ಕಳವಾಗಿದ್ದ 34 ಗ್ರಾಂ ತೂಕದ ಬಂಗಾರದ 01 ಕೈ ಉಂಗುರ ಮತ್ತು 03 ಬಂಗಾರದ ಬಳೆಗಳು ಮತ್ತು ಒಂದು ಐಫೋನ್ ಮೊಬೈಲ್ ಫೋನ್ ಸೇರಿ 2.12.900/- ವಶ

ಈ ಮೂಲಕ ನಿಮಗೆ ತಿಳಿಯಪಡಿಸುವುದೇನೆಂದರೆ ದಾವಣಗೆರೆ ರೈಲ್ವೆ ಪೊಲೀಸ್ ಠಾಣೆಯ ಮೊಕದ್ದಮೆ ಸಂಖ್ಯೆ 49/2023 ಕಲಂ 379 ಐಪಿಸಿ ಪ್ರಕರಣದ ನೇದ್ದರಲ್ಲಿ ದಿನಾಂಕ 03-09-2023 ರಂದು ಕಳವು ಪ್ರಕರಣ ವರದಿಯಾಗಿದ್ದು ಸದರಿ ಪ್ರಕರಣದ ಆರೋಪಿ ಮತ್ತು ಮಾಲು ಪತ್ತೆ ಸಂಬಂಧ ಮಾನ್ಯ…

ಅಶ್ಲೀಲ ವಿಡಿಯೋದ ಬ್ಲ್ಯಾಕ್‌ಮೇಲ್‌, ವಿದ್ಯಾರ್ಥಿನಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ..

ದಾವಣಗೆರೆ s 04 : ತನ್ನ ಅಶ್ಲೀಲ ವಿಡಿಯೋ ಹರಿಯಬಿಡುವ ಬೆದರಿಕೆಯಿಂದ ಕಂಗಾಲಾಗಿ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ 17 ವರ್ಷ ವಿದ್ಯಾರ್ಥಿನಿಯೊಬ್ಬರು ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಜಗಳೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ವಿದ್ಯಾರ್ಥಿನಿ ಕೆಲ ದಿನಗಳ ಹಿಂದೆ…

ದಾವಣಗೆರೆ: ದನಗಳ ಮೈ ತೊಳೆಯಲು ಹೋದ ಯುವಕ ನೀರು ಪಾಲು; ಮೃತನ ಕುಟುಂಬಕ್ಕೆ ಸಾಂತ್ವನ ಹೇಳಿದ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ,,

ದಾವಣಗೆರೆ ; ದನಗಳ ಮೈ ತೊಳೆಯಲು ಚಾನಲ್​ಗೆ ಹೋಗಿದ್ದ ಯುವಕನೋರ್ವ ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮದ ಬಳಿ ನಡೆದಿದೆ. ಮಂಜುನಾಥ್(26) ಮೃತ ವ್ಯಕ್ತಿ. ಚಾನಲ್​ನಲ್ಲಿ ದನಗಳ ಮೈ ತೊಳೆಯಲು ಹೋಗಿದ್ದರು.…

10ನೇ ತರಗತಿ ವಿದ್ಯಾರ್ಥಿಯ ಕೊಲೆ; ಕುಟುಂಬಸ್ಥರಿಂದ ಪ್ರತಿಭಟನೆ

ಉತ್ತರಪ್ರದೇಶ (ಆ, 29),, ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ  10ನೇ ತರಗತಿಯ ವಿದ್ಯಾರ್ಥಿಗೆ ಅನ್ಯ ಸಮುದಾಯಕ್ಕೆ ಸೇರಿದ ಸಹಪಾಠಿ ವಿದ್ಯಾರ್ಥಿಗಳ ತಂಡ ಬ್ಯಾಟ್‌ನಿಂದ ಹಲ್ಲೆ ನಡೆಸಿದ ಕಾರಣ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನಡೆದಿದೆ,ಪ್ರಯಾಗರಾಜ್‌ನ ಖೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಪುರ ದತ್ತು ಗ್ರಾಮದ…

ನಂದಿತಾವರೆ ಗ್ರಾಮದಲ್ಲಿ ಮನೆ ಕಳ್ಳತನ ಮಾಡಿದ ಆರೋಪಿಗಳನ್ನು ಬಂಧಿಸಿದ ದಾವಣಗೆರೆ ಪೋಲಿಸ್,,,

ದಾವಣಗೆರೆ (ಆ23), ದಿನಾಂಕ:೧೧-೦೮-೨೦೨೩ ರಂದು ರಾತ್ರಿ ೧೦-೦೦ ಗಂಟೆಯಿಂದ ದಿನಾಂಕ:-೧೨-೦೮-೨೦೨೩ ರಂದು ಬೆಳಿಗ್ಗೆ ೦೬-೦೦ ಗಂಟೆಯ ಅವಧಿಯಲ್ಲಿ ಯಾರೋ ಕಳ್ಳರು ಹರಿಹರ ತಾಲ್ಲೂಕ್ ನಂದಿತಾವರೆ ಗ್ರಾಮದಲ್ಲಿ ಬೀಗ ಹಾಕಿದ ನಾಗಮ್ಮ ರವರ ವಾಸದ ಮನೆಯ ಬಾಗಿಲ ಬೀಗವನ್ನು ಮುರಿದು ಒಳ ಪ್ರವೇಶ…

ಪತ್ನಿ ಹತ್ಯೆಗೈದು ಗುಂಡು ಹಾರಿಸಿಕೊಂಡ ಪತಿ ಮೂರು ಜನ ಸಾವಿಗೆ ಕೊನೆಗೂ ಸಿಗತ್ತು ಕಾರಣ  ಕಲಹಕ್ಕೆ ಕೊನೆಯಾಯ್ತೆ ಕುಟುಂಬ…?

ದಾವಣಗೆರೆ(ಆ20) : ಅಮೇರಿಕಾದಲ್ಲಿ ದಾವಣಗೆರೆ ಮೂಲದ ಮೂವರು ನಿಗೂಢ ಸಾವಿನ ವಿಚಾರ ಬಹಿರಂಗಗೊಂಡಿದ್ದು, ಪುತ್ರ, ಪತ್ನಿಯನ್ನ ಕೊಂದು ಪತಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಾಹಿತಿ ಹೊರ ಬಿದ್ದಿದೆ.. ಮೂವರು ಗುಂಡೇಟಿನಿಂದ ಸಾವನ್ನಪ್ಪಿರುವ ಬಗ್ಗೆ ಅಮೇರಿಕದ ಬಾಲ್ಟಿಮೋರ್ ಕೌಂಟಿ ಪೊಲೀಸರು ಪ್ರಾಥಾಮಿಕ ಹೇಳಿಕೆ…

error: Content is protected !!