ಕೇಂದ್ರ ಸರ್ಕಾರದಿಂದ ಕಾರ್ಮಿಕ ಹಕ್ಕುಗಳ ದಮನ- ಹರಿಹರ ಶಾಸಕ ರಾಮಪ್ಪ ಟೀಕೆ 

ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೆಲಸ ಅವಧಿಯನ್ನು ಹೆಚ್ಚಿಸುವ ಮೂಲಕ ಕಾರ್ಮಿಕರು ಹೋರಾಟದಿಂದ ಪಡೆದಿದ್ದ ಹಕ್ಕುಗಳನ್ನು ದಮನ ಮಾಡುತ್ತಿದೆ ಎಂದು ಹರಿಹರ ಕ್ಷೇತ್ರದ ಶಾಸಕರಾದ ಎಸ್.ರಾಮಪ್ಪ ಟೀಕಿಸಿದರು ಹರಿಹರದ ಚರ್ಚೆ ರಸ್ತೆಯಲ್ಲಿರುವ ಮೈಸೂರು ಕಿರ್ಲೋಸ್ಕರ್ ಎಂಪ್ಲಾಯೀಸ್ ಅಸೋಸಿಯೇಷನ್(ಸಿಐಟಿಯು)…

ವಾಹನ ಹರಿದು ವ್ಯಕ್ತಿ ಸಾವು…

ಜಗಳೂರು :- ಅಪರಿಚಿತ ವಾಹನ ಒಂದು ಪಾದಚಾರಿ ಮೇಲೆ ಹರಿದು ವ್ಯಕ್ತಿ ಓರ್ವ ಮೃತಪಟ್ಟಿರುವ ಘಟನೆ ಜಗಳೂರು ಪಟ್ಟಣದ ಹೊರವಲಯದ ಹನುಮಂತಪುರ ರಸ್ತೆಯಲ್ಲಿ ಇಂದು ಸೋಮವಾರ ಸಂಭವಿಸಿದೆ. ಅಣಬೂರು ಗೊಲ್ಲರಹಟ್ಟಿ ಗ್ರಾಮದ 28 ವರ್ಷದ ರಾಜು ಮೃತ ವ್ಯಕ್ತಿಯಾಗಿದ್ದು ಈತ ಜಗಳೂರು…

ಶಿವಕುಮಾರ ಸ್ವಾಮೀಜಿ ಸರ್ಕಲ್ ಯುವಕರ ಸಂಘದದಿಂದ ೧೧೫ನೇ ಜಯಂತ್ಯುತ್ಸವ

ಶ್ರೀ ಸಿದ್ಧಗಂಗಾ ಡಾ॥ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸರ್ಕಲ್ ಯುವಕರ ಸಂಘದ ವತಿಯಿಂದ ಪರಮಪೂಜ್ಯ ಶ್ರೀ ಸಿದ್ಧಗಂಗಾ ಡಾ॥ ಶ್ರೀ ಶ್ರೀ ಶ್ರೀ ಶಿವಕುಮಾರ್ ಸ್ವಾಮೀಜಿಯವರ 115ನೇ ಜಯಂತಿ ಹಾಗೂ ಗುರುವಂದನಾ ಮಹೋತ್ಸವ ಸಂಘದ ವತಿಯಿಂದ ಇಂದು ದಾವಣಗೆರೆಯ…

ದೇಶಸೇವೆಗೈದು ನಿವೃತ್ತರಾದ ಯೋಧರಿಗೆ ಅದ್ದೂರಿ ಸ್ವಾಗತ 

1st April 2022ಸುಧೀರ್ಘ ಕಾಲ ದೇಶದೇವೆಗೈದು ಸೇನೆಯಿಂದ ನಿವೃತ್ತರಾಗಿ ಆಗಮಿಸಿದ ದಾವಣಗೆರೆಯ ಸರಸ್ವತಿ ನಗರದ ನಿವಾಸಿಗಳಾದ  ಯೋಧ ಪರಮೇಶ್ ಹಾಗೂ ಪುಟ್ಟಸ್ವಾಮಿ ಅವರಿಗೆ ನಗರದ ರೈಲ್ವೆ ನಿಲ್ದಾಣದಲ್ಲಿ ಅದ್ದೂರಿಯಾಗಿ ಸ್ವಾಗತಕೋರಲಾಯಿತು.ಯೋಧರನ್ನು ಸ್ವಾಗತ ಮಾಡಿಕೊಂಡ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಹಾಗೂ ಮಾಜಿ…

ಯುಗಾದಿ ಜಾತ್ರೆಗೆ ಸಿದ್ಧಗೊಂಡಿರುವ ಉಚ್ಚoಗಿದುರ್ಗದ ಹಾಲಮ್ಮನ ತೋಪು.

