ಶಿಕಾರಿಪುರ ತಾಲ್ಲೂಕಿನ ಶ್ರೀ ಪೇಟೆ ಬಸವಣ್ಣ, ವೀರಶೈವ ಸಮಾಜದ ನೂತನ ಕಟ್ಟಡದ ಉದ್ಘಾಟಿಸಿದ ಬಿ. ವೈ. ವಿಜಯೇಂದ್ರ
ಶಿಕಾರಿಪುರ ತಾಲ್ಲೂಕಿನ ಶ್ರೀ ಪೇಟೆ ಬಸವಣ್ಣ, ವೀರಶೈವ ಸಮಾಜದ ನೂತನ ಕಟ್ಟಡದ ಉದ್ಘಾಟನೆ ಮತ್ತು ಸಭಾ ಕಾರ್ಯಕ್ರಮವನ್ನು ಶಾಸಕರಾದ ಶ್ರೀ ಬಿ. ವೈ. ವಿಜಯೇಂದ್ರರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀ ಪಿ. ಶಿವಾನಂದಯ್ಯನವರು, ಅಧ್ಯಕ್ಷರು, ಪೇಟೆ ಬಸವಣ್ಣ ವೀರಶೈವ ಸಮಾಜ, ಶ್ರೀಮತಿ…
ಪ್ರಜ್ಞಾವಂತ ವಕೀಲರ ಸಮುದಾಯ ಬಲಿಷ್ಠ ಪ್ರಜಾಸತ್ತಾತ್ಮಕದ ಹೃದಯ ಇದ್ದಂತೆ : ರಾಜೇಶ್ವರಿ ಎನ್.ಹೆಗಡೆ
ದಾವಣಗೆರೆ; ಸೆ.15: ಸುಶಿಕ್ಷಿತ ಸಮಾಜ, ಪ್ರಜ್ಞಾವಂತ ವಕೀಲರ ಸಮುದಾಯವು ಬಲಿಷ್ಠ ಪ್ರಜಾಸತ್ತಾತ್ಮಕ ಸಮಾಜಗಳ ಹೃದಯ ಭಾಗ ಇದ್ದಂತೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ವರಿ ಎನ್.ಹೆಗಡೆ ತಿಳಿಸಿದರು. ಶುಕ್ರವಾರ ಜಿಲ್ಲಾ…
ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಂಚೆ ಸೇವೆಗಳು ಒಂದೇ ಸೂರಿನಡಿ : ಅಂಚೆ ನಿರೀಕ್ಷಕ ವೇಣುಗೋಪಾಲ್
ದಾವಣಗೆರೆ; ಸೆ.15 : ಅಂಚೆ ಜನ ಸಂಪರ್ಕ ಅಭಿಯಾನವು ಅಂಚೆಯ ವಿವಿಧ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಿ ಜನರ ಮನೆ ಬಾಗಿಲಿಗೆ ಸೌಲಭ್ಯಗಳನ್ನು ತಲುಪಿಸುವಲ್ಲಿ ಯಶಸ್ವಿಯಾಗಿದೆ ಎಂದು ಅಂಚೆ ನಿರೀಕ್ಷಕ ವೇಣುಗೋಪಾಲ್ ತಿಳಿಸಿದರು. ಮಂಗಳವಾರ(ಸೆ.12) ಭಾರತೀಯ ಅಂಚೆ ಇಲಾಖೆಯೂ ದಾವಣಗೆರೆ ವಿಭಾಗದ…
ಪಿಜಿಸಿಎಲ್ ಪವರ್‍ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾ ಸಾಮಾಜಿಕ ಒಣೆಗಾರಿಕೆ ನಿಧಿಯಡಿ ರೂ.6.83 ಕೋಟಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಲಕರಣೆ ಪೂರೈಸುವ ಒಡಂಬಡಿಕೆಗೆ ಸಹಿ ಮಾಡಿದ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ
ದಾವಣಗೆರೆ; ಸೆ.15(ಕರ್ನಾಟಕ ವಾರ್ತೆ) : ಪಿಜಿಸಿಎಲ್ ಪವರ್‍ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾ ಸಾಮಾಜಿಕ ಒಣೆಗಾರಿಕೆ ನಿಧಿಯಡಿ ಜಿಲ್ಲೆಯ 10 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವಿವಿಧ ತರಹದ 102 ಪರಿಕರಗಳನ್ನು ಖರೀದಿಸಲು ರೂ.6.83 ಕೋಟಿಗಳಿಗೆ ಜಂಟಿ ಒಡಂಬಡಿಕೆಗೆ ಸಹಿ ಹಾಕಲಾಗಿದೆ ಎಂದು ಜಿಲ್ಲಾಧಿಕಾರಿ…
ಬೆಂಗಳೂರು ವಿಶ್ವವಿದ್ಯಾಲಯಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ,,
ಬೆಂಗಳೂರು: ಸೆಪ್ಟೆಂಬರ್ -15: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ “ಸಂವಿಧಾನ ಪೀಠಿಕೆ ಓದುವ” ಕಾರ್ಯಕ್ರಮವನ್ನು ಬೆಂಗಳೂರು ವಿಶ್ವವಿದ್ಯಾಲಯಲ್ಲಿ ಆಚರಿಸಲಾಯಿತು. ಜ್ಞಾನಭಾರತಿ ಆವರಣದ ಆಡಳಿತ ಕಛೇರಿ ಮುಂಭಾಗದಲ್ಲಿ ಗೌರವಾನ್ವಿತ ಕುಲಪತಿಗಳಾದ ಪ್ರೊ. ಡಾ. ಜಯಕರ್ ಎಸ್.ಎಂ ಅವರು ವಿಶ್ವವಿದ್ಯಾಲಯದ ಶಿಕ್ಷಕರು-ಶಿಕ್ಷಕೇತರ ನೌಕರರು ಹಾಗೂ…
