ನಂದಿತಾವರೆ ಗ್ರಾಮದಲ್ಲಿ ಮನೆ ಕಳ್ಳತನ ಮಾಡಿದ ಆರೋಪಿಗಳನ್ನು ಬಂಧಿಸಿದ ದಾವಣಗೆರೆ ಪೋಲಿಸ್,,,

ದಾವಣಗೆರೆ (ಆ23), ದಿನಾಂಕ:೧೧-೦೮-೨೦೨೩ ರಂದು ರಾತ್ರಿ ೧೦-೦೦ ಗಂಟೆಯಿಂದ ದಿನಾಂಕ:-೧೨-೦೮-೨೦೨೩ ರಂದು ಬೆಳಿಗ್ಗೆ ೦೬-೦೦ ಗಂಟೆಯ ಅವಧಿಯಲ್ಲಿ ಯಾರೋ ಕಳ್ಳರು ಹರಿಹರ ತಾಲ್ಲೂಕ್ ನಂದಿತಾವರೆ ಗ್ರಾಮದಲ್ಲಿ ಬೀಗ ಹಾಕಿದ ನಾಗಮ್ಮ ರವರ ವಾಸದ ಮನೆಯ ಬಾಗಿಲ ಬೀಗವನ್ನು ಮುರಿದು ಒಳ ಪ್ರವೇಶ…

ಅಪರೂಪದ ಹಾಗೂ ಅತ್ಯಂತ ಸಂಕೀರ್ಣವಾದ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಯನ್ನು ದಾವಣಗೆರೆಯ ನಂಜಪ್ಪ ಆಸ್ಪತ್ರೆಯಲ್ಲಿ ನಡೆದಿದೆ,,

ನಂಜಪ್ಪ ಆಸ್ಪತ್ರೆಯು ಶಿವಮೊಗ್ಗದಲ್ಲಿ 35 ವರ್ಷಗಳ ಸುದೀರ್ಘ ಪರಂಪರೆಯನ್ನು ಹೊಂದಿರುವ ವಿಶ್ವಾಸಾರ್ಹ ಆರೋಗ್ಯ ಸಂಸ್ಥೆ ಎನಿಸಿದೆ. ಈಗ ನಂಜಪ್ಪ ಆಸ್ಪತ್ರೆಯು ತನ್ನ ಉತ್ಕೃಷ್ಟ ವೈದ್ಯಕೀಯ ಆರೈಕೆಯನ್ನು ದಾವಣಗೆರೆಯ ಜನರಿಗೂ ವಿಸ್ತರಿಸಿದೆ. ಆಸ್ಪತ್ರೆಯ ಸಮರ್ಪಿತ ವೈದ್ಯರು ಮತ್ತು ವೈದ್ಯಕೀಯ ವೃತ್ತಿಪರರ ತಂಡವು ಈಗಾಗಲೇ…

ಚಂದ್ರಯಾನ-3 ಯಶಸ್ವಿಯಾಗಲೆಂದುವರಸಿದ್ದಿ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ”’

ದಾವಣಗೆರೆ, ಆ. 23ಇಸ್ರೋದ ಚಂದ್ರಯಾನ 3 ವಿಕ್ರಮ್ ಲ್ಯಾಂಡರ್ ಆ. 23 ರ ಸಂಜೆ ಚಂದ್ರನ ಕಕ್ಷೆ ಮೇಲೆ ಪಾದಾರ್ಪಣೆ ಮಾಡುತ್ತಿದ್ದು, ಈ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಇಲ್ಲಿನ ವಿನೋಭನಗರದ 2ನೇ ಮುಖ್ಯ ರಸ್ತೆಯಲ್ಲಿರುವ ಶ್ರೀ ವರಸಿದ್ದಿವಿನಾಯಕ ದೇವಸ್ಥಾನದಲ್ಲಿ ದಾವಣಗೆರೆ ತಾಲೂಕು…

ಚಂದ್ರಯಾನ-3 ಯಶಸ್ವಿಯಾಗಲೆಂದು ತಿಮ್ಮಪ್ಪನಿಗೆ ವಿಶೇಷ ಪೂಜೆ,,,,

ದಾವಣಗೆರೆ (23): ಚಂದ್ರಯಾನ-3 ವಿಕ್ರಂ ಯಶಸ್ವಿಯಾಗಿ ಚಂದ್ರಲೋಕಕ್ಕೆ ಲ್ಯಾಂಡಿಂಗ್ ಹಾಗೂ ಅದರ ಕಾರ್ಯ ಯಶಸ್ವಿಯಾಗಿ ನಡೆಸಲೆಂದು ನಗರದ ತಿಮ್ಮಪ್ಪನಿಗೆ ವಿಶೇಷ ಪಂಚಾಮೃತ ಅಭಿಷೇಕ ಪೂಜೆ ನಡೆಯಿತು. ಚಂದ್ರಯಾನ 3 ಯೋಜನೆಯ ವಿಕ್ರಮ್ ಲ್ಯಾಂಡರ್ ಇಂದು ಸಂಜೆ 6.04ಕ್ಕೆ ಚಂದ್ರನ ದಕ್ಷಿಣ ಧ್ರುವದ…

