ಜಗಳೂರು ತಾಲೂಕಿನ ತೋರಣಗಟ್ಟೆ ಗ್ರಾಮದಲ್ಲಿ ಪತಿ ಯಿಂದಲೆ ಪತ್ನಿಯೇ ಬೀಕರ ಹತ್ಯೆ.
ಜಗಳೂರು: ತಾಲೂಕಿನ 40ವರ್ಷದ ತಿಪ್ಪೇಸ್ವಾಮಿ ತುಮಕೂರು ಜಿಲ್ಲೆಯ ಚಿಕ್ಕನಾಯಕನ ಹಳ್ಳಿಯ 34 ವರ್ಷದ ಅರ್ಷಿತರನ್ನು ಕಳೆದ 15 ವರ್ಷಗಳ ಹಿಂದೆ ವಿವಾಹವಾಗಿದ್ದ ಇತ ಚಿತ್ರದುರ್ಗ ದಲ್ಲಿ ಖಾಸಗಿ ಬಿಎಸ್ಸಿ ನಸರ್ಿಂಗ್ ಕಾಲೇಜ್ ನ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸುತ್ತಿದ್ದ. ಘಟನೆಯ ವಿವರ :…
ಅಥಣಿ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಅಕಾಲಿಕ ಮಳೆ, ಗಾಳಿ, ಮಿಂಚು, ಸಿಡಿಲುಗಳ ಆರ್ಭಟ.
ಅಥಣಿ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಅಕಾಲಿಕ ಮಳೆ, ಗಾಳಿ, ಮಿಂಚು, ಸಿಡಿಲುಗಳ ಆರ್ಭಟ. ಅಕಾಲಿಕ ಮಳೆಯಿಂದಾಗಿ ಕೊಟ್ಟಂತರ ರೂ ಮೌಲ್ಯದ ಒಣ ದ್ರಾಕ್ಷಿ ಬೆಳೆ ಹಾನಿ.. ದಿನವೆಲ್ಲಾ ಸುಡೋಸುಡು ಬಿಸಿಲಿನ ತಾಪಮಾನ ಸಂಜೆ ಸುಮಾರಿಗೆ ಮಳೆ, ಗಾಳಿ ಮಿಂಚು ಸಿಡಿಲುಗಳಿಂದ ಜನಜೀವನ…
ಇದೇ April 10 ರಂದು ಮಾಂಸ ಮಾರಾಟ ನಿಷೇಧ
ದಾವಣಗೆರೆ April-7, ಇದೇ April 10 ರಂದು ಶ್ರೀರಾಮ ನವಮಿ ಪ್ರಯುಕ್ತ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಪ್ರಾಣಿ ವಧೆ, ಪ್ರಾಣಿ ಮಾಂಸ, ಹಾಗೂ ಮೀನಿನ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.ಹೀಗಾಗಿ ಮಾಂಸದ ಉದ್ದಿಮೆ ನೆಡೆಸುತ್ತಿರುವ ಉದ್ದಿಮೆದಾರರು ಏ. 10 ರಂದು ಪಾಲಿಕೆ ವ್ಯಾಪ್ತಿಯಲ್ಲಿ…
ಕೇಂದ್ರ ಸರ್ಕಾರದಿಂದ ಕಾರ್ಮಿಕ ಹಕ್ಕುಗಳ ದಮನ- ಹರಿಹರ ಶಾಸಕ ರಾಮಪ್ಪ ಟೀಕೆ
ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೆಲಸ ಅವಧಿಯನ್ನು ಹೆಚ್ಚಿಸುವ ಮೂಲಕ ಕಾರ್ಮಿಕರು ಹೋರಾಟದಿಂದ ಪಡೆದಿದ್ದ ಹಕ್ಕುಗಳನ್ನು ದಮನ ಮಾಡುತ್ತಿದೆ ಎಂದು ಹರಿಹರ ಕ್ಷೇತ್ರದ ಶಾಸಕರಾದ ಎಸ್.ರಾಮಪ್ಪ ಟೀಕಿಸಿದರು ಹರಿಹರದ ಚರ್ಚೆ ರಸ್ತೆಯಲ್ಲಿರುವ ಮೈಸೂರು ಕಿರ್ಲೋಸ್ಕರ್ ಎಂಪ್ಲಾಯೀಸ್ ಅಸೋಸಿಯೇಷನ್(ಸಿಐಟಿಯು)…
ವಾಹನ ಹರಿದು ವ್ಯಕ್ತಿ ಸಾವು…