ಶಿವ ಶರಣರ ತತ್ವಾದರ್ಶ ಅನುಸರಿಸಿದರೆ ಬದುಕು ಸಾರ್ಥಕ ,,ಕಾಂಗ್ರೆಸ್ ಪಕ್ಷದ ಯುವ ನಾಯಕರಾದ ಚಿದಾನಂದ ಲಕ್ಷ್ಮಣ ಸವದಿ,,
ಬಸವಾದಿ ಶಿವಶರಣರ ತತ್ವ, ಸಂದೇಶ ಅಳವಡಿಸಿಕೊಂಡು ನಡೆದರೆ ನಮ್ಮ ಬದುಕು ಸಾರ್ಥಕತೆ ಹೊಂದಲು ಸಾಧ್ಯ ಎಂದು ಕಾಂಗ್ರೆಸ್ ಪಕ್ಷದ ಯುವ ನಾಯಕರಾದ ಚಿದಾನಂದ ಲಕ್ಷ್ಮಣ ಸವದಿ ಅಭಿಮತ ವ್ಯಕ್ತಪಡಿಸಿದರು. ಅವರು ಪಟ್ಟಣದ ಗಚ್ಚಿನಮಠದಲ್ಲಿ ಇಂದು ಆಯೋಜಿಸಿದ್ದ ಕಾಯಕಯೋಗಿ ಶಿವಶರಣ ಶ್ರೀ ನೂಲಿ…
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಶ್ರೀ ಮುಸೋಬಾ ಮುತ್ಯಾದೇವರ ಜಾತ್ರಾ ಮಹೋತ್ಸವ
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಶ್ರೀ ಮುಸೋಬಾ ಮುತ್ಯಾದೇವರ ಜಾತ್ರಾ ಮಹೋತ್ಸವ ಅದ್ದೂರಿಯಿಂದ ಜರಗಿತು.ಬೆಳಗ್ಗೆ 6 ಗಂಟೆಯಿಂದ ಮಹಾರುದ್ರಾಭಿಷೇಕ ಹಾಗೂ ಮಂಗಳಾರತಿ ಕಾರ್ಯಕ್ರಮ ಜರಗುವುದು ಮುಂಜಾನೆ 10 ಗಂಟೆಯಿಂದ ಕುಂಭಮೇಳ ನಡೆಯಿತ್ತು. ಮಧ್ಯಾಹ್ನದ ಒಂದು ಗಂಟೆಯಿಂದ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿರುತ್ತದೆ. ರಾತ್ರಿ…
“ತ್ಯಾಜ್ಯ ನಿರ್ವಹಣೆಯ ಕುರಿತು ತರಬೇತಿ ಕಾರ್ಯಾಗಾರ” ಸ್ವಚ್ಛತೆಯೇ ಸೇವೆ ಅಭಿಯಾನಕ್ಕೆ : ಚಾಲನೆ
ಕನಕಪುರ (ಸೆ.15): ಸ್ವಚ್ಛತೆ ಒಂದು ಅಭ್ಯಾಸ ಮತ್ತು ಸಾಮಾಜಿಕ ಜವಾಬ್ದಾರಿಯೂ ಹೌದು. ಸಾಮೂಹಿಕ ಪ್ರಯತ್ನದಿಂದ ಮಾತ್ರ ಅದನ್ನು ಸಂಪೂರ್ಣವಾಗಿ ತರಬೇಕು. ವೈಯಕ್ತಿಕವಾಗಿ ಸ್ವಚ್ಛವಾಗಿರುವುದರ ಜೊತೆಗೆ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವುದು ನಮ್ಮ ಜವಾಬ್ದಾರಿ ಯಾಗಬೇಕು ಎಂದು ಅಭಿಪ್ರಾಯಪಟ್ಟರು. ಜಿಲ್ಲಾ ಪಂಚಾಯತ್ ರಾಮನಗರ,…
ಸ್ವಚ್ಛತಾ ಹೀ ಸೇವಾ ಆಂದೋಲಕ್ಕೆ ಚಾಲನೆ…
ಚಿತ್ರದುರ್ಗ ಸೆ.15 : ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯಡಿ ಸ್ವಚ್ಛತಾ ಹೀ ಸೇವಾ ಆಂದೋಲನದ ಪ್ರಯುಕ್ತ ಸೆ.15 ರಿಂದ ಅ.2 ರವರೆಗೆ “garbage free india” ಹೆಸರಿನಲ್ಲಿ ಗ್ರಾಮ, ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿ ಸ್ವಚ್ಛತಾ ಶ್ರಮದಾನ ಹಮ್ಮಿಕೊಳ್ಳಲಾಗಿದ್ದು, ಗುರುವಾರ ಚಿತ್ರದುರ್ಗ…
ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿ – ಡಾ. ಮಾಲತಿ ಹಿರೇಮಠ
ಧಾರವಾಡ ಸೆ.15: ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿಯಾಗಿದೆ. ಹಕ್ಕು ಹಾಗೂ ಕರ್ತವ್ಯಗಳು, ಜವಾಬ್ದಾರಿಯನ್ನು ಸಂವಿಧಾನ ನಮಗೆ ನೀಡಿದೆ. ಭ್ರಾತೃತ್ವ ಸೌಹಾರ್ದತೆಯೊಂದಿಗೆ ಸಮಾನತೆಯನ್ನು ನೀಡಿದೆ ಎಂದು ಕಲಘಟಗಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕಿ ಡಾ. ಮಾಲತಿ ಹಿರೇಮಠ ಅವರು ಹೇಳಿದರು.…