45 ದಿನಗಳ ಕೈಮಗ್ಗ ನೇಯ್ಗೆ ತರಬೇತಿಗಾಗಿ ಅರ್ಜಿ ಅಹ್ವಾನ,,

ದಾವಣಗೆರೆ; ಆ.24: 2023-24 ನೇ ಸಾಲಿನ ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಜಿಲ್ಲಾವಲಯ ಯೋಜನೆಯಡಿ 45 ದಿನಗಳ ಕೈಮಗ್ಗ ನೇಯ್ಗೆ ತರಬೇತಿಗಾಗಿ ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶದ ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. 18-35 ವರ್ಷ ವಯೋಮಾನದವರಾಗಿ 5ನೇ…

ವರಮಹಾಲಕ್ಷ್ಮೀ ಹಬ್ಬಕ್ಕೆ ದುಪ್ಪಟ್ಟಾದ ಹೂ- ಹಣ್ಣುಗಳ ಬೆಲೆ,,,

ದಾವಣಗೆರೆ. (ಆ.೨೪); ಶ್ರಾವಣ ಮಾಸದಲ್ಲಿ ಬರುವ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಮಾರುಕಟ್ಟೆಗಳಲ್ಲಿ  ಹೂವು- ಹಣ್ಣುಗಳ ಬೆಲೆಯಯ ಗಗನಕ್ಕೆ ಏರಿದೆ ಗ್ರಾಹಕರು ಕೂಡ ದುಪ್ಪಟ್ಟು ದರವಾದರೂ‌ ಖರೀದಿಯಲ್ಲಿ ತೊಡಗಿರುವುದು ಕಂಡುಬಂದಿತು.ನಾಳೆ ವರಮಹಾಲಕ್ಷ್ಮಿ ಹಬ್ಬದ ಆಚರಣೆ ನಡೆಯಲಿದ್ದು ನಗರದ ತಹಶೀಲ್ದಾರ್ ಕಚೇರಿ ಬಳಿ ಹೂ‌…

ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಿ: ಡಾ. ವೆಂಕಟೇಶ್ ಎಂ.ವಿ.

ದಾವಣಗೆರೆ; ಆ. 24 (ಕರ್ನಾಟಕ ವಾರ್ತೆ) : ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು ಕಂಡುಬಂದಲ್ಲಿ ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದರು.ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಆರೋಗ್ಯ…

ಕಟ್ಟಡ ಕಾರ್ಮಿಕರ ಸಮಸ್ಯೆ, ಬೇಡಿಕೆ ಈಡೇರಿಕೆಗೆ ಅಗ್ರಹಿಸಿ ಪ್ರತಿಭಟನೆ

ದಾವಣಗೆರೆ: ಕಟ್ಟಡ ನಿರ್ಮಾಣ ಕಾರ್ಮಿಕರ ಸಮಸ್ಯೆ ಮತ್ತು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಿಐಟಿಯು ಸಂಘಟನೆಯ ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ದೇವರಾಜ ಅರಸು ಬಡಾವಣೆಯಲ್ಲಿನ ಜಿಲ್ಲಾ ಕಾರ್ಮಿಕರ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನೆಡೆಸಿದ ಪ್ರತಿಭಟನಾಕಾರರು, ರಾಜ್ಯದ ಕಾರ್ಮಿಕ…

ಗುರುವಾರ- ರಾಶಿ ಭವಿಷ್ಯ ಆಗಸ್ಟ್-24,2023

ಅತಿ ಶೀಘ್ರದಲ್ಲಿ ಈ ರಾಶಿಯವರಿಗೆ ಕಂಕಣ ಬಲ ಯೋಗ, ಈ ರಾಶಿಯವರಿಗೆ ಸಂಗಾತಿ ಕಡೆಯಿಂದ ಮನಸ್ತಾಪ ಸೂರ್ಯೋದಯ: 06.08 AM, ಸೂರ್ಯಾಸ್ತ : 06.36 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,ಶ್ರಾವಣ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ, ವರ್ಷ…

ಭಾರತ ಐತಿಹಾಸಿಕ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಬಿಜೆಪಿಯಿಂದ ಸಂಭ್ರಮ ಆಚರಣೆ..

ನಗರದ ಜಯದೇವ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಲಾಯಿತು‌. ನಮ್ಮ ಹೆಮ್ಮೆಯ ಇಸ್ರೋ ವಿಜ್ಞಾನಿಗಳ ಸತತ ಶ್ರಮ ಮತ್ತು ಕೋಟಿ ಕೋಟಿ ಭಾರತೀಯರ ಪ್ರಾರ್ಥನೆಯಿಂದ ಚಂದ್ರಯಾನ – 3 ಯಶಸ್ವಿಯಾಗಿದು. ಪಟಾಕಿ ಸಿಡಿಸಿ ಸಂಭ್ರಮಾಚರಣೆ ಈ ಸಂದರ್ಭದಲ್ಲಿ ಬಿಜೆಪಿಯ ಜಿಲ್ಲಾ…

ಭಾರತಕ್ಕೆ ಐತಿಹಾಸಿಕ ಕ್ಷಣಕ್ಕೆ SS, SSM ಸಂತಸ ಇಸ್ರೋದ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಕೆ

