ಬಾಣಂತಿ ಮತ್ತು ಅಭಿಜಾತ ಶಿಶುಗಳ ಸುರಕ್ಷತೆಗೆ ಶ್ರಮಿಸಲು ವೈದ್ಯರಿಗೆ ಸೂಚನೆ : ಗುರುದತ್ತಹೆಗಡೆ

ಶಿವಮೊಗ್ಗ : ಜನವರಿ ೩೧ : ಜಿಲ್ಲೆಯ ಎಲ್ಲಾ ರ‍್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸಂಭವಿಸುತ್ತಿರುವ ಬಾಣಂತಿ ಮತ್ತು ಅಭಿಜಾತ ಶಿಶುಗಳ ಸಾವು-ನೋವು ನಿಯಂತ್ರಿಸುವಲ್ಲಿ ತಜ್ಞ ವೈದ್ಯಾಧಿಕಾರಿಗಳು ನರ‍್ಲಕ್ಷ್ಯ ತೋರದೇ ಮಾನವೀಯ ನೆಲೆಯಲ್ಲಿ ಸೇವೆ ಒದಗಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು…

ಆಯುಷ್ ಇಲಾಖೆಯಿಂದ ಉಚಿತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

ಚಿತ್ರದುರ್ಗ ಜ.31:ಆರೋಗ್ಯ ರಕ್ಷಣೆ ಎಲ್ಲರ ಆದ್ಯ ಕರ್ತವ್ಯವಾಗಿದ್ದು, ನಮ್ಮ ನಿತ್ಯ ಕೆಲಸಗಳ ಜೊತೆಗೆ ಆರೋಗ್ಯದ ಕಡೆ ಹೆಚ್ಚಿನ ಗಮನವನ್ನು ಹರಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ ಹೇಳಿದರು. ನಗದ ವಕೀಲರ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ನ್ಯಾಯಾಂಗ…

ರೈತ ಸಂಪರ್ಕ ಕೇಂದ್ರಕ್ಕೆ ಜಿಲ್ಲಾಧಿಕಾರಿ ದಿವ್ಯ ಪ್ರಭು ದಿಢೀರ್ ಭೇಟಿ;

ಜಿಲ್ಲೆಯ ಪ್ರತಿ ಆರ್.ಎಸ್ ಕೆ.ದಲ್ಲಿ ರೈತರ ಬೇಡಿಕೆ ವಹಿ ಮತ್ತು ರೈತರ ಕುಂದುಕೊರತೆ ವಹಿ ನಿರ್ವಹಿಸಲು ನಿರ್ದೇಶನ ನೀಡಿದ ಡಿಸಿ. ಧಾರವಾಡ ಜ.31: ಇಂದು ಬೆಳಿಗ್ಗೆ ನಗರದ ಗಾಂಧಿ ಭವನ ಕಾಮಗಾರಿ ವೀಕ್ಷಣೆಗೆ ತರಳಿದ್ದ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು, ಗಾಂಧಿ…

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಸಭೆ

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಮಾನ್ಯ ಮುಖ್ಯಮಂತ್ರಿಗಳಾದ Siddaramaiah ರವರ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಉನ್ನತ ಮಟ್ಟದ ಸಭೆ ನಡೆಸಲಾಯಿತು ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಕಿರುಕುಳ ತಪ್ಪಿಸುವ ಉದ್ದೇಶದಿಂದ ರಚಿಸಲಾಗಿರುವ ಸುಗ್ರೀವಾಜ್ಞೆಯಲ್ಲಿನ ಅಂಶಗಳನ್ನು…

ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ಪವಿತ್ರ ರೇವಣ್ಣ ನಾಮಪತ್ರ ಸಲ್ಲಿಕೆ

ಕೆ ಆರ್ ಪೇಟೆ: ಫೆಬ್ರವರಿ 8 ರಂದು ಪಿ ಎಲ್ ಡಿ ಬ್ಯಾಂಕ್ ನೂತನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ 13ನೇ ವೃತ್ತ (ಮಂದಗೆರೆ ಮತ್ತು ಬಿರುವಳ್ಳಿ ವ್ಯಾಪ್ತಿಯ) ದಿಂದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಪವಿತ್ರ ಎಲ್,…

ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ಸಂದೇಶ್ ನಾಮಪತ್ರ ಸಲ್ಲಿಕೆ

ಕೆ ಆರ್ ಪೇಟೆ: ಫೆಬ್ರವರಿ 8 ರಂದು ಪಿ ಎಲ್ ಡಿ ಬ್ಯಾಂಕ್ ನೂತನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ 11ನೇ ವೃತ್ತ (ವಿಠಲಾಪುರ ಮಡವಿನಕೋಡಿ) ದಿಂದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸಂದೇಶ್ ಅವರು ಇಂದು ಚುನಾವಣಾ…