ಮಳೆಯಾಗದ ಹಿನ್ನೆಲೆ .ಭದ್ರಾ ಜಲಾಶಯದ ಒಳ ಹರಿವಿನಲ್ಲಿ ಇಳಿಕೆ

ಬಳ್ಳಾರಿ: ಭದ್ರಾ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಇಳಿಕೆ ಆದ ಕಾರಣ ಜಲಾಶಯದ ಒಳ ಹರಿವಿನಲ್ಲಿ ಇಳಿಕೆಆಗಿದು. ನಿನ್ನೆ 3647 ಕ್ಯೂಸೆಕ್ ಇದ್ದ ಒಳ ಹರಿವು, ಇಂದು 2395 ಕ್ಯೂಸೆಕ್ ಗೆ ಇಳಿದಿದೆ. ಇಂದು ಜಲಾಶಯದ ಹೊರ ಹರಿವು 2881 ಕ್ಯೂಸೆಕ್…

ಚನ್ನಮ್ಮಾ ರಾಯಣ್ಣ ಸ್ವಾತಂತ್ರ್ಯ ಹೋರಾಟಗಾರರು ಅಲ್ಲ ಎಂಬ ಹೇಳಿಕೆ ವಿರೋಧಿಸಿ ಜಯಕರ್ನಾಟಕ ಸಂಘಟನೆ ಪ್ರತಿಭಟನೆ

ಬೆಳಗಾವಿ(ಆ 21), ಅಥಣಿ ತಾಲೂಕಿನಲ್ಲಿ ಕಳೆದ ಎರಡು ದಿನಗಳ ಹಿಂದೆ ಬೆಳಗಾವಿ ನಿವಾಸಿಯಾದ ಗೌರಂಗ ಗೆಜ್ಜೆ ಎಂಬ ವ್ಯಕ್ತಿ ತನ್ನ ಇತ್ತೀಚಿನ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಮಾಡುತ್ತಾ ವೀರರಾಣಿ ಕಿತ್ತೂರು ಚನ್ನಮ್ಮಾ ಹಾಗೂ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನವರ ಬಗ್ಗೆ ಹೇಳುತ್ತಾ ಅವರು…

ವಿಶ್ವ ಸೊಳ್ಳೆ ದಿನ ಆಚರಣೆಯ ಪ್ರಯುಕ್ತ ಡೆಂಗ್ಯೂ- ಮಲೇರಿಯಾ ನಿಯಂತ್ರಣ ಅಭಿಯಾನ

ಹುಳಿಯಾರು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ವಿಶ್ವ ಸೊಳ್ಳೆ ದಿನ ಆಚರಣೆಯ ಪ್ರಯುಕ್ತ ಡೆಂಗ್ಯೂ- ಮಲೇರಿಯಾ ನಿಯಂತ್ರಣ ಅಭಿಯಾನ ಕಾರ್ಯಕ್ರಮ… ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಸೊಳ್ಳೆ ದಿನದ ಪ್ರಯುಕ್ತ ಹುಳಿಯಾರು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರ,…

ಸಮುದಾಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ…

ದಾವಣಗೆರೆ(ಆ 21), ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಬಿ.ಇಡ್ ಹಾಗೂ ಡಿ.ಇಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ, ಆಸಕ್ತ ವಿದ್ಯಾರ್ಥಿಗಳು ಸೆಪ್ಟೆಂಬರ್ 21 ರೊಳಗಾಗಿ ಸೇವಾ ಸಿಂಧು…

ಬೆಂಗಳೂರಿನ Wonderla ಅಮ್ಯೂಸ್ ಮೆಂಟ್​ ಪಾರ್ಕ್​​ ಮೇಲೆಯಿಂದ ಬಿದ್ದು ವ್ಯಕ್ತಿ ಸಾವು

ಆಗಸ್ಟ್ 22-೨೦೨೩, ಬೆಂಗಳೂರು ಜಿಲ್ಲಾ, ರಾಮನಗರ ತಾಲ್ಲೂಕಿನ ಬಿಡದಿ ಬಳಿಯಿರುವ ವಂಡರ್​ಲಾ ಅಮ್ಯೂಸ್ ಮೆಂಟ್​ ಪಾರ್ಕ್​​ಗೆ ತೆರಳಿದ್ದ ವ್ಯಕ್ತಿಯು, ಮೇಲಿಂದ ಬಿದ್ದು ಮೃತಪಟ್ಟ ಧಾರುಣ ಘಟನೆ ನಿನ್ನೆ ನಡೆದಿದೆ. ಜಡೇನಹಳ್ಳಿ ನಿವಾಸಿ ರಾಜು(35) ಮೃತಪಟ್ಟವರು ಎನ್ನಲಾಗಿದೆ. ಬಿಡದಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ದಾವಣಗೆರೆಯ ನೂತನ SP ಯಾಗಿ ಉಮಾ ಪ್ರಶಾಂತ್ ನೇಮಕ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸೇವೆ ನಂತರ ದಾವಣಗೆರೆಗೆ ಈಗಿನಿಂದಲೇ ಅನ್ವಯಿಸುವಂತೆ ರಾಜ್ಯ ಸರ್ಕಾರದಿಂದ ಆದೇಶ ಮಾಡಲಾಗಿದೆ. ದಾವಣಗೆರೆ ಎಸ್ಪಿ ಡಾ. ಅರುಣ್ ಜಾಗಕ್ಕೆ ಉಮಾ ಪ್ರಶಾಂತ್ ವರ್ಗಾವಣೆಗೊಂಡಿದ್ದಾರೆ, ದಾವಣಗೆರೆ ಖಡಕ್ ಎಸ್ಪಿ ಎಂದು ಹೆಸರುವಾಸಿಯಾಗಿದ್ದ ಡಾ. ಅರುಣ್ ಕಲ್ಬುರ್ಗಿ ಪೊಲೀಸ್ ತರಬೇತಿ ಕೇಂದ್ರಕ್ಕೆ…

error: Content is protected !!