ದೇವಸ್ಥಾನದ ಕಾಮಗಾರಿಗೆ 25 ಲಕ್ಷ ಹಣ ಬಿಡುಗಡೆ ಮಾಡಿದ ಲಕ್ಷ್ಮಿ ಹೆಬ್ಬಾಳ್ಕರ್…
ಬೆಳಗಾವಿ ಜಿಲ್ಲೆಯ ಬಾಳೇಕುಂದ್ರಿ ಕೆ.ಎಚ್ ಗ್ರಾಮದಲ್ಲಿ ನೂತನ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಕಟ್ಟಡದ ನಿರ್ಮಾಣದ ಕಾಮಗಾರಿಗೆ ಮೊದಲನೇ ಕಂತಿನಲ್ಲಿ 25 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಕೊಟ್ಟರು. ಈ ಹಿನ್ನೆಲೆಯಲ್ಲಿ ಇಂದು ದೇವಸ್ಥಾನ ಕಮಿಟಿ ಹಾಗೂ ಗ್ರಾಮಸ್ಥರ ವತಿಯಿಂದ ಲಕ್ಷ್ಮಿ ಹೆಬ್ಬಾಳ್ಕರ್ ಗೌರವ-ಸನ್ಮಾನ…
ಅಥಣಿಯಲ್ಲಿ ಶ್ರೀ ಲಕ್ಷ್ಮಣ ಸವದಿ ಪಾರ್ಕ್ ಹಾಗೂ ವೃತ್ತದ ಉದ್ಘಾಟನೆ…
ಈ ವೇಳೆ ಮಾಜಿ ಉಪ ಮುಖ್ಯಮಂತ್ರಿಗಳು ಅಥಣಿಯ ಜನಪ್ರಿಯ ಶಾಸಕರಾದ ಶ್ರೀ ಲಕ್ಷ್ಮಣ ಸವದಿಯವರು ನೆರವೇರಿಸಿ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಪ,ಪೂ,ಶ್ರೀ ಮರುಳಸಿದ್ಧ ಮಹಾಸ್ವಾಮೀಜಿಗಳು ಶೆಟ್ಟರಮಠ ಅಥಣಿ,ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಶ್ರೀ ಸದಾಶಿವ ಬುಟಾಳಿ,ಶ್ರೀ ಶಿವಾನಂದ ದಿವಾನಮಳ,ಸಂಕೋನಟ್ಟಿ…
ನವದೆಹಲಿಯಲ್ಲಿ ತೆಂಗು,ಅಡಿಗೆ ಬೆಳೆಯುವ ರೈತರ ಸಂಕಷ್ಟ ನಿವಾರಣೆಗೆ ಮನವಿ ಸಲ್ಲಿಸಿದ ಡಾ|| ಪ್ರಭಾ ಮಲ್ಲಿಕಾರ್ಜುನ್
ನವದೆಹಲಿಯ ಭವನದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಕರ್ನಾಟಕದ ಸಂಸದರು ಮತ್ತು ಮುಖಂಡರ ನಿಯೋಗವು ಭೇಟಿಯಾಗಿ, ತೆಂಗು ಮತ್ತು ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟ ನಿವಾರಣೆಗಾಗಿ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ…
ಖಾನಾಪುರ ತಾಲೂಕಿನ ಹಬ್ಬನಹಟ್ಟಿ ಗ್ರಾಮದಲ್ಲಿವಿವಿಧ ಅಭಿವೃದ್ಧಿಗೆ ಚಾಲನೆ…