ದಾವಣಗೆರೆ(ಆ 23): ಚಂದ್ರನ ದಕ್ಷಿಣ ಧ್ರುವದಲ್ಲಿ ಚಾಂದ್ರಯಾನ ಯಶಸ್ವಿಯಾಗಿ ಇಳಿದಿರುವುದು ನಮ್ಮ ವೈಜ್ಞಾನಿಕ ಪರಾಕ್ರಮ ಮತ್ತು ದೃಢತೆಗೆ ಸಾಕ್ಷಿಯಾಗಿದೆ ಎಂದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ ಮತ್ತು ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪನವರು ಸಂತಸ ವ್ಯಕ್ತಪಡಿಸಿದ್ದಾರೆ. ದೇಶದ ಮೊದಲ ಪ್ರಧಾನಿ ಜವಾಹರಲಾಲ್…

ಜಿಲ್ಲೆಯಲ್ಲಿ ಪಹಣಿ ತಿದ್ದುಪಡಿ ಆಂದೋಲನಒಂದೇ ದಿನದಲ್ಲಿ 3 ಸಾವಿರಕ್ಕೂ ಹೆಚ್ಚು ಪಹಣಿ ತಿದ್ದುಪಡಿಗೆ ಅಸ್ತು; ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಮಾಹಿತಿ

ದಾವಣಗೆರೆ,ಆ.23(ಕರ್ನಾಟಕ ವಾರ್ತೆ) ರೈತರು ತಮ್ಮ ಭೂಮಿಯ ದಾಖಲೆಗಳನ್ನು ಸರಿಪಡಿಸಲು ತಾಲ್ಲೂಕು ಕಚೇರಿಗೆ ಹೋಗುವುದು ಸಾಮಾನ್ಯ ಆದರೆ ಜಿಲ್ಲಾ ಆಡಳಿತ ಒಂದೇ ದಿನದಲ್ಲಿ ಮೂರು ಸಾವಿರಕ್ಕಿಂತ ಹೆಚ್ಚು ಪಹಣಿ ತಿದ್ದುಪಡಿ ಪ್ರಕರಣಗಳನ್ನು ಇತ್ಯರ್ಥ ಮಾಡಿ ಸರಿಪಡಿಸಿದ ದಾಖಲೆಗಳನ್ನು ರೈತರ ಮನೆ ಬಾಗಿಲಿಗೆ ತುಲುಪಿಸುವ…

ಮರಳು ಅಕ್ರಮಕ್ಕೆ ಬ್ರೇಕ್ ಹಾಕಿದ್ದ ಎಸ್ಪಿ ಡಾ.ಕೆ.ಅರುಣ್ : ಶಾಸಕ ಶಾಂತನಗೌಡ ಆಸೆ ಪೂರೈಸಿದ ಸರಕಾರ,,

ದಾವಣಗೆರೆ (ಆ23) : ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುತ್ತಲೇ ಬಿಜೆಪಿ ಆಡಳಿತಾವಧಿಯಲ್ಲಿ ಕಾರ್ಯನಿರ್ವಹಿಸಿದ್ದ ಎಲ್ಲ ಅಧಿಕಾರಿಗಳು ವರ್ಗಾವಣೆಗೊಂಡಿದ್ದು, ಅಂತೆಯೇ ಅಂತಿಮವಾಗಿ ದಾವಣಗೆರೆ ಎಸ್ಪಿ ಡಾ.ಕೆ.ಅರುಣ್‌ರವರನ್ನು ಸರಕಾರಕ್ಕೆ ವರ್ಗಾವಣೆ ಮಾಡಿದೆ. ಅವರ ಜಾಗಕ್ಕೆ ಚಿಕ್ಕಮಗಳೂರಿನ ಎಸ್ಪಿ ಉಮಾಪ್ರಶಾಂತ್‌ರನ್ನು ಕರೆಸಿಕೊಂಡಿದೆ. ಖಡಕ್, ದಕ್ಷ,…

ಸಾರಿಗೆ ಸಚಿವರಿಂದ ನಿರ್ಮಾಣ ಹಂತದಲ್ಲಿ ಇರುವ ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣ ಕಾಮಗಾರಿ ಪರಿಶೀಲನೆ,,

ದಾವಣಗೆರೆ (ಆ 23): ದಾವಣಗೆರೆಯಲ್ಲಿ 120 ಕೋಟಿ ವೆಚ್ಚದಲ್ಲಿ ನೂತನವಾಗಿ ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣ ನಿರ್ಮಾಣ ಮಾಡಲಾಗುತ್ತಿದ್ದು ಡಿಸೆಂಬರ್ ಅಂತ್ಯದ ವೇಳೆ ಇದರ ಉದ್ಘಾಟನೆ ನೆರವೇರಿಸಲು ಉದ್ದೇಶಿಸಲಾಗಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿಯವರು ತಿಳಿಸಿದರು. ಇಂದು ದಾವಣಗೆರೆ ನಗರದ ಪಿ.ಬಿ.ರಸ್ತೆಯಲ್ಲಿ…

error: Content is protected !!