ಜಗಳೂರು :- ಅಪರಿಚಿತ ವಾಹನ ಒಂದು ಪಾದಚಾರಿ ಮೇಲೆ ಹರಿದು ವ್ಯಕ್ತಿ ಓರ್ವ ಮೃತಪಟ್ಟಿರುವ ಘಟನೆ ಜಗಳೂರು ಪಟ್ಟಣದ ಹೊರವಲಯದ ಹನುಮಂತಪುರ ರಸ್ತೆಯಲ್ಲಿ ಇಂದು ಸೋಮವಾರ ಸಂಭವಿಸಿದೆ. ಅಣಬೂರು ಗೊಲ್ಲರಹಟ್ಟಿ ಗ್ರಾಮದ 28 ವರ್ಷದ ರಾಜು ಮೃತ ವ್ಯಕ್ತಿಯಾಗಿದ್ದು ಈತ ಜಗಳೂರು…
ಶಿವಕುಮಾರ ಸ್ವಾಮೀಜಿ ಸರ್ಕಲ್ ಯುವಕರ ಸಂಘದದಿಂದ ೧೧೫ನೇ ಜಯಂತ್ಯುತ್ಸವ
ಶ್ರೀ ಸಿದ್ಧಗಂಗಾ ಡಾ॥ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸರ್ಕಲ್ ಯುವಕರ ಸಂಘದ ವತಿಯಿಂದ ಪರಮಪೂಜ್ಯ ಶ್ರೀ ಸಿದ್ಧಗಂಗಾ ಡಾ॥ ಶ್ರೀ ಶ್ರೀ ಶ್ರೀ ಶಿವಕುಮಾರ್ ಸ್ವಾಮೀಜಿಯವರ 115ನೇ ಜಯಂತಿ ಹಾಗೂ ಗುರುವಂದನಾ ಮಹೋತ್ಸವ ಸಂಘದ ವತಿಯಿಂದ ಇಂದು ದಾವಣಗೆರೆಯ…
ದೇಶಸೇವೆಗೈದು ನಿವೃತ್ತರಾದ ಯೋಧರಿಗೆ ಅದ್ದೂರಿ ಸ್ವಾಗತ
1st April 2022ಸುಧೀರ್ಘ ಕಾಲ ದೇಶದೇವೆಗೈದು ಸೇನೆಯಿಂದ ನಿವೃತ್ತರಾಗಿ ಆಗಮಿಸಿದ ದಾವಣಗೆರೆಯ ಸರಸ್ವತಿ ನಗರದ ನಿವಾಸಿಗಳಾದ ಯೋಧ ಪರಮೇಶ್ ಹಾಗೂ ಪುಟ್ಟಸ್ವಾಮಿ ಅವರಿಗೆ ನಗರದ ರೈಲ್ವೆ ನಿಲ್ದಾಣದಲ್ಲಿ ಅದ್ದೂರಿಯಾಗಿ ಸ್ವಾಗತಕೋರಲಾಯಿತು.ಯೋಧರನ್ನು ಸ್ವಾಗತ ಮಾಡಿಕೊಂಡ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಹಾಗೂ ಮಾಜಿ…
ಯುಗಾದಿ ಜಾತ್ರೆಗೆ ಸಿದ್ಧಗೊಂಡಿರುವ ಉಚ್ಚoಗಿದುರ್ಗದ ಹಾಲಮ್ಮನ ತೋಪು.
ಉಚ್ಚoಗಿದುರ್ಗ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಉಚ್ಚoಗಿದುರ್ಗದಲ್ಲಿ ಪ್ರತಿ ವರ್ಷ ಯುಗಾದಿಗೆ ಉಚ್ಚoಗೆಮ್ಮನ ಜಾತ್ರಾ ಮಹೋತ್ಸವ ಗ್ರಾಮದ ಹಾಲಮ್ಮನ ತೋಫಿನಲ್ಲಿ ಮಾ.31 ರಿಂದ ಏ.04 ರವರೆಗೂ ನಡೆಯಲಿದ್ದು ಕೋವಿಡ್-19 ನಿಂದ ಕಳೆದ ಎರಡು ವರ್ಷ ಜಾತ್ರೆಗೆ ನಿರ್ಬಂದ ಹೇರಿದ್ದು ಈ…
ಕುಂದುವಾಡ ಸಹಕಾರಿ ಸಂಘಕ್ಕೆ ಅಧ್ಯಕ್ಷರಾಗಿ ಹೆಚ್ ಜಿ ಗೋಪಾಲಪ್ಪ ಅವಿರೋಧ ಆಯ್ಕೆ..
ದಾವಣಗೆರೆ; ಕುಂದುವಾಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರ ಆಯ್ಕೆ ಹಳೇ ಕುಂದುವಾಡದ ಕಚೇರಿಯಲ್ಲಿ ಗುರುವಾರ ನಡೆಯಿತು.. ಅಧ್ಯಕ್ಷರಾಗಿ ಹೆಚ್ ಜಿ ಗೋಪಾಲಪ್ಪ, ಉಪಾಧ್ಯಕ್ಷರಾಗಿ ಹನುಮಂತಪ್ಪ ಅವಿರೋಧವಾಗಿ ಆಯ್ಕೆಯಾದರು. ಗೋಪಾಲಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆ ಮಾಡಲಾಯಿತು..…