ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ,,

ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಹಮ್ಮಿಕೊಂಡಿರುವ ‘ಉಪ ವಿಭಾಗ ಅಧಿಕಾರಿಗಳ ಕಚೇರಿ ಮುತ್ತಿಗೆ ಮತ್ತು ಕಾವೇರಿ ನಿರ್ವಹಣಾ ಪ್ರಾಧಿಕಾರ ಹೋರಾಟದ ಹಿನ್ನೆಲೆಯಲ್ಲಿ ಮನವಿ ಪತ್ರ. ಮಹಾನಗರ ಪಾಲಿಕೆ ಆವರಣದಿಂದ ಹೊರಟ ಮೆರವಣಿಗೆ ಮೂಲಕ ಉಪ ವಿಭಾಗ…

ಮಾದಕ ದ್ರವ್ಯ, ವಸ್ತುಗಳ ದುಷ್ಪರಿಣಾಮ: ಜಾಗೃತಿ ಕಾರ್ಯಕ್ರಮ

ಕೊಪ್ಪಳ ಸೆಪ್ಟೆಂಬರ್ 14 : ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಬಾಲ ನ್ಯಾಯ ಮಂಡಳಿ ಇವರ ಸಂಯುಕ್ತಾಶ್ರಯದಲ್ಲಿ ಮಾದಕ ದ್ರವ್ಯ, ವಸ್ತುಗಳ…

ಕಂದಾಯ ಸಚಿವ ಕೃಷ್ಣಬೈರೇಗೌಡರಿಂದ ನಾಡಕಚೇರಿ , ಗ್ರಾಮ ಆಡಳಿತಾಧಿಕಾರಿ ಹಾಗೂ ತಹಸಿಲ್ದಾರ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ; ಇಲಾಖಾ ಕಾರ್ಯಗಳ ಪರಿಶೀಲನೆ.

ಧಾರವಾಡ ಸೆ.14: ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ಇಲಾಖೆ ಪ್ರಗತಿ ಪರಿಶೀಲನೆಗಾಗಿ ಇಂದು ಧಾರವಾಡ ಜಿಲ್ಲೆಗೆ ಆಗಮಿಸಿದ್ದಾರೆ. ಬೆಳಿಗ್ಗೆಯಿಂದ ವಿವಿಧ ಕಂದಾಯ ಇಲಾಖೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ಇಲಾಖೆ ಸಾರ್ವಜನಿಕರಿಗೆ ನೀಡುವ ವಿವಿಧ ಸೇವೆಗಳ ಗುಣಮಟ್ಟ, ಕಾಲಮಿತಿ ಅನುμÁ್ಠನ, ಜನಸ್ನೇಹಿ ಮತ್ತು…

ಶನಿವಾರಸಂತೆಯ ಅಂಗನವಾಡಿ ಕಟ್ಟಡ ನಿರ್ಮಾಣವಾಗಿ ಎರಡು ವರ್ಷ ಕಳೆದರೂ ಅಂಗನವಾಡಿ ಕಟ್ಟಡವನ್ನು ಉದ್ಘಾಟನೆ ಮಾಡದೆ ಅಧಿಕಾರಿಗಳು..

ಅಂಗನವಾಡಿ ಕಟ್ಟಡ ನಿರ್ಮಾಣವಾಗಿ ಎರಡು ವರ್ಷ ಕಳೆದರೂ ಅಂಗನವಾಡಿ ಕಟ್ಟಡವನ್ನು ಉದ್ಘಾಟನೆ ಮಾಡದೆ ಅಧಿಕಾರಿಗಳು ದಿವ್ಯ ನಿರ್ಲಕ್ಷದ ಬಗ್ಗೆ ಮಾನ್ಯ ಶಾಸಕರಿಗೆ ಹಾಗೂ ಕೊಡಗು ಜಿಲ್ಲಾಧಿಕಾರಿಗಳಿಗೆ ಹಾಗೂ ಲೋಕಾಯುಕ್ತಕ್ಕೆ ದೂರು ಕೊಡಲು ನಿರ್ಧರಿಸಲಾಗಿದೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಬಿಎಸ್ಎನ್ಎಲ್…

ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸವದಿಯವರ ಪುತ್ರರು ಹಾಗೂ ಶ್ರೀ ಚಿದಾನಂದ ಲ. ಸವದಿಯವರು ತಾಲೂಕಿನ ಜಾತ್ರಾಮಹೋತ್ಸವಕ್ಕೆ ಭೇಟಿ.

