ಅತ್ಯಾಚಾರಕ್ಕೊಳಗಾದ ಅಪ್ರಾಪ್ತೆಯ ಭಾವಚಿತ್ರ ಪ್ರಕಟ : ಪತ್ರಿಕೆಯ ವರದಿಗಾರ ಸಂಪಾದಕನಿಗೆ 1ಜೈಲು ಶಿಕ್ಷೆ
(ಕೊಡಗು s 02 ) ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯ ಭಾವಚಿತ್ರವನ್ನು ಕಾನೂನು ಬಾಹಿರವಾಗಿ ಪತ್ರಿಕೆಯಲ್ಲಿ ಪ್ರಕಟಿಸಿ ವರದಿ ಮಾಡಿದ ಕೊಡಗಿನ ಪತ್ರಿಕೆಯೊಂದರ ವರದಿಗಾರ ಮತ್ತು ಸಂಪಾದಕನಿಗೆ ನ್ಯಾಯಾಲಯವು ಒಂದು ವರ್ಷ ಜೈಲು ಮತ್ತು ತಲಾ ರೂ 25,000 ದಂಡ ವಿಧಿಸಿ ಆದೇಶಿಸಿದೆ.…
ಮರಾಠ ಮೀಸಲಾತಿಗಾಗಿ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಹಿಂಸಾಚಾರ
( ಮಹಾರಾಷ್ಟ್ರ 02_) ಮಹಾರಾಷ್ಟ್ರ ದ ಜಲ್ನಾದಲ್ಲಿ ಮರಾಠ ಮೀಸಲಾತಿಗಾಗಿ ಆಗ್ರಹಿಸಿ ನಡೆದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿದ್ದು, ಸ್ಥಳದಲ್ಲಿ ಘರ್ಷಣೆ ಉಂಟಾಗಿದೆ. ಅಂಬಾದ್ ತಹಸಿಲ್‌ನ ಅಂತರವಾಲಿ ಸಾರಥಿ ಗ್ರಾಮದಲ್ಲಿ ನಡೆದ ಘರ್ಷಣೆಯಲ್ಲಿ ಸುಮಾರು…
ಆಪರೇಷನ್ ಕಮಲ ಆರಂಭವಾಗುತ್ತದೆ, ಬೇಕಿದ್ದರೆ ಕಾದು ನೋಡಿ, ಖರ್ಗೆಗೆ ಈಶ್ವರಪ್ಪ ತಿರುಗೇಟು..
ಕಾಂಗ್ರೆಸ್‌ಗೆ ಒಂದು ತಿಂಗಳು ಸಮಯ ಕೊಡುತ್ತೇವೆ. ಬಿಜೆಪಿಯಿಂದ ಒಬ್ಬ ಶಾಸಕರನ್ನು ಕರೆದೊಯ್ದು ತೋರಿಸಲಿ. ಕಾಂಗ್ರೆಸ್ ಸರ್ಕಾರ ಬೀಳಿಸುವ ವಿಚಾರದಲ್ಲಿ ಮತ್ತೆ ಆಪರೇಷನ್ ಕಮಲ ಆರಂಭವಾಗಲಿದೆ. ಬೇಕಿದ್ದರೆ ಸಚಿವ ಪ್ರಿಯಾಂಕ್ ಖರ್ಗೆ ಕಾದು ನೋಡಲಿ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ…
ಶಕ್ತಿ ಯೋಜನೆಯಲ್ಲಿ ಹೊಸ ರೂಲ್ಸ್! ಮಹಿಳೆಯರೇ ಇನ್ಮುಂದೆ ಸ್ಮಾರ್ಟ್ ಕಾರ್ಡ್ ಇದ್ದರೆ ಮಾತ್ರ ಉಚಿತ ಬಸ್ ಪ್ರಯಾಣ,,,
ಬೆಂಗಳೂರು 02 . ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಶಕ್ತಿ ಯೋಜನೆ ಕೂಡ ಒಂದು, ಐದು ಗ್ಯಾರಂಟಿ ಯೋಜನೆಗಳಲ್ಲಿ ಮೊದಲು ಬಿಡುಗಡೆ ಆಗಿದ್ದೆ ಸ್ತ್ರೀ ಶಕ್ತಿ ಯೋಜನೆ. ಈ ಯೋಜನೆಯ ಅಡಿಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ…
ಶ್ರೀ ರಾಘವೇಂದ್ರ ಸ್ವಾಮಿಗಳವರ 352ನೇ ಮಹೋತ್ಸವಕ್ಕೆ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಚಾಲನೆ
ದಾವಣಗೆರೆ, ಸೆ.01: ದಾವಣಗೆರೆ ನಗರದ ಪಿ.ಜೆ.ಬಡಾವಣೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳವರ 352ನೇ ಆರಾಧನಾ ಮಹೋತ್ಸವಕ್ಕೆ ಶಾಸಕ ಡಾ. ಶಾಮನೂರು ಶಿವಶಂಕರಪ್ಪನವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಲತಿಕಾ ಡಿ.ಶೆಟ್ಟಿ, ಮಹಾನಗರ ಪಾಲಿಕೆ ಸದಸ್ಯ…
