ಕೇರ್ ಮಾಡಲ್ಲ, ಕಾಲ್ ರಿಸೀವ್ ಮಾಡಲ್ಲ ಎಂದ ಶಾಸಕ ….!ಒಂದೊಂದೆ ಮೆಟ್ಟಿಲು ಹತ್ತೋದು ಒಳ್ಳೆಯದು ಎಂದ ಸಚಿವರು ..

ಶಾಸಕ ಶಿವಗಂಗಾ ಬಸವರಾಜ್, ಸಚಿವರು ಕೈಗೆ ಸಿಗಲ್ಲ, ಫೋನೂ ರಿಸಿವ್ ಮಾಡಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಸೇರಿದಂತೆ ಹಲವು ಶಾಸಕರ ಮೇಲೆ ಅಸಮಧಾನ ಹೊರ ಹಾಕಿದ್ರು, ನನಗೆ ರೇಣುಕಾಚಾರ್ಯ ಅವರ ಹಾಗೆ ಸಚಿವರ ಬಾಗಿಲು ಕಾಯೋದು…

ಕಿಡಿಗೇಡಿಗಳಯಿಂದ ಗದ್ದೆಗೆ ಸೇರಿದ ಕೆಮಿಕಲ್ ನೀರು; ಬೆಳೆದಿದ್ದ ಬೆಳೆ ಸಂಪೂರ್ಣ ನಾಶ,,,

ದಾವಣಗೆರೆ ; ಕಿಡಿಗೇಡಿಗಳಯಿಂದ ಆಸಿಡ್ ಮಿಶ್ರಿತ ಕೆಮಿಕಲ್ ನೀರು ಸೇರ್ಪಡೆಯಾದ ಪರಿಣಾಮ ಬೆಳೆದಿದ್ದ ಬೆಳೆ ಸಂಪೂರ್ಣ ನಾಶವಾದ ಘಟನೆ ದಾವಣಗೆರೆ ಹೊರವಲಯದ ಬಾತಿ ಕೆರೆ ಪಕ್ಕದಲ್ಲಿರುವ ಭತ್ತದ ಜಮೀನುಗಳಲ್ಲಿ ನಾಟಿ ಮಾಡಿದ್ದ ಪೈರು ಸುಟ್ಟು ಹೋಗಿದೆ. ಬಾತಿ ಗ್ರಾಮದ ವಾಸು ಎನ್ನುವರಿಗೆ…

ಸರ್ಕಾರದ ಮಹತ್ವಾಕಾಂಕ್ಷಿ, ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮೀ ಯೋಜನೆಯ ಉದ್ಘಾಟನಾ ಸಮಾರಂಭ

ಮೈಸೂರು, ಆ.30 : ಚುನಾವಣಾ ಪ್ರಣಾಳಿಕೆಯನ್ನು ಸಮರ್ಪಕವಾಗಿ ಜಾರಿಮಾಡಬೇಕಿರುವುದು ಯಾವುದೇ ಸರ್ಕಾರದ ರಾಜಧರ್ಮ. ಅದರಂತೆ ನಮ್ಮ ಸರ್ಕಾರ ಗೃಹಲಕ್ಮೀ ಯೋಜನೆಯನ್ನು ಜಾರಿ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು . ಈವರೆಗೆ ಕೊಟ್ಟ ಮಾತಿನಂತೆ ಯಾವ ಸರ್ಕಾರವೂ ನಡೆದುಕೊಂಡಿಲ್ಲ ಎಂದರೆ ಅತಿಶಯೋಕ್ತಿಯಲ್ಲ.…

ದಾವಣಗೆರೆ: ದನಗಳ ಮೈ ತೊಳೆಯಲು ಹೋದ ಯುವಕ ನೀರು ಪಾಲು; ಮೃತನ ಕುಟುಂಬಕ್ಕೆ ಸಾಂತ್ವನ ಹೇಳಿದ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ,,

ದಾವಣಗೆರೆ ; ದನಗಳ ಮೈ ತೊಳೆಯಲು ಚಾನಲ್​ಗೆ ಹೋಗಿದ್ದ ಯುವಕನೋರ್ವ ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮದ ಬಳಿ ನಡೆದಿದೆ. ಮಂಜುನಾಥ್(26) ಮೃತ ವ್ಯಕ್ತಿ. ಚಾನಲ್​ನಲ್ಲಿ ದನಗಳ ಮೈ ತೊಳೆಯಲು ಹೋಗಿದ್ದರು.…

ಗೃಹಲಕ್ಷ್ಮಿ ಯೋಜನೆಗೆ ಚಾಲನೆ, ಯಜಮಾನಿಗೆ ತಿಂಗಳಿಗೆ ರೂ.2000ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ 5 ಗ್ಯಾರಂಟಿ ಕೊಟ್ಟು, ಪ್ರಾರಂಭ; ಸಚಿವ ಎಸ್.ಎಸ್.ಮಲ್ಲಿಕಾರ್ಜುನ್,,,,

