಂಡ್ಯ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ ರಮೇಶ್ ವಿರುದ್ಧ ಗುಡುಗಿದ ಸಚಿವ ಕೆ ಸಿ ನಾರಾಯಣಗೌಡ 

ಕೆ ಆರ್ ಪೇಟೆ ಪಟ್ಟಣದ ಸುಲೋಚನಮ್ಮ ರಾಮದಾಸ್ ಸಭಾಂಗಣದಲ್ಲಿ ನೆನ್ನೆ ಅಷ್ಟೇ ದಕ್ಷಿಣ ಪದವೀಧರ ಚುನಾವಣೆ ಕಾರ್ಯಕರ್ತ ಸಭೆಯಲ್ಲಿ ಸಚಿವ ನಾರಾಯಣ ಗೌಡರ ಪಕ್ಷ ಬದಲಾವಣೆ ಹಾಗೂ ದುರಹಂಕಾರ ಎಂಬ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಕೆಸಿಎನ್… ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ…

error: Content is protected !!