ನ್ಯಾಯಾಲಯದ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ ಪುಣ್ಯಸ್ಮರಣೆ…

ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದ ನ್ಯಾಯಾಲಯದ, ಆವರಣದಲ್ಲಿ ಜ30ರಂದು ಮಹಾತ್ಮ ಗಾಂಧೀಜಿಯವರ ಪುಣ್ಯಸ್ಮರಣೆ ಜರುಗಿತು. ಹಿರಿಯ ಶ್ರೇಣಿ ನ್ಯಾಯಾಧೀಶರಾದ ಜೆ.ಯೋಗೇಶರವರು, ಮಹಾತ್ಮಾಗಾಂಧೀಜಿಯವರ ಭಾವಚಿತ್ತಕ್ಕೆ ಪುಷ್ಪ ಅರ್ಪಿಸಿ ಮಾತನಾಡಿ ನುಡಿನಮನಗಳನ್ನು ಅರ್ಪಿಸಿದರು. ತದನಂತರ ವಕೀಲರ ಸಂಘದ ಮಾಜಿ ಅಧ್ಯಕ್ಷ ಜಿ.ಹೊನ್ನೂರಪ್ಪ ಸೇರಿದಂತೆ,…

ಶ್ರೀ ಕ್ಷೇತ್ರ ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಭಜನಾ ಮೇಳದ ಸಮಾರೋಪ ಕಾರ್ಯಕ್ರಮ

ಪೂಜ್ಯ ಶ್ರೀ ಶಿವರಾತ್ರಿ ದೇಶಿಕೇಂದ್ರ ಶ್ರೀಗಳ ದಿವ್ಯ ನೇತೃತ್ವದಲ್ಲಿ ನಡೆಯುತ್ತಿರುವ ಮೈಸೂರಿನ ಶ್ರೀ ಕ್ಷೇತ್ರ ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಭಜನಾ ಮೇಳದ ಸಮಾರೋಪ ಕಾರ್ಯಕ್ರಮ ಜರುಗಿತುಮ್. ಕಪಿಲೆಯ ತೀರದಲ್ಲಿ ಪುಣ್ಯಕ್ಷೇತ್ರವನ್ನು ಸ್ಥಾಪಿಸಿದ ಪೂಜ್ಯ ಆದಿ ಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳ ತಮ್ಮ…

ಭೂ ವರಹಸ್ವಾಮಿ ಗೃಹ ನಿರ್ಮಾಣ ಸಂಘದ ಮಾಹಿತಿ ಕರಪತ್ರ ಹಾಗೂ 2025ನೇ ವರ್ಷದ ಕ್ಯಾಲೆಂಡರ್ ಬಿಡುಗಡೆ…

ಕೆ.ಆರ್.ಪೇಟೆ ತಾಲ್ಲೂಕು, ಮೈಸೂರು ನಿವಾಸಿಗಳ ಹಿತದೃಷ್ಟಿಯಿಂದ ಕೆ.ಆರ್. ಪೇಟೆ ತಾಲ್ಲೂಕು, ಮೈಸೂರು ನಿವಾಸಿಗಳ ಗೃಹ ನಿರ್ಮಾಣ ಸಹಕಾರ ಸಂಘವನ್ನು ನೊಂದಾಯಿಸಲಾಗಿದೆ ಎಂದು ಭೂ ವರಹಸ್ವಾಮಿ ಗೃಹ ನಿರ್ಮಾಣ ಸಹಕಾರ ಸಂಘದ ಸಂಸ್ಥಾಪಕ ಡಿ. ಆರ್ ವೆಂಕಟೇಶ್ ತಿಳಿಸಿದರು. ಕೆ.ಆರ್.ಪೇಟೆ ತಾಲ್ಲೂಕು, ಪಟ್ಟಣದ…

ಕಂಪ್ಲಿ ತಾಲೂಕಿನ ನೂತನ ವಕೀಲರಿಗೆ ಸನ್ಮಾನ

ಕಂಪ್ಲಿ: 30, ಪಟ್ಟಣದ ಬಸವಶ್ರೀ ನಿಲಯದಲ್ಲಿ ಹಮ್ಮಿಕೊಂಡಿದ್ದ ತಾಲೂಕಿನ ನೂತನ ವಕೀಲರಿಗೆ ಸನ್ಮಾನ ಮತ್ತು ಉಪನ್ಯಾಸ ಕಾರ್ಯಕ್ರಮದಲ್ಲಿ ಕಕ್ಷಿದಾರರ ಹಿತ ಮತ್ತು ಸಾಮಾಜಿಕ ಪರಿಕಲ್ಪನೆಯಡಿ ಮಹತ್ತರ ಪಾತ್ರವಹಿಸಿ, ಯಾವುದೇ ಅಸೆ ಆಮೀಷಗಳಿಗೆ ಬಲಿಯಾಗದಂತೆ ವೃತ್ತಿಯಲ್ಲಿ ತೊಡಬೇಕೆಂದು ಕೃಷಿ ಪಂಡಿತ ಪ್ರಶಸ್ತಿ ಪುರಸ್ಕೃತ…

error

Enjoy this blog? Please spread the word :)

error: Content is protected !!