೧೮, ಆಗಸ್ಟ್ಬೆ ೨೦೨೫, ಬೆಳಗಾವಿ ಜಿಲ್ಲೆ, ಖಾನಾಪುರ ತಾಲೂಕಿನ ಹಬ್ಬನಹಟ್ಟಿ ಗ್ರಾಮದ ಮಲಪ್ರಭಾ ನದಿ ತೀರದಲ್ಲಿರುವ ಶ್ರೀ ಸ್ವಯಂಭೂ ಮಾರುತಿ ಮಲಪ್ರಭಾ ತೀರ್ಥಕ್ಷೇತ್ರಕ್ಕೆ ಸುಮಾರು ಒಂದೂವರೆ ಕೋಟಿ (1.50 Cr) ರೂ,ಗಳ ವೆಚ್ಚದಲ್ಲಿ ನಿರ್ಮಾಣಗೊಳಲ್ಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚನ್ನರಾಜ್ ಹಟ್ಟಿಹೊಳಿ…
ನವದೆಹಲಿಯಲ್ಲಿ ಕೇಂದ್ರ ರಸಗೊಬ್ಬರ ಸಚಿವರಿಗೆ ತಕ್ಷಣ ಯೂರಿಯಾ ಪೂರೈಕೆಗೆ ಮನವಿ ಪತ್ರ – ಸಚಿವರಾದ ಡಾ।। ಪ್ರಭಾ ಮಲ್ಲಿಕಾರ್ಜುನ್
31 ಜೂಲೈ 2025,ನವದೆಹಲಿಯಲ್ಲಿ ಕೇಂದ್ರ ರಸಗೊಬ್ಬರ ಸಚಿವರಾದ ಶ್ರೀ ಜೆ.ಪಿ. ನಡ್ಡಾ ಅವರಿಗೆ ದಾವಣಗೆರೆ ಜಿಲ್ಲೆಗೆ ತಕ್ಷಣ ಯೂರಿಯಾ ಪೂರೈಕೆ ಮಾಡಬೇಕೆಂದು ಸಚಿವರಾದ ಡಾ।। ಪ್ರಭಾ ಮಲ್ಲಿಕಾರ್ಜುನ್ ಮನವಿ ಪತ್ರ ಸಲ್ಲಿಸಿದರು. ಪ್ರಸ್ತುತ ದಾವಣಗೆರೆ ಜಿಲ್ಲೆಯಲ್ಲಿ ಮುಂಗಾರು ಮಳೆ ಸಮೃದ್ಧವಾಗಿದ್ದು, ಬಿತ್ತನೆ…
ಸಮಾಜವಾದಿ ಯುವಜನ ಸಭಾ ಅಧ್ಯಕ್ಷ ಆನಂದ್ ಸಿ ತಿರುಮಲ ನೇತೃತ್ವದಲ್ಲಿ ಪಕ್ಷ ಸೇರ್ಪಡೆ
ಬೆಂಗಳೂರು, 31, ಜೂಲೈ 2025, ಆನೇಕಲ್:- ಮಹಿಳೆಯರು ಸಾಮಾಜಿಕ ಶೋಷಣೆ ಯಿಂದ ಹೊರಗಡೆ ಬಂದು ತಮ್ಮ ಮೂಲಭೂತ ಹಕ್ಕುಗಳಿಗೆ ಹೋರಾಟ ಮಾಡಬೇಕು ಎಂದು ಸಮಾಜವಾದಿ ಪಾರ್ಟಿ ರಾಜ್ಯ ಯುವಜನ ಸಭಾ ಅಧ್ಯಕ್ಷ ಆನಂದ್ ಸಿ ತಿರುಮಲ ಹೇಳಿದರು. ಅವರು ಬೆಂಗಳೂರು ದಕ್ಷಿಣ…
ವಿಧಾನ ಪರಿಷತ್ ಸದ್ಯಸ ಬಿ ಕೆ ಹರಿಪ್ರಸಾದ್ ಹುಟ್ಟುಹಬ್ಬ – ಶುಭ ಕೋರಿದ ಸಮಾಜವಾದಿ ನಾಯಕರು
ಬೆಂಗಳೂರು, ಬಿ ಕೆ ಹರಿಪ್ರಸಾದ್ ರವರಿಗೆ ಹುಟ್ಟುಹಬ್ಬದ ಶುಭಾಶಯಗಳು ತಿಳಿಸಿದ ಸಮಾಜವಾದಿ ಪಾರ್ಟಿ ರಾಜ್ಯ ಅಧ್ಯಕ್ಷ ಎನ್ ಮಂಜಪ್ಪ ಮತ್ತು ಯುವಜನ ಸಭಾ ಅಧ್ಯಕ್ಷ ಆನಂದ್ ಸಿ ತಿರುಮಲ ಶುಭಾಶಯಗಳು ಕೋರಿದರು ಕಳೆದ ಸುಮಾರು ವರ್ಷಗಳು ಸಾಮಾಜಿಕ ಹೋರಾಟದಲ್ಲಿ ಜನರ ಮಧ್ಯ…
