ಪಕ್ಷಾಂತರಿಗಳಿಗೆ ಕಾಂಗ್ರೆಸ್ ಮನ್ನಣೆ; ಹೆಚ್. ದುಗ್ಗಪ್ಪ ಕಿಡಿ
ದಾವಣಗೆರೆ: ನೂತನ ಶಾಸಕರಿಗೆ ಕಾರು, ಬಂಗಲೆ, ಟಿಎ, ಡಿಎ, ಗ್ರಾಂಟ್ ಮೇಲೆ ಅಧಿಕಾರ ನೀಡಿದ್ದರೂ ಈಗ ಮತ್ತೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಗಳನ್ನೂ ಅವರಿಗೆ ನೀಡುತ್ತಾ ಕಾಂಗ್ರೆಸ್ ವರಿಷ್ಠರು ಕಾರ್ಯಕರ್ತರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಹೆಚ್. ದುಗ್ಗಪ್ಪ ಅಸಮಾಧಾನ…
ಬಿ.ಐ.ಇ.ಟಿ ಕಾಲೇಜಿನಲ್ಲಿ ‘ನೀನಲ್ಲದೆ ಮತ್ತಾರೂ ಇಲ್ಲವಯ್ಯಾ’ ವಚನ ನೃತ್ಯರೂಪಕ ಪ್ರದರ್ಶನ ಹಾಗೂ ಗುರುವಂದನೆ…
ದಾವಣಗೆರೆ(ಆ28)..ಶ್ರೀ ಶಿವಕುಮಾರ ಕಲಾಸಂಘದ ಕಲಾವಿದರು, ಜುಲೈ ೨ರಿಂದ ದೇಶದ ೧೪ ರಾಜ್ಯಗಳನ್ನು ಸುತ್ತಿ ೪೭ಪ್ರದರ್ಶನ ನೀಡಿರುವ ಬಸವಣ್ಣನವರ ಆಯ್ದ ೪೪ ವಚನಗಳ ಆಧಾರಿತ `ನೀನಲ್ಲದೆ ಮತ್ತಾರೂ ಇಲ್ಲವಯ್ಯಾ’ ವಚನ ನೃತ್ಯರೂಪಕ ಪ್ರದರ್ಶನ ಭಾರತದ ಪ್ರಥಮ ವಚನ ಸಂಸ್ಕೃತಿ ಅಭಿಯಾನವು ಸೆಪ್ಟೆಂಬರ್ ೨ರಂದು…
ಅನಾವೃಷ್ಠಿ ವೀಕ್ಷಣೆ ಮಾಡಿದ ಶಾಸಕ ಚಿಕ್ಕಮ್ಮನಹಟ್ಟಿ ಬಿ ದೇವೇಂದ್ರಪ್ಪ,,,
ಜಗಳೂರು ತಾಲೂಕು ಮಧ್ಯಮ ಬರಪೀಡತ ಪಟ್ಟಿಗೆ ಸೇರಿದ ಹಿನ್ನಲೆ ತಾಲೂಕು ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಬೆಳೆಗಳನ್ನು ವೀಕ್ಷಣೆ ಮಾಡಿದರು. ನದಿ ಮೂಲಗಳನ್ನ ಹೊಂದಿರುವ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕನ್ನೂ ಸಂಪೂರ್ಣ ಬರಪೀಡಿತ ಪಟ್ಟಿಗೆ ಸೇರಿಸಿ ಯಾವುದೆ ನದಿ ಮೂಲ ವಿಲ್ಲದ ಜಗಳೂರನ್ನ…
ಸೂಳೆಕೆರೆಗೆ ಶಾಸಕ ಬಸವಂತಪ್ಪ ಭೇಟಿ,,
ದಾವಣಗೆರೆ(ಆ 28).. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಐತಿಹಾಸಿಕ ಸೂಳೆಕೆರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎಲ್ಲೆಂದರಲ್ಲಿ ಮದ್ಯದ ಬಾಟಲಿ ಹಾಗೂ ಇಸ್ಪೀಟ್ ಎಲೆಗಳು ಇದ್ದು, ಸೂಳೆಕೆರೆ ಸೌಂದರ್ಯಕ್ಕೆ ದಕ್ಕೆಯಾಗುತ್ತಿದ್ದರು ಸಂಬಂಧಿಸಿದಪಟ್ಟ ಅಧಿಕಾರಿಗಳು ಸ್ವಚ್ಛತೆ ಕಾಪಾಡುವಲ್ಲಿ ವಿಫಲವಾಗಿದ್ದಾರೆ ಎಂದು ಮಾಯಕೊಂಡ ಶಾಸಕ ಬಸವಂತಪ್ಪ…
ಕುಖ್ಯಾತ ಅಂತರ್ ರಾಜ್ಯ ಮನೆಗಳ್ಳನ ಬಂಧನ 34 ಲಕ್ಷ ಬೆಲೆಬಾಳುವ ಮಾಲು ವಶ
ದಾವಣಗೆರೆ, (ಆ.28): ದಿನಾಂಕ:೨೦.೦೮.೨೦೨೩ ರಂದು ಫರ‍್ಯಾದಿ ಶ್ರೀ. ಶಂಕರ್ ಜಿ.ಹೆಚ್ ತಂದೆ ಹಾಲೇಶಪ್ಪ ಜಿ.ಪಿ ೬೩ ವರ್ಷ, ವಾಸ- ಕೆನರಾ ಬ್ಯಾಂಕ್ ಎದುರು ವಿದ್ಯಾನಗರ ದಾವಣಗೆರೆ ರವರು ಠಾಣೆಗೆ ಹಾಜರಾಗಿ ದಿನಾಂಕ:೧೭.೦೮.೨೦೨೩ ರಂದು ಮಧ್ಯಾಹ್ನ ೦೨.೦೦ ಗಂಟೆಗೆ ನಮ್ಮ ಮನೆಯ ಬಾಗಿಲಿಗೆ…
ಕಾಂಗ್ರೆಸ್ ಸೇರ್ತಾರಾ… ಎಂ.ಪಿ ರೇಣುಕಾಚಾರ್ಯ…?
