ಹಾವೇರಿ ನಗರಸಭೆಯ ನೂತನ ಆಯುಕ್ತರಾಗಿ ಪರಶುರಾಮ, ಚಲವಾದಿ ಆಯ್ಕೆ
August 18-2023, ಹಾವೇರಿ ನಗರಸಭೆಯ ನೂತನ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಪರಶುರಾಮ.ಚಲವಾದಿರವರಿಗೆ ಹಾವೇರಿ ಜಿಲ್ಲಾ ಚಲವಾದಿ ಮಹಾಸಭಾದಿಂದ ಸ್ವಾಗತ ಕೋರಲಾಯಿತು ನಂತರ ಸಿಹಿ ಹಂಚಿಕೆ ಮಾಡಿ ಜೊತೆಗೆ ಸನ್ಮಾನ ಮಾಡುವ ಮೂಲಕ ಆತ್ಮೀಯವಾಗಿ ಸ್ವಾಗತಿಸಲಾಗಿದೆ. ಜೊತೆಗೆ ಇನ್ನೂ ಉನ್ನತವಾದ ಹುದ್ದೆಗಳು ದೊರೆಯಲಿ.ನಮ್ಮ…
ಬೆಣ್ಣೆನಗರಿ ದಾವಣಗೆರೆಯಲ್ಲಿ ನೂರಾರು ವರ್ಷದ ಹಳೇಯ ಕ್ಯಾಮರಗಳ ಪ್ರದರ್ಶನ
August 18, ದಾವಣಗೆರೆಯ ಜಿಲ್ಲಾ ಗುರುಭವನದಲ್ಲಿ ಹಿಂದಿನಿಂದ ಎರಡು ದಿನಗಳ ಕಾಲ ಸ್ವಾತಂತ್ರ್ಯ ಪೂರ್ವದಿಂದ ಇಂದಿನವರೆಗಿನ ಕ್ಯಾಮರಗಳ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು . ಪ್ರದರ್ಶನದಲ್ಲಿ ಗಾಂಧೀಜಿಯವರ ಚಿತ್ರ ಸೆರೆಹಿಡಿದಿದ್ದ ಕ್ಯಾಮರ ಆಕರ್ಷಣೆಯ ಕೇಂದ್ರ ಬಿಂದುವಾಗಿತ್ತು. ಈ ಪ್ರದರ್ಶನವೂ ಸಾರ್ವಜನಿಕರ ವಿದ್ಯಾರ್ಥಿಗಳ ಗಮನ ಸೆಳೆಯಿತು.…
ಆಗಸ್ಟ್ 25,26 ರ ವೇಳೆಗೆ ಹೆಚ್ಚುವರಿ ಅಕ್ಕಿಯ ಹಣ ಖಾತೆಗೆ’ – ಸಚಿವ ಮುನಿಯಪ್ಪ
ಬೆಂಗಳೂರು, ಆ 18: ಆಗಸ್ಟ್ ತಿಂಗಳ ಐದು ಕೆಜಿ ಹೆಚ್ಚುವರಿ ಅಕ್ಕಿ ಹಣವನ್ನು ಆಗಸ್ಟ್ 25 ಅಥವಾ 26ರ ಒಳಗೆ ಫಲಾನುಭವಿಗಳ ಖಾತೆಗೆ ಜಮಾ ಮಾಡುತ್ತೇವೆಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿ ಕಳೆದು ಬಾರಿ ಡೆಬಿಟ್ ಕಾರಣಕ್ಕೆ…
*ವರಮಹಾಲಕ್ಷ್ಮಿ ಹಬ್ಬಕ್ಕೆ ಮೆರಗು ತಂದ ಕಲಾ ಮೇಳ*ಚಿತ್ರಕಲಾ ಪರಿಷತ್ತಿನಲ್ಲಿ ಕರಕುಶಲ ವೈಭವ – “ಇಂಡಿಯನ್ ಹಾತ್ ಫೆಸ್ಟಿವಲ್”
ಬೆಂಗಳೂರು,18;* ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಕೈಮಗ್ಗ, ಕರಕುಶಲ ವಸ್ತುಗಳ ವೈಭವ “ಇಂಡಿಯನ್ ಹಾತ್ ಫೆಸ್ಟಿವಲ್” ಆರಂಭವಾಗಿದು. ಹಬ್ಬದ ಅಂಗವಾಗಿ ಆ, 18 ರಿಂದ 27 ರ ವರೆಗೆ ದೇಶದ ಎಲ್ಲಾ ಭಾಗಗಳ ವಿಶೇಷ ವಿನ್ಯಾಸಗಳ ವಸ್ತುಗಳು ಕೈಗೆಟುಕುವ…
ಮುಂದಿನ ಶತಮಾನ ರೂಪಿಸುವ ಶಕ್ತಿ ವಿದ್ಯಾರ್ಥಿಗಳ ಮೇಲಿದೆ: ಶಾಸಕ ರವಿಸುಬ್ರಮಣ್ಯ
ಮುಂದಿನ ಶತಮಾನ ರೂಪಿಸುವ ಶಕ್ತಿ ವಿದ್ಯಾರ್ಥಿಗಳ ಮೇಲಿದೆ: ಶಾಸಕ ರವಿಸುಬ್ರಮಣ್ಯಆದರ್ಶ ಸಮೂಹ ಸಂಸ್ಥೆಗಳ ಸ್ವರ್ಣಮಹೋತ್ಸವದಲ್ಲಿ ಭಾಗಿ ಬೆಂಗಳೂರು ನವೆಂಬರ್ 26: ಮುಂದಿನ ಶತಮಾನ ಭಾರತ ದೇಶದ್ದು, ವಿಶ್ವವೇ ಇದನ್ನು ಎದುರು ನೋಡುತ್ತಿದೆ. ಇದನ್ನ ಸಾಕಾರಗೊಳಿಸುವ ಶಕ್ತಿ ನಮ್ಮ ದೇಶದ ವಿದ್ಯಾರ್ಥಿ ಸಮೂಹಕ್ಕಿದೆ.…
