ಸಣ್ಣ ನೀರಾವರಿ ಮತ್ತು ವಿಜ್ಞಾನ ತಂತ್ರಜ್ಞಾನ ಇಲಾಖೆ ಸಚಿವ ಎನ್.ಎಸ್. ಬೋಸರಾಜು ಅವರನ್ನು ಭೇಟಿ ಮಾಡಿ ಹೊನ್ನಾಳಿ ಮಾಜಿ ಶಾಸಕ
ಇಂದು ಬೆಂಗಳೂರಿನಲ್ಲಿ ಸಣ್ಣ ನೀರಾವರಿ ಮತ್ತು ವಿಜ್ಞಾನ ತಂತ್ರಜ್ಞಾನ ಇಲಾಖೆ ಸಚಿವರು, ಆತ್ಮೀಯರಾದ ಎನ್.ಎಸ್. ಬೋಸರಾಜು ಅವರನ್ನು ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯರವರು ಭೇಟಿ ಮಾಡಿ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಸಣ್ಣ ನೀರಾವರಿ ಇಲಾಖೆಯಲ್ಲಿ 22 ಕೋಟಿ ರೂಪಾಯಿ ವೆಚ್ಚದ…
ಶ್ರೀ ಸತೀಶ್ ಜಾರಕಿಹೊಳಿರವರನ್ನುಭೇಟಿ ಮಾಡಿ ಎಂ.ಪಿ ರೇಣುಕಾಚಾರ್ಯ…
ಇಂದು ಬೆಂಗಳೂರಿನಲ್ಲಿ ಮಾನ್ಯ ಲೋಕೋಪಯೋಗಿ ಇಲಾಖೆ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ ಅವರನ್ನು ಹೊನ್ನಾಳಿ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯರವರು ಭೇಟಿ ಮಾಡಿ ಹೊನ್ನಾಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆಯ SHDP ಅನುದಾನದಡಿಯಲ್ಲಿ ಇದರ ಜೊತೆಗೆ ಅಷ್ಟೇ ಅಲ್ಲದೇ KRIDL…
ಹುಬ್ಬಳ್ಳಿ ನೈರುತ್ಯ ರೈಲ್ವೆ ಕಛೇರಿಗೆ ಭೇಟಿ ನೀಡಿದ ಜಗದೀಶ್ ಶೇಟರ್,, ಹುಬ್ಬಳ್ಳಿ ಅಂಕೋಲಾ ಹೊಸ ರೈಲ್ವೆ ಮಾರ್ಗದ ಬಗ್ಗೆ ರೈಲ್ವೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ….
. ಹುಬ್ಬಳ್ಳಿ ಅಂಕೋಲಾ ಹೊಸ ರೈಲ್ವೆ ಮಾರ್ಗದ ಅನುಷ್ಠಾನ ಮತ್ತು ಕಾನೂನು ಹಾಗೂ ಪರಿಸರ ತೊಡಕುಗಳಿಂದ ಅಡತಡೆ ಉಂಟಾಗಿತ್ತು. ಇತ್ತೀಚಿಗೆ ಹೈಕೊರ್ಟ್ ನಲ್ಲಿ ದಾಖಲಾಗಿದ್ದ ಸಾರ್ವಜನಿಕ ರಿಟ್ ಅರ್ಜಿಗಳು ನಿಕಾಲೆ (ಡಿಸ್ಪೋಸಲ್) ಆದ ಮೇಲೆ ಈಗ ಆ ಯೋಜನೆಗೆ ತೀವ್ರಗತಿಯಿಂದ ಚಾಲನೆ…
ಗೂಡ್ಸ್ ರೈಲಿನಡಿ ಮಲಗಿಕೊಂಡು ಪ್ರಾಣಾಪಾಯದಿಂದ ಪಾರಾದ ಶಿಕ್ಷಕ
ದಾವಣಗೆರೆ 14.. ಗೂಡ್ಸ್ ರೈಲಿನಡಿ ಮಲಗಿಕೊಂಡು ಪ್ರಾಣಾಪಾಯದಿಂದ ಪಾರಾದ ಶಿಕ್ಷಕದಾವಣಗೆರೆಯ ರೈಲ್ವೆ ನಿಲ್ದಾಣದಲ್ಲಿ ಘಟನೆ ಬಿ.ದುರ್ಗದಲ್ಲಿ ಮುಖ್ಯಶಿಕ್ಷಕನಾಗಿದ್ದ ಶಿವಕುಮಾರ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ ಪ್ಲಾಟ್ ಫಾರಂ 1 ರಿಂದ ಪ್ಲಾಟ್ ಫಾರಂ 2 ಕ್ಕೆ ಹೋಗಲು ಹಳಿ ದಾಟುವಾಗ ಘಟನೆ. ನೋಡದೇ…
ಪ್ರತಿಷ್ಠಿತ ಏರಿಯಾದಲ್ಲಿ ಹಾಡು ಹಗಲೇ ಮನೆಗೆ ನುಗ್ಗಿ ದರೋಡೆ,,
ದಾವಣಗೆರೆ ; ಕುಂದುವಾಡ ರಸ್ತೆಯಲ್ಲಿನ ಲೇಕ್ ವಿವ್ ಬಡಾವಣೆಯಲ್ಲಿ ಮನೆಗೆ ನುಗ್ಗಿ ಒಂಟಿ ಮಹಿಳೆ ಮೇಲೆ ಹಲ್ಲೆ ನಡೆಸಿ, ಹಾಡುಹಗಲೇ ದರೋಡೆ ಮಾಡಿರುವ ಘಟನೆ ಇಂದು ನಡೆದಿದೆ. ಮನೆಯಲ್ಲಿ ಒಂಟಿ ಮಹಿಳೆ ಇರುವುದನ್ನು ಗಮನಿಸಿರುವ ದರೋಡೆಕೋರನು ಶ್ರೀನಾಥ್ ಎಂಬುವರ ಮನೆಗೆ ನುಗ್ಗಿಶ್ರೀನಾಥ್…
ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ : ಸೆ. 26 ಅರ್ಜಿ ಸಲ್ಲಿಸಲು ಕೊನೆ ದಿನ
Bengaluru: ರಾಜ್ಯ ಕಾರ್ಮಿಕ ಇಲಾಖೆಯ ವತಿಯಿಂದ ರಾಜ್ಯ ಕಟ್ಟಡ ಮತ್ತು ಕಾರ್ಮಿಕ ಕಲ್ಯಾಣ ಮಂಡಳಿಯ (Free laptop for PUC students) ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ (Free laptop) ನೀಡಲು ಅರ್ಜಿ(Application)ಆಹ್ವಾನಿಸಲಾಗಿದೆ. ಪ್ರಥಮ ಅಥವಾ ದ್ವಿತೀಯ ಪಿಯುಸಿ ತರಗತಿಯಲ್ಲಿ…
ವಂಚನೆ ಪ್ರಕರಣ: ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಬಂಧನ
ಮಂಗಳೂರು: ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡುವುದಾಗಿ ನಂಬಿಸಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಎದುರಿಸುತ್ತಿರುವ ಕರಾವಳಿ ಮೂಲದ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಕಳೆದ ತಡರಾತ್ರಿ…
2022-2023 ಸಾಲಿನಲ್ಲಿ ಶೂನ್ಯ ಬಡ್ಡಿದರ : 103972 ರೈತರಿಗೆ 795 ಕೋಟಿ ಅಲ್ಪಾವಧಿ ಕೆಸಿಸಿ ಸಾಲ : 469 ಸದಸ್ಯರುಗಳಿಗೆ 40 ಕೋಟಿ ಮಧ್ಯಮಾವಧಿ ಕೃಷಿ ಸಾಲ ನೀಡಲು ಗುರಿ
ದಾವಣಗೆರೆ : ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ 2022-23ನೇ ಸಾಲಿನಲ್ಲಿ 1.33 ಕೋಟಿ ಲಾಭಗಳಿಸಿದೆ ಎಂದು ಬ್ಯಾಂಕ್‌ನ ಅಧ್ಯಕ್ಷ ಹಾಲೇಶಪ್ಪ ಹೇಳಿದರು. ನಗರದ ಸರಕಾರಿ ನೌಕರರ ಭವನದಲ್ಲಿ ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕ್‌ನ…
ಜೋಡು ಕೆರೆಗಳ ಸ್ವಚ್ಛತಾ ಕಾರ್ಯವೀಕ್ಷಿಸಿದ ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದಸನ್ಮಾನ್ಯ ಶ್ರೀ ಲಕ್ಷ್ಮಣ ಸಂ. ಸವದಿ
ಅಥಣಿ : ಮಾಜಿ ಉಪಮುಖ್ಯಮಂತ್ರಿಗಳು, ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂ. ಸವದಿಯವರು ಇಂದು ಪಟ್ಟಣದ ಜೋಡು ಕೆರೆಗಳ ಸ್ವಚ್ಛತಾ ಕಾರ್ಯವನ್ನು ವೀಕ್ಷಿಸಿದರು.ಪುರಸಭೆ ವತಿಯಿಂದ ಕೆರೆಗಳ ಅಭಿವೃದ್ಧಿ ಕಾರ್ಯ ಕೈಗೊಂಡಿದ್ದು, ಪುರಸಭೆ ಮುಖ್ಯಾಧಿಕಾರಿ ಶ್ರೀ ಅಶೋಕ ಗುಡಿಮನಿಯವರು…
ಶ್ರೀ ಮಡಿವಾಳ ಮಾಚಿದೇವರ ಶ್ರಾವಣ ಮಾಸದ ಸ್ಮರಣೋತ್ಸವ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ದಾವಣಗೆರೆಯ ವಿನೋಬನಗರದ ಶ್ರೀ ಮಾಚಿದೇವ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಶ್ರೀ ಮಡಿವಾಳ ಮಾಚಿದೇವರ ಶ್ರಾವಣ ಮಾಸದ ಸ್ಮರಣೋತ್ಸವ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು… ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಕರಿಂಜೆ ಮೂಡಬಿದರೆಯ ಶ್ರೀ ಶ್ರೀ ಶ್ರೀ ಮುಕ್ತಾನಂದ…