ದಾವಣಗೆರೆ, ಆ.26: ಬಿಜೆಪಿ ಮುಖಂಡರ ವಲಸೆ ಬಗ್ಗೆ ತೆರೆಮರೆಯಲ್ಲಿ ಚಟುವಟಿಕೆಗಳು ನಡೆದಿರುವ ಹೊತ್ತಿನಲ್ಲೇ ಪಕ್ಷದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ಕಾಂಗ್ರೆಸ್ ನಾಯಕರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು…
ಶಾಶ್ವತ ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ,,
ದಾವಣಗೆರೆ ; ಜಗಳೂರು ತಾಲೂಕನ್ನು ಶಾಶ್ವತ ಬರಪೀಡಿತ ಪ್ರದೇಶ ಎಂದು ಘೋಷಿಸಲು ಹಾಗೂ ರೈತ ಕೃಷಿಕಾರ್ಮಿಕರಿಗೆ ಉದ್ಯೋಗ ನೀಡಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾಕಾರರು ಸರಕಾರದ…
ಬೆಣ್ಣೆ ನಗರಿಯಲ್ಲಿ ಹೆಚ್ಚಾಗುತ್ತಿದೆ ಸಿಜೇರಿಯನ್,,
ದಾವಣಗೆರೆ: ಇಂದು ವೈದ್ಯಕೀಯ ಕ್ಷೇತ್ರ ನಿತ್ಯ ಹೊಸ ಪ್ರಯೋಗಗಳಿಗೆ ತನ್ನನ್ನು ತೆರೆದುಕೊಳ್ಳುತ್ತಿದೆ. ಆದರೆ ಸಹಜ ಹೆರಿಗೆ ವಿಚಾರದಲ್ಲಿ ಈ ಪ್ರಯೋಗ ಅದೇಕೊ ವಿಫಲವಾದಂತೆ ಕಾಣುತ್ತಿದೆ. ಇದು ವೈದ್ಯಕೀಯ ಮಾಫಿಯಾವೋ ಅಥವಾ ತಾಯಿ ಮತ್ತು ಮಗುವಿನ ಜೀವ ಉಳಿಸುವ ವೈದ್ಯರ ಅಂತಿಮ ಆಯ್ಕೆಯೋ…
ನೂತನ ಎಸ್ಪಿ ಆಗಿ ಉಮಾ ಪ್ರಶಾಂತ್ ಅಧಿಕಾರ ಸ್ವೀಕಾರ…
ದಾವಣಗೆರೆ(ಆ 25)..ದಾವಣಗೆರೆ ಜಿಲ್ಲೆಯ ನೂತನ ಎಸ್,ಪಿ ಯಾಗಿ ಉಮಾ ಪ್ರಶಾಂತ್ ರವರು ಇಂದು ಅಧಿಕಾರವನ್ನು ಸ್ವೀಕರಿಸಿದ್ದಾರೆ, ದಾವಣಗೆರೆಯ ಎಸ್ ಪಿ ಡಾ ಅರುಣ್ ರವರು ಕಾರ್ಯನಿರ್ವಹಿಸುತ್ತಿದ್ದು ಗುಲ್ಬರ್ಗ ಜಿಲ್ಲೆಗೆ ಕಾರಣಾಂತರಗಳಿಂದ ವರ್ಗಾವಣೆಗೊಂಡಿದ್ದರಿಂದ ಅವರ ಜಾಗಕ್ಕೆ ಚಿಕ್ಕಮಗಳೂರು ಜಿಲ್ಲೆಯ ಉಮಾ ಪ್ರಶಾಂತ್ ರವರು…
ಮಾಧ್ಯಮ ಹಾಗೂ ಹಿರಿಯ ಪತ್ರಕರ್ತರ ಕ್ಷಮೆ ಕೇಳಿದ ದಾಸ …!
ಬೆಂಗಳೂರು ( ಆ24).. ಕೋಟ್ಯಂತರ ಅಭಿಮಾನಿಗಳ ಆರಾಧ್ಯ ದೈವ ಚಾಲೆಂಜಿಂಗ್ ಸ್ಟಾರ್ ದರ್ಶನ ತೂಗುದೀಪ ಹಾಗೂ ಮಾಧ್ಯಮದವರ ನಡುವಿನ ಕಲಹ ಕೊನೆಗೂ ಸುಖಾಂತ್ಯಗೊಂಡಿದೆ. ಈ ವಿಚಾರವನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರೇ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಅಭಿಮಾನಿಗಳಿಗೆ…