ಉಚ್ಚoಗಿದುರ್ಗ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಉಚ್ಚoಗಿದುರ್ಗದಲ್ಲಿ ಪ್ರತಿ ವರ್ಷ ಯುಗಾದಿಗೆ ಉಚ್ಚoಗೆಮ್ಮನ ಜಾತ್ರಾ ಮಹೋತ್ಸವ ಗ್ರಾಮದ ಹಾಲಮ್ಮನ ತೋಫಿನಲ್ಲಿ ಮಾ.31 ರಿಂದ ಏ.04 ರವರೆಗೂ ನಡೆಯಲಿದ್ದು ಕೋವಿಡ್-19 ನಿಂದ ಕಳೆದ ಎರಡು ವರ್ಷ ಜಾತ್ರೆಗೆ ನಿರ್ಬಂದ ಹೇರಿದ್ದು ಈ…

ಕುಂದುವಾಡ ಸಹಕಾರಿ ಸಂಘಕ್ಕೆ ಅಧ್ಯಕ್ಷರಾಗಿ ಹೆಚ್ ಜಿ ಗೋಪಾಲಪ್ಪ ಅವಿರೋಧ ಆಯ್ಕೆ..

ದಾವಣಗೆರೆ; ಕುಂದುವಾಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರ ಆಯ್ಕೆ ಹಳೇ ಕುಂದುವಾಡದ ಕಚೇರಿಯಲ್ಲಿ ಗುರುವಾರ ನಡೆಯಿತು.. ಅಧ್ಯಕ್ಷರಾಗಿ ಹೆಚ್ ಜಿ ಗೋಪಾಲಪ್ಪ, ಉಪಾಧ್ಯಕ್ಷರಾಗಿ ಹನುಮಂತಪ್ಪ ಅವಿರೋಧವಾಗಿ ಆಯ್ಕೆಯಾದರು. ಗೋಪಾಲಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆ ಮಾಡಲಾಯಿತು..…

ಜಗಳೂರಿನಲ್ಲಿ ನಿವೃತ್ತ 27 ವೀರ ಯೋಧರಿಗೆ ಸನ್ಮಾನ ಸಮಾರಂಭ

ಜಗಳೂರು : ದೇಶವನ್ನು ಕಾಯುವ ನಿವೃತ್ತ ವೀರ ಯೋಧರನ್ನು ಸನ್ಮಾನಿಸಿರುವುದು ಶ್ಲಾಘನೀಯವಾದ ಕಾರ್ಯ ಜಗಳೂರು ಲಯನ್ಸ್ ಕ್ಲಬ್ ಜಿಲ್ಲೆಯಲ್ಲಿಯೇ ಅತೀದೊಡ್ಡ ಸಾಧನೆಯಾಗಿದೆ ಎಂದು ಲಯನ್ಸ್ ಜಿಲ್ಲಾ ರಾಜ್ಯಪಾಲರಾದ ಲಯನ್ ವಿಶ್ವನಾಥ್ಶಟ್ಟಿ ಹೇಳಿದರು.ಪಟ್ಟಣದ ಜೆ.ಎಂ. ಸ್ಮಾರಕ ಇಮಾಂ ಶಾಲೆಯ ಆವರಣದಲ್ಲಿ ಲಯನ್ಸ್ ಕ್ಲಬ್…

ಕುದುರೆಕೊಂಡ ಗ್ರಾಮದ ಬಳಿ ಗಾಂಜಾ ವಶ : ಆರೋಪಿಗಳು ನಾಪತ್ತೆ.

ದಾವಣಗೆರೆ :- ನ್ಯಾಮತಿ ತಾಲ್ಲೂಕು ಕುದುರೆಕೊಂಡ ಗ್ರಾಮದ ಬಳಿ ಜಮೀನಿನಲ್ಲಿ ಒಣ ಗಾಂಜಾ ಹಾಗೂ ಅಡಿಕೆ ತೋಟವೊಂದರಲ್ಲಿ ಬೆಳೆದಿದ್ದ ಗಾಂಜಾ ಗಿಡಗಳಿಂದ ಹಸಿ ಗಾಂಜಾ ವನ್ನು ಅಬಕಾರಿ ಇಲಾಖೆ ಪತ್ತೆ ಮಾಡಿ, ಜಪ್ತಿ ಮಾಡಿಕೊಂಡಿದ್ದು, ಆರೋಪಿತರು ನಾಪತ್ತೆಯಾಗಿದ್ದಾರೆ. ಅಬಕಾರಿ ಇಲಾಖೆ ತನಿಖೆ…

error

Enjoy this blog? Please spread the word :)

error: Content is protected !!