ಇಂಟರ್ ಸ್ಕೂಲ್ ಹಬ್ ಲೆವೆಲ್ ಚೆಸ್ ಟೂರ್ನಮೆಂಟ್ ನ (ಅಂತರ್ ಶಾಲಾ ಮಟ್ಟದ ಚದುರಂಗ ಸ್ಪರ್ಧೆ) ಪ್ರಶಸ್ತಿ ವಿತರಣಾ ಸಮಾರಂಭ,,,
ರಾಷ್ಟ್ರೀಯ ಕ್ರೀಡಾ ದಿನದ ಆಚರಣೆಯ ಅಂಗವಾಗಿ ದಿನಾಂಕ 29-08-2023 ರಂದು ಅಮೃತ ವಿದ್ಯಾಲಯ ಶಾಲೆಯಲ್ಲಿ ಏರ್ಪಡಿಸಿದ್ದಇಂಟರ್ ಸ್ಕೂಲ್ ಹಬ್ ಲೆವೆಲ್ ಚೆಸ್ ಟೂರ್ನಮೆಂಟ್ ನ (ಅಂತರ್ ಶಾಲಾ ಮಟ್ಟದ ಚದುರಂಗ ಸ್ಪರ್ಧೆ) ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ದಾವಣಗೆರೆ ಜಿಲ್ಲೆಯ ಸಿ ಬಿಎಸ್‌ಸಿ…
ಕಾನೂನು ಕಾಲೇಜಿನಲ್ಲಿ ವಾರ್ಷಿಕ ದಿನಾಚರಣೆ…
ದಾವಣಗೆರೆ (ಸೆ 01).. ನಗರದ ಆರ್.ಎಲ್. ಕಾನೂನು ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ವಾರ್ಷಿಕ ದಿನಾಚರಣೆಯನ್ನು ಆಚರಿಸಲಾಯಿತು. ಸಮಾರಂಭವನ್ನು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಡಾ. ಸಿ. ಬಸವರಾಜು ಉದ್ಘಾಟಿಸಿದರು. ಬಾಪೂಜಿ ವಿದ್ಯಾಸಂಸ್ಥೆಯ ಡಾ. ಎಂ.ಜಿ. ಈಶ್ವರಪ್ಪ ಮುಖ್ಯ…
ವರಮಹಾಲಕ್ಷ್ಮಿ ಪೂಜೆ ಮತ್ತು ರಕ್ಷಾಬಂಧನದ ಅಂಗವಾಗಿ ಸಾಧಕರಿಗೆ ಸನ್ಮಾನ
ದಾವಣಗೆರೆ (ಸೆ 01) ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ನಗರದ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ್ ಅವರ ನಿವಾಸದಲ್ಲಿ ವರಮಹಾಲಕ್ಷ್ಮಿ ಹಬ್ಬ ಮತ್ತು ರಕ್ಷಾಬಂಧನದ ಅಂಗವಾಗಿ ಸಾಧಕರನ್ನು ಸನ್ಮಾನಿಸಲಾಯಿತು. ಜಿಲ್ಲಾ ಕಾಂಗ್ರೆಸ್ಸಿನ ಮಹಿಳಾ ಘಟಕದ ಅಧ್ಯಕ್ಷ ಶ್ರೀಮತಿ ಅನಿತಾಬಾಯಿ ಅವರ…
ಮಟನ್ ಎಂದು ಗೋಮಾಂಸದ ಊಟ ನೀಡುವ ಹೋಟಲ್ ಮೇಲೆ ಪೊಲೀಸರ ದಾಳಿ !
ಮಂಗಳೂರು ಸ 01 – ಮಟನ್ ಊಟ ಎಂದು ಗೋಮಾಂಸ ನೀಡುವ ಚಿಕ್ಕಮಗಳೂರಿನಲ್ಲಿನ ಅನೇಕ ಪ್ರಸಿದ್ಧ ಹೋಟೆಲಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪೊಲೀಸರು ‘ಎವರೆಸ್ಟ್ ಹೋಟೆಲ್’ನ ಮಾಲೀಕ ಲತಿಫ ಮತ್ತು ‘ಬೆಂಗಳೂರು ಹೋಟೆಲ್’ನ ಮಾಲಿಕ ಶಿವರಾಜ ಇವರನ್ನು ಬಂಧಿಸಿದ್ದಾರೆ. ಈ…
ರೇಣುಕಾಚಾರ್ಯ ಜೊತೆ ವೇದಿಕೆ ಹಂಚಿಕೊಳ್ಳಲು ಇಷ್ಟ ಪಡದ ಹಾಲಿ ಕೈ ಶಾಸಕ ಶಾಂತನಗೌಡ…
ಎಂಪಿ ರೇಣುಕಾಚಾರ್ಯ ಕಾಂಗ್ರೆಸ್ ಸೇರ್ಪಡೆ ವಿಚಾರ.. ರೇಣುಕಾಚಾರ್ಯ ಜೊತೆ ವೇದಿಕೆ ಹಂಚಿಕೊಳ್ಳಲು ಇಷ್ಟ ಪಡದ ಹಾಲಿ ಕೈ ಶಾಸಕ ಶಾಂತನಗೌಡ ದಾವಣಗೆರೆ ಜಿಲ್ಲೆ ಹೊನ್ನಾಳಿ ಪಟ್ಟಣದ ಗುರುಭವದಲ್ಲಿಘಟನೆ. ಮನೆ ಮನೆಗೆ ಮಡಿವಾಳ ಮಾಚಿದೇವ ಕಾರ್ಯಕ್ರಮದಲ್ಲಿ ಎದ್ದು ಹೋದ ಶಾಸಕ ಶಾಂತನಗೌಡ..ಕಾರ್ಯಕ್ರಮಕ್ಕೆ ಇಬ್ಬರು…