ಅಥಣಿ : ಮಾಜಿ ಉಪಮುಖ್ಯಮಂತ್ರಿಗಳು, ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂ. ಸವದಿಯವರ ಪುತ್ರರು , ಕಾಂಗ್ರೆಸ್ ಪಕ್ಷದ ಯುವ ನಾಯಕರಾದ ಶ್ರೀ ಚಿದಾನಂದ ಲ. ಸವದಿಯವರು ಇಂದು ತಾಲೂಕಿನ ಬಡಚಿ ಗ್ರಾಮದಲ್ಲಿನ ಶ್ರೀ ಬಸವಣ್ಣ ದೇವರ…

ಶ್ರೀ ಲಕ್ಷ್ಮಣ ಸಂ. ಸವದಿಯವರು ಮುರಗುಂಡಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ

ಅಥಣಿ : “ತಾಯಿಯ ಋಣ, ಅನ್ನದ ಋಣ ತೀರಿಸಲಾಗದು ” ” ಅನ್ನವನ್ನು ಕೆಡಿಸುವುದು ಪಾಪದ ಕೆಲಸ ” ಮೊದಲನೆಯದು ಹೆತ್ತು ಹೊತ್ತು ಸಾಕಿದ ತಾಯಿಯ ಋಣ ಎಂದಿಗೂ ನಾವು ತೀರಿಸಲಾಗದು. ಆದ್ದರಿಂದ ಹೆತ್ತವರು ನಮ್ಮ ಕಣ್ಣಿಗೆ ಕಾಣುವ ಜೀವಂತ ದೇವರು.…

ಯುಬಿಡಿಟಿ ಕಾಲೇಜು ಸಹಕಾರಿ ಸಂಘದ ಸಭೆ

ದಾವಣಗೆರೆ: ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜು ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಕಾಲೇಜಿನ ಪ್ರಾಚಾರ್ಯ ಹಾಗೂ ಸಂಘದ ಗೌರವಾಧ್ಯಕ್ಷ ಡಾ. ಡಿ.ಪಿ. ನಾಗರಾಜಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಡಾ. ಎಚ್.ಸಿ. ಮೌನೇಶಾಚಾರ್ ವಾರ್ಷಿಕ ವರದಿ ವಾಚಿಸಿದರು, ಸಂಘದ…

ಶ್ರೀ ಲಿಂಗೇಶ್ವರ ಸ್ವಾಮಿಯ ಅದ್ದೂರಿ ರಥೋತ್ಸವ ಹಾಗೂ ಅನ್ನ ಸಂತರ್ಪಣೆ…

ಸೆ. ೧೫-೨೦೨೩, ದಾವಣಗೆರೆ ನಗರದ ಅಶೋಕ ರಸ್ತೆಯಲ್ಲಿರುವ ಶ್ರೀ ಲಿಂಗೇಶ್ವರ ದೇವಸ್ಥಾನದ ರಥೋತ್ಸವ ಕಾರ್ಯಕ್ರಮ ಮತ್ತು ದೇವಸ್ಥಾನದಲ್ಲಿ ಪ್ರಸಾದ ವಿನಿಯೋಗವನ್ನು ಇಂದು ಬೆಳಿಗ್ಗೆ‌ ಏರ್ಪಡಿಸಲಾಗಿತ್ತು. ಶ್ರೀ ಲಿಂಗೇಶ್ವರ ಸ್ವಾಮಿ ರಥೋತ್ಸವ ನಗರದ ಅಶೋಕ‌ ರಸ್ತೆ ಸೇರಿದಂತೆ ರಾಜಬೀದಿಗಳಲ್ಲಿ ಅದ್ದೂರಿಯಾಗಿ ನಡೆಸಲಾಯಿತು. ರಥೋತ್ಸವ…

ಜಿಲ್ಲಾ ಕ್ರೀಡಾಂಗಣದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಸಚಿವಾ ಎಸ್.ಎಸ್.ಮಲ್ಲಿಕಾರ್ಜುನ್ ಚಾಲನೆ…

ದಾವಣಗೆರೆ (ಸೆ 15). ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ, ಜಿಲ್ಲಾ ಕ್ರೀಡಾಂಗಣದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವರು ಹಾಗೂ ಜಿಲ್ಲಾ…

ಹಿಂದುಳಿದ ವರ್ಗಗಳ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿಯವರನ್ನು ಭೇಟಿ ಮಾಡಿ ಎಂ.ಪಿ ರೇಣುಕಾಚಾರ್ಯ…

ಇಂದು ಬೆಂಗಳೂರಿನಲ್ಲಿ ಮಾನ್ಯ ಹಿಂದುಳಿದ ವರ್ಗಗಳ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿಯವರನ್ನು ಭೇಟಿ ಮಾಡಿ,ನೊಳಂಬ ವೀರಶೈವ ಲಿಂಗಾಯತ ಸಮಾಜದ ಸಮುದಾಯ ಭವನಕ್ಕೆ 2.5 ಕೋಟಿ ಹಾಗೂ ಕುಂಚಿಟಿಗ ಸಮಾಜದ ಸಮುದಾಯ ಭವನಕ್ಕೆ 2.5 ಕೋಟಿ…

error: Content is protected !!