ದಾವಣಗೆರೆ; ಆ.30 : ಸಾಮಾಜಿಕ ನ್ಯಾಯದ ಪರಿಕಲ್ಪನೆ ಮತ್ತು ಇದನ್ನು ಎತ್ತಿ ಹಿಡಿಯುವುದಕ್ಕೆ ಚುನಾವಣೆ ಸಂದರ್ಭದಲ್ಲಿ 5 ಗ್ಯಾರಂಟಿ ಕೊಟ್ಟು, ಪ್ರಾರಂಭಿಸಲಾಗಿದೆ. ಜನರಿಗೆ ಹಸಿವು ಮುಕ್ತತೆ, ವಾಸಿಸಲು ಸೂರು, ಆರೋಗ್ಯ ಸಂರಕ್ಷಣೆ ಮತ್ತು ಎಲ್ಲರಿಗೂ ಶಿಕ್ಷಣ ನೀಡುವುದು ನಮ್ಮ ಆದ್ಯತೆಯಾಗಿದೆ ಎಂದು…

ಮಾನಸಿಕ ಮತ್ತು ಬೌದ್ಧಿಕ ವಿಕಾಸಕ್ಕೆ ಕ್ರೀಡೆ ಪೂರಕ ಕ್ರೀಡೆ ಜೀವನದ ಅವಿಭಾಜ್ಯ ಅಂಗ: ಜಿಲ್ಲಾಧಿಕಾರಿ

ರಾಷ್ಟ್ರೀಯ ಕ್ರೀಡಾ ದಿನದ ಆಚರಣೆಯ ಅಂಗವಾಗಿ ದಿನಾಂಕ 29-08-2023 ರಂದು ಅಮೃತ ವಿದ್ಯಾಲಯಂ ಶಾಲೆಯಲ್ಲಿ ಇಂಟರ್ ಸ್ಕೂಲ್ ಹಬ್ ಲೆವೆಲ್ ಚೆಸ್ ಟೂರ್ನಮೆಂಟ್ ನ್ನು(ಅಂತರ್ ಶಾಲಾ ಮಟ್ಟದ ಚದುರಂಗ ಸ್ಪರ್ಧೆ) ಏರ್ಪಡಿಸಲಾಗಿತ್ತು.ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ದಾವಣಗೆರೆ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಶ್ರೀಯುತ…

ಆ.30 ರಂದು ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆ ಚಾಲನಾ ಕಾರ್ಯಕ್ರಮದ ಸಿದ್ದತೆ ಪರಿಶೀಲನೆ,,

ದಾವಣಗೆರೆ; ಆ. 29 : ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30 ರಂದು ರಾಜ್ಯದ್ಯಾಂತ ಚಾಲನೆ ನೀಡಲಾಗುತ್ತಿದೆ. ದಾವಣಗೆರೆ ನಗರದ 11 ಕಡೆ ವಿವಿಧ ಸ್ಥಳಗಳಲ್ಲಿ ಮತ್ತು ಎಲ್ಲ ತಾಲ್ಲೂಕುಗಳಲ್ಲಿ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಮಟ್ಟದ ಕಾರ್ಯಕ್ರಮ ಬೆಳಿಗ್ಗೆ…

10ನೇ ತರಗತಿ ವಿದ್ಯಾರ್ಥಿಯ ಕೊಲೆ; ಕುಟುಂಬಸ್ಥರಿಂದ ಪ್ರತಿಭಟನೆ

ಉತ್ತರಪ್ರದೇಶ (ಆ, 29),, ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ  10ನೇ ತರಗತಿಯ ವಿದ್ಯಾರ್ಥಿಗೆ ಅನ್ಯ ಸಮುದಾಯಕ್ಕೆ ಸೇರಿದ ಸಹಪಾಠಿ ವಿದ್ಯಾರ್ಥಿಗಳ ತಂಡ ಬ್ಯಾಟ್‌ನಿಂದ ಹಲ್ಲೆ ನಡೆಸಿದ ಕಾರಣ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನಡೆದಿದೆ,ಪ್ರಯಾಗರಾಜ್‌ನ ಖೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಪುರ ದತ್ತು ಗ್ರಾಮದ…

ಬಿಪಿಎಲ್ ಕಾರ್ಡ್ ಗಳ ಪರಿಶೀಲಿಸಿ ಕ್ರಮ ; ಸಚಿವ ಕೆ.ಹೆಚ್. ಮುನಿಯಪ್ಪ

ದಾವಣಗೆರೆ ಆಗಸ್ಟ್ 28 : ಅನ್ನಭಾಗ್ಯ ಯೋಜನೆ ಸಂಬಂಧ ಬಿಪಿಎಲ್ ಕಾರ್ಡ್ ಗಳನ್ನು ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದರು. ದಾವಣಗೆರೆಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ಎಲ್ಲಾ ಕಾರ್ಡ್ ದಾರರಿಗೆ ಅಕೌಂಟ್ ಮೂಲಕ ಹಣವನ್ನು…

ಕೋತಿ ತಾನು ತಿಂದು ಮೇಕೆ ಮೂತಿಗೆ ಒರೆಸಿದಂತೆ ಸಂಸದರು ಮಾಡಿದ್ದಾರೆ ಜಿ.ಎಂ. ಸಿದ್ದೇಶ್ವರ್ ವಿರುದ್ದ ಬೆಂಕಿಕಾರಿದ ಎಸ್ ಎಸ್ ಮಲ್ಲಿಕಾರ್ಜುನ್‌,,

ದಾವಣಗೆರೆ (ಆ 29) : ಕೋತಿ ತಾನು ತಿಂದು ಮೇಕೆ ಮೂತಿಗೆ ಒರೆಸಿದಂತೆ ಸಂಸದರು ಮಾಡಿದ್ದಾರೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್ ವಿರುದ್ದ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್‌ ಬೆಂಕಿಗಾರಿದರು. ದಾವಣಗೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ…

error: Content is protected !!