ಇಎಸ್ ಐ ವೇತನ ಮಿತಿಯನ್ನು 21,000 ದಿಂದ 30,000 ಸಾವಿರಕ್ಕೆ ಏರಿಸಲು ಸಂಸತ್ ಕಲಾಪದ ಶೂನ್ಯವೇಳೆಯಲ್ಲಿ ಕೇಂದ್ರ ಸರ್ಕಾರಕ್ಕೆ ಒತ್ತಾಯಡಾ।। ಪ್ರಭಾ ಮಲ್ಲಿಕಾರ್ಜುನ್
೩೦ ಜೂಲೈ ೨೦೨೫, ಇಎಸ್ ಐ ವೇತನಮಿತಿಯನ್ನು 21,000 ದಿಂದ 30,000 ಸಾವಿರಕ್ಕೆ ಏರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಂಸತ್ ಕಲಾಪದ ಶೂನ್ಯವೇಳೆಯಲ್ಲಿ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು. ನೌಕರರ ವಿಮಾ (ಇಎಸ್‌ಐ) ಯೋಜನೆಯ ಹಳೆಯದಾದ ವೇತನಮಿತಿಯನ್ನು ತಕ್ಷಣ ಪರಿಷ್ಕರಿಸಬೇಕಿದೆ. ಪ್ರಸ್ತುತ…
ನಂಜನಗೂಡು ತಾಲ್ಲೂಕಿನ ಗ್ರಾಮಗಲ್ಲಿ ಸಿ. ಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಗುದ್ದಲಿ ಪೂಜೆ ನೆರೆವೇರಿಸಿದ್ದ ದರ್ಶನ್ ದ್ರುವನಾರಾಯಣ್
29, ಜೂಲೈ 2025, ನಂಜನಗೂಡು ತಾಲ್ಲೂಕಿನ ಬೆಂಡಗಳ್ಳಿ ಗ್ರಾಮದಲ್ಲಿ ಸಾಮಾನ್ಯ ವರ್ಗದ ಬೀದಿಯಲ್ಲಿ ಸಿ. ಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ 20 ಲಕ್ಷ ರೂ ವೆಚ್ಚದಲ್ಲಿ ಗುದ್ದಲಿ ಪೂಜೆ ಮತ್ತು ಬದನವಾಳು ಗ್ರಾಮ ಪಂಚಾಯಿತಿಯ ಮಹದೇವನಗರ ಗ್ರಾಮದ ಮುಸ್ಲಿಂ ಸಮಾಜದ…
ಬೆಂಗಳೂರಿನ ಡೈರಿ ಸರ್ಕಲ್ ಬಳಿ ಇರುವ ಸರ್ಕಾರಿ ಬಾಲಕಿಯರ ಬಾಲ ಮಂದಿರಕ್ಕೆ ಭೇಟಿ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್….
30 ಜೂಲೈ, 2025. ಬೆಂಗಳೂರಿನ ಡೈರಿ ಸರ್ಕಲ್ ಬಳಿಯ ಯಶೋಧರಮ್ಮ ದಾಸಪ್ಪ ರಾಜ್ಯ ಮಹಿಳಾ ನಿಲಯ ಹಾಗೂ ಸರ್ಕಾರಿ ಬಾಲಕಿಯರ ಬಾಲ ಮಂದಿರಕ್ಕೆ ಭೇಟಿ ಮಾಡಿದರು. ಈ ಸಂದಭದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ ಮಹಿಳಾ ನಿಲಯದಲ್ಲಿ 48 ಹಾಗೂ ಸರ್ಕಾರಿ ಬಾಲಕಿಯರ…