ಕನ್ನಯ್ಯಲಾಲ್ ಹತ್ಯೆ ಮಾಡಿದವರನ್ನು ಗುಂಡಿಕ್ಕಿ ಕೊಲ್ಲಬೇಕು: ಶ್ರೀನಿವಾಸ್ ದಾಸಕರಿಯಪ್ಪ
ದಾವಣಗೆರೆ: ರಾಜಸ್ತಾನದ ಉದಯಪುರದಲ್ಲಿ ಟೈಲರ್ ಕೊಂದು ಹಾಕಿದ ಹಂತಕರನ್ನು ಗುಂಡಿಟ್ಟಿ ಕೊಲ್ಲಬೇಕು ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ್ ದಾಸಕರಿಯಪ್ಪ ಹೇಳಿದ್ದಾರೆ. ನಗರದ ಜಯದೇವ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆಯು ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆ ಬಳಿಕ ಮಾಧ್ಯಮದವರ ಜೊತೆ…
ಕೆ.ಆರ್.ಪೇಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಚಿಂಥನ-ಮಂಥನ ಕಾರ್ಯಕ್ರಮ…
ಮಂಡ್ಯ. ಕೆ.ಆರ್.ಪೇಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕವು ರಾಜರ್ಷಿ ಶ್ರೀನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಚಿಂಥನ-ಮಂಥನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಉದ್ಘಾಟಿಸಿ ಮಾತನಾಡಿದ ಅವರು…
ಶ್ರೀ ತರಳಬಾಳು ರೆಸಿಡೆನ್ಸಿಯಲ್ ಶಾಲೆಯ ಆವರಣದಲ್ಲಿ ಪರಿಸರ ದಿನಾಚರಣೆ…
ದಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ , ಕರ್ನಾಟಕ… ಕೊಂಡಜ್ಜಿ ಬಸಪ್ಪ ಸ್ಥಳೀಯ ಸಂಸ್ಥೆ ದಾವಣಗೆರೆ. ದಿನಾಂಕ 5/6 /2022 ರ ಭಾನುವಾರದಂದು ಪರಿಸರ ದಿನಾಚರಣೆಯ ಅಂಗವಾಗಿ ಶ್ರೀ ತರಳಬಾಳು ರೆಸಿಡೆನ್ಸಿಯಲ್ ಶಾಲೆಯ ಆವರಣದಲ್ಲಿ ಪರಿಸರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀ ತರಳಬಾಳು…
ಹೊನ್ನಾಳಿ ತಾಲ್ಲೂಕಿನ ಸಾಸ್ವೆಹಳ್ಳಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ…
ಕ್ಷೇತ್ರದ ಅಭಿವೃದ್ಧಿಗೆ ಸದಾ ಸಿದ್ದ: ಎಂ.ಪಿ.ರೇಣುಕಾಚಾರ್ಯ ಸದಾವಣಗೆರೆ ಜೂ.05, ಸರರ್ಕಾರದ ವಿವಿಧ ಯೋಜನೆಗಳ ಮೂಲಕ ಅನುದಾನ ಮಂಜೂರು ಮಾಡಿಸಿ ಕ್ಷೇತ್ರದ ಅಭಿವೃದ್ಧಿಗೆ ಹಗಲು-ಇರುಳು ಕೆಲಸ ಮಾಡಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ವಿಧಾನಸಭಾ ಕ್ಷೇತ್ರದ…
ಬಿ.ಜೆ.ಪಿ.ಯ ಮಹಿಳ ಮೋರ್ಚ ಪಾರ್ಟಿಯಿಂದ ನಡೆದ ಮಹಿಳ ಸಭೆ…
June 4, ಶಿವಮೊಗ್ಗ…ಶಿವಮೊಗ್ಗ ತಾಲ್ಲೂಕು ಗ್ರಾಮಾಂತರ ವಿಧಾನ ಸಭಾ ಕ್ಷೇತ್ರದ ಹೊಳಲೂರು ಮಹಾಶಕ್ತಿ ಕ್ಷೇತ್ರದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹಾಗೂಮಹಿಳೆಯರು ಎಲ್ಲಾ ರಂಗದಲ್ಲೂ ಮುಂಚಣಿಯಲ್ಲಿದ್ದಾರೆ, ಅದನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಚುನಾವಣೆಗೆ ಪಕ್ಷಾತೀತವಾಗಿ ಕಾರ್ಯ ನಿರ್ವಹಿಸಬೇಕು…