ಶ್ರೀಸೋಮೇಶ್ವರ ವಾಸತಿಯುತ ವಿದ್ಯಾಲಯದಲ್ಲಿ ಸಂಭ್ರಮದ ಓಣಂ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ…

ದಾವಣಗೆರೆ : ಸೆ 09- ಗೋಣಿವಾಡ ಬಳಿಯ ಶ್ರೀ ಸೋಮೇಶ್ವರ ವಸತಿಯುತ ವಿದ್ಯಾಲಯದಲ್ಲಿ ಸಂಭ್ರಮ ಸಡಗರದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಓಣಂ ಆಚರಣೆ ಮಾಡಲಾಯಿತು. ಪೋಷಕರ ಸಹಕಾರದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಮುದ್ದಾದ ಮಕ್ಕಳು ರಾಧೆ ಕೃಷ್ಣನ ವೇಷ ಹಾಕಿಕೊಂಡು ಎಲ್ಲರ…

ದಾವಣಗೆರೆಯಲ್ಲಿ ಗಣೇಶ ಚತುರ್ಥಿ, ಈದ್ ಮಿಲಾದ್ ಸಂಭ್ರಮದ ಆಚರಣೆಗೆ ನಾಗರೀಕ ಸೌಹಾರ್ಧ ಸಭೆ…

ದಾವಣಗೆರೆ,ಸೆ.8(ಕರ್ನಾಟಕ ವಾರ್ತೆ) ಹಬ್ಬಗಳ ಆಚರಣೆ ಐಕ್ಯತೆಯ ಪ್ರತೀಕ, ಸಮಾಜದಲ್ಲಿ ಸ್ವಾಸ್ಥ್ಯ, ಶಾಂತಿ, ಸುವ್ಯವಸ್ಥೆ ಇದ್ದರೆ ಪ್ರತಿ ಕುಟುಂಬ ಅಭಿವೃದ್ದಿ ಹೊಂದಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬವನ್ನು ಸೌಹಾರ್ಧಯುತವಾಗಿ ಆಚರಣೆ ಮಾಡಲು ಮುಂದಾಗೋಣ ಎಂದು ಜಿಲ್ಲಾಧಿಕಾರಿ…

ಛಾಯಾ ಸಾಧಕರಿಗೆ ಜಿಲ್ಲಾ ಛಾಯಾ ಸಾಧಕರ ಗುರುವಂದನ ಪುರಸ್ಕಾರ ಸಮಾರಂಭ…

ಬೆಂಗಳೂರಿನಲ್ಲಿ ಕರ್ನಾಟಕ ಛಾಯಾಚಿತ್ರ ಗ್ರಾಹಕರ ಸಂಘ, ಕರ್ನಾಟಕ ರಾಜ್ಯ ಜಿಲ್ಲಾ ಮತ್ತು ತಾಲೂಕುಗಳ ಛಾಯಾಗ್ರಹಕರ ಸಾಧಕರಿಗೆ ಜಿಲ್ಲಾ ಛಾಯಾ ಸಾಧಕರ ಗುರುವಂದನ ಪುರಸ್ಕಾರ ಸಮಾರಂಭ ನಡೆಯಿತು. ಹಿರಿಯ ಛಾಯಗ್ರಾಹಕ ಪ್ರಶಸ್ತಿ ಸನ್ಮಾನ್ಯ ಶ್ರೀ ಸತೀಶ. ಜಾರಕಿಹೊಳಿ ಮಾನ್ಯ ಲೋಕೋಪಯೋಗಿ ಸಚಿವರು, ಕರ್ನಾಟಕ…

ಸೆ.17 ರಂದು ಶ್ರೀ ವಿಶ್ವಕರ್ಮ ಜಯಂತಿ ಆಚರಣೆ..

ಧಾರವಾಡ ಸೆ.8 : ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಇಂದು (ಸೆ.8) ಸಂಜೆ ಶ್ರೀ ವಿಶ್ವಕರ್ಮ ಜಯಂತಿಯ ಆಚರಣೆ ಕುರಿತು ಅಪರ ಜಿಲ್ಲಾಧಿಕಾರಿ ಗೀತ ಸಿ.ಡಿ ಅವರ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು. ಜಯಂತಿಯನ್ನು ಆಲೂರು ವೆಂಕಟರಾವ್ ಭವನದಲ್ಲಿ ಸೆ.17 ರಂದು ಬೆಳಿಗ್ಗೆ…

ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಜಿಲ್ಲಾ ಪ್ರವಾಸ

ಧಾರವಾಡ ಸೆ.08: ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚೆಲುವರಾಯ ಸ್ವಾಮಿ ಅವರು ಸೆಪ್ಟೆಂಬರ್ 9 ರಂದು ಧಾರವಾಡ ಜಿಲ್ಲೆಗೆ ಆಗಮಿಸುವರು. ಸೆಪ್ಟಂಬರ್ 9 ರಂದು ಬೆಳಿಗ್ಗೆ 11-50 ಗಂಟೆಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ ಕೃಷಿಮೇಳ ಉದ್ಘಾಟನೆ…

ಸೆ.9 ರಂದು ಮುಖ್ಯಮಂತ್ರಿಗಳಿಂದ ಧಾರವಾಡ ಜಿಲ್ಲಾ ಪ್ರವಾಸ

ಧಾರವಾಡ ಸೆ.08: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 9 ರಂದು ಧಾರವಾಡ ಜಿಲ್ಲೆಗೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 9ರಂದು ಬೆಳಿಗ್ಗೆ 10 ಗಂಟೆಗೆ ಬೆಂಳೂರಿನಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸುವ ಅವರು ಬೆಳಿಗ್ಗೆ 11-30 ಗಂಟೆಗೆ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಹತ್ತಿರ…

ಜಿಲ್ಲಾಮಟ್ಟದ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಸಮಾಜದ ಎಲ್ಲರೂ ಸಾಕ್ಷರರಾಗಬೇಕು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್

ಚಿತ್ರದುರ್ಗ (ಸೆ).8:ನಮ್ಮಲ್ಲಿ ಸಂಸ್ಕಾರ ಇದೆ. ಆದರೆ ಸಾಕ್ಷರತೆಯ ಕೊರತೆ ಇದೆ. ಸಮಾಜದ ಎಲ್ಲರೂ ಸಾಕ್ಷರರಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಹೇಳಿದರು. ಚಿತ್ರದುರ್ಗ ತಾಲ್ಲೂಕಿನ ಜಾನುಕೊಂಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಸಾಕ್ಷರತಾ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ…

ದಾವಣಗೆರೆಯಲ್ಲಿ ತಾಲ್ಲೂಕು ಮಟ್ಟದ ಪೋಷಣ್ ಮಾಸಾಚರಣೆ ಕಾರ್ಯಕ್ರಮ…

ದಾವಣಗೆರೆ; ಸೆ. 8 : ಮಿಷನ್ ಇಂದ್ರಧನುಷ್ 0.5 ಅಭಿಯಾನದ ಎರಡನೇ ಹಂತ ಪ್ರಾರಂಭವಾಗುತ್ತಿದ್ದು, ಲಸಿಕೆಗಳನ್ನು ಹಾಕಿಸದೇ ಇರುವ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆಗಳನ್ನು ಹಾಕಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆರ್.ಸಿ.ಹೆಚ್ ಅಧಿಕಾರಿ ಡಾ. ರೇಣುಕಾ ಆರಾಧ್ಯ ತಿಳಿಸಿದರು.…

ಮೇಣಧಾಳ ಗ್ರಾಮದಲ್ಲಿ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮ…

ಕೊಪ್ಪಳ ಸೆಪ್ಟೆಂಬರ್ 08 : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ ಹಗೂ ತಾವರಗೇರಾ ಸಮುದಾಯ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಮೇಣಧಾಳ ಗ್ರಾಮದ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ “ಪೌಷ್ಠಕ ಆಹಾರ ಸಪ್ತಾಹ” ಕಾರ್ಯಕ್ರಮವನ್ನು ಸೆಪ್ಟೆಂಬರ್…

ಚಿಕ್ಕಮಗಳೂರು ಗಣೇಶ ಚತುರ್ಥಿ ಮತ್ತು ಈದ್-ಮಿಲಾದ್ ಹಬ್ಬಗಳ ಅಂಗವಾಗಿ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆ…

ಚಿಕ್ಕಮಗಳೂರು, ಗಣೇಶ ಚತುರ್ಥಿ ಮತ್ತು ಈದ್-ಮಿಲಾದ್ ಹಬ್ಬಗಳ ಅಂಗವಾಗಿ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸಲಿರುವ ಆಯೋಜಕರು, ಮುಖಂಡರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯನ್ನು…

error: Content is protected !!